Tag: Hassan

ಪ್ರಜ್ವಲ್ ರೇವಣ್ಣರಿಂದ 69 ಎಕರೆ ಸರ್ಕಾರಿ ಭೂಮಿ ಕಬಳಿಕೆ ಪರಿಶೀಲಿಸಿ ವರದಿ ನೀಡುವಂತೆ ಡಿಸಿಗೆ ಕೋರ್ಟ್ ಸೂಚನೆ ಮಾಜಿ ಸಚಿವ ಎ.ಮಂಜು ದಾಖಲಿಸಿದ್ದ ಪ್ರಕರಣ
ಹಾಸನ

ಪ್ರಜ್ವಲ್ ರೇವಣ್ಣರಿಂದ 69 ಎಕರೆ ಸರ್ಕಾರಿ ಭೂಮಿ ಕಬಳಿಕೆ ಪರಿಶೀಲಿಸಿ ವರದಿ ನೀಡುವಂತೆ ಡಿಸಿಗೆ ಕೋರ್ಟ್ ಸೂಚನೆ ಮಾಜಿ ಸಚಿವ ಎ.ಮಂಜು ದಾಖಲಿಸಿದ್ದ ಪ್ರಕರಣ

December 13, 2018

ಹಾಸನ:ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಿ ಜ.14ರೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ. ಪ್ರಜ್ವಲ್ ರೇವಣ್ಣ ಅವರು ಹಾಸನ ಜಿಲ್ಲೆ ದುದ್ದ ಹೋಬಳಿಯ ಗೌರಿ ಪುರ ಮತ್ತು ಸೋಮನಹಳ್ಳಿ ಬಳಿ 69 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆ ಸೃಷ್ಠಿಸಿ ಕಬಳಿಸಿದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಭೂ ಕಬಳಿಕೆ ನಿಷೇಧ ವಿಶೇಷ…

ಮೀಸಲು ಕಾಮಗಾರಿಗಳ ಟೆಂಡರ್ ಕರೆಯದೆ ಅನ್ಯಾಯ
ಹಾಸನ

ಮೀಸಲು ಕಾಮಗಾರಿಗಳ ಟೆಂಡರ್ ಕರೆಯದೆ ಅನ್ಯಾಯ

December 13, 2018

ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಹೇಮರಾಜು ಆರೋಪ ಹಾಸನ: ಮೀಸಲು ಕಾಮ ಗಾರಿಗಳ ಟೆಂಡರ್ ಕರೆಯದೇ ಅನ್ಯಾಯ ಮಾಡಲಾಗಿದ್ದು, ಕೂಡಲೇ ಪರಿಶಿಷ್ಟ ಜಾತಿ ಮತ್ತು ವರ್ಗದ ಗುತ್ತಿಗೆದಾರರಿಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯ ಎಸ್.ಸಿ/ಎಸ್.ಟಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ. ಹೇಮರಾಜು ಗೊರೂರು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಜಿಲ್ಲಾ ಎಲ್ಲಾ ಸರ್ಕಾರಿ ಇಲ್ಲಾಖೆಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಗುತ್ತಿಗೆದಾರರಿಗೆ ಶೇಕಡ 24.1ಕ್ಕೆ ಅನ್ವಯವಾಗುವಂತೆ 50ಲಕ್ಷಕ್ಕಿಂತ ಕಡಿಮೆ ಅಂದಾಜು ತಯಾರಿಸದೆ 50ಲಕ್ಷ ಕ್ಕಿಂತ ಮೇಲ್ಪಟ್ಟು…

ಜಿಲ್ಲಾದ್ಯಂತ ಭತ್ತ ಖರೀದಿ ಕೇಂದ್ರ ಸ್ಥಾಪನೆ : ಡಿ.16 ರಿಂದ ಪ್ರಕ್ರಿಯೆ ಪ್ರಾರಂಭ  
ಹಾಸನ

ಜಿಲ್ಲಾದ್ಯಂತ ಭತ್ತ ಖರೀದಿ ಕೇಂದ್ರ ಸ್ಥಾಪನೆ : ಡಿ.16 ರಿಂದ ಪ್ರಕ್ರಿಯೆ ಪ್ರಾರಂಭ  

December 11, 2018

ಹಾಸನ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2018-19ನೇ ಸಾಲಿನಲ್ಲಿ ಜಿಲ್ಲೆಯ ರೈತ ಬಂಧುಗಳು ಬೆಳೆದ ಉತ್ತಮ ಗುಣಮಟ್ಟದ (ಎಫ್.ಎ.ಕ್ಯೂ) ಭತ್ತವನ್ನು ರೈತರಿಂದ  ನೇರವಾಗಿ ನೋಂದಾಯಿತ ಅಕ್ಕಿ ಗಿರಣಿ ಗಳ ಮೂಲಕ ಖರೀದಿಸಲು ಕರ್ನಾಟಕ ಸರ್ಕಾರವು ಹಾಸನ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾ ಮಂಡಳ ಅವರನ್ನು ಖರೀದಿ ಏಜೆನ್ಸಿ ಯಾಗಿ ನೇಮಕ ಮಾಡಿ ಆದೇಶಿಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ತೀರ್ಮಾನದಂತೆ ಉತ್ತಮ ಗುಣಮಟ್ಟದ ಭತ್ತವನ್ನು ರೈತ ರಿಂದ ತಾಲೂಕುಗಳ ಕೃಷಿ ಉತ್ಪನ್ನ…

ಶಾಸಕರಿಂದ ರೈತರಿಗೆ ಪಂಪ್‍ಸೆಟ್ ವಿತರಣೆ
ಹಾಸನ

ಶಾಸಕರಿಂದ ರೈತರಿಗೆ ಪಂಪ್‍ಸೆಟ್ ವಿತರಣೆ

December 11, 2018

ಅರಸೀಕೆರೆ: ಹತ್ತಾರು ವರ್ಷ ಗಳಿಂದ ಬರದ ಸುಳಿಗೆ ಸಿಕ್ಕಿ ನರಳುತ್ತಿರುವ ಕ್ಷೇತ್ರದ ರೈತರಿಗೆ ಗಂಗಾ ಕಲ್ಯಾಣ ಯೋಜ ನೆಯು ವರದಾನವಾಗಿದೆ.ಈ ಯೋಜ ನೆಯ ಮೂಲಕ ಅನ್ನದಾತನ ಕೃಷಿ ಚಟು ವಟಿಕೆಗಳಿಗೆ ಉತ್ತೇಜಿಸಲು ವಿವಿಧ ಸಾಮ ಗ್ರಿಗಳನ್ನು ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ನಗರ ಪ್ರವಾಸಿ ಮಂದಿರದಲ್ಲಿ 2016-17 ಮತ್ತು 2017-18ನೇ ಸಾಲಿನಲ್ಲಿ ಆಯ್ಕೆ ಯಾದ ತಾಲೂಕಿನ ಎಸ್.ಸಿ ಸಮುದಾ ಯದ ಫಲಾನುಭವಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೀಡ ಲಾದ ಉಚಿತ ಪಂಪ್‍ಸೆಟ್ ಮತ್ತು…

ರೈತರ ಸಾಲ ಮನ್ನಾ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ಹಾಸನ

ರೈತರ ಸಾಲ ಮನ್ನಾ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

December 11, 2018

ಹಾಸನ: ಜಿಲ್ಲೆಯ ಎಲ್ಲಾ ಸಹ ಕಾರಿ ಮತ್ತು ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರು ಪಡೆದಿರುವ ಸಾಲದ ತೀರುವಳಿ ಪ್ರಕ್ರಿಯೆ ಆದಷ್ಟು ಬೇಗ ಪೂರ್ಣ ಗೊಳಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸಹ ಕಾರ ಇಲಾಖೆ, ಸಹಕಾರಿ ಬ್ಯಾಂಕ್‍ಗಳು ಹಾಗೂ ಲೀಡ್ ಬ್ಯಾಂಕ್ ಮತ್ತು ಇತರ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್‍ಗಳ ಅಧಿ ಕಾರಿಗಳೊಂದಿಗೆ ರಾಜ್ಯ ಸರ್ಕಾರದ ಸಾಲ ಮನ್ನಾ ಯೋಜನೆ ಪ್ರಗತಿ ಕುರಿತು ಪರಿ ಶೀಲನಾ ಸಭೆ ನಡೆಸಿದ ಅವರು ಮುಖ್ಯ…

ವ್ಯಕ್ತಿ ನಾಪತ್ತೆ
ಹಾಸನ

ವ್ಯಕ್ತಿ ನಾಪತ್ತೆ

December 11, 2018

ಹೊಳೆನರಸೀಪುರ: ಗಾರೆ ಕೆಲಸಕ್ಕೆ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಹೊಳೆ ನರಸೀಪುರ ನಗರದಿಂದ ವರದಿಯಾಗಿದೆ. ಇಲ್ಲಿನ ರಾಜು ಅಲಿಯಾಸ್ ರಾಜಣ್ಣ(68) ಡಿ.7 ರಂದು ಸಂಜೆ 5.45ರ ವೇಳೆಯಲ್ಲಿ ಕಡವಿನಕೋಟೆ ಗ್ರಾಮದ ಲೋಕೇಶ್ ಎಂಬುವರ ಮನೆಗೆ ಗಾರೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋದ ವರು ಈವರೆಗೆ ವಾಪಸ್ಸಾಗಿಲ್ಲ ಎಂದು ಅವರ ಪುತ್ರ ರವಿಚಂದ್ರ ನೀಡಿದ ದೂರನ್ನು ದಾಖ ಲಿಸಿಕೊಂಡಿರುವ ಹೊಳೆನರಸೀಪುರ ಠಾಣೆ ಪೊಲೀಸರು, ಈತನ ಬಗ್ಗೆ ಮಾಹಿತಿ ಇರು ವವರು ದೂರವಾಣಿ ಸಂಖ್ಯೆ 08175-273333 ಅನ್ನು ಸಂಪರ್ಕಿಸುವಂತೆ…

ವಿಜೃಂಭಣೆಯ ರಾಮೇಶ್ವರಸ್ವಾಮಿ, ಸುಬ್ರಹ್ಮಣ್ಯಸ್ವಾಮಿ ಲಕ್ಷ ದೀಪೋತ್ಸವ
ಹಾಸನ

ವಿಜೃಂಭಣೆಯ ರಾಮೇಶ್ವರಸ್ವಾಮಿ, ಸುಬ್ರಹ್ಮಣ್ಯಸ್ವಾಮಿ ಲಕ್ಷ ದೀಪೋತ್ಸವ

December 9, 2018

ರಾಮನಾಥಪುರ: ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ಇಲ್ಲಿಯ ಶ್ರೀ ಚತುರ್ಯುಗ ಮೂರ್ತಿ ರಾಮೇಶ್ವರ ಸ್ವಾಮಿ, ಸುಬ್ರಹ್ಮಣ್ಯಸ್ವಾಮಿ ದೇವಾಲಯ ಗಳಲ್ಲಿ ಶುಕ್ರವಾರ ರಾತ್ರಿ ಲಕ್ಷ ದೀಪೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ರಾಮನಾಥಪುರ ಕಾವೇರಿ ನದಿ ದಂಡೆ ಯಲ್ಲಿರುವ ಶ್ರೀ ರಾಮೇಶ್ವರಸ್ವಾಮಿ ದೇವ ಸ್ಥಾನದಲ್ಲಿ ಬ್ರಾಹ್ಮೀ ಮುಹೂರ್ತದಲ್ಲಿ ದೇವರಿಗೆ ರುದ್ರಾಭಿಷೇಕ, ಕುಂಕುಮಾ ರ್ಚನೆ, ವಿಶೇಷ ಹೂವಿನ ಅಲಂಕಾರ, ವಿದ್ಯುತ್ ದೀಪಾಲಂಕಾರ ಮಾಡಿ ಮೂಲ ದೇವರ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯ ಸಲ್ಲಿಸಲಾಯಿತು. ದೇವಾಲಯದ ಒಳ ಪ್ರಾಂಣಗದ ಸುತ್ತಲೂ ಸಾವಿರಾರು…

ಅತ್ತಿಗೆ ಜೊತೆ ಅಕ್ರಮ ಸಂಬಂಧದ ಸಂಶಯ: ಅಣ್ಣನಿಂದಲೇ ತಮ್ಮನ ಕೊಲೆ
ಹಾಸನ

ಅತ್ತಿಗೆ ಜೊತೆ ಅಕ್ರಮ ಸಂಬಂಧದ ಸಂಶಯ: ಅಣ್ಣನಿಂದಲೇ ತಮ್ಮನ ಕೊಲೆ

December 9, 2018

ಹಾಸನ: ತನ್ನ ಹೆಂಡತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸಂಶಯದ ಹಿನ್ನೆಲೆ ಅಣ್ಣನೇ ತಮ್ಮನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಜಯಂತಿ ನಗರದಲ್ಲಿ ನಡೆದಿದೆ. ರಘು ಕೊಲೆಯಾದ ಸೋದರ. ಆತನ ಅಣ್ಣ ಜಯಣ್ಣ ದೊಣ್ಣೆಯಿಂದ ರಘು ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಜಯಣ್ಣನ ಪತ್ನಿ ಜೊತೆ ರಘು ಅಕ್ರಮ ಸಂಬಂಧ ಹೊಂದಿದ್ದ ಎಂದು ಅನುಮಾನಗೊಂಡು ತಮ್ಮನೊಂದಿಗೆ ಜಗಳಕ್ಕಿಳಿದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಜಯಣ್