Tag: Hassan

ಅಪೌಷ್ಟಿಕತೆ ಹೋಗಲಾಡಿಸುವುದು ಪ್ರತಿಯೊಬ್ಬರ ಕರ್ತವ್ಯ
ಹಾಸನ

ಅಪೌಷ್ಟಿಕತೆ ಹೋಗಲಾಡಿಸುವುದು ಪ್ರತಿಯೊಬ್ಬರ ಕರ್ತವ್ಯ

March 28, 2019

ಹಾಸನ: ಅಪೌಷ್ಟಿಕತೆ ಎಂಬುದು ನಮ್ಮ ದೇಶಕ್ಕೆ ದೊಡ್ಡ ಸವಾಲು, ಇದನ್ನು ಹೋಗಲಾಡಿಸುವುದು ಪ್ರತಿ ಮನೆ, ಕುಟುಂಬ ಮತ್ತು ಸಮಾಜದ ಕರ್ತವ್ಯ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿ ಕಾರಿ ಅನಿತಾ ತಿಳಿಸಿದರು. ಚನ್ನರಾಯಪಟ್ಟಣ ತಾಲೂಕಿನ ಅಣ್ಣೆನ ಹಳ್ಳಿ ಗ್ರಾಮದಲ್ಲಿ ಜರುಗಿದ ಪೋಷಣ ಪಕ್ವಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಅಪೌಷ್ಟಿಕತೆಯನ್ನು ಹೋಗ ಲಾಡಿಸುವ ನಿಟ್ಟಿನಲ್ಲಿ ನಾವೆಲ್ಲಾ ಮುಂದಾಗ ಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿ ಸಿದ್ದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಕ್ರಮಾಧಿಕಾರಿಗಳಾದ…

ಮಹದೇಶ್ವರ ಜಾತ್ರಾ ಮಹೋತ್ಸವಕ್ಕೆ ತೆರೆ
ಹಾಸನ

ಮಹದೇಶ್ವರ ಜಾತ್ರಾ ಮಹೋತ್ಸವಕ್ಕೆ ತೆರೆ

March 28, 2019

ಅರಸೀಕೆರೆ: ತಾಲೂಕಿನ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಮಹ ದೇಶ್ವರ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದ್ದು, ಈ ಧಾರ್ಮಿಕ ಉತ್ಸವದಲ್ಲಿ ನಾಡಿನ ನಾನಾ ಭಾಗಗಳಿಂದ ಆಗಮಿಸಿ ಶ್ರೀ ಬೆಟ್ಟದ ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಭಕ್ತರು ಹಾಗೂ ಪೀಠಾಭಿಮಾನಿಗಳಿಗೆ ಪೀಠಾಧ್ಯಕ್ಷರಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆಶೀರ್ವದಿಸಿ, ಬೀಳ್ಕೊಟ್ಟರು. ಭಕ್ತರು ಹಾಗೂ ಪೀಠಾಭಿಮಾನಿಗಳಿಗೆ ಬೀಳ್ಕೊಡುವ ಮುನ್ನ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತ ನಾಡಿ, ಮಠಕ್ಕೆ ಭಕ್ತರೇ ಆಸ್ತಿ, ಭಕ್ತರಿಗೆ ಮಠವೇ…

ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆಯ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ
ಹಾಸನ

ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆಯ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

March 28, 2019

ಹಾಸನ: ಮಹಿಳೆಯೊಬ್ಬರನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಕೊಲೆ ಗೈದ ಆರೋಪಿಗೆ ಹಾಸನದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಂಡ ಹಾಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಅರಕಲಗೂಡು ತಾಲೂಕಿನ ನಿವಾಸಿ ಯಾದ ನೇಗಿಲ ಸಣ್ಣಯ್ಯ ಅವರ ಪುತ್ರ ರಂಗನಾಥಯಾನೆ ಜೀವಾವಧಿ ಶಿಕ್ಷೆಗೆ ಗುರಿಯಾದವನು. ಘಟನೆಯ ವಿವರ: ರಂಗನಾಥಯಾನೆ 2016, ಸೆಪ್ಟೆಂಬರ್ 14ರಂದು ಸಂಜೆ 6.30ರ ವೇಳೆಯಲ್ಲಿ ಅರಕಲಗೂಡು ತಾಲೂಕಿನ ಜೈಭೀಮಾ ನಗರದ ನಿವಾಸಿ ಸಂತೋಷ ಅವರ ಪತ್ನಿ ಭಾಗ್ಯ ಮನೆಯಲ್ಲಿ ಒಬ್ಬರೇ ಇದ್ದ…

ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಉಮೇದುವಾರಿಕೆ
ಮೈಸೂರು, ಹಾಸನ

ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಉಮೇದುವಾರಿಕೆ

March 26, 2019

ಹಾಸನ: ಹಾಸನ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಎ.ಮಂಜು ಸೋಮವಾರ ಸಹಸ್ರಾರು ಬೆಂಬಲಿಗ ರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಕಣಕ್ಕಿಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಹಾಸ ನಾಂಬ ಕಲಾಕ್ಷೇತ್ರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆಸಿದ ರೋಡ್ ಶೋನಲ್ಲಿ 20 ಸಾವಿರಕ್ಕೂ ಹೆಚ್ಚು ಕಾರ್ಯ ಕರ್ತರು ಭಾಗವಹಿಸಿ, ಬೆಂಬಲ ಸೂಚಿ ಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ರಸ್ತೆಯುದ್ದಕ್ಕೂ ಬಿಜೆಪಿ ಹಾಗೂ ಪ್ರಧಾನಿ…

ಬಿಜೆಪಿ ಬೃಹತ್ ರೋಡ್ ಶೋ, ಮೋದಿ… ಮೋದಿ… ಘೋಷಣೆ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ: ಬಿಜೆಪಿ ಅಭ್ಯರ್ಥಿ ಎ.ಮಂಜು
ಹಾಸನ

ಬಿಜೆಪಿ ಬೃಹತ್ ರೋಡ್ ಶೋ, ಮೋದಿ… ಮೋದಿ… ಘೋಷಣೆ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ: ಬಿಜೆಪಿ ಅಭ್ಯರ್ಥಿ ಎ.ಮಂಜು

March 25, 2019

ಹಾಸನ: ಲೋಕಸಭಾ ಕ್ಷೇತ್ರ ಚುನಾವಣೆಗೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ಎ.ಮಂಜು ನಾಮಪತ್ರ ಸಲ್ಲಿಸುವ ಮುನ್ನ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ರೋಡ್ ಶೋ ನಡೆಯಿತು. ಮೆರವಣಿಗೆಯುದ್ದಕ್ಕೂ ಸಾವಿರಾರು ಬಿಜೆಪಿ ಕಾರ್ಯ ಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ಘೋಷಣೆ ಕೂಗುತ್ತಾ ಸಂಭ್ರಮಿಸಿದರು. ನಗರದ ಬಿಎಂ ರಸ್ತೆಯಲ್ಲಿ ತೆರೆದ ವಾಹನದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಅಭ್ಯರ್ಥಿ ಎ.ಮಂಜು ಮಾತನಾಡಿ, ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡ ಬೇಕು ಎಂದು…

ಪೌರಕಾರ್ಮಿಕ ದಂಪತಿಗೆ ಎ.ಮಂಜು ಪಾದಪೂಜೆ
ಹಾಸನ

ಪೌರಕಾರ್ಮಿಕ ದಂಪತಿಗೆ ಎ.ಮಂಜು ಪಾದಪೂಜೆ

March 25, 2019

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಎ.ಮಂಜು ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಹಳೆ ಮಟನ್ ಮಾರ್ಕೆಟ್ ವೃತ್ತ ಕೃಷ್ಣ ಆಸ್ಪತ್ರೆ ಹಿಂಭಾಗ ಇರುವ ಪೌರಕಾರ್ಮಿಕರ ಮನೆಗೆ ಭೇಟಿ ನೀಡಿ ಪೌರ ಕಾರ್ಮಿಕ ದಂಪತಿಗಳಾದ ಚಂದ್ರು ಹಾಗೂ ಅಶ್ವಿನಿ ಅವರಿಗೆ ಪಾದ ಪೂಜೆ ಮಾಡಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರೀತಿ ಪೌರ ಕಾರ್ಮಿಕರ ಪಾದ ತೊಳೆದಿದ್ದರು. ಅವರನ್ನೇ ನಾನು ಕೂಡ ಹಿಂಬಾಲಿಸುತ್ತಿದ್ದು, ಅವರ ಆದರ್ಶಗಳನ್ನು ಪಾಲಿಸುತ್ತಿದ್ದೇನೆ ಎಂದರು.

ಶಾಸಕ ಶಿವಲಿಂಗೇಗೌಡರ ವಿರುದ್ಧ ಕ್ರಮಕ್ಕೆ ಆಗ್ರಹ
ಹಾಸನ

ಶಾಸಕ ಶಿವಲಿಂಗೇಗೌಡರ ವಿರುದ್ಧ ಕ್ರಮಕ್ಕೆ ಆಗ್ರಹ

March 25, 2019

ಅರಸೀಕೆರೆ: ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ.ಶಿವ ಲಿಂಗೇಗೌಡರ ಅವರು ಪ್ರಧಾನಿ ಮೋದಿ ಹೆಸರೇಳಿಕೊಂಡು ಬರುವ ಬಿಜೆಪಿ ಕಾರ್ಯ ಕರ್ತರಿಗೆ ಕಪಾಳ ಮೋಕ್ಷ ಮಾಡಿ ಎಂದು ದೈಹಿಕ ಹಲ್ಲೆಗೆ ಪ್ರಚೋದನೆ ಹೇಳಿಕೆ ನೀಡಿ ದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಬಿಜೆಪಿ ವಕ್ತಾರ ಮತ್ತು ವಕೀಲ ಎನ್.ಡಿ.ಪ್ರಸಾದ್ ನೇತೃತ್ವದಲ್ಲಿ ಕಾರ್ಯ ಕರ್ತರು ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಅವರ ಮೂಲಕ ಚುನಾ ವಣಾ ಆಯೋಗಕ್ಕೆ ಮನವಿ…

