Tag: Hassan

ಬೇಲೂರಿನಲ್ಲಿ ಅದ್ಧೂರಿ ಕೆಂಪೇಗೌಡ ಜಯಂತಿ
ಹಾಸನ

ಬೇಲೂರಿನಲ್ಲಿ ಅದ್ಧೂರಿ ಕೆಂಪೇಗೌಡ ಜಯಂತಿ

July 2, 2019

ಬೇಲೂರು, ಜು.1- ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸೋಮವಾರ ತಾಲೂಕು ಒಕ್ಕಲಿಗರ ಸಂಘ, ಒಕ್ಕಲಿಗರ ಯುವ ವೇದಿಕೆ, ಮಹಿಳಾ ಒಕ್ಕಲಿಗರ ಸಂಘದ ನೂರಾರು ಸದಸ್ಯರು ಪಟ್ಟಣದ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಸೇತುವೆ ಸಮೀಪ ಇರುವ ಸ್ವಾಮೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಜನಪದ ಕಲಾತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಭಾರೀ ಮೆರವಣಿಗೆ ನಡೆಸಿದರು. ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕೆ.ಎಸ್.ಲಿಂಗೇಶ್, ನಾಡಪ್ರಭು ಕೆಂಪೇಗೌಡರ ಕೆಲಸಗಳನ್ನು ಇತಿಹಾಸದ ಪುಟಗಳಲ್ಲಿ ಕಾಣಬಹುದಾಗಿದೆ. ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗದೆ ಎಲ್ಲ ಸಮುದಾಯಕ್ಕೂ…

ನೀರು ನೆರಳಿಲ್ಲದ ಜಾಗಕ್ಕೆ ವರ್ಗಾವಣೆ: ಫಲಾನುಭವಿಗಳಿಗೆ ಸವಲತ್ತು ತಲುಪಿಸದ ಅಧಿಕಾರಿಗಳಿಗೆ ಕೆಎಂಶಿ ಎಚ್ಚರಿಕೆ
ಹಾಸನ

ನೀರು ನೆರಳಿಲ್ಲದ ಜಾಗಕ್ಕೆ ವರ್ಗಾವಣೆ: ಫಲಾನುಭವಿಗಳಿಗೆ ಸವಲತ್ತು ತಲುಪಿಸದ ಅಧಿಕಾರಿಗಳಿಗೆ ಕೆಎಂಶಿ ಎಚ್ಚರಿಕೆ

July 2, 2019

ಅರಸೀಕೆರೆ, ಜು.1- ಸರ್ಕಾರಿ ಸವಲತ್ತು ಗಳನ್ನು ಅರ್ಹ ಫಲಾನುಭವಿಗಳಿಗೆ ತಲು ಪಿಸಲು ವಿಫಲರಾಗುವ ಅಧಿಕಾರಿಗಳನ್ನು ನೀರು ನೆರಳಿಲ್ಲದ ಜಾಗಕ್ಕೆ ವರ್ಗಾವಣೆ ಮಾಡಿಸುತ್ತೇನೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಎಲ್ಲಾ ಅಧಿಕಾರಿಗಳೂ ಸಹಕಾರ ನೀಡ ಬೇಕು. ಒಂದು ವೇಳೆ ಅಭಿವೃದ್ಧಿ ವಿಚಾರ ದಲ್ಲಿ ರಾಜಕಾರಣ ಮಾಡಿದರೆ ತಕ್ಕ ಉತ್ತರ ನೀಡಲು ಸಿದ್ಧನಿದ್ದೇನೆ ಎಂದು ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಅಧಿ ಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ನಗರದ ತಾಲೂಕು ಕಚೇರಿಯಲ್ಲಿ ಸೋಮ ವಾರ ಆಯೋಜಿಸಿದ್ದ ಸಾರ್ವಜನಿಕ ಸಂಪರ್ಕ ಸಭೆಯ ಅಧ್ಯಕ್ಷತೆ…

