ಹಾಸನ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಗುರು ವಾರ ಬೆಳಿಗ್ಗೆಯಿಂದ ಆಲೂಗಡ್ಡೆ ಬಿತ್ತನೆ ಬೀಜ ವಿತರಣೆ ಪ್ರಾರಂಭವಾಗಿದೆ. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಆಲೂಗಡ್ಡೆ ಬೆಳೆಯುವ 15,000 ಎಕರೆ ಭೂಮಿಗೆ ಅವಶ್ಯಕವಿರುವ 20 ಸಾವಿರ ಮೆಟ್ರಿಕ್ ಟನ್ ಬಿತ್ತನೆ ಬೀಜವನ್ನು ಶೀತಲಗೃಹದಲ್ಲಿ ಈಗಾಗಲೇ ಶೇಖರಿಸಲಾಗಿದೆ. ಬೇರೆ ಜಿಲ್ಲೆಯಿಂದ ಆಗಮಿಸುವ ರೈತರಿಗೂ ಬಿತ್ತನೆ ಬೀಜ ವಿತರಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ವರ್ತಕರು…
ಓಆರ್‍ಎಸ್, ಜಿಂಕ್ ಮಾತ್ರೆಗಳನ್ನು ಉಚಿತವಾಗಿ ವಿತರಿಸಿ: ಜಿಲ್ಲಾಧಿಕಾರಿ
May 17, 2019ಹಾಸನ: ಜಿಲ್ಲೆಯಾದ್ಯಂತ ಅತಿ ಸಾರ ಬೇಧಿಯಿಂದ ಸಾವಿಗೀಡಾಗುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕಿಳಿಸಲು ಪರಿಣಾಮ ಕಾರಿ ಕ್ರಮ ಕೈಗೊಂಡು ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅತಿಸಾರ ಬೇಧಿಯ ತೀವ್ರತರ ನಿಯಂತ್ರಣ ಪಾಕ್ಷಿಕ ಸಭೆಯಲ್ಲಿ ಮಾತ ನಾಡಿದ ಅವರು, ಜಿಲ್ಲೆಯಲ್ಲಿ 5 ವರ್ಷದ 1,28,096 ಮಕ್ಕಳನ್ನು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ಪ್ರತಿ ಮನೆ-ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಓಆರ್ ಎಸ್ ವಿತರಿಸಬೇಕು. ಜೊತೆಗೆ, ಸಾರ್ವ ಜನಿಕರಿಗೆ ಸ್ವಚ್ಛತೆಯ…
ಡೆಂಗ್ಯೂ ವಿರೋಧಿ ಜಾಗೃತಿ ಜಾಥಾಕ್ಕೆ ಚಾಲನೆ
May 17, 2019ಹಾಸನ: ನಗರದ ರಾಜೀವ್ ನರ್ಸಿಂಗ್ ಕಾಲೇಜಿ ನಿಂದ ಏರ್ಪಡಿಸಲಾಗಿದ್ದ ಡೆಂಗ್ಯೂ ವಿರೋಧಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯ್‍ಪ್ರಕಾಶ್ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಡೆಂಗ್ಯೂ ಬಹಳ ಅಪಾಯ ಕಾರಿಯಾಗಿದ್ದು, ಈ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ಚಿಕಿತ್ಸೆಯನ್ನು ಪಡೆಯುವ ಮೊದಲು ವೈದ್ಯರನ್ನು ಭೇಟಿ ಯಾಗಬೇಕು. ವೈದ್ಯರು ನೀಡುವ ಸಲಹೆ ಮೇರೆಗೆ ಔಷಧೋಪ ಚಾರ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಕಡಿಮೆಯಿದ್ದು, ವೈದ್ಯರು…
ಬರ ನಿರ್ವಹಣೆಗೆ ತ್ವರಿತ ಕ್ರಮಕೈಗೊಳ್ಳುವಂತೆ ಮನವಿ
May 17, 2019ಅರಸೀಕೆರೆ: ತಾಲೂಕಿನಲ್ಲಿ ಬರಗಾಲ ತೀವ್ರತೆ ಹೆಚ್ಚಾಗಿದ್ದು, ಅಂತ ರ್ಜಲ ಕಡಿಮೆಯಾಗುವುದರ ಮೂಲಕ ಕುಡಿಯುವ ನೀರು ಸೇರಿದಂತೆ ಜಾನು ವಾರುಗಳಿಗೆ ಮೇವಿನ ಕೊರತೆ ಎದುರಾ ಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ ಬರ ನಿರ್ವಹಣೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಜಿವಿಟಿ ಬಸವರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯ ಕರ್ತರು ತಹಸೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ಎ.ಎಸ್.ಬಸವರಾಜು ಮತ್ತು ಜಿವಿಟಿ ಬಸವರಾಜ್ ನೇತೃತ್ವದಲ್ಲಿ ತಾಲೂಕು…
ಕುಡಿಯುವ ನೀರಿಗೆ ಆದ್ಯತೆ ನೀಡಿ: ಡಿಸಿ
May 16, 2019ಹಾಸನ: ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಲು ತಾಲೂಕು ನೋಡಲ್ ಅಧಿಕಾರಿಗಳು ಕ್ರಮ ಕೈಗೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದರು. ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ, ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಓ ಅವರೊಂದಿಗೆ ಬರಪರಿಸ್ಥಿತಿ ಬಗ್ಗೆ ನಡೆಸಿದ ವಿಡಿಯೋ ಸಂವಾದದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು…
ಅಕ್ರಮ ಮದ್ಯ ಮಾರಾಟ: ದೊಡ್ಡಗದ್ದವಳ್ಳಿ ಗ್ರಾಮಸ್ಥರ ಪ್ರತಿಭಟನೆ
May 16, 2019ಹಾಸನ: ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕೂಡಲೇ ಕ್ರಮ ಜರುಗಿಸಿ, ತಡೆಗಟ್ಟ ಬೇಕು ಎಂದು ಆಗ್ರಹಿಸಿ ಬುಧವಾರ ದೊಡ್ಡ ಗದ್ದವಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಸಮಾವೇಶಗೊಂಡ ದೊಡ್ಡಗದ್ದವಳ್ಳಿ ಗ್ರಾಮ ಸ್ಥರು ಅಕ್ರಮ ಮದ್ಯ ಮಾರಾಟ ನಿಲ್ಲಿಸು ವಂತೆ ಘೋಷಣೆ ಕೂಗಿದರು. ತಾಲೂಕಿನ ಸಾಲಗಾಮೆ ಹೋಬಳಿ, ದೊಡ್ಡಗದ್ದವಳ್ಳಿ ಅಂಚೆಯ, ಲಕ್ಷ್ಮೀಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ಮೊದಲು ಕಲ್ಕೆರೆ ಹೊಸೂರು ಗ್ರಾಮದ ಕಾಂತರಾಜು ಮೇಲೆ…
ವೈಭವದ ಶಂಕರಾಚಾರ್ಯರ ಆರಾಧನಾ ಮಹೋತ್ಸವ
May 16, 2019ಬೇಲೂರು: ಪಟ್ಟಣದ ಶ್ರೀ ಶಾರದಾ ಶೃಂಗೇರಿ ಮಠದಲ್ಲಿ ಬುಧವಾರ ಶಂಕರಜಯಂತಿ ಆರಾಧನಾ ಮಹೋ ತ್ಸವದ ಅಂಗವಾಗಿ ಶಂಕರಾಚಾರ್ಯರ ಪ್ರತಿಮೆಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದ ನಂತರ ಅವರ ಮೂರ್ತಿ ಯನ್ನು ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ವೇದ ಬ್ರಹ್ಮ ಕೆ.ಆರ್.ಮಂಜು ನಾಥ್ ಮಾತನಾಡಿ, ಸನಾತನ ಹಿಂದೂ ಧರ್ಮ ಪುನರುತ್ಥಾನಕ್ಕೆ ಶಂಕರಾ ಚಾರ್ಯರ ಕೊಡುಗೆ ಅಪಾರ. ವೈದ್ಧಿಕ ಧರ್ಮದ ಪುನರುತ್ಥಾನಕ್ಕೆ 1,200 ವರ್ಷ ಗಳ ಹಿಂದೆಯೇ ಶಂಕರಾಚಾರ್ಯರು ಸುಧಾರಣೆ ತಂದರು, ಇಂತಹ ಧರ್ಮ ವನ್ನು ಉಳಿಸುವ…
ಉತ್ತಮ ಕಲಿಕೆಯಿಂದ ಸಮಾಜಕ್ಕೆ ಕೀರ್ತಿ ತನ್ನಿ: ಅನಂತ್‍ಕುಮಾರ್
May 16, 2019ಅರಸೀಕೆರೆ: ಗುರುಗಳ ಮಾರ್ಗ ದರ್ಶನದೊಂದಿಗೆ ವಿದ್ಯಾಭ್ಯಾಸ ಮಾಡು ವುದರ ಮೂಲಕ ಕಲಿತ ವಿದ್ಯಾಸಂಸ್ಥೆಗೆ ಮತ್ತು ಸಮಾಜಕ್ಕೆ ಕೀರ್ತಿ ತರಬೇಕು ಎಂದು ಅನಂತ್ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಆರ್.ಅನಂತ್ ಕುಮಾರ್ ವಿದ್ಯಾರ್ಥಿಗಳಿಗೆ ಹೇಳಿದರು. ನಗರದ ಅನಂತ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿಜ್ಞಾನ ವಿಭಾಗ ತರಗತಿಗಳು ಪ್ರಾರಂಭಗೊಂಡ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ಮೈ ಫಸ್ಟ್ ಡೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಲೇಜಿನ ವ್ಯಾಸಂ ಗದ ದಿನಗಳನ್ನು ವಿದ್ಯಾರ್ಥಿಗಳು ಗಂಭೀರ ವಾಗಿ ಪರಿಗಣಿಸಬೇಕು. ಆಯಾ…
ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧಿಕಾರಿಗಳ ಸಭೆ: ಜನರ ಸಮಸ್ಯೆಗೆ ಸ್ಪಂದಿಸಲು ಸಿಇಓ ಸೂಚನೆ
May 16, 2019ಹಾಸನ: ತಾಲೂಕು ಆಡ ಳಿತಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯ ಪ್ರಕಾಶ್ ಅವರು ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕು ಪಂಚಾ ಯಿತಿಗಳಲ್ಲಿ ಅಧಿಕಾರಿಗಳ ಪ್ರಗತಿ ಪರಿ ಶೀಲನಾ ಸಭೆ ನಡೆಸಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ, ಮುಖ್ಯ ಯೋಜನಾಧಿಕಾರಿ, ಯೋಜನಾ ನಿರ್ದೇಶಕರೊಂದಿಗೆ ಆಯಾ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭೆಗಳನ್ನು ನಡೆಸಿದ ಸಿಇಓ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡು ವಂತೆ ಕಿವಿಮಾತು ಹೇಳಿದರು. ಬರ ಪರಿಸ್ಥಿತಿ ಮುಂದುವರೆದಿರುವ ಹಿನ್ನೆಲೆ ಯಲ್ಲಿ ಹಾಗೂ ಮುಂಗಾರು…
ನಾಳೆಯಿಂದ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟ
May 15, 2019ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಬಿತ್ತನೆ ಬೀಜ ವಿತರಣೆ, ಶೇ. 50ರಷ್ಟು ಸಹಾಯಧನ ಹಾಸನ: ಜಿಲ್ಲೆಯ ಪ್ರಮುಖ ಬೆಳೆ ಆಲೂಗಡ್ಡೆಯನ್ನು ಪ್ರಸಕ್ತ ವರ್ಷ ಅಂದಾಜು 15 ಸಾವಿರ ಹೆಕ್ಟೇರ್ ಪ್ರದೇಶ ದಲ್ಲಿ ಬಿತ್ತನೆ ಮಾಡುವ ನಿರೀಕ್ಷೆಯಿದ್ದು, ಮೇ 16ರಿಂದ ಎಪಿಎಂಸಿಯಲ್ಲಿ ರೈತರಿಗೆ ಮೇ 16ರಿಂದ ರೈತರಿಗೆ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟ ಮಾಡಲಾಗುತ್ತದೆ. ಆಲೂಗಡ್ಡೆ ಬಿತ್ತನೆ ಬೀಜ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರ ಅಧ್ಯಕ್ಷತೆಯಲ್ಲಿ ಮೇ 13ರಂದು ನಡೆದ ಸಭೆಯಲ್ಲಿ ಅಧಿ ಕಾರಿಗಳು,…