ಮೋದಿ.. ಮೋದಿ… ಅನ್ನೋರಿಗೆ ಹೊಡೆಯಿರಿ… ಶಾಸಕ ಶಿವಲಿಂಗೇಗೌಡ ಪ್ರಚೋದನಾತ್ಮಕ ಹೇಳಿಕೆ
ಮೈಸೂರು

ಮೋದಿ.. ಮೋದಿ… ಅನ್ನೋರಿಗೆ ಹೊಡೆಯಿರಿ… ಶಾಸಕ ಶಿವಲಿಂಗೇಗೌಡ ಪ್ರಚೋದನಾತ್ಮಕ ಹೇಳಿಕೆ

March 25, 2019

ಹಾಸನ: ಮೋದಿ… ಮೋದಿ… ಅನ್ನೋರಿಗೆ ಹೊಡೆಯಿರಿ… ಹೀಗೆಂದು ವಿವಾ ದಾತ್ಮಕ ಹೇಳಿಕೆ ನೀಡಿದವರು ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ. ಅರಸೀಕೆರೆ ಪಟ್ಟಣ ದಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ನೀಡಿದ ಈ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ. ಅಲ್ಲದೇ ಅವರು `ಬಿಜೆಪಿಯವರು ಪ್ರಚಾರಕ್ಕೆ ಬಂದಾಗ ಏಯ್… ಎಲ್ಲಯ್ಯಾ ಮೋದಿ ಹೇಳಿದ ದುಡ್ಡು… ನಿಮ್ಮ ಮೋದಿ ಯಾರ ಖಾತೆಗೆ ಹಾಕಿದ್ದಾರೆ…’ ಎಂದು ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಲಿಂಗೇಗೌಡರ ಈ ಪ್ರಚೋದನಾತ್ಮಕ ಹೇಳಿಕೆಗೆ ವ್ಯಾಪಕ…

ಕ್ಷಯ ನಿವಾರಣೆಗೆ ಸೂಕ್ತ ಚಿಕಿತ್ಸೆ ಪಡೆಯಿರಿ
ಹಾಸನ

ಕ್ಷಯ ನಿವಾರಣೆಗೆ ಸೂಕ್ತ ಚಿಕಿತ್ಸೆ ಪಡೆಯಿರಿ

March 25, 2019

ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ಸಲಹೆ ಹಾಸನ: ಕ್ಷಯ ರೋಗದ ಬಗ್ಗೆ ಯಾರೂ ಹೆದರಿಕೆ, ಹಿಂಜರಿಕೆ ಪಡುವ ಅಗತ್ಯವಿಲ್ಲ. ಇದೊಂದು ಗುಣಮುಖ ವಾಗಬಲ್ಲ ಖಾಯಿಲೆಯಾಗಿದ್ದು, ಸಕಾಲ ದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕಿದೆ ಎಂದು ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಜಿಲ್ಲಾ ಕ್ಷಯ…

ಇಂದು ವಿದೇಶಾಂಗ ನೀತಿ ಕುರಿತಂತೆ  ರಾಷ್ಟ್ರೀಯ ವಿಚಾರ ಸಂಕಿರಣ
ಹಾಸನ

ಇಂದು ವಿದೇಶಾಂಗ ನೀತಿ ಕುರಿತಂತೆ ರಾಷ್ಟ್ರೀಯ ವಿಚಾರ ಸಂಕಿರಣ

March 25, 2019

ಮೈಸೂರು: ಮಹಾರಾಜ ಕಾಲೇಜಿನ ಸ್ನಾತಕೋತ್ತರ ಪದವಿಯ ಅಂತಾರಾಷ್ಟ್ರೀಯ ಸಂಬಂಧಗಳು ವಿಭಾಗದ ವತಿಯಿಂದ ಮಾ.25ರಂದು `ಭಾರತೀಯ ವಿದೇಶಾಂಗ ನೀತಿ: 21ನೇ ಶತಮಾನದಲ್ಲಿ ನಿರಂತರತೆ ಮತ್ತು ಬದಲಾವಣೆ’ ಕುರಿತಂತೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ವಿಭಾಗದ ಸಂಯೋಜಕಿ ಡಾ.ಭಾರತಿ ಹೀರೆಮಠ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ವಿಚಾರ ಸಂಕಿರಣಕ್ಕೆ ಅಂದುಬೆಳಿಗ್ಗೆ 9ಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‍ಕುಮಾರ್ ಚಾಲನೆ ನೀಡಲಿದ್ದು, ಮೈಸೂರು ವಿವಿ…

1 35 36 37 38 39 103
Translate »