ಹಾಸನ, ಜು.3- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪದವಿ ಶಿಕ್ಷಣ ಪಡೆ ಯಲು ಯಾವ ಆತಂಕವೂ ಬೇಡ. ಈವರೆ ಗಿದ್ದ ಕೆಲ ಸಣ್ಣ-ಪುಟ್ಟ ಗೊಂದಲಗಳು ನಿವಾರಣೆಯಾಗಿವೆ ಎಂದು ಮುಕ್ತ ವಿವಿ ಕುಲಪತಿ ಎಸ್.ವಿದ್ಯಾಶಂಕರ್ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ನಾನು ಕುಲಪತಿಯಾಗಿ ಬಂದ ಮೇಲೆ ಮೊದಲಿಗೇ ಗೊಂದಲ ಗಳನ್ನು ನಿವಾರಣೆ ಮಾಡಿದೆ. ವಿವಿ ಮಾನ್ಯತೆ ರದ್ದು ವಿಚಾರಕ್ಕೆ ಸಂಬಂಧಿಸಿ ಹಲವು ಸಣ್ಣ ಪುಟ್ಟ ಗೊಂದಲಗಳಿದ್ದವು. ಈಗ ಅವೆಲ್ಲವೂ ನಿವಾರಣೆಯಾಗಿವೆ. ಯುಜಿಸಿಯಿಂದ 2018-19 ಹಾಗೂ 2022-23ರ…
ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಿ: ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಶಾಸಕ ಪ್ರೀತಮ್ ಜೆ.ಗೌಡ ಕರೆ
July 4, 2019ಹಾಸನ, ಜು.3- ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟಿಸಿದಾಗ ಮಾತ್ರ ಪಕ್ಷವನ್ನು ಸದೃಢಗೊಳಿಸಲು ಸಾಧ್ಯ ಎಂದು ಶಾಸಕ ಪ್ರಿತಂ ಜೆ.ಗೌಡ ತಿಳಿಸಿದರು. ನಗರದಲ್ಲಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಅವರು, 5 ವರ್ಷಗಳಿಂದ ಪಕ್ಷ ಸಂಘಟನೆಗೆ ಎಲ್ಲಾ ಕಾರ್ಯಕರ್ತರು ಬಹಳವಾಗಿ ಶ್ರಮಿಸಿದ್ದಾರೆ. ನನ್ನನ್ನು ಶಾಸಕನಾಗಿಸಲು ದೊಡ್ಡ ಹೋರಾಟವನ್ನೇ ಮಾಡಿದ್ದಾರೆ. ಸಾವಿರಾರು ಕಾರ್ಯಕರ್ತರು ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಿದ ಪರಿಣಾಮ ಬಿಜೆಪಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಖಾತೆ ತೆರೆಯಲು ಅವಕಾಶವಾಗಿದೆ ಎಂದರು. ಜೆಡಿಎಸ್‍ನ…
ನಿಷೇಧಿತ ಪ್ಲಾಸ್ಟಿಕ್ ನಾಶಪಡಿಸಿದ ಪುರಸಭೆ
July 4, 2019ಬೇಲೂರು, ಜು.3- ಪಟ್ಟಣದಲ್ಲಿನ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಪೂರ್ಣ ನಿಷೇಧಿಸಲಾಗಿದೆ. ಮಾರಾಟ ಮಾಡಿದ ವರಿಗೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಎಚ್ಚರಿಕೆ ನೀಡಿದರು. ಪಟ್ಟಣದಲ್ಲಿ ಮಂಗಳವಾರ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದಾಗ ಸಿಕ್ಕಿದ್ದ ಪ್ಲಾಸ್ಟಿಕ್ ತಟ್ಟೆ ಲೋಟ ಪ್ಲಾಸ್ಟಿಕ್ ಹಾಳೆ ಅಂಟಿಸಿದ ಎಲೆ ಹಾಗೂ ಥರ್ಮೋಕೋಲ್ ತಟ್ಟೆಗಳನ್ನು ಪುರಸಭೆ ಮುಂಭಾಗ ಹರಿದುಹಾಕಿ ನಾಶಪಡಿಸಲಾಯಿತು. ಪುರಸಭೆಯಿಂದ ಅಂಗಡಿಗಳ ಮೇಲೆ ದಾಳಿ ಮಾಡುತ್ತಿದ್ದರೂ ಪ್ಲಾಸ್ಟಿಕ್ ಮಾರಾಟ ನಡೆಯುತ್ತಲೇ ಇದೆ. ಮಂಗಳವಾರ ಪುರಸಭೆ…
ಪಿಎಂಕೆಎಸ್‍ಎನ್ ಯೋಜನೆ ಅನುಷ್ಠಾನ ಚುರುಕು
July 3, 2019ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ಹಾಸನ,ಜು.2- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂಕೆಎಸ್‍ಎನ್) ಯೋಜನೆಯಡಿ ಅರ್ಹ ರೈತರಿಂದ ಸ್ವೀಕರಿಸಿದ ಹಾಗೂ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು ಸರಿಯಾಗಿ ಪರಿಶೀಲಿಸಿ ಪರಿ ಪೂರ್ಣವಾಗಿ ಗಣಕೀಕರಣಗೊಳಿಸಿ ಎಂದು ಜಿಲ್ಲಾಧಿ ಕಾರಿ ಅಕ್ರಂ ಪಾಷ ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿಸಿ ಕಚೇರಿಯಲ್ಲಿ ಮಂಗಳವಾರ ಪಿಎಂಕೆಎಸ್ ಯೋಜನೆಗೆ ಸಂಬಂಧಿಸಿದಂತೆ ಸಂಬಂಧ ಪಟ್ಟ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಗ್ರಾಮ ಲೆಕ್ಕಾಧಿಕಾರಿಗಳ ಸಹಾಯದಿಂದ ಪ್ರತಿ…
ದಳ ಸಂಸದರ ಗೆಲುವಿನಲ್ಲಿ ಕೈ ಶ್ರಮವಿದೆ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ಪ್ರತಿಪಾದನೆ
July 3, 2019ಹಾಸನ, ಜು.2- ಇತ್ತೀಚಿನ ಲೋಕ ಸಭೆ ಚುನಾವಣೆಯಲ್ಲಿ ಜಿಲ್ಲೆಯ ಮೈತ್ರಿ (ಜೆಡಿಎಸ್) ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶ್ರಮವೂ ಇದೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ಹೇಳಿದರು. ನಗರದಲ್ಲಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಯಲ್ಲಿ ಮಂಗಳವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಯುವ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್‍ನವರು ಶ್ರಮಿಸಿದ್ದರೂ ಜೆಡಿಎಸ್‍ನಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಮೇಲೆ ಆಗುತ್ತಿರುವ ದುಷ್ಪರಿಣಾಮ ಗಳ ಕುರಿತು ದೂರುಗಳು ಕೇಳಿ ಬಂದಿವೆ. ಈ…
ಜು.6ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ
July 3, 2019ಅರಸೀಕೆರೆಯಲ್ಲಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಅರಸೀಕೆರೆ, ಜು.2- ಕಾಂಗ್ರೆಸ್ ಎಂಬುದು ಸ್ವಾತಂತ್ರ್ಯ ಪೂರ್ವದಲ್ಲಿ ಒಂದು ವೇದಿಕೆಯಾಗಿತ್ತೇ ಹೊರತು ಅದೇನೂ ಪಕ್ಷವಾಗಿರಲಿಲ್ಲ. ರಾಷ್ಟ್ರೀಯ ಪಕ್ಷವಾದ ಬಿಜೆಪಿ ದೇಶವನ್ನು ಕಾಂಗ್ರೆಸ್ ಮುಕ್ತವನ್ನಾಗಿಸಲಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗಾಗಿ ಜು.6ರಿಂದ ಸದಸ್ಯತ್ವ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿ ಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ಹೇಳಿದರು. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಅರಸೀಕೆರೆ ಗ್ರಾಮಾಂತರ ಮಂಡಲ ವ್ಯಾಪ್ತಿಯ ಸದಸ್ಯತ್ವ ಅಭಿಮಾನದ ಪೂರ್ವ ಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಂಗಳವಾರ…
ಪರಿಸರ ನಾಶಗೊಳಿಸಿದ್ದಕ್ಕೆ ಪ್ರಾಯಶ್ಚಿತ್ತ ಅಗತ್ಯ
