* ಬೇಲೂರು, ಹಳೇಬೀಡು ಪೊಲೀಸರ ಜಂಟಿ ಕಾರ್ಯಾಚರಣೆ * 2.75 ಲಕ್ಷ ರೂ. ಮೌಲ್ಯದ 120 ಗ್ರಾಂ ಚಿನ್ನಾಭರಣ, ಇನೋವಾ ಕಾರು ವಶ ಬೇಲೂರು: ಈ ಸರಗಳ್ಳರು ಅಂತಿಥವರಲ್ಲ. ಐಶಾರಾಮಿ ಇನೋವಾ ಕಾರಿನಲ್ಲಿ ಬರುತ್ತಿದ್ದರು. ಮಹಿಳೆಯರೂ ಇರುವ ಈ ಕುಖ್ಯಾತ ಸರಗಳ್ಳರ ತಂಡ, ಜಾತ್ರೆ, ಸಂತೆ, ಹಬ್ಬಹರಿದಿನಗಳಲ್ಲಿ ಜನ ಸಂದಣಿಯ ಪ್ರದೇಶಗಳಲ್ಲಿಯೇ ಆರಾಮ ವಾಗಿ ಸರಗಳವು ನಡೆಸಿ ಜಾಗ ಖಾಲಿ ಮಾಡುತ್ತಿತ್ತು. ಜಿಲ್ಲೆಯ 4 ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಸರಗಳವು ನಡೆಸುತ್ತಾ ಆರಾಮದ…
ಸೀತಾರಾಮ ಕಲ್ಯಾಣ ಚಿತ್ರ ಪ್ರದರ್ಶನ ಚುನಾವಣೆ ನೀತಿಸಂಹಿತೆ ಗೊಂದಲ
March 15, 2019ಹಾಸನ: ಲೋಕಸಭೆ ಚುನಾ ವಣೆ ಪ್ರಕ್ರಿಯೆ ಪ್ರಾರಂಭವಾಗಿ ನೀತಿ ಸಂಹಿತೆ ಜಾರಿಯಾಗಿದ್ದರೂ ಸೀತಾರಾಮ ಕಲ್ಯಾಣ ಚಿತ್ರಕ್ಕೆ ಮಾತ್ರ ನಿಯಮ ಅನ್ವಯಿ ಸಿಲ್ಲದಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ. ಈ ಬಗ್ಗೆ ಪ್ರಶ್ನಿಸಿದರೆ ಚುನಾ ವಣೆ ಶಾಖೆ ಅಧಿಕಾರಿಗಳಲ್ಲಿ ಸಮರ್ಪಕ ಉತ್ತರ ದೊರಕುತ್ತಿಲ್ಲ. ಅಧಿಕಾರಿಗಳು ಗೊಂದಲಕ್ಕೆ ಬಿದ್ದಿದ್ದಾರೆ! ನೀತಿಸಂಹಿತೆ ಜಾರಿಯಲ್ಲಿರುವಾಗ ರಾಜಕೀಯ ಪಕ್ಷಗಳ ನಾಯಕರು, ಅಭ್ಯರ್ಥಿಗಳ ಸಿನಿಮಾ ಪ್ರದರ್ಶನಕ್ಕೆ ಅವ ಕಾಶವಿರುವುದಿಲ್ಲ. ಆದರೆ, ಮಂಡ್ಯ ಲೋಕ ಸಭೆ ಕ್ಷೇತ್ರದ ಜೆಡಿಎಸ್‍ನ ಘೋಷಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಯಕ ನಾಗಿ…
ಸಂಸ್ಕøತಿ ಉಳಿವಿಗಾಗಿ ಪ್ರಾಣತೆತ್ತ ಮಹಾನ್ ವ್ಯಕ್ತಿ ಶಿವಾಜಿ: ಛತ್ರಪತಿ ಶಿವಾಜಿ 392ನೇ ಜಯಂತ್ಯುತ್ಸವದಲ್ಲಿ ಪದ್ಮಾವತಿ ಉಪನ್ಯಾಸ
March 15, 2019ಹಾಸನ: ಛತ್ರಪತಿ ಶಿವಾಜಿ ಮಹಾರಾಜ ಮಹಾನ್ ವ್ಯಕ್ತಿ. ದೇಶದ ಸಂಸ್ಕøತಿಯ ಉಳಿವಿವಾಗಿ ಪ್ರಾಣತೆತ್ತ ವರಲ್ಲಿ ಮೊದಲಿಗರು ಎಂದು ಸಂತ ಫಿಲೋ ಮಿನಾ ಕಾಲೇಜು ಪ್ರಾಧ್ಯಾಪಕಿ ಹೆಚ್.ಎಂ. ಪದ್ಮಾವತಿ ಹೇಳಿದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜರ 392ನೇ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಸ್ವಾಭಿಮಾನ ಬಡಿದೆಬ್ಬಿಸಿದ ಶಿವಾಜಿ ಮಹಾರಾಜ್, ದಾಳಿಕೋರರ ಹುಟ್ಟಡಗಿಸಿ ದವರು…