ಸೇವಾನುಭವ ಕಡೆಗಣನೆ: ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ
ಹಾಸನ

ಸೇವಾನುಭವ ಕಡೆಗಣನೆ: ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

June 30, 2019

ಹಾಸನ, ಜೂ.29(ಸೋಮೇಶ್)- ವಿದ್ಯಾ ರ್ಹತೆ ಹಾಗೂ ಸೇವಾನುಭವ ಹೊಂದಿ ದ್ದರೂ ಕೂಡ ಅದನ್ನು ಪರಿಗಣಿಸದೇ ಕಡೆಗಣಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆಯಲ್ಲಿ ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿ ಕೆಲಕಾಲ ಪ್ರತಿ ಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಒಂದರಿಂದ ಏಳನೇ ತರಗತಿಗೆ ನೇಮಕವಾಗಿ 2005 ರಿಂದ 8ನೇ ತರಗತಿ ಪ್ರಾರಂಭಿಸಿದಾಗಿನಿಂದಲೂ 6 ಮತ್ತು…

ಅನಕ್ಷರತೆ ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ: ಡಿಸಿ
ಹಾಸನ

ಅನಕ್ಷರತೆ ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ: ಡಿಸಿ

June 30, 2019

ಹಾಸನ, ಜೂ.29- ಅನಾಗರಿಕತೆ ಹಾಗೂ ಅನಕ್ಷರತೆ ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ. ಹಾಗಾಗಿ ಗ್ರಾಮೀಣ ಜನರಲ್ಲಿಯೂ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು. ನಗರದ ಅಕ್ಷರ ಬುಕ್‍ಹೌಸ್‍ಗೆ ಇತ್ತೀಚೆಗೆ ಭೇಟಿ ನೀಡಿ ಪುಸ್ತಕ ಮಳಿಗೆ ವೀಕ್ಷಿಸಿ ಮಾತ ನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಅದರಲ್ಲೂ ಯುವಕರು ಪುಸ್ತಕ ಓದುವ ಕಡೆ ಹೆಚ್ಚು ಗಮನ ಹರಿಸುತ್ತಿಲ್ಲ. ಪಠ್ಯದ ಜೊತೆಗೆ ಮಕ್ಕಳು ನಿತ್ಯ ದಿನಪತ್ರಿಕೆ ಸೇರಿದಂತೆ ಕಥೆ, ಕಾದಂಬರಿ,…

ಅರ್ಹ ಫಲಾನುಭವಿಗಳು ನೀಡುವ ಅರ್ಜಿ ಸ್ವೀಕರಿಸಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಲಿಂಗೇಶ್ ಸೂಚನೆ
ಹಾಸನ

ಅರ್ಹ ಫಲಾನುಭವಿಗಳು ನೀಡುವ ಅರ್ಜಿ ಸ್ವೀಕರಿಸಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಲಿಂಗೇಶ್ ಸೂಚನೆ

June 30, 2019

ಬೇಲೂರು, ಜೂ.29- ಪಟ್ಟಣದ ಬಡ ಕುಟುಂಬಗಳಿಗೆ ನಿವೇಶನ ನೀಡಲು ಪುರ ಸಭೆ ವತಿಯಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ಫಲಾನುಭವಿಗಳು ನೀಡುವ ಅರ್ಜಿಯನ್ನು ಮಾತ್ರ ಸ್ವೀಕರಿಸುವಂತೆ ಶಾಸಕ ಕೆ.ಎಸ್. ಲಿಂಗೇಶ್ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಕಚೇರಿಗೆ ಆಗಮಿಸಿ ನಿವೇಶನಕ್ಕೆ ಅರ್ಜಿ ಸಲ್ಲಿಸಲು ಹಾಗೂ ದಾಖಲಾತಿ ಒದಗಿಸಲು ನೂರಾರು ಮಂದಿ ಸರತಿ ಸಾಲಿ ನಲ್ಲಿ ನಿಂತಿದ್ದನ್ನು ಕಂಡು ಅಧಿಕಾರಿಗಳೊಂ ದಿಗೆ ಮಾತನಾಡಿದ ಅವರು, ಪುರಸಭೆ ಪಟ್ಟಣದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಅರ್ಜಿ ಆಹ್ವಾನಿಸಿದ್ದು, ನಿತ್ಯ ಸಾವಿ ರಾರು ಜನರು…

ಮನುಷ್ಯನ ಉತ್ತಮ ಚಿಂತನೆಗೆ ಯೋಗ ಸಹಕಾರಿ
ಹಾಸನ

ಮನುಷ್ಯನ ಉತ್ತಮ ಚಿಂತನೆಗೆ ಯೋಗ ಸಹಕಾರಿ

June 30, 2019

ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀಶಂಭುನಾಥ ಸ್ವಾಮೀಜಿ ಅಭಿಪ್ರಾಯ ಹಾಸನ, ಜೂ.29- ಮನುಷ್ಯನ ಉತ್ತಮ ಚಿಂತನೆಗೆ ಯೋಗ ಸಹಕಾರಿ ಎಂದು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀಶಂಭು ನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು. ನಗರದ ಎಂ.ಜಿ.ರಸ್ತೆ ಬಳಿಯ ಶ್ರೀಆದಿ ಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಹಾಸನ ಜಿಲ್ಲಾ ಯೋಗ ಸಂಸ್ಥೆ ಸಂಯುಕ್ತಾಶ್ರಯ ದಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಆಯೋಜಿಸಿದ್ದ ಪ್ರಥಮ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತ ನಾಡಿದ ಅವರು, ಹಿಂದಿನ ಅಜ್ಜ-ಅಜ್ಜಿ…

ಪರಿಸರ ಉಳಿವಿಗೆ ಪ್ರತಿಯೊಬ್ಬರೂ ಮುಂದಾಗಿ: ಎಸಿ ನಾಗರಾಜು
ಹಾಸನ

ಪರಿಸರ ಉಳಿವಿಗೆ ಪ್ರತಿಯೊಬ್ಬರೂ ಮುಂದಾಗಿ: ಎಸಿ ನಾಗರಾಜು

June 30, 2019

ಬೇಲೂರು, ಜೂ.29- ಪರಿಸರ ಉಳಿಯ ದಿದ್ದರೇ ಮನುಷ್ಯ ಭೂಮಿ ಮೇಲೆ ಬದು ಕಲು ಸಾಧ್ಯವಿಲ್ಲ. ಆದ್ದರಿಂದ ಪರಿಸರ ಉಳಿಸಲು ಪ್ರತಿಯೊಬ್ಬರೂ ಮುಂದಾಗ ಬೇಕು ಎಂದು ಹಾಸನ ಉಪವಿಭಾಗಾ ಧಿಕಾರಿ ನಾಗರಾಜು ತಿಳಿಸಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಚನ್ನರಾಯಪಟ್ಟಣದ ಹಸಿರು ಭೂಮಿ ಬಳಗ, ಬೇಲೂರು ತಾಲೂಕು ಮಕ್ಕಳ ಸಾಹಿತ್ಯ ಪರಿಷತ್‍ನಿಂದ ಏರ್ಪಡಿಸಿದ್ದ ಕಾರ್ಯಕ್ರಮ ದಲ್ಲಿ ಗಿಡನೆಟ್ಟು ಮಾತನಾಡಿದ ಅವರು, ಗಿಡ ಮರಗಳೇ ನಮ್ಮ ಉಸಿರು, ಆದ್ದರಿಂದ…

ಭೂ ಮಾಲೀಕರಿಗೆ 50:50 ನಿವೇಶನ ಹಂಚಿಕೆ
ಹಾಸನ

ಭೂ ಮಾಲೀಕರಿಗೆ 50:50 ನಿವೇಶನ ಹಂಚಿಕೆ

June 27, 2019

ರೈತರ ಸಮ್ಮತಿ ಪಡೆದೇ ಬಡಾವಣೆ ಅಭಿವೃದ್ಧಿ: ಸಚಿವ ರೇವಣ್ಣ ಹಾಸನ,ಜೂ.26- ಯಾವ ರೈತರು ಸ್ವಯಂ ಪ್ರೇರಣೆಯಿಂದ ಜಮೀನನ್ನು ಹಾಸನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಹುಡಾ) ನಿವೇಶನಗಳ ಅಭಿವೃದ್ಧಿಗೆ ಬಿಟ್ಟುಕೊಡಲು ಬಯಸುತ್ತಾರೆ ಅವ ರಿಂದಷ್ಟೇ ಭೂಮಿ ಪಡೆದು ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಅಭಿವೃದ್ಧಿಯಾದ ಬಡಾವಣೆಯಲ್ಲಿ 50:50ರ ಅನುಪಾತದಲ್ಲಿ ಭೂಮಾಲೀಕರಿಗೆ ನಿವೇ ಶನಗಳನ್ನು ಹಂಚಿಕೆ ಮಾಡಲಾ ಗುವುದು ಎಂದು ಸಚಿವರು ತಿಳಿಸಿದರು. ಭೂಮಿ ನೀಡಲು ಬಯಸದ ರೈತರಿಗೆ ಒತ್ತಾಯವಿಲ್ಲ. ಅವರು ಆ ಭೂಮಿಯಲ್ಲಿ ಕೃಷಿ ಮುಂದುವರೆಸಬಹುದು. ಆದರೆ 1-2 ಗುಂಟೆ ಲೆಕ್ಕದಲ್ಲಿ ಜಮೀನುಗಳನ್ನು…

