Tag: Hassan

ಜಾತ್ಯಾತೀತ ನಿಲುವು ಗಟ್ಟಿಗೊಳಿಸಲು ಮೈತ್ರಿ ಬೆಂಬಲಿಸಿ
ಹಾಸನ

ಜಾತ್ಯಾತೀತ ನಿಲುವು ಗಟ್ಟಿಗೊಳಿಸಲು ಮೈತ್ರಿ ಬೆಂಬಲಿಸಿ

April 14, 2019

ಹಾಸನ: ಯುವಕರಿಗೆ ಶಕ್ತಿ ತುಂಬಲು ಹಾಗೂ ಜಾತ್ಯಾತೀತ ನಿಲುವನ್ನು ಗಟ್ಟಿಗೊಳಿಸಲು ಲೋಕಸಭೆ ಚುನಾವಣೆ ಯಲ್ಲಿ ಮೈತ್ರಿ ಪಕ್ಷಕ್ಕೆ ಮತ ಹಾಕಬೇಕು ಎಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು. ನಗರದ ಬಿ.ಎಂ.ರಸ್ತೆ ಬಳಿ ಇರುವ ಜ್ಞಾನಾಕ್ಷಿ ಸಮುದಾಯ ಮಂದಿರದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ಉದ್ಯೋಗ ಇಲ್ಲದೇ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಎರಡು ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೀನಿ ಎಂದು ಅಧಿಕಾರ ಸ್ವೀಕರಿಸಿದ ನರೇಂದ್ರ…

ಜಿಲ್ಲೆಯ ಅಭಿವೃದ್ಧಿಗೆ ಮೈತ್ರಿ ಅಭ್ಯರ್ಥಿ ಬೆಂಬಲಿಸಿಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿಕೆ
ಹಾಸನ

ಜಿಲ್ಲೆಯ ಅಭಿವೃದ್ಧಿಗೆ ಮೈತ್ರಿ ಅಭ್ಯರ್ಥಿ ಬೆಂಬಲಿಸಿಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿಕೆ

April 14, 2019

ಹಾಸನ: ಜಿಲ್ಲೆ ಅಭಿವೃದ್ಧಿ ಆಗ ಬೇಕಾದರೇ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರನ್ನು ಆಯ್ಕೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ನಗರದ ಬಿ.ಎಂ.ರಸ್ತೆಯ ಎಪಿಎಂಸಿ ಬಳಿ ಇರುವ ಹಬೀಬಿಯಾ ಸಾಮೀಲ್ ರಸ್ತೆಯಲ್ಲಿ ಶನಿವಾರ ನಡೆದ ದಲಿತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್.ಡಿ.ರೇವಣ್ಣನವರ ಕೊಡುಗೆ ಸಾಕಷ್ಟು ಇದ್ದು, ಅವರ ರೀತಿ ಕೆಲಸ ಮಾಡುವುದಕ್ಕೆ ಯಾವ ರಾಜಕಾರಣಿ ಯಿಂದ ಆಗುವುದಿಲ್ಲ ಎಂದು ಗುಣಗಾನ ಮಾಡಿದರು. ದೇಶದಲ್ಲಿ ಆಡಳಿತ ವರ್ಗ ಮತ್ತು ದುಡಿಯುವ ವರ್ಗ ಎರಡು ನಿಂತಿದ್ದು,…