July 3, 2019ಅರಸೀಕೆರೆಯಲ್ಲಿ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಕೆಎಂಶಿ ಅರಸೀಕೆರೆ,ಜು.2- ಪರಿಸರಕ್ಕೆ ಪೂರಕ ವಾದ ಸಸ್ಯಗಳನ್ನು ನೆಡುವ ಮೂಲಕ ಮುಂದಿನ ತಲೆಮಾರಿಗೆ ಉತ್ತಮ ಪರಿಸರ ವನ್ನು ಕೊಡುಗೆಯಾಗಿ ನೀಡಬೇಕಿದೆ. ಈವರೆಗೆ ಪರಿಸರ ನಾಶ ಮಾಡಿರುವ ಎಲ್ಲರೂ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಾ ಗಿದೆ ಎಂದು ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ನಗರದ ಮಾರುತಿನಗರ ಬಡಾವಣೆ ಯಲ್ಲಿ ನಗರಸಭೆ ಸದಸ್ಯೆ ಕೆ.ಪಿ.ಸುಜಾತ ನೇತೃತ್ವದಲ್ಲಿ ವಿಷ್ಣು ಸೇನಾ ಸಮಿತಿ, ಭುವಿ ಸೇವಾ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ…
ಮಲ್ಲಿಪಟ್ಟಣದಲ್ಲಿ ನಂದಿನಿ ಕ್ಷೀರ ಕೇಂದ್ರ ಉದ್ಘಾಟಿಸಿದ ಎಟಿಆರ್
July 3, 2019ರಾಮನಾಥಪುರ, ಜು.2- ಅರಕಲಗೂಡು ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶ ಗಳಲ್ಲಿ ನಂದಿನ ಹಾಲಿನ ಕ್ಷೀರ ಕೇಂದ್ರವನ್ನು ತೆರೆದಿದ್ದೇವೆ ಎಂದು ಹಾಸನ ಹಾಲು ಒಕ್ಕೂಟದ ಎಂಡಿ ಗೋಪಾಲಯ್ಯ ತಿಳಿಸಿದರು. ಮಲ್ಲಿಪಟ್ಟಣ ವೃತ್ತದಲ್ಲಿ ಸೋಮವಾರ ನಂದಿನಿ ಕ್ಷೀರ ಕೇಂದ್ರ ಉದ್ಘಾಟನೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಈಗಾಗಲೇ ನಂದಿನಿ ಹಾಲು, ಮೊಸರು ಮತ್ತಿತರ ಡೈರಿ ಉತ್ಪನ್ನಗಳನ್ನು ಗ್ರಾಮೀಣ ಜನರಿಗೆ ತಲಪುವಂತೆ ಮಾಡ ಲಾಗಿದೆ. ಕೊಡಗಿನ ಕೂಡಿಗೆ ಡೈರಿಯಿಂದ ಬೆಳಿಗ್ಗೆ ಹಾಗೂ ಸಂಜೆ…
ಆನೆ ದಾಳಿ ನಿಯಂತ್ರಣ ಅಧ್ಯಯನಕ್ಕಾಗಿ ಶ್ರೀಲಂಕಾಗೆ ತಜ್ಞರ ತಂಡ
July 2, 2019ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಆನೆ ಟಾಸ್ಕ್‍ಫೋರ್ಸ್ ಜಿಲ್ಲಾಮಟ್ಟದ ಸಮಿತಿ ಸಭೆ ಹಾಸನ,ಜು.1- ಜಿಲ್ಲೆಯಲ್ಲಿ ಆನೆ ಹಾವಳಿ ನಿಯಂತ್ರಣಕ್ಕೆ ಅಗತ್ಯವಾಗಿ ಕೈ ಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯ ಯನ ನಡೆಸಲು ಶೀಘ್ರದಲ್ಲೇ ತಜ್ಞರ ತಂಡ ವನ್ನು ಶ್ರೀಲಂಕಾಗೆ ಕಳುಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವ ರಾದ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮ ವಾರ ಆನೆ ಟಾಸ್ಕ್‍ಫೋರ್ಸ್ ಸಮಿತಿಯ ಜಿಲ್ಲಾ ಮಟ್ಟದ ಸಭೆ ನಡೆಸಿದ ಸಚಿವರು, ವನ್ಯಜೀವಿಗಳ ಹಾವಳಿ ತಡೆಗಾಗಿ ಶಾಶ್ವತ…
ಹಾಸನದಲ್ಲಿ ಶೀಘ್ರವೇ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
July 2, 2019ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಡಿ.ರೇವಣ್ಣ ಘೋಷಣೆ ಹಾಸನ,ಜು.1- ನಗರದಲ್ಲಿ ಶೀಘ್ರದಲ್ಲೇ ಸುಸಜ್ಜಿತ ಮಲ್ಟಿ ಸ್ಪೆಷಾ ಲಿಟಿ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಪ್ರಕಟಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವೈದ್ಯರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಅವರು, ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರದಂತೆ ವೈದ್ಯಕೀಯ ಕ್ಷೇತ್ರವೂ ಪ್ರಥಮ ಸ್ಥಾನಕ್ಕೇರಬೇಕು ಎಂಬುದು ನಮ್ಮ ನಿರೀಕ್ಷೆ. ಬೆಂಗಳೂರಿನ ವೈದ್ಯಕೀಯ ಕಾಲೇಜು ಮಾದರಿಯಲ್ಲಿ ಹೊಸ ವಿಷಯಗಳನ್ನು ಒಳಗೊಂಡ…