ಸ್ಕೂಲ್ ಆಟೊ, ಕ್ಯಾಬ್ ಚಾಲಕರಿಂದ ಡಿಸಿಗೆ ಮನವಿ
ಹಾಸನ

ಸ್ಕೂಲ್ ಆಟೊ, ಕ್ಯಾಬ್ ಚಾಲಕರಿಂದ ಡಿಸಿಗೆ ಮನವಿ

June 27, 2019

ಹಾಸನ, ಜೂ.26- ಪೊಲೀಸರು ಶಾಲಾ ಮಕ್ಕಳ ವಾಹನ ತಡೆದು ದಂಡ ವಿಧಿಸುತ್ತಿರುವುದು ದೊಡ್ಡ ಸಮಸ್ಯೆಯಾಗಿದ್ದು, ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ಆಟೋ ಚಾಲಕರು, ವ್ಯಾನ್‍ಗಳ ಮಾಲೀಕರು ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಿದರು. ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ, ಮತ್ತೆ ಶಾಲೆಯಿಂದ ಮನೆಗೆ ಕರೆದೊಯ್ಯುವ ಕೆಲಸವನ್ನು ಹಲವು ವರ್ಷಗಳಿಂದ ಕಡಿಮೆ ಧರ ಪಡೆದು ನಿರ್ವಹಿಸಲಾಗುತ್ತಿದೆ. ಆದರೆ ಇತ್ತೀಚೆಗೆ ಸಂಚಾರ ಠಾಣೆ ಪೊಲೀಸರು ನಮ್ಮ ವಾಹನ ಕಂಡರೆ ಸಾಕು ತಡೆದು ದಂಢ ವಿಧಿಸುತ್ತಿದ್ದಾರೆ. ಎಲ್ಲಾ ತರಹದ ದಾಖಲಾತಿಗಳು ಸರಿಯಾಗಿದ್ದರೂ ಭಾರೀ ಪ್ರಮಾಣದಲ್ಲಿ…

ವೃತ್ತಿ ನೈಪುಣ್ಯದಲ್ಲಿ ಭಾವಸಾರ ಕ್ಷತ್ರಿಯ ಸಮಾಜ ಶ್ರೇಷ್ಠ
ಹಾಸನ

ವೃತ್ತಿ ನೈಪುಣ್ಯದಲ್ಲಿ ಭಾವಸಾರ ಕ್ಷತ್ರಿಯ ಸಮಾಜ ಶ್ರೇಷ್ಠ

June 27, 2019

ಅರಸೀಕೆರೆಯಲ್ಲಿ ಶ್ರೀ ಪಾಂಡುರಂಗ ಭಾವಸಾರ ಕ್ಷತ್ರಿಯ ಸಮುದಾಯ ಭವನ ಉದ್ಘಾಟಿಸಿ ಪ್ರಶಂಸಿಸಿದ ಶಾಸಕ ಕೆಎಂಶಿ ಅರಸೀಕೆರೆ: ವೃತ್ತಿ ನೈಪುಣ್ಯ ದಿಂದ ಸಮಾಜದಲ್ಲಿ ಶ್ರೇಷ್ಠ ಸ್ಥಾನ ಪಡೆದಿ ರುವ ಭಾವಸಾರ ಕ್ಷತ್ರಿಯ ಸಮಾಜದ ವರು, ಸ್ನೇಹ ಸದ್ಬಾವನೆಗಳಿಂದ ಸಹಬಾಳ್ವೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಗೃಹ ಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವ ಲಿಂಗೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಪಾಂಡುರಂಗ ದೇವಸ್ಥಾನದ ರಸ್ತೆಯಲ್ಲಿ ಭಾವಸಾರ ಕ್ಷತ್ರಿಯ ಸಮಾಜ ದಿಂದ ನೂತನವಾಗಿ ನಿರ್ಮಿಸಿದ ಶ್ರೀ ಪಾಂಡುರಂಗ ಭಾವಸಾರ…

1 10 11 12 13 14 103
Translate »