ಡಿಕೆಶಿ ವಿರುದ್ಧ ಎಂ.ಬಿ.ಪಾಟೀಲ್ ಸಿಡಿಮಿಡಿ
ಹಾಸನ

ಡಿಕೆಶಿ ವಿರುದ್ಧ ಎಂ.ಬಿ.ಪಾಟೀಲ್ ಸಿಡಿಮಿಡಿ

April 14, 2019

ಅರಸೀಕೆರೆ: ಲಿಂಗಾಯಿತ ಧರ್ಮದ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್ ಮೂಗು ತೂರಿಸುವ ಅಗತ್ಯವಿಲ್ಲ. ಮೊದಲು ಅವರು ತಮ್ಮ ಒಕ್ಕಲಿಗ ಸಮಾಜದ ಒಳ ಜಗಳವನ್ನು ಸರಿಪಡಿಸಲಿ ಎಂದು ಡಿಕೆಶಿ ವಿರುದ್ಧ ಗೃಹ ಸಚಿವ ಎಂ.ಬಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು. ನಗರದ ತಾಲೂಕು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಮಲ್ಲೇನಹಳ್ಳಿ ಶಿವಶಂಕರ್ ಸ್ವಾಮಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ವೀರಶೈವ-ಲಿಂಗಾಯಿತ ಧರ್ಮದ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸುವ ಅಗತ್ಯವಿಲ್ಲ. ಮೊದಲು ಅವರು…

ಮತದಾರರಲ್ಲದವರು ಕ್ಷೇತ್ರ ಬಿಟ್ಟು ತೆರಳಲು ಡಿಸಿ ಸೂಚನೆ
ಹಾಸನ

ಮತದಾರರಲ್ಲದವರು ಕ್ಷೇತ್ರ ಬಿಟ್ಟು ತೆರಳಲು ಡಿಸಿ ಸೂಚನೆ

April 14, 2019

ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ದಾನ ಮುಕ್ತಾಯ ಗೊಳ್ಳುವ ಅಂತಿಮ 48 ಗಂಟೆಗಳಿಗೆ ಮುನ್ನ ಮತ ದಾರರಲ್ಲದ ರಾಜಕೀಯ ವ್ಯಕ್ತಿಗಳು ಹಾಗೂ ಕಾರ್ಯ ಕರ್ತರು ಜಿಲ್ಲೆಯಿಂದ ಹೊರ ಹೊಗ ಬೇಕಿದೆ. ಈ ಬಗ್ಗೆ ಲಾಡ್ಜ್ ಮಾಲೀಕರು ಸಹ ಗಮನಿಸಬೇಕಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿ ಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಶನಿವಾರ ಹೋಟೆಲ್, ಲಾಡ್ಜ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಿದ ಅವರು, ಅಂತಿಮ…

ಐಟಿ ಹೆಸರಿನಲ್ಲಿ ಅಪರಿಚಿತರಿಂದ ಅರ್ಚಕರ ಮನೆ ಪರಿಶೀಲನೆ: ದೂರು
ಹಾಸನ

ಐಟಿ ಹೆಸರಿನಲ್ಲಿ ಅಪರಿಚಿತರಿಂದ ಅರ್ಚಕರ ಮನೆ ಪರಿಶೀಲನೆ: ದೂರು

April 14, 2019

ಹೊಳೆನರಸೀಪುರ: ತಾಲೂಕಿನ ಹರದನಹಳ್ಳಿಯ ದೇವೇಶ್ವರ ದೇಗುಲದ ಅರ್ಚಕರ ನಿವಾಸದಲ್ಲಿ ಶುಕ್ರವಾರ ಐಟಿ ಅಧಿಕಾರಿಗಳ ಹೆಸರಿನಲ್ಲಿ ಇಬ್ಬರು ಅಪರಿ ಚಿತರು ತಪಾಸಣೆ ನಡೆಸಿದ ಘಟನೆ ನಡೆದಿದ್ದು, ಈ ಸಂಬಂಧ ಅರ್ಚಕ ಪ್ರಕಾಶ್ ಭಟ್ಟ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಪೆÇಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಏ. 12ರಂದು ಬೆಳಿಗ್ಗೆ 11 ಗಂಟೆಯಲ್ಲಿ ನಮ್ಮ ಮನೆಗೆ ಬಂದ ಇಬ್ಬರು ಅಪರಿಚಿತರು, ತಾವು ಐಟಿ ಹಾಗೂ ಚುನಾವಣಾ ಅಧಿಕಾರಿಗಳು ಎಂದು ಹೇಳಿದರು. ಬಳಿಕ, ಚುನಾವಣೆಯಲ್ಲಿ…

