ಅರಸೀಕೆರೆ: ನಗರಸಭೆ ವ್ಯಾಪ್ತಿ ಯಲ್ಲಿ ಪ್ರಭಾವಿ ವ್ಯಕ್ತಿಗಳ ಹಿಂಬಾಲಕರ ಹೆಸರಿನಲ್ಲಿ ನಿರ್ಮಾಣ ಮಾಡಿರುವ ಖಾಸಗಿ ವಸತಿ ನಿವೇಶನಗಳ ಲೇಔಟ್‍ಗಳಲ್ಲಿ ನಗರ ಸಭೆಯ ನಾಗರಿಕ ಮೂಲ ಸೌಲಭ್ಯಗ ಳಾದ ರಸ್ತೆ, ಒಳಚರಂಡಿ ಮತ್ತು ಕುಡಿ ಯುವ ನೀರು ಯೋಜನೆಗಳನ್ನು ದುರು ಪಯೋಗ ಮಾಡಿಕೊಳ್ಳಲಾಗಿದ್ದು, ಇದರ ಹಿಂದೆ ಶಾಮೀಲಾಗಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ಅರಸೀಕೆರೆ ನಗರಸಭೆ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆ…
ಸರಕು ಸಾಗಾಣಿಕೆ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುವುದು ಶಿಕ್ಷಾರ್ಹ ಅಪರಾಧ
May 21, 2019ಹಾಸನ: ಶಾಲಾ ವಿದ್ಯಾರ್ಥಿಗಳನ್ನು ಸರಕು ಸಾಗಾಣಿಕೆ ವಾಹನಗಳಲ್ಲಿ ಕರೆದೊಯ್ಯುವುದು ಶಿಕ್ಷಾರ್ಹ ಅಪರಾಧ ಹಾಗೂ ಈ ಸಂಬಂಧ ಎಲ್ಲಾ ಶಾಲೆಗಳು ಸೂಕ್ತ ಕ್ರಮವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ತಿಳಿಸಿದ್ದಾರೆ. ನಗರದ ಗುರುಭವನದಲ್ಲಿ ಸೋಮವಾರ ಕ್ಯಾರಿ ಯಿಂಗ್ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಸಾಗಿಸು ವುದು ನಿಷೇಧ ಕುರಿತಂತೆ ಎಲ್ಲಾ ಶಾಲೆಯ ಮುಖ್ಯೋ ಪಾಧ್ಯಾಯರುಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವ ನಿಟ್ಟಿನಲ್ಲಿ ಅಗತ್ಯ ಸಂಸ್ಥೆ ವತಿಯಿಂದಲೇ ಸಾರಿಗೆ ವಾಹನ ನಿಯೋಜಿಸಬೇಕು. ಇತರ ಸಣ್ಣ ಪುಟ್ಟ ವಾಹನಗಳಲ್ಲಿ ಅತಿ ಹೆಚ್ಚು ಮಕ್ಕಳನ್ನು…
ಹಾಸನ ಅಸ್ಮಿತೆ ಆಲೂಗಡ್ಡೆ ಬೆಳೆ ರಕ್ಷಣೆಗೆ ಜನಾಂದೋಲನ
May 21, 2019ದುಂಡುಮೇಜಿನ ಸಭೆಯಲ್ಲಿ ವಿವಿಧ ಸಂಘಟನೆಗಳಿಂದ ನಿರ್ಣಯ ಹಾಸನ: ಹಾಸನದ ಅಸ್ಮಿತೆ ಯಾಗಿರುವ ಆಲೂಗಡ್ಡೆ ಬೆಳೆ ರಕ್ಷಣೆಗೆ ಜನಾಂದೋಲನ ಹಮ್ಮಿಕೊಳ್ಳಲು ಆಲೂ ಗಡ್ಡೆ ಬೆಳೆಗಾರರ ದುಂಡು ಮೇಜಿನ ಸಭೆ ಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಹಾಸನದ ಮಾನವ ಬಂಧುತ್ವ ವೇದಿಕೆ ಕಚೇರಿಯಲ್ಲಿ ಸೋಮವಾರ ಕರ್ನಾಟಕ ಪ್ರಾಂತ ರೈತಸಂಘ, ಆಲೂಗಡ್ಡೆ ಬೆಳೆಗಾ ರರ ಹೋರಾಟ ಸಮಿತಿ ಆಯೋಜಿಸಿದ್ದ ಆಲೂಗಡ್ಡೆ ಬೆಳೆಗಾರರ ದುಂಡು ಮೇಜಿನ ಸಭೆಯಲ್ಲಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಆಲೂಗಡ್ಡೆ ಬೆಳೆ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಜಿಲ್ಲೆಯಲ್ಲಿ…
ಆದಿಚುಂಚನಗಿರಿ ಮಠದಲ್ಲಿ 70ನೇ ಹುಣ್ಣಿಮೆ ಕಾರ್ಯಕ್ರಮ ಸಕಾರಾತ್ಮಕ ಚಿಂತನೆಯಿಂದ ಸತ್ಕಾರ್ಯದಲ್ಲಿ ತೊಡಗಿ
May 20, 2019ಹಾಸನ: ವ್ಯಕ್ತಿಯ ಜೀವನ ಆಶಾದಾಯಕವಾಗಿರಬೇಕೆಂದರೆ ಸಕಾರಾ ತ್ಮಕ ಚಿಂತನೆ ಮೂಲಕ ಸತ್ಕಾರ್ಯಗಳಲ್ಲಿ ತೊಡಗಬೇಕು ಎಂದು ಖ್ಯಾತ ವಾಗ್ಮಿ ಹಿರೇಮಗಳೂರು ಕಣ್ಣನ್ ಹೇಳಿದರು. ನಗರದ ಎಂ.ಜಿ ರಸ್ತೆಯ ಶ್ರೀಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ನಡೆದ ‘ಗುರು ತೋರಿದ ದಾರಿ ತಿಂಗಳ ಮಾಮನ ತೇರು’ 70ನೇ ಹುಣ್ಣಿಮೆ ಕಾರ್ಯಕ್ರಮದಲ್ಲಿ ‘ತುಟಿ ತೆರೆದು ನಗು ವುದು ಹೇಗೆ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಆಧ್ಯಾತ್ಮದ ಒಲವು ಬೆಳೆಸಿಕೊಂಡರೆ ವ್ಯಕ್ತಿ ಮಾನಸಿಕ ಸ್ಥಿಮಿತ ಸಾಧಿಸುತ್ತಾನೆ. ಜೀವನದಲ್ಲಿ ಎದುರಾಗುವ ಸಣ್ಣಪುಟ್ಟ ಕಷ್ಟಗಳನ್ನು ದೊಡ್ಡದಾಗಿ…
ಬುದ್ಧನ ಪ್ರತಿಮೆಯ ವಿಜೃಂಭಣೆಯ ಮೆರವಣಿಗೆ
May 20, 2019ಬೇಲೂರು: ಇಲ್ಲಿನ ಗಾಂಧಾರ ಬುದ್ಧ ವಿಹಾರ ಚಾರಿಟಬಲ್ ಟ್ರಸ್ಟ್ ಯಿಂದ ಬುದ್ಧ ಜಯಂತಿ ಅಂಗವಾಗಿ ಗೌತಮ ಬುದ್ಧನ 12 ಅಡಿ ಎತ್ತರದ ಪ್ರತಿಮೆಯ ಮೆರವಣಿಗೆ ಪಟ್ಟಣದಲ್ಲಿ ವಿಜೃಂಭಣೆಯಿಂದ ನಡೆಯಿತು. ತಾಲೂಕಿನ ಮದಘಟ್ಟ ಬಳಿಯ ಗುಡ್ಡ ದಲ್ಲಿ 100 ಕೋಟಿ ವೆಚ್ಚದಲ್ಲಿ ಬುದ್ಧನ 108 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಲು ಗಾಂಧಾರ ಬುದ್ಧ ವಿಹಾರ ಚಾರಿಟಬಲ್ ಟ್ರಸ್ಟ್ ಉದ್ದೇಶಿಸಿದ್ದು ಇದಕ್ಕೆ ಪೂರ್ವಭಾವಿ ಯಾಗಿ ಮತ್ತು ಬೌದ್ಧ ಪೂರ್ಣಿಮೆ ಅಂಗ ವಾಗಿ ಬುದ್ಧನ 12 ಅಡಿ ಎತ್ತರದ ಪ್ರತಿಮೆ ಯನ್ನು…
ಅರಸೀಕೆರೆ: ಮಳೆ ಆರ್ಭಟಕ್ಕೆ ಧರೆಗುರುಳಿದ ವಿದ್ಯುತ್ ಕಂಬಗಳು