ಕಣ್ಣೀರ ಧಾರೆ ನಡುವೆ ದೇವೇಗೌಡರಿಂದ ಮೊಮ್ಮಗ ಪ್ರಜ್ವಲ್‍ಗೆ ಹಾಸನ ಧಾರೆ
March 14, 2019ಮೂಡಲಹಿಪ್ಪೆ(ಹಾಸನ): ಕಣ್ಣೀರಧಾರೆಯ ನಡುವೆಯೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ತಮ್ಮ ಅಭಿಮಾನದ ಹಾಸನ ಲೋಕಸಭಾ ಕ್ಷೇತ್ರದ ಪ್ರತಿನಿಧಿತ್ವವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬುಧವಾರ ಧಾರೆ ಎರೆದರು. ಈ ಸಂದರ್ಭ ಪ್ರಜ್ವಲ್ ಅವರ ತಂದೆ ಹೆಚ್.ಡಿ.ರೇವಣ್ಣ, ತಾಯಿ ಭವಾನಿ, ಸಂಬಂಧಿಯಾದ ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಅವರೂ ಕಣ್ಣೀರು ಸುರಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ ಎಂದು ಈ ಮೊದಲೇ ಹೇಳಿದ್ದ ಹೆಚ್.ಡಿ.ದೇವೇಗೌಡ ಇಲ್ಲಿಂದ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹಸಿರು ನಿಶಾನೆ ತೋರಿದರು….
ಲೋಕಸಭೆ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
March 12, 2019ಮಾರ್ಚ್.10 ರಿಂದ ಮೇ. 27ರವರೆಗೂ ನೀತಿ ಸಂಹಿತೆ ಚಾಲ್ತಿಯಲ್ಲಿ: ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಸನ: ಜಿಲ್ಲಾಡಳಿತ ಲೋಕ ಸಭೆ ಚುನಾವಣೆಯ ಸಕಲ ಸಿದ್ಧತೆಯನ್ನು ಕೈಗೊಂಡಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಾಗಿ ಮೇ. 27ರ ವರೆಗೂ ಚಾಲ್ತಿ ಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದರು. ಜಿಲ್ಲಾ ಪಂಚಾಯತ್ ಹೇಮಾವತಿ ಹೊಯ್ಸಳ ಸಭಾಂಗಣದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಯ ಸಿದ್ಧತೆ ಬಗ್ಗೆ ವಿವರಿಸಿದ ಅವರು, ಲೋಕಸಭಾ ಕ್ಷೇತ್ರದಲ್ಲಿ 16.30 ಲಕ್ಷ ಮತದಾರರು ಮತದಾನಕ್ಕೆ ಅರ್ಹರಾ ಗಿದ್ದು,…
ದೇವೇಗೌಡರಿಗೆ ನಾನು, ಹನುಮೇಗೌಡರು ರಾಜಕೀಯ ಪುನರ್‍ಜನ್ಮ ನೀಡಿದ್ದೆವು
March 12, 2019ಮೊಮ್ಮಗನಿಗೆ ಅಭ್ಯರ್ಥಿ ಪಟ್ಟ ಕೈಬಿಟ್ಟು ನಮ್ಮಂತವರಿಗೆ ಆಶೀರ್ವದಿಸಲಿ: ಮಾಜಿ ಸಚಿವ ಎ.ಮಂಜು ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಿಗೆ ರಾಜಕೀಯದಲ್ಲಿ ಪುನರ್ ಜನ್ಮ ಕೊಟ್ಟವರು ನಾನು ಮತ್ತು ಹನುಮೇಗೌಡರು ಎಂಬುದನ್ನು ಮರೆತು ಈಗ ತಮ್ಮ ಮೊಮ್ಮಗನಿಗೆ ಲೋಕಸಭೆ ಚುನಾವಣೆ ಅಭ್ಯರ್ಥಿ ಪಟ್ಟ ಕಟ್ಟುತ್ತಿದ್ದು, ಕೂಡಲೇ ಕೈಬಿಟ್ಟು ನಮ್ಮಂತವರಿಗೆ ಆಶೀರ್ವದಿಸಲಿ ಎಂದು ಮಾಜಿ ಸಚಿವ ಎ.ಮಂಜು ಹಳೆಯ ನೆನಪನ್ನು ನೆನಪಿಸಿದರು. ನಗರದ ದೇವಿಗೆರೆ ಬಳಿ ಇರುವ ನೀರು ಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ…
ಜನ ಕ್ರಾಂತಿಗೆ ಸಜ್ಜಾಗುವಂತೆ ಎಸಿ ಡಾ.ಹೆಚ್.ಎಲ್.ನಾಗರಾಜ್ ಕರೆ
March 12, 2019ಹಾಸನ: ಕೆರೆ, ಕಟ್ಟೆ, ಕಲ್ಯಾಣಿ ಗಳ ಪುನಶ್ಚೇತನ, ವ್ಯಾಪಕ ಹಸಿರೀಕರಣ ಹಾಗೂ ನೀರಿನ ಮಿತ ಬಳಕೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯಾ ದ್ಯಂತ ಸರ್ಕಾರಿ ಶಕ್ತಿ ಹಾಗೂ ಜನಶಕ್ತಿ ಯನ್ನು ಒಟ್ಟುಗೂಡಿಸಿ ಜನಾಂದೋಲನ ವನ್ನು ರೂಪಿಸಲು ರಾಜ್ಯ ಸರ್ಕಾರ ನಿರ್ಧ ರಿಸಿದ್ದು, ‘ಜಲಾಮೃತ’ ಹೆಸರಿನ ಈ ಯೋಜನೆಗೆ ರಾಜ್ಯ ಸರ್ಕಾರ 500 ಕೋಟಿ ರೂ.ಗಳನ್ನು ತೆಗೆದಿರಿಸಿದ್ದು, ಹಾಸನ ಜಿಲ್ಲೆಯ ಜನರು ಜಲಕ್ರಾಂತಿಗೆ ಸಜ್ಜಾಗಬೇಕೆಂದು ಉಪ ವಿಭಾಗಾಧಿಕಾರಿ ಹಾಗೂ ಹಸಿರುಭೂಮಿ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ.ಹೆಚ್. ಎಲ್.ನಾಗರಾಜ್ ಕರೆ…
ರೋಗಿ ಕಡೆಯವರಿಂದ ‘ಡಿ’ ಗ್ರೂಪ್ ನೌಕರನ ಮೇಲೆ ಹಲ್ಲೆ ಆಸ್ಪತ್ರೆ ಸಿಬ್ಬಂದಿಯಿಂದ ಪ್ರತಿಭಟನೆ
March 12, 2019ಬೇಲೂರು: ಸರ್ಕಾರಿ ಆಸ್ಪತ್ರೆ ಯಲ್ಲಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುವ ನೌಕರರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿ ಅಲ್ಲಿನ ನೌಕರ ವರ್ಗದವರು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಬೇಲೂರು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ‘ಡಿ’ ಗ್ರೂಪ್ ನೌಕರರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಇಂದು ಬೆಳಿಗ್ಗೆ ಸರ್ಕಾರಿ ಆಸ್ಪತ್ರೆ ಮುಂಭಾಗ ವೈದ್ಯಾಧಿ ಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ‘ಡಿ’ ಗ್ರೂಪ್…
ಹಾಸನಕ್ಕೂ ಕಾಲಿಟ್ಟ ಮಾರಕ ‘ಮಂಗನ ಕಾಯಿಲೆ’
March 10, 2019* ಜಿಲ್ಲಾದ್ಯಂತ ಮುಂಜಾಗ್ರತಾ ಕ್ರಮ * ಚಿಕ್ಕ ಬಸವನಹಳ್ಳಿ, ಬಸವನಗುಡಿ ಗ್ರಾಮದಲ್ಲಿ ವೈರಸ್ ಪತ್ತೆ! ಹಾಸನ: ಶಿವಮೊಗ್ಗದಲ್ಲಿ ಜನರ ಜೀವ ಹಿಂಡಿದ್ದ ಮಂಗನ ಕಾಯಿಲೆ ಇದೀಗ ಹಾಸನ ಜಿಲ್ಲೆಗೂ ವ್ಯಾಪಿಸಿದ್ದು, ಜಿಲ್ಲೆಯ ಎರಡು ಗ್ರಾಮದಲ್ಲಿ ಮಾರಕ ರೋಗದ ವೈರಸ್ ಪತ್ತೆಯಾಗಿದೆ. ದನ ಕರುಗಳ ಉಣ್ಣೆಯಲ್ಲಿ ವೈರಸ್ ಕಂಡು ಬಂದಿದೆ. ಹಾಸನ ತಾಲೂಕಿನ ಚಿಕ್ಕ ಬಸ ವನಹಳ್ಳಿ ಮತ್ತು ಸಕಲೇಶಪುರ ಬಸವನ ಗುಡಿ ಗ್ರಾಮದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆ ಯಾದ ಹಳ್ಳಿಗಳಿಗೆ ಜಿಲ್ಲಾ ಪಂಚಾಯಿತಿ…
ನಗರದ ವಿವಿಧೆಡೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
March 10, 2019ಹಾಸನ: ನಗರದ ವಿವಿಧೆಡೆಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂಪಾಷ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಗರದ ಜಿಲ್ಲಾ ಆಸ್ಪತ್ರೆ ಎದುರಿರುವ ಇಂದಿರಾ ಕ್ಯಾಂಟೀನ್‍ಗೆ ದಿಢೀರ್ ಭೇಟಿ ನೀಡಿದ ಅವರು, ಕ್ಯಾಂಟೀನ್ ವ್ಯವಸ್ಥೆ, ಆಹಾರ ಪೂರೈಕೆ, ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲಿಸಿದರು. ಬೆಳಿಗಿನ ಉಪಹಾರವಾದ ಇಡ್ಲಿ ಮತ್ತು ಪಲಾವ್ ಸವಿದು, ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿ ದರು. ಸಾರ್ವಜನಿಕರೊಂದಿಗೆ ಸಮಾ ಲೋಚನೆ ನಡೆಸಿದ ಜಿಲ್ಲಾಧಿಕಾರಿ, ಸಾರ್ವ ಜನಿಕರಿಂದ ಅಭಿಪ್ರಾಯ ಪಡೆದು ಕೊಂಡು ಯಾವುದೇ ಲೋಪ ಇದ್ದಲ್ಲಿ ತಿಳಿಸಬೇಕು…