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ
ಮೈಸೂರು, ಹಾಸನ

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ

April 12, 2019

ಹಾಸನ: ಬಿಜೆಪಿಗೆ ಹೋಗಲ್ಲ ಎಂದು ಹೇಳಿ, ಈಗ ಬಿಜೆಪಿಯಿಂದಲೇ ಸ್ಪರ್ಧಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪಕ್ಷ ದ್ರೋಹಿ, ಕಳ್ಳೆತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು. ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಡೂರಿನಲ್ಲಿ ಗುರುವಾರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಚಾರ ಸಭೆಯಲ್ಲಿ ಮಾತ ನಾಡಿದ ಅವರು, ಈ ಗಿರಾಕಿ ಹಿಂದೆ ನಮ್ಮ ಜೊತೆ ಇದ್ದರು. ಸಚಿವ ಸ್ಥಾನವನ್ನೂ ನೀಡಿ ದ್ದೆವು. ಕಳ್ಳೆತ್ತು ಎಂಬುದು ಗೊತ್ತಿತ್ತು. ಬಿಜೆಪಿ ಸೇರುವುದಕ್ಕೂ ಮೂರು ದಿನ ಮುನ್ನಾ…

ಪ್ರಜ್ವಲ್ ಪರ ಗುರು-ಶಿಷ್ಯರ ಬಿರುಸಿನ ಪ್ರಚಾರ
ಹಾಸನ

ಪ್ರಜ್ವಲ್ ಪರ ಗುರು-ಶಿಷ್ಯರ ಬಿರುಸಿನ ಪ್ರಚಾರ

April 12, 2019

ಕಡೂರು, ಅರಸೀಕೆರೆ, ಗಂಡಸಿ, ಅರಕಲಗೂಡು, ಹೊಳೆನರಸೀಪುರದಲ್ಲಿ ಮತಬೇಟೆ ಬಿಜೆಪಿ, ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಹಾಸನ: ಜೆಡಿಎಸ್ ಭದ್ರಕೋಟೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಗುರುವಾರ ಗುರು-ಶಿಷ್ಯರಾದ ಮಾಜಿ ಪ್ರಧಾನಿ ಹಾಗೂ ಸಂಸದ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸಮ ನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಜಂಟಿ ಚುನಾವಣಾ ಪ್ರಚಾರ ನಡೆಸಿದರು. ಒಂದೇ ಹೆಲಿಕಾಪ್ಟರ್‍ನಲ್ಲಿ ಓಡಾಡುವುದರ ಜೊತೆಗೆ ಒಂದೇ ವೇದಿಕೆ ಹಂಚಿಕೊಂಡು, ಒಬ್ಬರೇ ಅಭ್ಯರ್ಥಿ ಪರ ಪ್ರಚಾರ…

