Tag: Hassan

ಪ್ರಜ್ವಲ್ ಪರ ಸಿ.ಆರ್.ಶಂಕರ್ ಬಿರುಸಿನ ಪ್ರಚಾರ
ಹಾಸನ

ಪ್ರಜ್ವಲ್ ಪರ ಸಿ.ಆರ್.ಶಂಕರ್ ಬಿರುಸಿನ ಪ್ರಚಾರ

April 9, 2019

ಹಾಸನ: ಲೋಕಸಭೆ ಚುನಾ ವಣೆ ಹಿನೆÀ್ನಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನಗರಸಭೆ ಸದಸ್ಯ ಸಿ.ಆರ್.ಶಂಕರ್ ನೇತೃತ್ವದಲ್ಲಿ ಪಕ್ಷದ ಕಾರ್ಯ ಕರ್ತರು ಮತ್ತು ಅಭಿಮಾನಿಗಳು ಸೋಮ ವಾರ ಬಿರುಸಿನ ಮತಯಾಚನೆ ಮಾಡಿದರು. ಕಾರ್ಯಕರ್ತರ ರೋಡ್ ಶೋ ನಗರದ ಚನ್ನಪಟ್ಟಣದಿಂದ ಹೊರಟು, ಬಿ.ಎಂ.ರಸ್ತೆ ಸುತ್ತಮುತ್ತ ಮನೆ ಮತ್ತು ಅಂಗಡಿ ಮುಂಗಟ್ಟು ಗಳಿಗೆ ತೆರಳಿ ಜೆಡಿಎಸ್ ಸಾಧನೆಯ ಕರ ಪತ್ರವನ್ನು ನೀಡಿ ಮತಯಾಚನೆ ಮಾಡುವ ಮೂಲಕ ಪ್ರಚಾರ ಕೈಗೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ನಗರ ಸಭೆ ಸದಸ್ಯ ಶಂಕರ್…

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಚಾರ
ಹಾಸನ

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಚಾರ

April 9, 2019

ಬೇಲೂರು: ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸೋಮವಾರ ಹಾಸನ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೆಬ್ಬಾಳ ಗ್ರಾಮದ ಸಮಗ್ರ ಅಭಿವೃದ್ಧಿಗೆ 1.5 ಕೋಟಿ ಅನುದಾನ ನೀಡಲಾಗಿದೆ. ಅಲ್ಲದೆ ಸುತ್ತ್ತಲ ಗ್ರಾಮಗಳಿಗೂ ವಿಶೇಷ ಅನುದಾನ ನೀಡಲಾ ಗಿದೆ. ಎತ್ತಿನಹೊಳೆ ಹಾಗೂ ಯಗಚಿ ಯೋಜನೆಗೆ 10 ಕೋಟಿ ರೂ. ನೀಡಲಾಗಿದೆ ಎಂದರು. ಗ್ರಾಮದಲ್ಲಿ ಅರೆಬರೆ ಕಾಮಗಾರಿ ನಡೆದಿರುವ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆಗೊಳಿಸಲಾಗುವುದು….

ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಆನಂದ್
ಹಾಸನ

ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಆನಂದ್

April 9, 2019

ಹಾಸನ: ಪಕ್ಷ ಬಲಪಡಿಸುವ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿಸುವ ದೃಷ್ಟಿ ಯಿಂದ ಕಾಂಗ್ರೆಸ್ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಆನಂದ್ ಹೇಳಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿ ಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸೂಚನೆಯಂತೆ ರಾಜ್ಯದಲ್ಲಿ ಮೈತ್ರಿ ಧರ್ಮ ಪಾಲಿಸಬೇಕು. ದೇಶದ ಅಭಿವೃದ್ಧಿ ದೃಷ್ಟಿಯಿಂದ ರಾಹುಲ್ ಗಾಂಧಿ ಪ್ರಧಾನಿ ಯಾಗಬೇಕು….

ರಾಜಕೀಯ ಹಿನ್ನೆಲೆ ಇಲ್ಲದ ಸ್ವಯಂ ಸೇವಕರ ನೇಮಿಸಿ: ಡಿಸಿ
ಮೈಸೂರು, ಹಾಸನ

ರಾಜಕೀಯ ಹಿನ್ನೆಲೆ ಇಲ್ಲದ ಸ್ವಯಂ ಸೇವಕರ ನೇಮಿಸಿ: ಡಿಸಿ

April 9, 2019

ಹಾಸನ: ಲೋಕಸಭಾ ಚುನಾ ವಣೆ ಮತದಾನದ ದಿನದಂದು ತೀವ್ರ ದೈಹಿಕ ನ್ಯೂನ್ಯತೆಯಿಂದ ಬಳಲುತ್ತಿರು ವವರ ನೆರವಿಗೆ ಸ್ವಯಂ ಸೇವಕರನ್ನು ನೇಮಿಸಬೇಕು ಎಂದು ಜಿಲ್ಲಾ ಚುನಾ ವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಯಲ್ಲಿ ಸೋಮವಾರ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲೆಯಲ್ಲಿ ವಿಕಲ ಚೇತನರಿಂದ ಶೇ. 100ರಷ್ಟು ಮತದಾನ ವಾಗಬೇಕಿದ್ದು, ಸ್ವಯಂ ಸೇವಕರನ್ನು ಆರಿಸಲಾಗಿದೆ. ಈ ಸ್ವಯಂ ಸೇವಕರು ಯಾವುದೇ ರೀತಿಯ ರಾಜಕೀಯದ ಹಿನ್ನೆಲೆ, ರಾಜಕೀಯ ವಿಷಯಕ್ಕೆ ಸಂಬಂಧ…

ಲೋಕಸಭಾ ಚುನಾವಣೆ: ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗಳ ಸಭೆ
ಹಾಸನ

ಲೋಕಸಭಾ ಚುನಾವಣೆ: ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗಳ ಸಭೆ

April 8, 2019

ನಿರ್ಲಕ್ಷ್ಯ ವಹಿಸುವವರ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚನೆ ಹಾಸನ: ಲೋಕಸಭಾ ಚುನಾ ವಣೆಯಲ್ಲಿ ವಿಕಲಚೇತನ ಮತದಾರರ ಮತದಾನ ಸೌಲಭ್ಯ ಪೂರೈಕೆ ವಿಲೇವಾರಿ ಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸ ಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಕೆ.ಎನ್. ವಿಜಯಪ್ರಕಾಶ್ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಭಾನುವಾರ ಪ್ರಾದೇಶಿಕ ಚುನಾ ವಣಾ ಆಯುಕ್ತರ ಸಭೆಯ ನಂತರ ನಡೆದ ಜಿಲ್ಲಾ ಮಟ್ಟದ ಚುನಾವಣಾಧಿಕಾರಿ…

ವಿಕಲಚೇತನರಿಗೆ ವಿಶೇಷ ಸೌಲಭ್ಯ ಕಲ್ಪಿಸಿ  ಪ್ರಾದೇಶಿಕ ಆಯುಕ್ತ ಅನಿಲ್‍ಕುಮಾರ್ ಸೂಚನೆ
ಹಾಸನ

ವಿಕಲಚೇತನರಿಗೆ ವಿಶೇಷ ಸೌಲಭ್ಯ ಕಲ್ಪಿಸಿ ಪ್ರಾದೇಶಿಕ ಆಯುಕ್ತ ಅನಿಲ್‍ಕುಮಾರ್ ಸೂಚನೆ

April 8, 2019

ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿಕಲಚೇತನರ ಮತದಾನಕ್ಕೆ ವಿಶೇಷ ಸೌಲಭ್ಯಗಳನ್ನು ಚುನಾವಣಾ ಆಯೋಗ ಕಲ್ಪಿಸುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮ ವಹಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಅನಿಲ್‍ಕುಮಾರ್ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಭಾನು ವಾರ ನಡೆದ ಲೋಕಸಭಾ ಚುನಾವಣೆಯ ವಿಶೇಷ ಚೇತನರ ಸೌಲಭ್ಯ ಪೂರ್ವಸಿದ್ಧತೆ ಪರಿಶೀಲನಾ ಸಭೆಯಲ್ಲಿ ಮಾತನಾ ಡಿದ ಅವರು, ಜಿಲ್ಲೆಯಲ್ಲಿ ಇರುವ ಎಲ್ಲಾ ವಿಕಲಚೇತನ ಮತದಾ ರರ ಮ್ಯಾಪಿಂಗ್ ಕಾರ್ಯ ನಡೆಯಬೇಕು. ಎಲ್ಲರಿಗೂ ಗುರುತಿನ ಚೀಟಿ ವಿತರಣೆಯಾಗಬೇಕು ಎಂದು ಸೂಚನೆ ನೀಡಿದರು….

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ಶಾಸಕ ಸಿ.ಟಿ.ರವಿ
ಹಾಸನ

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ಶಾಸಕ ಸಿ.ಟಿ.ರವಿ

April 8, 2019

ಬೇಲೂರು: ಚೌಕಿದಾರ ಮತ್ತು ಚೋರರ ನಡುವೆ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಶಾಸಕ ಸಿ.ಟಿ.ರವಿ ಹೇಳಿದರು. ಪಟ್ಟಣದ ದೇವಾಂಗ ಬೀದಿಯ ಸಮೀಪ ದಲ್ಲಿರುವ ರೇಣುಕಾ ಚಿತ್ರಮಂದಿರದ ಪಕ್ಕ ದಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಒಂದೆಡೆ ಆಂತರಿಕ ಭಯೋತ್ಪಾದನೆ ಇನ್ನೊಂದೆಡೆ ಬಾಹ್ಯ ವಾಗಿ ಶತ್ರು ರಾಷ್ಟ್ರಗಳ ದಾಳಿ ನಡೆಯು ತ್ತಿದ್ದರೂ, ಇದಾವುದಕ್ಕೂ ಹೆದರದೇ 5 ವರ್ಷ ಆಡಳಿತ ನಡೆಸಿ ಮಹತ್ತರ ಬದ ಲಾವಣೆಯನ್ನು…

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ಬಿರುಸಿನ ಪ್ರಚಾರ
ಹಾಸನ

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ಬಿರುಸಿನ ಪ್ರಚಾರ

April 8, 2019

ರಾಮನಾಥಪುರ: ರಾಜ್ಯದಲ್ಲಿ ಎರಡು ಪಕ್ಷಗಳು ಒಟ್ಟಾಗಿ ಒಬ್ಬ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡುತ್ತಿರು ವುದು. ಇದೇ ಮೊದಲ ಭಾರಿಯಾಗಿದ್ದು, ಜಾತ್ಯತೀತ ಸಿದ್ಧಾಂತ ಮೇಲೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ನನಗೆ ಮತದಾರರು ಆಶೀರ್ವದಿಸಬೇಕು ಎಂದು ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು. ರಾಮನಾಥಪುರದ ಶ್ರೀಬಸವೇಶ್ವರ ವೃತ್ತದಲ್ಲಿ ಮತಯಾಚನೆ ಮಾಡಿ ಮಾತ ನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್ ಜಾತ್ಯತೀತ ತತ್ವ ಮತ್ತು ಸಿದ್ಧಾಂತಗಳಡಿ ಕಾರ್ಯನಿರ್ವಹಿಸುತ್ತಿದೆ. ನಾನು ಈ ಎರಡೂ ಪಕ್ಷಗಳ ಅಭ್ಯರ್ಥಿ ಆಗಿರುವುದಕ್ಕೆ ಹೆಮ್ಮೆ ಎನಿಸುತ್ತದೆ. ಚುನಾವಣೆ…

ಲೋಕಸಭಾ ಚುನಾವಣೆ: ನಿಷೇಧಾಜ್ಞೆ ಪಾಲಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ
ಹಾಸನ

ಲೋಕಸಭಾ ಚುನಾವಣೆ: ನಿಷೇಧಾಜ್ಞೆ ಪಾಲಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ

April 8, 2019

ಹಾಸನ: ಮುಂಬರುವ ಲೋಕಸಭಾ ಚುನಾ ವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಕೆಲವು ಷರತ್ತುಗಳನ್ನು ವಿಧಿಸಿ ಮೇ 27ರವರೆಗೆ ಜಿಲ್ಲಾಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರಡಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವರೆಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಅಭ್ಯರ್ಥಿಯ, ಮತದಾರರ ಹಾಗೂ ಅಧಿಕಾರಿಗಳ ಕರ್ತವ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ. ನಿಷೇಧಾಜ್ಞೆಯಲ್ಲಿ ವಿಧಿಸಿರುವ ಷರತ್ತುಗಳು: ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ…

ಚುನಾವಣಾ ಅಕ್ರಮಗಳ ಕಡಿವಾಣಕ್ಕೆ ಕಠಿಣ ಕ್ರಮಕೈಗೊಳ್ಳಲು ಡಿಸಿ ಸೂಚನೆ
ಹಾಸನ

ಚುನಾವಣಾ ಅಕ್ರಮಗಳ ಕಡಿವಾಣಕ್ಕೆ ಕಠಿಣ ಕ್ರಮಕೈಗೊಳ್ಳಲು ಡಿಸಿ ಸೂಚನೆ

April 2, 2019

ಹಾಸನ: ಲೋಕಸಭಾ ಚುನಾವಣೆ ಯಲ್ಲಿ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಬೀಳಬೇಕು. ಅದಕ್ಕಾಗಿ ಮಾದರಿ ನೀತಿ ಸಂಹಿತೆ ಜಾರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾದರಿ ನೀತಿ ಸಂಹಿತೆ ಜಾರಿ ತಂಡವೂ ತಾಲೂಕುವಾರು ನೋಡಲ್ ಅಧಿಕಾರಿಗಳು, ಸಹಾಯಕ ಚುನಾ ವಣಾಧಿಕಾರಿಗಳು ಮತ್ತು ತಹಶೀಲ್ದಾರರ ಸಭೆ ನಡೆಸಿದ ಅವರು, ಚುನಾವಣಾ ಅಕ್ರಮಗಳ ಸ್ವರೂಪ ಬದಲಾಗುತ್ತಿದ್ದು, ಎಲ್ಲವನ್ನು ಪತ್ತೆಹಚ್ಚಿ ಕ್ರಮಕೈಗೊಳ್ಳಬೇಕು ಎಂದರು. ಚೆಕ್‍ಪೋಸ್ಟ್‍ಗಳಲ್ಲಿನ ತಪಾಸಣೆ ತೀವ್ರಗೊಳ್ಳ ಬೇಕು, ವಾಹನ ದಟ್ಟಣೆಯನ್ನು…

1 33 34 35 36 37 103
Translate »