ಹಾಸನ: ಮನುಷ್ಯನ ಅನಾಗ ರಿಕ ಮನಸ್ಸು ಹೋಗಲಾಡಿಸುವವರೆಗೂ ಸ್ವಚ್ಛತೆಯಲ್ಲಿ ಯಶಸ್ಸು ಕಾಣಲು ಸಾಧ್ಯ ವಿಲ್ಲ ಎಂದು ಪ್ರಗತಿಪರ ಚಿಂತಕ ಆರ್.ಪಿ. ವೆಂಕಟೇಶ್‍ಮೂರ್ತಿ ಹೇಳಿದರು. ನಗರದ ನಗರಸಭೆ ಕುವೆಂಪು ಸಭಾಂ ಗಣದಲ್ಲಿ ಬುಧವಾರ ಪೌರ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ), ನಗರ ಸಭೆಯಿಂದ ನಡೆದ ಡಾ.ಬಿ.ಆರ್.ಅಂಬೇ ಡ್ಕರ್, ಬಾಬು ಜಗಜೀವನ್‍ರಾಮ್ ಜಯಂತಿ ಹಾಗೂ ಕಾರ್ಮಿಕರ ದಿನಾಚರಣೆಯಲ್ಲಿ ಪೌರ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಪೌರ ಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು….
ಶ್ರೀರಾಮೇಶ್ವರಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ 4.80ಕೋಟಿ
May 8, 2019ರಾಮನಾಥಪುರ: ಇಲ್ಲಿಯ ಚತುರ್ಯುಗಮೂರ್ತಿ ಶ್ರೀರಾಮೇಶ್ವರಸ್ವಾಮಿ ದೇವಸ್ಥಾನವು ಶಿಥಿಲವಾಗಿದ್ದು, ದೇವಸ್ಥಾ ನದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 4.80 ಕೋಟಿ ರೂ. ಅನುದಾನ ಬಿಡುಗಡೆ ಯಾಗಿದೆ ಎಂದು ಶಾಸಕ ಡಾ.ಎ.ಟಿ. ರಾಮಸ್ವಾಮಿ ಹೇಳಿದರು. ಇಲ್ಲಿಯ ಕಾವೇರಿ ನದಿ ದಂಡೆಯಲ್ಲಿ ರುವ ರಾಮೇಶ್ವರಸ್ವಾಮಿ ಮಹಾ ದಿವ್ಯ ರಥೋತ್ಸವದ ಪ್ರಯುಕ್ತ ವಿಶೇಷ ಪೂಜೆಯ ಅಂಗವಾಗಿ ಶಿವಲಿಂಗಕ್ಕೆ ರುದ್ರಾಭಿಷೇಕ, ಅಗಮಿಕ ಪೂಜೆ, ಶಾಂತೋತ್ಸವ, ಗಣ ಪತಿ ಪೂಜೆಯ ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂತಹ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಮಾಡಿ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು…
ಕಾಯಕಯೋಗಿಯ ಜನ್ಮದಿನದ ಸಂಭ್ರಮ
May 8, 2019ಅರಸೀಕೆರೆ: ಮಹಾನ್ ಪುರು ಷರ ಸಾಲಿನಲ್ಲಿ ಬಸವಣ್ಣ ಅವರನ್ನು ಗೌರವಿ ಸುವುದರ ಮೂಲಕ ವಿಶ್ವದ ಅನೇಕ ದೇಶ ಗಳು ಅವರ ವಚನ ಸಾಹಿತ್ಯಗಳನ್ನು ಒಪ್ಪಿ ಕೊಂಡಿದೆ. ಇದರಿಂದ ಭಾರತಕ್ಕೆ ವಿಶೇಷ ಸ್ಥಾನಗಳನ್ನು ನೀಡುತ್ತಿರುವುದು ಬಸ ವಣ್ಣನವರ ವಿಶ್ವ ಮಾನ್ಯತೆ ತೋರಿಸುತ್ತದೆ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ಹೇಳಿದರು. ನಗರದ ತಾಲೂಕು ಕಚೇರಿಯಲ್ಲಿ ಹಮ್ಮಿ ಕೊಂಡಿದ್ದ ಕಾಯಕಯೋಗಿ ಜಯಂತಿ ಮಹೋತ್ಸವದಲ್ಲಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪ್ಪನಮನ ಸಲ್ಲಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲೇ ಬಸವಣ್ಣ ನವರು ಜಾತಿ, ಮತ…
ರೈತರ ಆತ್ಮಹತ್ಯೆ ಪ್ರಕರಣ: ಸಂತ್ರಸ್ತರಿಗೆ ಸೌಲಭ್ಯ ಕಲ್ಪಿಸಲು ಸೂಚನೆ
May 8, 2019ಹಾಸನ: ಜಿಲ್ಲೆಯಲ್ಲಿ ನಡೆದಿ ರುವ ರೈತರ ಆತ್ಮಹತ್ಯೆ ಪ್ರಕರಣಗಳ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಅಗತ್ಯ ಸೌಲಭ್ಯ ಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಧಿಕಾರಿ ಎಂ.ಎಲ್.ವೈಶಾಲಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬುಧವಾರ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ವಿಶೇಷ ಸೌಲಭ್ಯ ಗಳನ್ನು ದೊರಕಿಸಿಕೊಡುವ ಸಲುವಾಗಿ ನಡೆದ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಕಾರಣಗಳನ್ನು ತಿಳಿದು ಅವರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸ ಬೇಕು ಎಂದು…
ಗಾಳಿ ಮಳೆಗೆ ಧರೆಗುರುಳಿದ ಮರ, ವಿದ್ಯುತ್‍ಕಂಬಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತ
May 8, 2019ಬೇಲೂರು: ಅರೇಹಳ್ಳಿ ಸಮೀಪದ ಬಿಕ್ಕೋಡು ಹೋಬಳಿಯ ಸುತ್ತಮುತ್ತ ಹಳ್ಳಿಗಳಲ್ಲಿ ಸೋಮವಾರ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಪ್ರಮಾಣ ನಷ್ಟ ಸಂಭವಿಸಿದೆ. ಜೊತೆಗೆ, ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಜನರು ಕತ್ತಲೆಯಲ್ಲಿ ಜೀವನ ನಡೆಸುವಂತಾಗಿದೆ. ಮಲೆನಾಡು ಭಾಗದ ಹಳ್ಳಿಗಳಿಗೆ ವಿದ್ಯುತ್ ಕೈಕೊಟ್ಟ ಪರಿಣಾಮ, ಕುಡಿಯುವ ನೀರಿನ ಸರಬರಾಜಿಗೂ ತೊಂದರೆ ಉಂಟಾಗಿದ್ದು, ಜನರ ಗೋಳು ಹೇಳತೀರದಾಗಿದೆ. ಭಾರಿ ಗಾಳಿ ಮಳೆಗೆ ರಸ್ತೆ ಬದಿಯ ಮರಗಳು ಅಲ್ಲಲ್ಲಿ ತೋಟಗಳ ಮಧ್ಯೆ ಹಾದು…
