Tag: Hassan

ಹೆಚ್.ಡಿ.ರೇವಣ್ಣ ಏನೇ ಪಿತೂರಿ ಮಾಡಿದ್ರೂ ನನ್ನ ಸೋಲಿಸಲು ಆಗಲ್ಲ ಬ್ಲಾಕ್‍ಮೇಲ್ ತಂತ್ರಕ್ಕೆ ನಾ ಹೆದರಲ್ಲ, ನೇರ ಸ್ಪರ್ಧೆಗೆ ಸಿದ್ಧರಾಗಿ: ಬಿ.ಪಿ. ಮಂಜೇಗೌಡ ಸವಾಲು
ಹಾಸನ

ಹೆಚ್.ಡಿ.ರೇವಣ್ಣ ಏನೇ ಪಿತೂರಿ ಮಾಡಿದ್ರೂ ನನ್ನ ಸೋಲಿಸಲು ಆಗಲ್ಲ ಬ್ಲಾಕ್‍ಮೇಲ್ ತಂತ್ರಕ್ಕೆ ನಾ ಹೆದರಲ್ಲ, ನೇರ ಸ್ಪರ್ಧೆಗೆ ಸಿದ್ಧರಾಗಿ: ಬಿ.ಪಿ. ಮಂಜೇಗೌಡ ಸವಾಲು

April 27, 2018

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಏನೇ ಪಿತೂರಿ ಮಾಡಿದರೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ, ಇಂತಹ ಬ್ಲಾಕ್‍ಮೇಲ್ ತಂತ್ರಕ್ಕೆ ನಾನು ಹೆದರುವುದಿಲ್ಲ, ನೇರ ಸ್ಪರ್ಧೆಗೆ ಸಿದ್ಧರಾಗಿ ಎಂದು ಹೊಳೆನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇ ಗೌಡ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಆರ್‍ಟಿಓ ಇಲಾಖೆಯಿಂದ 700 ಕೋಟಿ ರೂ. ಆಸ್ತಿ ಮಾಡಿದ್ದಾರೆ ಎಂದು ರೇವಣ್ಣ ಅವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಹೇಳುವ ಇವರ ಆಸ್ತಿ ಕಾಣುತ್ತಿಲ್ಲವೇ?…

ವ್ಯಕ್ತಿಯ ಅನುಮಾನಾಸ್ಪದ ಸಾವು
ಹಾಸನ

ವ್ಯಕ್ತಿಯ ಅನುಮಾನಾಸ್ಪದ ಸಾವು

April 27, 2018

ಹಾಸನ: ಖಾಸಗಿ ಕಂಪನಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಂಜಿನಿಯರ್ ವಿಜಯಕುಮಾರ್ (54) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ನಗರದ ಹೌಸಿಂಗ್‍ಬೋರ್ಡ್‍ನಲ್ಲಿ ವಾಸವಾಗಿರುವ ವಿಜಯಕುಮಾರ್ ಅವರು ವಿದ್ಯಾನಗರದ ಗೌರಿಕೊಪ್ಪಲಿನ ಸರಕಾರಿ ಪ್ರೌಢಶಾಲೆಯ ಬಳಿ ಮುಖ್ಯರಸ್ತೆಯ ಬದಿ ಚರಂಡಿಯೊಂದರಲ್ಲಿ ಮೃತ ದೇಹ ದೊರೆತಿದೆ. ಚರಂಡಿ ಒಳಗೆ ಗಲೀಜು ಇದ್ದು, ಮುಖ ಒಳಗೆ ಮಾಡಿಕೊಂಡು ಬಿದ್ದಂತೆ ಕಾಣ ಸಿದೆ. ರಾತ್ರಿ ಕಂಠಪೂರ್ತಿ ಕುಡಿದು ಹೋಗುವಾಗ ಬಿದ್ದಿರಬಹುದೇ, ಇಲ್ಲವೇ ಇತರರೊಂದಿಗೆ ಜಗಳ ನಡೆದು ಯಾರಾದರೂ ತಳ್ಳಿರಬಹುದೇ, ಯಾವ ರೀತಿ ಸಾವನ್ನಪ್ಪಿರಬಹುದು ಎಂಬುದು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ….

ತಾಯಿ, ಮಗಳ ಕೊಂದವನಿಗೆ ಜೀವಾವಧಿ ಶಿಕ್ಷೆ
ಹಾಸನ

ತಾಯಿ, ಮಗಳ ಕೊಂದವನಿಗೆ ಜೀವಾವಧಿ ಶಿಕ್ಷೆ

April 27, 2018

ಹಾಸನ: ತಾಯಿ ಮತ್ತು ಮಗಳನ್ನು ಕೊಲೆ ಮಾಡಿದ ಆರೋಪಿಗೆ ಹಾಸನದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬಿ.ಡಿ.ಸಂದೀಪ ಶಿಕ್ಷೆಗೊಳಗಾದ ಅಪರಾಧಿ. 2014ರ ಡಿ.17ರಂದು ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲೂಕು, ಬೇಸೂರು ಗ್ರಾಮದ ಹೆಚ್.ಕೆ.ಶಿವಕುಮಾರ್ ಪತ್ನಿ ಲೋಕೇಶ್ವರಿ ಮತ್ತು ಅವರ ಮಗಳು ಶುಭಾಳನ್ನು ಕೊಲೆ ಮಾಡಿ ಗುರುತು ಸಿಗ ದಂತೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ್ದ. ಅಂದು ಶಿವಕುಮಾರ್ ಮನೆಗೆ ಬಂದು ಕಳವು ಮಾಡಿದ್ದ ಚಿನ್ನದ ಉಂಗುರ ಗಳನ್ನು…

ಪರಿಹಾರ ನೀಡುವಂತೆ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಿಗೆ ಆದೇಶ
ಹಾಸನ

ಪರಿಹಾರ ನೀಡುವಂತೆ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಿಗೆ ಆದೇಶ

April 27, 2018

ಹಾಸನ: ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ಎ.ಲೋಕೇಶ್‍ಕುಮಾರ್ ಹಾಗೂ ಮಹಿಳಾ ಸದಸ್ಯೆ ಬಿ.ಕೆ.ಶಾಂತಲಾ ಅವರನ್ನೊಳ ಗೊಂಡ ಪೀಠವು, ಮೈಸೂರು ನಗರದ ಕೆ.ಸಿ.ಶ್ರೀನಿವಾಸ ಮೂರ್ತಿ ಇವರು ವ್ಯವಸ್ಥಾಪಕರು, ಬ್ಯಾಂಕ್ ಆಫ್ ಬರೋಡ, ಹಾಸನ ಇವರ ವಿರುದ್ಧ ಸಲ್ಲಿಸಿದ್ದ ಪಿರ್ಯಾಧಿಗೆ ಸಂಬಂಧಿಸಿದಂತೆ ಎದುರುದಾರರು ಉಂಟುಮಾಡಿದ ಸೇವಾನ್ಯೂನತೆಗಾಗಿ 25,000 ರೂ. ಹಾಗೂ ಪಿರ್ಯಾದಿನ ಖರ್ಚು 5,000 ರೂ.ಗಳನ್ನು ಒಂದು ತಿಂಗಳೊಳಗಾಗಿ ಕೊಡುವಂತೆ ಆದೇಶಿಸಿದ್ದಾರೆ. ಫಿರ್ಯಾದು ವಿವರ: ಕೆ.ಸಿ.ಶ್ರೀನಿವಾಸ ಮೂರ್ತಿ ಬ್ಯಾಂಕ್ ಆಫ್ ಬರೋಡದಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ದು,…

ಲೋಕ ಕಲ್ಯಾಣಾರ್ಥಕ್ಕೆ ಮಹಾಯಜ್ಞ
ಹಾಸನ

ಲೋಕ ಕಲ್ಯಾಣಾರ್ಥಕ್ಕೆ ಮಹಾಯಜ್ಞ

April 27, 2018

ಅರಸೀಕೆರೆ: ಪಟ್ಟಣದ ಮಾರುತಿ ಸಚ್ಚಿದಾನಂದ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ದಶ ದಿನಗಳ ಕಾಲ ನಡೆಯುತ್ತಿರುವ ಒಂದು ಕೋಟಿ ಆಂಜನೇಯ ಮಹಾಮಂತ್ರದ ಜಪ ಹಾಗೂ ಒಂದು ಲಕ್ಷ ಕದಳೀ ಮಧು ಮಿಶ್ರಿತ ಹನುಮಾನ್ ಮಹಾ ಯಜ್ಞ ನಿರ್ವಿಜ್ಞವಾಗಿ ಸಾಗುತ್ತಿದೆ. ಈ ಮಹಾಯಜ್ಞದಲ್ಲಿ ತಾಲೂಕಿ ನಿಂದಲ್ಲದೇ ರಾಜ್ಯದ ನಾನಾ ಭಾಗಗ ಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತ ಸಮೂಹ ಪಾಲ್ಗೊಳ್ಳುವ ಮೂಲಕ ಕೃತಾರ್ಥರಾಗುತ್ತಿದ್ದಾರೆ. ಆಶ್ರಮದ ಅವ ಧೂತರಾದ ಸತೀಶ್ ಶರ್ಮ ಗುರೂಜಿ ಅವರ ಸಂಕಲ್ಪದಂತೆ ಲೋಕ ಕಲ್ಯಾಣಾ ರ್ಥವಾಗಿ ಕೋಟ್ಯಂತರ ರೂ….

