ಹಾಸನ: ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ಗೆ ಗುಡ್ ಬೈ ಹೇಳುವ ವಿಚಾರ ಹೊಸದೇನಲ್ಲ. ನಮ್ಮ ಪಕ್ಷದ ಎಲ್ಲಾ ಶಾಸಕರ ವಿಶ್ವಾಸ ಪಡೆಯುವ ಕೆಲಸ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡ್ತಾರೇ, ಬಿಡ್ತಾರೆ ಎನ್ನುವ ಸುದ್ದಿ ಹೊಸದೇನು ಅಲ್ಲ. ಸರ್ಕಾರ ಬೀಳಿಸಲು ಬಿಜೆಪಿಯ ಎಲ್ಲಾ ನಾಯಕರು ಕಾಯುತ್ತಿದ್ದಾರೆ. ನಮ್ಮ ಶಾಸಕರನ್ನು ಉಳಿಸಿ ಕೊಳ್ಳೋ ಕೆಲಸ ನಾವು ಮಾಡುತ್ತೇವೆ ಎಂದು ತಿಳಿಸಿ ದರು. ನಾನು ಡ್ರಾಮಾ ಮಾಡುವವರನ್ನು ಹಿಡಿದುಕೊಳ್ಳಲು ಆಗುವುದಿಲ್ಲ…
ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಿದ್ಧತೆ: ಸಹಾಯಧನದಡಿ ಕೃಷಿ ಪರಿಕರ ಮಾರಾಟ, ಸದ್ಬಳಕೆಗೆ ರೈತರಿಗೆ ಸಲಹೆ
April 24, 2019ಹಾಸನ: ಮುಂಗಾರು ಆರಂಭ ವಾಗುತ್ತಿದ್ದು, ಕೃಷಿ ಇಲಾಖೆಯು ಅಗತ್ಯ ಸಿದ್ಧತೆಯನ್ನು ಮಾಡಿಕೊಂಡಿದೆ. ಈಗಾ ಗಲೇ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿದೆ. ಜಿಲ್ಲೆಯಲ್ಲಿ ಸುಮಾರು 15,000 ಹೆಕ್ಟೇರ್ ಪ್ರದೇಶದಲ್ಲಿ ಪೂರ್ವ ಮುಂಗಾರು ಬೆಳೆ ಗಳಾದ ಉದ್ದು, ಹೆಸರು, ಎಳ್ಳು, ಅಲಸಂದೆ ಬೆಳೆಯುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯಿಂದ ರಿಯಾಯಿತಿ ದರ ದಲ್ಲಿ ಬಿತ್ತನೆ ಬೀಜ ವಿತರಿಸಲು ಕ್ರಮಕೈ ಗೊಳ್ಳಲಾಗಿದೆ. ವಿವಿಧ ದ್ವಿದಳ ಧಾನ್ಯಗಳಲ್ಲಿ ನೂತನ ತಳಿಗಳಾದ ಹೆಸರು(ಬಿಗಿ ಎಸ್-9, ಡಿಜಿಜಿವಿ-2), ಉದ್ದು(ಟಿ-9, ಟಿ…
ರಂಗಭೂಮಿ ಕಲೆ ಮೈಗೂಡಿಸಿಕೊಳ್ಳಲು ಸಲಹೆ
April 24, 2019ಆಲೂರು: ಚಿಕ್ಕ ವಯಸ್ಸಿನಲ್ಲಿಯೇ ರಂಗ ಭೂಮಿ ಕಲೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿ ಕೊಂಡರೆ ಸಭಾಕಂಪನ ಹೋಗುವುದರ ಜೊತೆಗೆ, ಮಾತಿನ ಶೈಲಿ, ಭಾಷಾ ಬಳಕೆಯ ನಿಖರತೆ ಬೆಳೆಯು ತ್ತದೆ ಎಂದು ಖ್ಯಾತ ರಂಗಭೂಮಿ ಕಲಾವಿದ ಡಾ.ಯಲ ಗುಂದ ಶಾಂತಕುಮಾರ್ ಹೇಳಿದರು. ತಾಲೂಕು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ತಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರದ 3ನೇ ದಿನದ ಕಾರ್ಯಕ್ರಮದಲ್ಲಿ ಮಕ್ಕಳಲ್ಲಿ ರಂಗಭೂಮಿ ಕಲೆಯ ಅಳವಡಿಕೆ ಎಂಬ ವಿಷಯದಡಿ ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸ ನೀಡಿ…
ಸಮಾಜದ ಸ್ವಾಸ್ಥ್ಯ ಹಾಳುಗೆಡವುತ್ತಿರುವ ಜನಪ್ರತಿನಿಧಿಗಳು
April 24, 2019ಹಾಸನ: ಜನಪ್ರತಿನಿಧಿಗಳು ಭವಿಷ್ಯದ ಕುರಿತು ಯೋಚಿಸದೆ ಸಮಾ ಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಜವೇನಹಳ್ಳಿ ಮಠದ ಸಂಗಮೇ ಶ್ವರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ನಗರದ ಜವೇನಹಳ್ಳಿ ಕೆರೆ ಏರಿಯ ಮೇಲೆ ನಿರ್ಮಿಸಿರುವ ವಿಶ್ರಾಂತಿ ಧಾಮ ಉದ್ಘಾಟಿಸಿ ಮಾತನಾಡಿದ ಅವರು, ಕೆರೆ ಕಟ್ಟೆಗಳನ್ನು ನಾಶಗೊಳಿಸಿ ಮುಗಿಲೆತ್ತರ ಕಟ್ಟಡ ನಿರ್ಮಿಸುವುದೇ ಅಭಿವೃದ್ಧಿ ಎಂದು ಪ್ರಸ್ತುತ ರಾಜಕಾರಣಿ ಹಾಗೂ ವಿದ್ಯಾ ವಂತರು ಭಾವಿಸಿದ್ದಾರೆ. ಮರಗಳ ನಾಶ ದಿಂದ ಮಳೆ ಕಡಿಮೆಯಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಪರಿ ಸರ ಸಂರಕ್ಷಣೆಗಾಗಿ…
ಧಾರ್ಮಿಕ ಕೇಂದ್ರದ ಸತ್ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಸಲಹೆ
April 24, 2019ಅರಸೀಕೆರೆ: ಸಂಸ್ಕಾರಯುತ ಜೀವನದ ಕೊರತೆಯಿಂದ ಇಂದಿನ ಆಧುನೀಕತೆಯ ಬದುಕಿನಲ್ಲಿ ಮನುಷ್ಯ ಸುಖ, ಶಾಂತಿ, ನೆಮ್ಮದಿ ಕಳೆದುಕೊಳ್ಳುತ್ತಿದ್ದಾನೆ. ಹಾಗಾಗಿ, ಧಾರ್ಮಿಕ ಕೇಂದ್ರ ಗಳ ಸತ್ಕಾರ್ಯಗಳಲ್ಲಿ ಭಾಗವಹಿಸಿ ಆಧ್ಯಾತ್ಮಿಕ ಶಾಂತಿಯನ್ನು ಪಡೆದು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ತಾಲೂಕಿನ ಕಣಕಟ್ಟೆ ಹೋಬಳಿ ಬೊಮ್ಮಸಂದ್ರ ಗ್ರಾಮದಲ್ಲಿ ಮಂಗಳವಾರ ಗ್ರಾಮಸ್ಥರು ಆಯೋಜಿಸಿದ್ದ ಗ್ರಾಮ ದೇವರು ಚನ್ನಬಸವೇಶ್ವರ ಸ್ವಾಮಿ ದಿವ್ಯ ರಥೋತ್ಸವ ನಿಮಿತ್ತ ಜಂಪೋತ್ಸವ ಹಾಗೂ ಕೊಂಡೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ…
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಹೊಣೆಗಾರಿಕೆ ಅಗತ್ಯವಿಶ್ವ ಭೂ ದಿನಾಚರಣೆಯಲ್ಲಿ ನ್ಯಾ.ನಿರ್ಮಲ ಅಭಿಮತ
April 24, 2019ಅರಸೀಕೆರೆ: ಪರಿಸರ ಮತ್ತು ಅಂತರ್ಜಲ ಸಂರಕ್ಷಣೆಯಂತಹ ಮಹ ತ್ಕಾರ್ಯಗಳಿಗೆ ಮುಂದಾದರೇ ಸಮಾನ ಮನಸ್ಕರು ಸಹಕಾರ ನೀಡುತ್ತಾರೆ. ಇದ ರಿಂದ ನಮ್ಮ ಪ್ರಯತ್ನ ಯಶಸ್ವಿಯಾಗ ಲಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಹೊಣೆಗಾರಿಕೆ ಅಗತ್ಯವಾ ಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀ ಶರೂ ಆದ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಕೆ.ನಿರ್ಮಲಾ ಹೇಳಿದರು. ತಾಲೂಕಿನ ಬಾಣಾವರ ಗ್ರಾಮದ ಅರ ಸನ ಭಾವಿ ಸಮೀಪವಿರುವ ಕಲ್ಯಾಣಿ ಬಳಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ,…
ಜಿಲ್ಲೆಯಲ್ಲಿ ಅರ್ಥಪೂರ್ಣ ವಿಶ್ವ ಭೂ ದಿನಾಚರಣೆಖಾಸಗಿ ವಾಹನ ಬಿಟ್ಟು ಕಾಲ್ನಡಿಗೆಯಲ್ಲಿ ಕಚೇರಿಗೆ ಆಗಮಿಸಿದ ಅಧಿಕಾರಿಗಳು, ಪರಿಸರ ಸಂರಕ್ಷಣೆಗಾಗಿ ಜಾಗೃತಿ ಜಾಥಾ
