Tag: Hasanamba Temple

ಹಾಸನಾಂಬೆ ದರ್ಶನಕ್ಕೆ ಶ್ರೀ ಕ್ಷೇತ್ರ  ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಚಾಲನೆ
ಹಾಸನ

ಹಾಸನಾಂಬೆ ದರ್ಶನಕ್ಕೆ ಶ್ರೀ ಕ್ಷೇತ್ರ  ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಚಾಲನೆ

November 3, 2018

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಸ್ಥಾನದ ಬಾಗಿಲನ್ನು 1 ವರ್ಷದ ನಂತರ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ವಿವಿಧ ಸಂಪ್ರದಾಯ ಬದ್ಧವಾದ ಪೂಜಾ ವಿಧಿವಿಧಾನಗಳೊಂದಿಗೆ ತೆರೆಯಲಾಯಿತು. ಗುರುವಾರದಂದು ದೇವಸ್ಥಾನವನ್ನು ಸ್ವಚ್ಛಗೊಳಿಸಿ, ವಿವಿಧ ಪೂಜಾ ಕೈಂಕರ್ಯ ಗಳನ್ನು ನೆರವೇರಿಸಲಾಯಿತು. ಈ ವೇಳೆ ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಎಡಿಸಿ ವೈಶಾಲಿ, ಜಿಲ್ಲಾ ಎಸ್ಪಿ ಎ.ಎನ್.ಪ್ರಕಾಶ್‍ಗೌಡ, ಪ್ರೊಬೆಷನರಿ ಐಎಎಸ್ ಅಧಿಕಾರಿ ಎಂ.ಪ್ರಿಯಾಂಕ, ಉಪವಿಭಾಗಾಧಿಕಾರಿಗಳಾದ ಡಾ.ಹೆಚ್. ಎಲ್.ನಾಗರಾಜ್, ಲಕ್ಷ್ಮೀಕಾಂತ ರೆಡ್ಡಿ, ನಗರ ಸಭೆ ಆಯುಕ್ತ…

ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ: ಕುಟುಂಬ ಸಮೇತ ದೇವಿ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಹಾಸನ

ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ: ಕುಟುಂಬ ಸಮೇತ ದೇವಿ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

November 3, 2018

ಹಾಸನಾಂಬೆಗೆ ವಿವಿಧ ಪುಷ್ಪ, ಹಣ್ಣಿನ ಅಲಂಕಾರ ಸಾವಿರಾರು ಭಕ್ತರಿಂದ ದೇವಿ ದರ್ಶನ ಹಾಸನ: ಹಾಸನದ ಅಧಿ ದೇವತೆ ಹಾಸನಾಂಬ ದೇವಸ್ಥಾನದ ಬಾಗಿಲನ್ನು ಒಂದು ವರ್ಷದ ನಂತರ ಗುರುವಾರ ಧರ್ಮಸ್ಥಳದ ಧರ್ಮಾ ಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಮ್ಮುಖ ದಲ್ಲಿ ವಿವಿಧ ಸಂಪ್ರದಾಯ ಬದ್ಧವಾದ ಪೂಜಾ ವಿಧಿ-ವಿಧಾನಗಳೊಂದಿಗೆ ತೆರೆಯಲಾಯಿತು. ಗುರುವಾರದಂದು ದೇವಸ್ಥಾನವನ್ನು ಸ್ವಚ್ಛ ಗೊಳಿಸಿ, ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಈ ವೇಳೆ ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ, ಅಪರ ಜಿಲ್ಲಾಧಿಕಾರಿ ವೈಶಾಲಿ, ಜಿಲ್ಲಾ…

ತೆರೆಯಲಿದೆ ಇಂದು ಹಾಸನಾಂಬೆ ದೇವಸ್ಥಾನದ ಬಾಗಿಲು
ಮೈಸೂರು

ತೆರೆಯಲಿದೆ ಇಂದು ಹಾಸನಾಂಬೆ ದೇವಸ್ಥಾನದ ಬಾಗಿಲು

November 1, 2018

ಹಾಸನ: ಪುರಾಣ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ನಾಳೆ (ನ.1) ಬೆಳಿಗ್ಗೆ 11.30ಕ್ಕೆ ತೆರೆಯಲಿದೆ. ಸ್ವಚ್ಛತೆ, ಅಲಂಕಾರ, ಪೂಜಾ ವಿಧಿ-ವಿಧಾನಗಳು ನಡೆಯಲಿರುವುದರಿಂದ ಮೊದಲ ದಿನ ಭಕ್ತಾದಿ ಗಳಿಗೆ ದೇವಿಯ ದರ್ಶನವಿರುವುದಿಲ್ಲ. ನ.9ರಂದು ಮಧ್ಯಾಹ್ನ ದೇವಾಲಯದ ಬಾಗಿಲು ಮುಚ್ಚಲಾ ಗುತ್ತದೆ. ಅಂದೂ ಕೂಡ ಭಕ್ತಾದಿಗಳಿಗೆ ದೇವಿ ದರ್ಶನಕ್ಕೆ ಅವಕಾಶವಿಲ್ಲ. ನ.2ರಿಂದ 8ರವರೆಗೆ 7 ದಿನಗಳ ಕಾಲ ಭಕ್ತಾದಿಗಳು ಹಾಸನಾಂಬೆ ದೇವಿಯ ದರ್ಶನ ಪಡೆಯಬಹುದಾಗಿದೆ. ನಾಳೆ ಬೆಳಿಗ್ಗೆ ಹಾಸನಾಂಬ ದೇವಸ್ಥಾನ ಬಾಗಿಲು ತೆರೆಯುವ ವೇಳೆ ಎಲ್ಲಾ ತಳವಾರ…

Translate »