ರೋಹಿಣ ಸಿಂಧೂರಿ ವರ್ಗಾವಣೆ ಪ್ರಕರಣ: ವಿಚಾರಣೆ ನಾಳೆಗೆ ಮುಂದೂಡಿಕೆ
ಹಾಸನ

ರೋಹಿಣ ಸಿಂಧೂರಿ ವರ್ಗಾವಣೆ ಪ್ರಕರಣ: ವಿಚಾರಣೆ ನಾಳೆಗೆ ಮುಂದೂಡಿಕೆ

April 26, 2018

ಹಾಸನ: ಡಿಸಿ ರೋಹಿಣ ಸಿಂಧೂರಿ ವರ್ಗಾವಣೆ ಪ್ರಕರಣದ ಪ್ರಾಥಮಿಕ ವಿಚಾರಣೆ ಆಲಿಸಿದ ಹೈಕೋರ್ಟ್ ನ್ಯಾಯ ಮೂರ್ತಿಗಳು ವಿಚಾರಣೆಯನ್ನು ಏ. 27ಕ್ಕೆ ಮುಂದೂಡಿದ್ದಾರೆ. ನ್ಯಾಯಮೂರ್ತಿಗಳಾದ ಹೆಚ್.ಜಿ.ರಮೇಶ್ ಮತ್ತು ಬಿ.ಶ್ರೀನಿ ವಾಸೇಗೌಡ ಅವರಿದ್ದ ಪೀಠವು ಪ್ರಕರಣದ ಪ್ರಾಥಮಿಕ ವಾದ ಆಲಿಸಿದ ಬಳಿಕ ವಿಚಾರಣೆಯನ್ನು ಮುಂದೂಡಿದ್ದಾರೆ. ವರ್ಗಾವಣೆ ಸಂಬಂಧ ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣ ಸಿಂಧೂರಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.

ಕಡೇ ದಿನ: ಅಭ್ಯರ್ಥಿಗಳಿಂದ ಉಮೇದುವಾರಿಕೆ
ಹಾಸನ

ಕಡೇ ದಿನ: ಅಭ್ಯರ್ಥಿಗಳಿಂದ ಉಮೇದುವಾರಿಕೆ

April 25, 2018

ಹಾಸನ: ವಿಧಾನಸಭೆಗೆ ಸ್ಪರ್ಧಿ ಸುವ ಹಿನ್ನೆಲೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಜಿಲ್ಲಾದ್ಯಂತ ವಿವಿಧ ಕ್ಷೇತ್ರಗಳಿಂದ ಉಮೇದುವಾರಿಕೆ ಗಳು ಸಲ್ಲಿಕೆಯಾದವು. ಹಾಸನ ವಿಧಾನ ಸಭಾ ಕ್ಷೇತ್ರ: ಬಿಜೆಪಿ ಯಿಂದ ಪ್ರೀತಮ್ ಜೆ.ಗೌಡ ಅವರು ಭಾರೀ ಜನಸಾಗರದೊಂದಿಗೆ ತೆರೆದ ವಾಹನ ದಲ್ಲಿ ಮೆರವಣ ಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ನೆನ್ನೆಯಷ್ಟೇ ಜೆಡಿಎಸ್-ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನ ದೊಂದಿಗೆ ನಾಮಪತ್ರ ಸಲ್ಲಿಸಿದ್ದವು. ಜೊತೆಗೆ ಬಿಜೆಪಿ ಅಭ್ಯರ್ಥಿಯೂ ಕೇಲವ ರೊಂದಿಗೆ ಪಾಲ್ಗೊಂಡು ನಾಮಪತ್ರ ಸಲ್ಲಿಸಿ ದ್ದರು….

ಹಾಸನದ ಜಿಲ್ಲಾಧಿಕಾರಿಯಾಗಿ ಜಾಫರ್ ಅಧಿಕಾರ ಸ್ವೀಕಾರ
ಹಾಸನ

ಹಾಸನದ ಜಿಲ್ಲಾಧಿಕಾರಿಯಾಗಿ ಜಾಫರ್ ಅಧಿಕಾರ ಸ್ವೀಕಾರ

April 25, 2018

ಹಾಸನ: ಚುನಾವಣಾ ಆಯೋಗದ ಆದೇಶದ ಹಿನ್ನೆಲೆಯಲ್ಲಿ ಡಿಸಿ ಡಾ.ಡಿ.ರಂದೀಪ್‍ರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿ ಯಾಗಿ ಪಿ.ಸಿ.ಜಾಫರ್ ಅಧಿಕಾರ ಸ್ವೀಕಾರ ಮಾಡಿದರು. ಚುನಾವಣಾ ಆಯೋಗದ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ಡಾ.ರಂದೀಪ್‍ರನ್ನು ಮಂಗಳ ವಾರ ವರ್ಗಾವಣೆ ಮಾಡಿದ್ದು, ರಣದೀಪ್ ಅವರ ಸ್ಥಾನಕ್ಕೆ ಪಿ.ಸಿ.ಜಾಫರ್‍ರನ್ನು ನೇಮಕ ಮಾಡಿ ಆದೇಶಿಸಿದೆ. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲಾಧಿಕಾರಿ ಯಾಗಿ ನೇಮಕವಾಗಿದ್ದ ಡಿ.ರಂದೀಪ್ ಅವರು ಇಂದು ಜಾಫರ್‍ರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರೋಹಿಣ ಸಿಂಧೂರಿ ವರ್ಗಾವಣೆ ಅರ್ಜಿಯನ್ನು ಸಿಎಟಿ ವಜಾ ಮಾಡಿ ಸೂಚಿಸಿದ್ದ…

ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ
ಹಾಸನ

ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ

April 19, 2018

ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತ ಡಿ.ವಿ ಪ್ರಸಾದ್ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಪೂರೈಕೆ ಕುರಿತ ಸಭೆಯಲ್ಲಿ ಅಧಿಕಾರಿಗಳಿಂದ ಜಿಲ್ಲೆಯ ಮಳೆ, ಬೆಳೆ, ಕುಡಿಯುವ ನೀರಿನ ಸ್ಥಿತಿಗತಿ ಹಾಗೂ ದನಕರುಗಳಿಗೆ ಮೇವಿನ ಲಭ್ಯತೆ ಬಗ್ಗೆ ಮಾಹಿತಿ ಪಡೆದ ಅವರು, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ ಎಂದರು….

ಚೆಕ್‍ಪೋಸ್ಟ್‍ಗಳಲ್ಲಿ ಸರ್ಕಾರಿ ವಾಹನಗಳನ್ನೂ ಪರಿಶೀಲಿಸಿ
ಹಾಸನ

ಚೆಕ್‍ಪೋಸ್ಟ್‍ಗಳಲ್ಲಿ ಸರ್ಕಾರಿ ವಾಹನಗಳನ್ನೂ ಪರಿಶೀಲಿಸಿ

April 19, 2018

ಹಾಸನ: ಜಿಲ್ಲೆಯಾದ್ಯಂತ ಚೆಕ್‍ಪೋಸ್ಟ್ ಗಳಲ್ಲಿ ಸರ್ಕಾರಿ ವಾಹನಗಳು ಸೇರಿ ದಂತೆ ಎಲ್ಲಾ ವಾಹನಗಳನ್ನು ಕಡ್ಡಾಯ ವಾಗಿ ತಪಾಸಣೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಎಲ್ಲಾ ಕ್ಷೇತ್ರಗಳ ಚುನಾವಣಾ ಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಸೆಕ್ಟರ್ ಅಧಿಕಾರಿಗಳೊಂದಿಗೆ ಸಭೆ ಹಾಗೂ ವೀಡಿಯೋ ಸಂವಾದ ನಡೆಸಿದ ಅವರು, ಜಿಲ್ಲಾಧಿಕಾರಿ ವಾಹನವು ಸೇರಿದಂತೆ ಎಲ್ಲಾ ಅಧಿಕಾರಿ ಗಳ ವಾಹನಗಳನ್ನು ತಪಾಸಣೆಗೆ ಒಳಪಡಬೇಕು. ಅಧಿಕಾರಿಗಳು ಇದಕ್ಕೆ ಸಹಕಾರ ನೀಡಿ ಸ್ವಯಂ…

1 100 101 102 103
Translate »