April 22, 2019ಹಾಸನ: ನಗರದಲ್ಲಿ ಸೋಮ ವಾರ ಜಿಲ್ಲಾಡಳಿತ, ಹಸಿರು ಭೂಮಿ ಪ್ರತಿಷ್ಠಾನ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗ ದಿಂದ ಅರ್ಥಪೂರ್ಣವಾಗಿ ವಿಶ್ವ ಭೂ ದಿನ ಆಚರಿಸಲಾಯಿತು. ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿ ಕಾರಿ ಕಚೇರಿಯವರೆಗೆ ಪರಿಸರ ಕಾಳಜಿ ಸಾರುವ ಹಾಗೂ ವಾಯುಮಾಲಿನ್ಯ ನಿಯಂ ತ್ರಣದ ಅನಿವಾರ್ಯತೆ ತಿಳಿಸುವ ನಿಟ್ಟಿನಲ್ಲಿ ಕಾಲ್ನಡಿಗೆ ಜಾಗೃತಿ ಜಾಥಾ ನಡೆಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣ ದಿಂದ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ಸೈಕಲ್ ಜಾಥಾಕ್ಕೆ ಜಿಲ್ಲಾ…
ಪರಿಸರ ಸಂರಕ್ಷಣೆಗೆ ಕೈಜೋಡಿಸಲು ಸಲಹೆ
April 22, 2019ಬೇಲೂರು: ಪಟ್ಟಣದ ಲೋಕೋ ಪಯೋಗಿ ಇಲಾಖೆಯ ವಸತಿಗೃಹದಲ್ಲಿ ಸೋಮವಾರ ಪಟ್ಟಣದ ದೇಶಭಕ್ತರ ಬಳಗ ದಿಂದ ವಿಶ್ವ ಭೂ ದಿನ ಆಚರಿಸಲಾಯಿತು. ಬಳಗದ ಅಧ್ಯಕ್ಷ ಡಾ.ಸಂತೋಷ್ ಮಾತನಾಡಿ, ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರ ಗಿಡಗಳನ್ನು ಕಡಿದು ಕಾಡು ನಾಶ ಮಾಡು ತ್ತಿರುವುದರಿಂದ ಭೂಮಿ ಬರಡಾಗಿದೆ. ಮರ ಗಳು ತನ್ನ ಬೇರಿನಿಂದ ನೀರಿನ ಅಂಶ ವನ್ನು ಹಿಡಿದಿಟ್ಟುಕೊಂಡು ಹೊರಬಿಡುತ್ತ್ತಿದೆ ಇದ್ದರಿಂದಾಗಿ ಮಾತ್ರ ಜಲ ಮೂಲ ಉಳಿಯುತ್ತಿದೆ. ಪ್ರತಿಯೊಬ್ಬರೂ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಈಗಾಗಲೇ ಎಲ್ಲೆಡೆ…
2.5 ಲಕ್ಷ ಮತಗಳಿಂದ ಗೆಲ್ಲುತ್ತೇನೆ: ಪ್ರಜ್ವಲ್ ವಿಶ್ವಾಸ
April 22, 2019ಹಾಸನ: ಕಾರ್ಯಕರ್ತರು ಹಾಗೂ ಮುಖಂಡರ ವರದಿ ಪ್ರಕಾರ 2.5 ಲಕ್ಷ ಮತಗಳ ಅಂತರದಿಂದ ನಾನು ಗೆಲ್ಲು ತ್ತೇನೆ ಎಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತವಾ ಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ 10 ತಿಂಗಳ ಅಭಿವೃದ್ಧಿ ಕಾರ್ಯಕ್ರಮಗಳು ನಮ್ಮನ್ನು ಕೈ ಹಿಡಿಯಲಿವೆ ಎಂದರು. ನಾವು ಎಲ್ಲರನ್ನೂ ಮೆಚ್ಚಿಸಲು ಸಾಧ್ಯ ವಿಲ್ಲ. ಬಿಜೆಪಿಯಲ್ಲಿ ಒಡಕಿಲ್ಲವೇ?…
ವಿದ್ಯಾರ್ಥಿಗಳು ಆತ್ಮವಿಶ್ವಾಸ ಹೊಂದಲು ಸಲಹೆ
April 22, 2019ಚನ್ನರಾಯಪಟ್ಟಣ: ವಿದ್ಯಾರ್ಥಿಗಳಿಗೆ ಬದುಕಿನಲ್ಲಿ ಸ್ಪಷ್ಟ ಗುರಿ ಹಾಗೂ ಅದಮ್ಯ ಆತ್ಮವಿಶ್ವಾಸವಿರಬೇಕು ಎಂದು ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಎಲ್.ಶಿವಕುಮಾರ್ ಹೇಳಿದರು. ತಾಲೂಕಿನ ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭಾನುವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯರ ನಡುವಿನ ಸಂಬಂಧಗಳಿಗೆ ವಿಶೇಷ ಅರ್ಥವಿದೆ, ಆಚಾರ್ಯ ದೇವೋಭವ ಎಂಬ ಮಾತಿನಂತೆ ಗುರುವಿನಲ್ಲಿ ಭಗವಂತನ ಸ್ವರೂಪವನ್ನು ಕಾಣುವ ನಮ್ಮ ದೇಶದಲ್ಲಿ ಈ…