May 20, 2019ಅರಸೀಕೆರೆ: ಗುಡುಗು, ಸಿಡಿಲ ಆರ್ಭಟದ ನಡುವೆ ನಗರದಲ್ಲಿ ಭಾನುವಾರ ಸಂಜೆ ಸುರಿದ ಮಳೆ ವಿದ್ಯುತ್ ಕಂಬಗಳನ್ನು ನೆಲಕ್ಕುರುಳಿಸಿದ್ದು, ಕಾರಿನ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ನಗರದ ಶಿವಾಲಯ ಬಡಾವಣೆ, ಕೃಷಿ ಮಾರುಕಟ್ಟೆ ಪ್ರಾಗಂಣದ ಮುಖ್ಯದ್ವಾರದ ಮುಂಭಾಗ, ಮೊದಲೀಯಾರ್ ಬೀದಿ, ಮಿನಿ ವಿಧಾನಸೌಧದ ಹಿಂಭಾಗ ಮರ ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರು ಳಿವೆ. ಸಂಜೆ 4.30ರ ವೇಳೆಗೆ ಪ್ರಾರಂಭ ವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಸುರಿದ ಪರಿಣಾಮ ಜನ ಜೀವನ, ವಾಹನ ಸಂಚಾರ…
ಅಂಚೆ ಇಲಾಖೆಯಲ್ಲಿ ಹೊರ ರಾಜ್ಯದ ನೌಕರರಿಂದ ಅನಾಥ ಪ್ರಜ್ಞೆ
May 20, 2019ಅರಸೀಕೆರೆ: ಅಂಚೆ ಇಲಾಖೆ ಯಾವುದೇ ಕ್ಷೇತ್ರಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಪ್ರಮುಖವಾಗಿ ಆರ್. ಎಂ.ಎಸ್ ಕಾರಣವಾಗಿದ್ದು, ಈ ಘಟಕದಲ್ಲಿ ಇಲಾಖೆ ಹೊರ ರಾಜ್ಯದ ಅನ್ಯ ಭಾಷಿಕ ರನ್ನು ನೇಮಕ ಮಾಡುತ್ತಿರುವುದರಿಂದ ಒಂದು ರೀತಿ ಅನಾಥ ಪ್ರಜ್ಞೆ ಕಾಡುತ್ತಿದೆ ಎಂದು ಆರ್‍ಎಂಎಸ್ ಮತ್ತು ಎಂಎಂಎಸ್ ಸಂಘಟನೆಯ ಮಾಜಿ ವೃತ್ತ ಕಾರ್ಯ ದರ್ಶಿ ಹಾಗೂ ಕಾನೂನು ತಜ್ಞ ಕಾಮೇಡ್ ಪಿ.ಕಮಲೇಶನ್ ಆತಂಕ ವ್ಯಕ್ತಪಡಿಸಿದರು. ನಗರದ ಶ್ರೀಮತಿ ಶಾಂತವೀರಮ್ಮ ಪರ ಮೇಶ್ವರಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಅಖಿಲ ಭಾರತ ಆರ್‍ಎಂಎಸ್ ಮತ್ತು ಎಂಎಂಎಸ್…
ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿರಲು ಸಲಹೆ
May 20, 2019ಹಾಸನ: ಪ್ರತಿ ಜಿಲ್ಲೆಯಲ್ಲಿ ಎದು ರಾಗಬಹುದಾದ ವಿವಿಧ ರೀತಿಯ ಅಪಾಯ ಗಳನ್ನು ಮೊದಲೇ ಗುರುತಿಸಿ ಅತ್ಯಂತ ವ್ಯವಸ್ಥಿತವಾದ ನಿರ್ವಹಣಾ ಯೋಜನೆ ಯನ್ನು ಸಿದ್ಧಪಡಿಸಿ ಸದಾ ಸನ್ನದ್ಧವಾಗಿ ರುವುದು ಅತೀ ಅಗತ್ಯ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ಅಧಿಕಾರಿ ಪರಮೇಶ್ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ 2005ರ ಕುರಿತು ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಅಪಾಯ ಸಂಭವಿಸಿದ ನಂತರ ಕಾರ್ಯ ಪ್ರವೃತ್ತ ರಾಗುವುದಕ್ಕಿಂತ ಮೊದಲೇ ಮುಂಜಾಗ್ರತೆ…
ಗ್ರಾನೈಟ್ ಅಂಗಡಿ ಮಾಲೀಕನ ಹತ್ಯೆ
May 17, 2019ಹಾಸನ: ಗ್ರಾನೈಟ್ ಮಾಲೀಕನನ್ನು ಅವರ ಮನೆಗೆ ನುಗ್ಗಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೇಲೂರು ರಸ್ತೆಯ ತಣ್ಣೀರು ಹಳ್ಳದ ಸುಭಾಷ್‍ನಗರ ಬಡಾವಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಶ್ರೀರಂಗನಾಥ ಗ್ರಾನೈಟ್ ಮಾಲೀಕ ಅಪ್ಪಣ್ಣಗೌಡ (48) ಹತ್ಯೆಯಾದವರು. ಅವರು ಬುಧವಾರ ರಾತ್ರಿ ಸಂಬಂಧಿಕರ ಮನೆಗೆ ಹೋಗಿ ಬಂದು, ಮಲಗಿದ್ದರು. ಮನೆಯ ಮುಂಬಾಗಿಲು ತೆರೆ ಯದೇ ಒಳ ನುಗ್ಗಿರುವ ಹಂತಕರು, ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಂದು, ಪರಾರಿಯಾಗಿದ್ದಾರೆ. ಕೊಠಡಿಯ ಅನೇಕ ಕಡೆ ರಕ್ತದ ಕಲೆಗಳಾಗಿವೆ. ಘಟನೆ ನಡೆದಾಗ…
ಕಮಾನು ಅಣೆಕಟ್ಟೆಗಳಿಂದ ಹಳ್ಳಿಗಳ ಬದುಕು ಹಸನು
May 17, 2019ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಮಾಹಿತಿ ಹಾಸನ: ವ್ಯವಸ್ಥಿತ ಜಲ ಸಂರಕ್ಷಣೆ ಮೂಲಕ ಬರಡು ನೆಲವು ಹಸಿರು ಹೊದಿಕೆಯಾಗಬಲ್ಲದು. ಸರಿ ಯಾದ ತಾಂತ್ರಿಕತೆ ಮತ್ತು ನೈಜ ಆಸಕ್ತಿ ಇದ್ದಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಇದನ್ನು ಸಾಧಿಸಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮೈಸೂರು ಮಿನರಲ್ಸ್‍ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೆ.ಶಿಪ್‍ನ ಮುಖ್ಯ ಯೋಜನಾಧಿಕಾರಿ ನವೀನ್ ರಾಜ್ ಸಿಂಗ್ ಹೇಳಿದರು. ನಗರದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಹಾಸನ ವೈದ್ಯ ಕೀಯ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಹು…