Tag: Hassan

ತಮ್ಮ ಕುಟುಂಬದ ಅಭಿವೃದ್ಧಿಗಾಗಿ  ದೇವೇಗೌಡರಿಂದ ಹೊಂದಾಣಿಕೆ ರಾಜಕೀಯ ಬಿಜೆಪಿ ಅಭ್ಯರ್ಥಿ ಎ.ಮಂಜು ಕಿಡಿ
ಹಾಸನ

ತಮ್ಮ ಕುಟುಂಬದ ಅಭಿವೃದ್ಧಿಗಾಗಿ ದೇವೇಗೌಡರಿಂದ ಹೊಂದಾಣಿಕೆ ರಾಜಕೀಯ ಬಿಜೆಪಿ ಅಭ್ಯರ್ಥಿ ಎ.ಮಂಜು ಕಿಡಿ

April 2, 2019

ಅರಕಲಗೂಡು: ಕುಟುಂಬದವರ ರಾಜಕೀಯ ಉನ್ನ ತಿಗೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಅನುಭ ವಿಸಿದ ಮೇಲೆ ದೂರ ತಳ್ಳುವ ಕುತಂತ್ರ ಗಾರಿಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರದಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ಟೀಕಿಸಿದರು. ಸೋಮವಾರ ಪಟ್ಟಣದ ಚನ್ನ ಬಸವೇಶ್ವರ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸ್ವಂತ ಶಕ್ತಿಯಿಂದ ದೇವೇಗೌಡರು ರಾಜಕೀಯ ಅಧಿಕಾರ ಹೊಂದಿಲ್ಲ. ಅದು ಹೊಂದಾಣಿಕೆಯಿಂದ ಮಾತ್ರ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಬೆಂಬಲದಿಂದ ದೇವೇಗೌಡರು ಪ್ರಧಾನಿಯಾದರು. ರಾಜ್ಯದಲ್ಲಿಯೂ ಕಾಂಗ್ರೆಸ್…

ಈ ಬಾರಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಚಿತ್ರನಟಿ ತಾರಾ ವಿಶ್ವಾಸಈ ಬಾರಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಚಿತ್ರನಟಿ ತಾರಾ ವಿಶ್ವಾಸ
ಹಾಸನ

ಈ ಬಾರಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಚಿತ್ರನಟಿ ತಾರಾ ವಿಶ್ವಾಸಈ ಬಾರಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಚಿತ್ರನಟಿ ತಾರಾ ವಿಶ್ವಾಸ

April 2, 2019

ಹಾಸನ: ಜಿಲ್ಲೆಯಲ್ಲಿ ಈ ಬಾರಿ ಬದಲಾ ವಣೆಯ ಗಾಳಿ ಬೀಸಿದ್ದು, ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಗೆಲುವು ಸಾಧಿಸಲಿದ್ದಾರೆ ಎಂದು ಚಲನ ಚಿತ್ರ ನಟಿ ತಾರಾ ವಿಶ್ವಾಸ ವ್ಯಕ್ತಪಡಿಸಿದರು. ಅರಕಲಗೂಡು, ಹಳ್ಳಿ ಮೈಸೂರಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು, ಹಾಸನದ ಖಾಸಗಿ ಹೋಟೆಲೊಂದರಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿ, ಹಾಸನದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಲಿದೆ. ಮೋದಿ ಅಲೆ ಕಡಿಮೆಯಾಗಿದೆ ಅನ್ನೋದು ಸುಳ್ಳು ಹೇಳಿಕೆಗಳಾಗಿದ್ದು, ಕರ್ನಾಟಕದಲ್ಲಿ ಡಾ.ರಾಜ ಕುಮಾರ್ ಹೆಸರಿನಲ್ಲಿ ಹೇಗೆ…

ಎ.ಮಂಜು ಅವರಿಂದ ಕಾಂಗ್ರೆಸ್ಸಿಗರ ಸ್ವಾಭಿಮಾನಕ್ಕೆ ಧಕ್ಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ
ಹಾಸನ

ಎ.ಮಂಜು ಅವರಿಂದ ಕಾಂಗ್ರೆಸ್ಸಿಗರ ಸ್ವಾಭಿಮಾನಕ್ಕೆ ಧಕ್ಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

April 2, 2019

ಅರಸೀಕೆರೆ: ರಾಜ್ಯದಲ್ಲಿ ಎರಡು ಪಕ್ಷಗಳು ಒಂದಾಗಿ, ಒಬ್ಬ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡುತ್ತಿರುವುದು ಇದೇ ಮೊದಲ ಬಾರಿಯಾಗಿದ್ದು, ಜಾತ್ಯಾತೀತ ಸಿದ್ಧಾಂತ ಮೇಲೆ ಲೋಕಸಭಾ ಚುನಾವಣೆ ಕಣಕ್ಕೆ ನಿಂತಿರುವ ನನಗೆ ಅರಸೀಕೆರೆ ಕ್ಷೇತ್ರದ ಜನತೆ ಆಶೀರ್ವದಿಸ ಬೇಕು ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು. ತಾಲೂಕಿನ ಈಶಾನ್ಯ ಭಾಗವಾದ ಬೊಮ್ಮ ಸಮುದ್ರ ಗ್ರಾಮದಲ್ಲಿರುವ ಶ್ರೀ ಚನ್ನಬಸ ವೇಶ್ವರ ಸ್ವಾಮಿಗೆ ಸೋಮವಾರದಂದು ಪೂಜೆ ಸಲ್ಲಿಸಿ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ…

ಕುಟುಂಬ ರಾಜಕೀಯ ಕೊನೆಗೊಳಿಸಿ: ಶಾಸಕ ಪ್ರೀತಮ್ ಗೌಡ
ಹಾಸನ

ಕುಟುಂಬ ರಾಜಕೀಯ ಕೊನೆಗೊಳಿಸಿ: ಶಾಸಕ ಪ್ರೀತಮ್ ಗೌಡ

April 2, 2019

ಸಕಲೇಶಪುರ: ಜಿಲ್ಲೆಯಲ್ಲಿ ಕುಟುಂಬ ರಾಜಕೀಯವನ್ನು ಕೊನೆಗೊಳಿಸುವುದಕ್ಕೆ ಸುವರ್ಣ ಅವಕಾಶ ಸಿಕ್ಕಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ನಿರಂತರವಾಗಿ ಪಕ್ಷದ ಪರ ಕಾರ್ಯನಿರ್ವಹಿಸಬೇಕೆಂದು ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಮ್ ಗೌಡ ಹೇಳಿದರು. ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ಆಯೋ ಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಜೆಡಿ ಎಸ್ ಪಕ್ಷ ಬಾರಿ ಅನ್ಯಾಯ ಮಾಡಿದ್ದು 6 ಬಾರಿ ಶಾಸಕರಾಗಿರುವ ಎಚ್.ಕೆ ಕುಮಾರ ಸ್ವಾಮಿರವರಿಗೆ ಸಚಿವ ಸ್ಥಾನ ನೀಡದೆ ವಂಚಿಸ ಲಾಗಿದೆ. ರೇವಣ್ಣವರಿಗೆ…

ದಕ್ಷತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ
ಹಾಸನ

ದಕ್ಷತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ

March 31, 2019

ಅಧಿಕಾರಿಗಳಿಗೆ ನೂತನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚನೆ ಹಾಸನ: ಲೋಕಸಭಾ ಚುನಾ ವಣೆಯಲ್ಲಿಯೂ ಪ್ರತಿಯೊಂದು ತಂಡವೂ ದಕ್ಷತೆ ಹಾಗೂ ಜಾಗ್ರತೆಯಿಂದ ಕೆಲಸ ಮಾಡಬೇಕು. ನಿರ್ಲಕ್ಷ್ಯ ವಹಿಸುವವರು ಕ್ರಮ ಎದುರಿಸಲು ಸಿದ್ಧರಿರಬೇಕು ಎಂದು ನೂತನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮುಖ್ಯ ಚುನಾವಣಾ ಆಯು ಕ್ತರ ಸಭೆಯ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ಈವರೆಗಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಆಗಬೇಕಿರುವ ಸುಧಾರಣೆಗಳ ಬಗ್ಗೆ ಚುನಾವಣಾ ಆಯೋಗ…

ಸಂಭ್ರಮದ ರಂಗನಾಥಸ್ವಾಮಿ ರಥೋತ್ಸವ
ಹಾಸನ

ಸಂಭ್ರಮದ ರಂಗನಾಥಸ್ವಾಮಿ ರಥೋತ್ಸವ

March 31, 2019

ರಾಮನಾಥಪುರ: ಪುರಾಣ ಪ್ರಸಿದ್ಧ ಚಿಕ್ಕಬೊಮ್ಮನಹಳ್ಳಿ ಆದಿಚುಂಚನ ಗಿರಿ ಮಠದ ಶ್ರೀ ರಂಗನಾಥಸ್ವಾಮಿ ದೇವಾಲಯದ ಮಹಾರಥೋತ್ಸವ ಶುಕ್ರವಾರ ಸಂಜೆ ಸಂಭ್ರಮದಿಂದ ನೆರವೇರಿತು. ರಥೋತ್ಸವದಲ್ಲಿ ಸುತ್ತಮುತ್ತಲ ಹತ್ತಾರು ಗ್ರಾಮದ ಭಕ್ತರು ಪಾಲ್ಗೊಂಡಿದ್ದರು. ಬೆಳಿಗ್ಗೆ ಯಿಂದಲೇ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ದೇವರ ಉತ್ಸವ ಮೂರ್ತಿಯನ್ನು ಹೊರ ತಂದು ದೇಗಲ ಸುತ್ತ ಪ್ರದಕ್ಷಿಣೆ ಹಾಕಿಸಿ ರಥಾರೋಹಣ ಮಾಡಲಾ ಯಿತು. ಹಾಸನ ಆದಿಚುಂಚನಗಿರಿ ಶಾಖಾ ಮಠದ ಶ್ರೀಶಂಭುನಾಥ ಸ್ವಾಮೀಜಿ ಅವರು, ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು….

ಚುನಾವಣಾ ವೀಕ್ಷಕರಿಂದ ಮತ ಎಣಿಕೆ ಕೇಂದ್ರಕ್ಕೆ ಭೇಟಿ, ಪರಿಶೀಲನೆ
ಹಾಸನ

ಚುನಾವಣಾ ವೀಕ್ಷಕರಿಂದ ಮತ ಎಣಿಕೆ ಕೇಂದ್ರಕ್ಕೆ ಭೇಟಿ, ಪರಿಶೀಲನೆ

March 31, 2019

ಹಾಸನ, ಮಾ.30- ಚುನಾವಣಾ ವೀಕ್ಷಕ ರಾದ ಶಶಿಭೂಷಣ್ ಕುಮಾರ್ ಮತ್ತು ಮಂಜಿತ್ ಸಿಂಗ್ ಬ್ರಾರ್ ಅವರು ಗುರು ವಾರ ಲೋಕಸಭಾ ಚುನಾವಣೆಯ ಮತ ಎಣಿಕೆ ಕೇಂದ್ರವಾಗಿರುವ ಸರ್ಕಾರಿ ಇಂಜಿ ನಿಯರಿಂಗ್ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾ ವಣಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್.ಪ್ರಕಾಶ್ ಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಎಂ. ಎಲ್.ವೈಶಾಲಿ ಅವರೊಂದಿಗೆ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ವೀಕ್ಷಕರು ಭದ್ರತಾ…

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಪ್ರೊ.ಕೃಷ್ಣೇಗೌಡ
ಹಾಸನ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಪ್ರೊ.ಕೃಷ್ಣೇಗೌಡ

March 31, 2019

ಅರಸೀಕೆರೆ: ಬಾಲ್ಯಾವಸ್ಥೆಯಲ್ಲಿ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಕಡೆ ಹೆಚ್ಚಿನ ಆಸಕ್ತಿವಹಿಸಿದಲ್ಲಿ ಅವರು ಈ ದೇಶದ ಮಹಾನ್ ಪುರುಷರಾಗುವುದರ ಮೂಲಕ ಸಮಾಜಕ್ಕೆ ಉತ್ತಮ ಆಸ್ತಿಯಾಗಿ ಮಾದರಿಯಾಗ ಬಲ್ಲರು ಎಂದು ಸಾಹಿತಿ ಪ್ರೊ.ಕೃಷ್ಣೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಹೊರ ವಲಯದಲ್ಲಿರುವ ಕಸ್ತೂರಬಾ ಆಶ್ರಮದ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿ ವಿದ್ಯಾಭ್ಯಾಸ ಮಾಡು ತ್ತಿರುವ ಮಕ್ಕಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಎನ್ನುವ ಹೆಸರೇ ಒಂದು ಮಂತ್ರದಂಡ ವಾಗಿದೆ. ಅವರಲ್ಲಿ ಅಡಗಿದ್ದ ಅಪ್ರತಿಮ ದೇಶ ಪ್ರೇಮ…

ಬಿಜೆಪಿ ವಿರುದ್ಧ ಸಚಿವ ರೇವಣ್ಣ ವಾಗ್ದಾಳಿ, ಪ್ರಜ್ವಲ್ ಬೆಂಬಲಿಸಲು ಮನವಿ
ಹಾಸನ

ಬಿಜೆಪಿ ವಿರುದ್ಧ ಸಚಿವ ರೇವಣ್ಣ ವಾಗ್ದಾಳಿ, ಪ್ರಜ್ವಲ್ ಬೆಂಬಲಿಸಲು ಮನವಿ

March 28, 2019

ವಿವಿಧ ಪಕ್ಷದ ಮುಖಂಡರು ಜೆಡಿಎಸ್ ಸೇರ್ಪಡೆ ಹಾಸನ: ಲೋಕಸಭಾ ಚುನಾ ವಣೆ ಪ್ರಚಾರ ಜಿಲ್ಲೆಯಲ್ಲಿ ಚುರುಕುಗೊಂ ಡಿದ್ದು, ಜೆಡಿಎಸ್ ವಿವಿಧ ಪಕ್ಷದ ಮುಖಂಡ ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಪಕ್ಷ ಸೇರ್ಪಡೆ ಕಾರ್ಯ ಕ್ರಮದಲ್ಲಿ ಬಿಜೆಪಿಯ ಮಾಜಿ ಶಾಸಕ ಬಿ.ವಿ.ಕರೀಗೌಡ, ಗ್ರಾಮಂತರ ಮಂಡಲ ಅಧ್ಯಕ್ಷ ಅಗಿಲೆ ಯೋಗೀಶ್, ಮುಖಂಡ ಕಟ್ಟಾಯ ಅಶೋಕ್, ಹಿಂದೂಪರ ಸಂಘ ಟನೆಗಳ ಮುಖಂಡರು ಹಾಗೂ ಅವರ ನೂರಾರು ಬೆಂಬಲಿಗರನ್ನು ಸಚಿವ ರೇವಣ್ಣ, ಜಿಪಂ ಸ್ಥಾಯಿ…

ಸಚಿವರಿಂದ ಚನ್ನಕೇಶವಸ್ವಾಮಿಗೆ ವಿಶೇಷ ಪೂಜೆ
ಹಾಸನ

ಸಚಿವರಿಂದ ಚನ್ನಕೇಶವಸ್ವಾಮಿಗೆ ವಿಶೇಷ ಪೂಜೆ

March 28, 2019

ಹಾಸನ, ತುಮಕೂರಿನಲ್ಲಿ ಗೆಲುವು ಖಚಿತ: ಹೆಚ್‍ಡಿಆರ್ ಬೇಲೂರು: ಲೋಕೋಪ ಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಬುಧವಾರ ಬೆಳಿಗ್ಗೆ ಇಲ್ಲಿನ ಶ್ರೀಚನ್ನಕೇಶವಸ್ವಾಮಿ ದೇಗುಲದಲ್ಲಿ ಮುಖಂಡ ರೊಂದಿಗೆ ವಿಶೇಷ ಪೂಜೆಯಲ್ಲಿ ಭಾಗವ ಹಿಸಿ, ದೇವರ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚುನಾವಣೆ ಪ್ರಚಾರ ಪ್ರಾರಂಭ ಮಾಡುವುದಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರೆಲ್ಲರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಬೇಲೂರಿ ನಲ್ಲಿ ಇಂದು ಜೆಡಿಎಸ್ ಮುಖಂಡರ ಸಭೆ ಕರೆಯಲಾಗಿದೆ. ಸಭೆ ನಂತರ ಚುನಾವಣಾ ಪ್ರಚಾರವನ್ನು ಕೈಗೊಳ್ಳಲಿದ್ದೇವೆ…

1 34 35 36 37 38 103
Translate »