ಕಡೂರು, ಅರಸೀಕೆರೆ, ಬೇಲೂರು, ಹೊಳೆನರಸೀಪುರ, ಸಕಲೇಶಪುರದಲ್ಲಿ ಮತ ಪ್ರಚಾರ, ಏ.14ರಂದು ಅಮಿತ್ ಶಾ ರ್ಯಾಲಿ ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ವಿಶ್ವಾಸ ದಲ್ಲಿರುವ ಬಿಜೆಪಿ ವರಿಷ್ಠರು, ಕ್ಷೇತ್ರದಲ್ಲಿ ಬಿರುಸಿನ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಹಾಸನ ಲೋಕಸಭಾ ಕ್ಷೇತ್ರ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಬುಧವಾರ ಇಡೀ ದಿನ ಕ್ಷೇತ್ರ ವ್ಯಾಪ್ತಿಯ ಕಡೂರು, ಅರಸೀಕೆರೆ, ಬೇಲೂರು, ಹೊಳೆ ನರಸೀಪುರ ಹಾಗೂ…
ಮಂಡ್ಯ, ಹಾಸನ, ತುಮಕೂರಿನಲ್ಲಿ ಜೆಡಿಎಸ್‍ಗೆ ಸೋಲು: ಬಿಎಸ್‍ವೈ
April 11, 2019ಬೇಲೂರು: ಮಂಡ್ಯ, ಹಾಸನ, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸೋಲನುಭವಿಸುವ ಮೂಲಕ ರಾಜ್ಯದಲ್ಲಿ ಕುಟುಂಬ ರಾಜಕಾರಣ ಅಂತ್ಯ ಗೊಳ್ಳಲಿದೆ ಎಂದು ಗೌಡರ ಕುಟುಂಬದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಪಟ್ಟಣದ ಯಗಚಿ ಸೇತುವೆ ಬಳಿ ನಡೆದ ಬಿಜೆಪಿ ಚುನಾವಣಾ ಬಹಿರಂಗ ಸಭೆ ಉದ್ಘಾ ಟಿಸಿ ಮಾತನಾಡಿದ ಅವರು, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಷಡ್ಯಂತ್ರ ನಡೆಸುತ್ತಿದ್ದಾರೆ. ಇದು ರಾಜ್ಯದ ಜನತೆಗೆ ತಿಳಿದಿದೆ. ಜೆಡಿಎಸ್ ಅನ್ನು ಮಂಡ್ಯ, ಹಾಸನ, ತುಮಕೂರಿನ…
ಮತದಾನದಿಂದ ದೇಶದ ಭವಿಷ್ಯ ರೂಪಿಸೋಣ: ಚಂದನ್‍ಶೆಟ್ಟಿ
April 11, 2019ಹಾಸನ: ಯುವ ಸಮುದಾಯದಿಂದ ಅತ್ಯುತ್ತಮ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ನಾವೆಲ್ಲರೂ ತಪ್ಪದೇ ಮತ ಚಲಾಯಿಸುವ ಮೂಲಕ ಉತ್ತಮ ದೇಶದ ಭವಿಷ್ಯ ರೂಪಿಸಲು ಕೈ ಜೋಡಿಸೋಣ ಎಂದು ಬಿಗ್ ಬಾಸ್ ಖ್ಯಾತಿಯ ಹಾಗೂ ರ್ಯಾಪ್ ಗಾಯಕ ಚಂದನ್‍ಶೆಟ್ಟಿ ಹೇಳಿದರು. ಲೋಕಸಭಾ ಚುನಾವಣೆ ಮತದಾರರ ಜಾಗೃತಿ ರಾಯಭಾರಿಯಾಗಿ ಜಿಲ್ಲೆಗೆ ಆಗಮಿಸಿದ ಅವರು, ನಗರದ ಮಲ್ನಾಡ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣ ದಲ್ಲಿ ಬುಧವಾರ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಏ. 18ರಂದು ಪ್ರತಿಯೊಬ್ಬ ನಾಗರಿಕನೂ ತಪ್ಪದೇ ಕಡ್ಡಾಯವಾಗಿ…
ವಿಕಲಚೇತನರ ತ್ರಿಚಕ್ರ ವಾಹನ ಜಾಥಾ
April 11, 2019ಹಾಸನ: ನಗರದ ಸಾಹಿತ್ಯ ಪರಿಷತ್ ಆವರಣದಲ್ಲಿ ಬುಧವಾರ ಆಯೋಜಿ ಸಿದ್ದ ವಿಶೇಷ ಚೇತನರ ಮತದಾರರ ಜಾಗೃತಿ ಜಾಥಾ ಎಲ್ಲರ ಗಮನ ಸೆಳೆಯಿತು. ಲೋಕಸಭಾ ಚುನಾವಣೆ-2019ರ ಜಿಲ್ಲಾ ರಾಯಭಾರಿಯಾಗಿ ಪ್ರಖ್ಯಾತ ರ್ಯಾಪ್ ಕಲಾವಿದರಾದ ಎಸ್.ಪಿ.ಚಂದನ್‍ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹೆಚ್.ಸಿ.ಪುಟ್ಟಸ್ವಾಮಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶಿವಣ್ಣ, ವಿಕಲಚೇತನ ಸಂಘದ ಅಧ್ಯಕ್ಷ ಚಂದ್ರ ರಾಜ್ ಅರಸ್ ಹಾಗೂ ಅಧಿಕಾರಿಗಳು ಹಾಜರಿದ್ದರು. ಜಾಥಾವು…
ಮತದಾನ ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ
April 10, 2019ಆಮಿಷಕ್ಕೆ ಒಳಗಾಗದೆ ಕಡ್ಡಾಯ ಮತದಾನ ಮಾಡಿ, ಸಿ-ವಿಜಿಲ್ ಆ್ಯಪ್‍ನಿಂದ ಚುನಾವಣಾ ಅಕ್ರಮ ತಿಳಿಸಿ: ಜಿಲ್ಲಾಧಿಕಾರಿ ಹಾಸನ: ಮತದಾನ ಪ್ರಜಾ ಪ್ರಭುತ್ವದ ಅತೀ ದೊಡ್ಡ ಹಬ್ಬ. ಪ್ರತಿ ಯೊಬ್ಬರೂ ತಪ್ಪದೆ ಮತ ಚಲಾಯಿಸುವ ಮೂಲಕ ಈ ವ್ಯವಸ್ಥೆಯನ್ನು ಬಲಪಡಿಸ ಬೇಕು ಎಂದು ಜಿಲ್ಲಾ ಚುನಾವಣಾಧಿ ಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲಿಂಗ ಅಲ್ಪಸಂಖ್ಯಾ ತರು ಮತ್ತು…
ವಿಶೇಷ ಚೇತನರ ಮತದಾನಕ್ಕೆ ಪ್ರೇರಣೆ ನೀಡಲು ಮನವಿ
April 10, 2019ಹಾಸನ: ಜಿಲ್ಲಾ ಚುನಾವಣಾ ಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮತ್ತು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಅವರು, ಹಾಸನ ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ಚಂದ್ರಶೇಖರ್ ರಾಜ್ ಅರಸ್ ಅವರೊಂದಿಗೆ ಮಾತನಾಡಿ, ಎಲ್ಲಾ ವಿಕಲಚೇತನರು ಏ.18 ರಂದು ತಪ್ಪದೇ ಮತ ಚಲಾಯಿಸಲು ಪ್ರೇರಣೆ ನೀಡಬೇಕು ಎಂದು ಕೋರಿದರು. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಅರಸು ಅವರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ ಹಾಗೂ ಸಿಇಓ, ಈ…
ಇಂದು ಅರಸೀಕೆರೆಯಲ್ಲಿ ಬಿಎಸ್‍ವೈ ಪ್ರಚಾರ
April 10, 2019ಅರಸೀಕೆರೆ: ಹಾಸನ ಲೋಕಸಭಾ ಚುನಾವಣೆ ಅಖಾಡದಲ್ಲಿ ಬಿಜೆಪಿ ಅಭ್ಯ ರ್ಥಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಲು ಏ.10 ರಂದು ನಗರದಲ್ಲಿ ನಡೆಯಲಿರುವ ಬಿಜೆಪಿಯ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳ ಲಿದ್ದಾರೆ ಎಂದು ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಜಿ.ವಿ.ಟಿ.ಬಸವರಾಜು ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಗರದ ಬಸವರಾಜೇಂದ್ರ ಪ್ರೌಢಶಾಲೆ ಆವರಣ ದಲ್ಲಿ ಮಧ್ಯಾಹ್ನ 12 ಗಂಟೆಗೆ ಬೃಹತ್ ಬಹಿರಂಗ ಸಭೆಯನ್ನು ಆಯೋಜಿಸಲಾ ಗಿದೆ. ಮಾಜಿ…
ನಾಳೆ ಜಿಲ್ಲೆಯಲ್ಲಿ ಹೆಚ್‍ಡಿಡಿ, ಸಿದ್ದರಾಮಯ್ಯ ಜಂಟಿ ಪ್ರಚಾರ
April 10, 2019ಹಾಸನ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರವಾಗಿ ಏ.11ರಂದು ನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಚಾರ ಮಾಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಪಟೇಲ್ ಶಿವಣ್ಣ ತಿಳಿಸಿದರು. ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರೊಂದಿಗೆ ಜಿಲ್ಲಾ ಉಸ್ತು ವಾರಿ ಸಚಿವÀ ಹೆಚ್.ಡಿ.ರೇವಣ್ಣ, ಹಾಗೂ ಕ್ಷೇತ್ರದ ಎಲ್ಲಾ ಜನಪ್ರತಿನಿಧಿಗಳು, ಎರಡು…
ಕೋಮುವಾದಿ ದೂರವಿಡಲು ಮೈತ್ರಿ ಬೆಂಬಲಿಸಿ: ರೇವಣ್ಣ
April 10, 2019ಬೇಲೂರು: ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಕೋಮುವಾದಿ ಶಕ್ತಿ ಯನ್ನು ದೂರವಿಡಲು ಮೈತ್ರಿ ಪಕ್ಷವನ್ನು ಬೆಂಬ ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಕರೆ ನೀಡಿದರು. ಬೇಲೂರು ತಾಲೂಕು ಮದಘಟ್ಟ ಗ್ರಾಮ ದಲ್ಲಿ ಏರ್ಪಡಿಸಿದ್ದ ಪ್ರಜಾಪ್ರಭುತ್ವದ ಉಳಿವಿಗಾಗಿ ದಲಿತರ ಸ್ವಾಭಿಮಾನಿ ಸಮಾ ವೇಶದಲ್ಲಿ ಮಾತನಾಡಿದ ಅವರು, ಸಂವಿ ಧಾನ ಮತ್ತು ಅದನ್ನು ಬರೆದವರ ವಿರುದ್ಧ ಆರೋಪ ಮಾಡುವುದೇ ಗುರಿಯಾಗಿಸಿ ಕೊಂಡಿರುವ ಕೋಮುವಾದಿ ಪಕ್ಷವನ್ನು ಕಿತ್ತೊಗೆಯಬೇಕಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದ ಬಳಿಕ, ಸರ್ಕಾರ…
ಬಿರು ಬಿಸಿಲಿಗೆ ಬಸವಳಿದ ಕಾರ್ಯಕರ್ತರು
April 9, 2019ಹಾಸನ: ಲೋಕಸಭಾ ಚುನಾ ವಣೆಗೆ ಇನ್ನು ಕೇವಲ 10 ದಿನಗಳು ಬಾಕಿ ಉಳಿದಿದ್ದು, ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಈಗ ಚುನಾವಣೆ ಪ್ರಚಾರದ ಕಾವು ಏರತೊಡಗಿದೆ. ಆದರೆ, 35 ಡಿಗ್ರಿಯ ಷ್ಟಿರುವ ಸುಡು ಬಿಸಿಲಿನ ಪ್ರಖರತೆಯಿಂದ ಪ್ರಚಾರಕ್ಕೆ ಇಳಿದಿರುವ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಸಿಲಿಗೆ ಬಸವಳಿಯುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವಿಪರೀತ ತಾಪಮಾನದಿಂದ ಜನರು ಎಲ್ಲೆಡೆ ಸಂಚರಿಸಲು ಸುಸ್ತು ಹೊಡೆಯು ತ್ತಿದ್ದಾರೆ. ಬಿಸಿಲಿಗೆ ಬೆದರಿ ಮಧ್ಯಾಹ್ನದ ವೇಳೆ ರಸ್ತೆಗಿಳಿಯಲು ಹಿಂಜರಿಯುತ್ತಿ…