ಜಿಲ್ಲಾದ್ಯಂತ ಬಸವ ಜಯಂತಿ ಸಂಭ್ರಮ
May 7, 2019ವಿವಿಧ ಸಂಘ-ಸಂಸ್ಥೆಗಳಿಂದ ಕಾಯಕಯೋಗಿಗೆ ನಮನ, ಬಸವೇಶ್ವರರ ಪುತ್ಥಳಿಗೆ ಪುಷ್ಪಾರ್ಚನೆ ಹಾಸನ: ಜಿಲ್ಲಾದ್ಯಂತ ಮಂಗಳ ವಾರ ಬಸವ ಜಯಂತಿಯನ್ನು ಶ್ರದ್ಧೆ, ಗೌರವದಿಂದ ಆಚರಿಸಲಾಯಿತು. ಕಾಯಕ ಯೋಗಿ, ಸಮಾನತೆಯ ಹರಿಕಾರನ ಆದರ್ಶ, ತತ್ತ್ವಗಳನ್ನು ಜೀವನದಲ್ಲಿ ಅಳ ವಡಿಸಿಕೊಳ್ಳಲು ತಿಳಿಸಲಾಯಿತು. ಹಾಸನ, ಆಲೂರು, ಅರಸೀಕೆರೆ, ಬೇಲೂರು, ಸಕಲೇಶಪುರ, ಅರಕಲಗೂಡು, ಶ್ರವಣ ಬೆಳಗೊಳ, ರಾಮನಾಥಪುರ, ಹೊಳೆನರ ಸೀಪುರ, ಚನ್ನರಾಯಪಟ್ಟಣ ತಾಲೂಕು ಗಳ ವ್ಯಾಪ್ತಿಯಲ್ಲಿ ವಿವಿಧ ಸಂಘ-ಸಂಸ್ಥೆ ಗಳು ಹಾಗೂ ಜಿಲ್ಲಾ-ತಾಲೂಕು ಆಡಳಿತ ದಿಂದ ಬಸವೇಶ್ವರರ 886ನೇ ಜಯಂತಿ ಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಿ ಕಾಯಕ…
ಹರ್ಡೀಕರ್‍ರ ತತ್ವಾದರ್ಶ ಪಾಲಿಸಿ
May 7, 2019ಬೇಲೂರು: ದೇಶದ ಸ್ವಾತಂತ್ರ್ಯದಲ್ಲಿ ಸಂಘಟನೆಯ ಶಿಸ್ತು, ಸಂಯಮ, ಬದ್ಧತೆಗಳಂತಹ ಗುಣಗಳನ್ನು ಬೆಳೆಸುವಲ್ಲಿ ನಾ.ಸು.ಹರ್ಡಿಕರ್ ಅವರ ಪಾತ್ರ ಮಹತ್ವದಾಗಿದ್ದು, ಅವರ ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಿ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸೈಯದ್ ತೌಫಿಕ್ ಸಲಹೆ ನೀಡಿದರು. ನಾ.ಸು.ಹರ್ಡಿಕರ್ ಅವರ 130ನೇ ಜನ್ಮದಿನಾಚರಣೆ ಅಂಗವಾಗಿ ಪಟ್ಟಣದ ಹರ್ಡೀಕರ್ ವೃತ್ತದ ಬಳಿ ನಡೆದ ನಡೆದ ಕಾರ್ಯಕ್ರಮದಲ್ಲಿ ಹರ್ಡಿಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಬಾಲ್ಯದಿಂದಲೂ ದೇಶಪ್ರೇಮ, ತ್ಯಾಗಗಳಂತಹ ಗುಣ ಮೈಗೂಡಿಸಿಕೊಂಡಿದ್ದ ಹರ್ಡಿಕರ್…
ಶ್ರದ್ಧಾ ಭಕ್ತಿಯ ಬಸವ ಜಯಂತಿ ಆಚರಣೆ
May 7, 2019ಅರಸೀಕೆರೆ: ತಾಲೂಕು ಆಡಳಿತ ಸೇರಿದಂತೆ ಬಸವೇಶ್ವರ ಯುವಕ ಸಂಘ ಹಾಗೂ ಬಸವ ತತ್ವ ಅನುಯಾಯಿಗಳಿಂದ ತಾಲೂಕಿನ ವಿವಿಧೆಡೆ ಜಗಜ್ಯೋತಿ ಬಸವೇಶ್ವರರ ಜಯಂತಿ ಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಶ್ಯಾನುಭೋಗರ ಬೀದಿಯಲ್ಲಿರುವ ಬಸವಣ್ಣ ದೇವಾ ಲಯದಲ್ಲಿ ವಿಶೇಷ ಪೂಜೆಗಳು ನಡೆದವು. ಬ್ರಾಹ್ಮೀ ಮಹೂರ್ತ ದಲ್ಲಿ ಬಸವಣ್ಣನ ಮೂಲ ವಿಗ್ರಹಕ್ಕೆ ಜಲ ಕ್ಷೀರ ಸೇರಿದಂತೆ ವಿವಿಧ ಅಭಿಷೇಕಗಳು ಹಾಗೂ ಅರ್ಚನೆಗಳು ಧಾರ್ಮಿಕ ವಿಧಿವಿಧಾನ ಗಳೊಂದಿಗೆ ನೆರವೇರಿತು. ದೇವಾಲಯಕ್ಕೆ ಆಗಮಿಸಿದ ಭಕ್ತರು ಸರದಿ ಸಾಲಿನಲ್ಲಿ ನಿಂತು ನಂದಿ ರೂಪದಲ್ಲಿರುವ ಬಸವಣ್ಣನಿಗೆ ಪೂಜೆ…
ವೈಭವದ ರಾಮೇಶ್ವರಸ್ವಾಮಿ ರಥೋತ್ಸವ
May 7, 2019ರಾಮನಾಥಪುರ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ರಾಮನಾಥಪುರ ದಲ್ಲಿ ಮಂಗಳವಾರ ಚತುರ್ಯುಗ ಮೂರ್ತಿ ರಾಮೇಶ್ವರಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಹಾ ದಿವ್ಯರಥೋತ್ಸವಕ್ಕೆ ರಾಮನಾಥ ಪುರ ನಾಡಕಚೇರಿ ಉಪ ತಹಸೀಲ್ದಾರ್ ಜಿ.ಸಿ.ಚಂದ್ರ ಚಾಲನೆ ನೀಡಿದರು. ರಾಜ ಬೀದಿಯಲ್ಲಿ ಚಲಿಸಿದ ತೇರು ಪುನಃ ಅದೇ ಮಾರ್ಗವಾಗಿ ಸೂಸುತ್ರವಾಗಿ ಸಾಗಿ ಸ್ವಸ್ಥಾನಕ್ಕೆ ಮರಳಿತು. ರಥಕ್ಕೆ ಭಕ್ತರು ಈಡು ಗಾಯಿ ಒಡೆದು ತೇರಿತನತ್ತ ಹಣ್ಣು ಧವನ ಎಸೆದು ಭಕ್ತಿ ಸಮರ್ಪಿಸಿದರು. ರಾಮನಾಥಪುರದ ಕಾವೇರಿದಂಡೆ ಯಲ್ಲಿರುವ ಚತುರ್ಯುಗ ಮೂರ್ತಿ ಶ್ರೀ…
ಅಕ್ರಮ ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಸೂಚನೆ
May 7, 2019ಜಿಪಿಎಸ್ ದುರ್ಬಳಕೆ ಮಾಡಿಕೊಂಡವರನ್ನು ಕಪ್ಪು ಪಟ್ಟಿಗೆ ಸೇರಿಸಿ: ಜಿಲ್ಲಾಧಿಕಾರಿ ಹಾಸನ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ಇನ್ನಷ್ಟು ಪರಿ ಣಾಮಕಾರಿಯಾಗಿ ನಿಯಂತ್ರಿಸಲು ಚೆಕ್ ಪೋಸ್ಟ್‍ಗಳನ್ನು ಬಲಗೊಳಿಸುವುದರ ಜೊತೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವಿಶೇಷ ನಿಗಾವಹಿಸಲು ನಿಯೋಜಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ಜಿಲ್ಲಾ ಮರಳು ಉಸ್ತು ವಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಹಾಗೂ ಜಿಲ್ಲಾ ಕ್ರಷರ್ ಲೈಸೆ ನ್ಸಿಂಗ್ ಮತ್ತು ನಿಯಂತ್ರಣಾ…