ಬಾಹುಬಲಿ ಸ್ವಾಮಿಯ 1039ನೇ ಪ್ರತಿಷ್ಠಾನ ಮಹೋತ್ಸವ
ಹಾಸನ

ಬಾಹುಬಲಿ ಸ್ವಾಮಿಯ 1039ನೇ ಪ್ರತಿಷ್ಠಾನ ಮಹೋತ್ಸವ

April 12, 2019

ಶ್ರವಣಬೆಳಗೊಳ: ವಿಂಧ್ಯ ಗಿರಿಯ ದೊಡ್ಡ ಬೆಟ್ಟದಲ್ಲಿ ಬಾಹುಬಲಿ ಸ್ವಾಮಿಯ 1039ನೇ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ವಿಜೃಂಭಣೆಯಿಂದ ಪಾದಪೂಜೆ ನೆರವೇರಿತು. ಪ್ರತಿಷ್ಠಾಪನಾ ಮಹೋತ್ಸವದ ನಿಮಿತ್ತ ಪ್ರತಿಷ್ಠಾಪಿಸಲ್ಪಟ್ಟ 9 ರಜತ ಕಲಶಗಳಿಂದ ಜಲಾಭಿಷೇಕ ನೆರವೇರಿಸಿ, ಕ್ಷೀರ, ಶ್ರೀ ಗಂಧದಿಂದ ಪಾದಪೂಜೆ, ಮೂರ್ತಿಯ ಮುಂದೆ ಪ್ರತಿಷ್ಠಾಪಿಸಲ್ಪಟ್ಟ ಬಾಹುಬಲಿ ಮೂರ್ತಿಗೆ ಮಾವಿನ ಹಣ್ಣಿನ ರಸದಿಂದ ಅಭಿಷೇಕ ನೆರವೇರಿಸಿ, ವಿವಿಧ ಪುಷ್ಪವೃಷ್ಟಿ ಮಾಡಲಾಯಿತು. ನಂತರ ಚಾರುಕೀರ್ತಿ ಶ್ರೀಗಳು ಮತ್ತು ಗಣಿನಿ ಆರ್ಯಿಕಾ…

ಭಿನ್ನಾಭಿಪ್ರಾಯ ಬಿಟ್ಟು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಎಂ.ಬಿ.ಪಾಟೀಲ್
ಹಾಸನ

ಭಿನ್ನಾಭಿಪ್ರಾಯ ಬಿಟ್ಟು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಎಂ.ಬಿ.ಪಾಟೀಲ್

April 12, 2019

ಅರಸೀಕೆರೆ: ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ಭಿನ್ನಾ ಭಿಪ್ರಾಯವನ್ನು ಬದಿಗಿಟ್ಟು ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಕರೆ ನೀಡಿದರು. ತಾಲೂಕಿನ ದೊಡ್ಡಮೇಟಿ ಕುರ್ಕೆ ಗ್ರಾಮ ದಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಪರ ಕಾಳಜಿ ಸ್ವಂತ ವರ್ಚಸ್ಸಿನಿಂದ ಬಿಜೆಪಿ ಅಭ್ಯರ್ಥಿಗಳು ಮತ ಕೇಳು ತ್ತಿಲ್ಲ. ಬದಲಿಗೆ ನರೇಂದ್ರ ಮೋದಿಯವರ ಹೆಸರು ಹೇಳಿಕೊಂಡು ಮತ ಕೇಳುತ್ತಿರುವುದು ವಿಪರ್ಯಾಸವಾಗಿದೆ…

ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾನ ಕಡ್ಡಾಯ: ಚಂದನ್‍ಶೆಟ್ಟಿ
ಹಾಸನ

ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾನ ಕಡ್ಡಾಯ: ಚಂದನ್‍ಶೆಟ್ಟಿ

April 12, 2019

ಹಾಸನ: ದೇಶದಲ್ಲಿ ಪ್ರತಿ ಯೊಬ್ಬರ ಮತಕ್ಕೆ ಸಮಾನವಾದ ಮಹತ್ವ ಇದೆ. ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳುತ್ತದೆ ಎಂದು ರ್ಯಾಪ್ ಗಾಯಕ, ಜಿಲ್ಲಾ ಸ್ವೀಪ್ ಚಟುವಟಿಕೆಗಳ ರಾಯಭಾರಿ ಚಂದನ್‍ಶೆಟ್ಟಿ ಹೇಳಿದರು. ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಹಾವಳಿ ಪ್ರದೇಶಗಳ ಜನರು ಹಾಗೂ ಕಾಫಿ ತೋಟದ ಕಾರ್ಮಿಕರನ್ನು ಭೇಟಿ ಮಾಡಿ ಆತ್ಮವಿಶ್ವಾಸ ತುಂಬುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ಚಿಕ್ಕ ಸತ್ತಿಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಎಂದರೆ ರಾಷ್ಟ್ರ ನಿರ್ಮಾಣದಲ್ಲಿ ಕೈ ಜೋಡಿಸಿದಂತೆ ಎಂಬುದನ್ನು ಎಲ್ಲರೂ…

1 31 32 33 34 35 103
Translate »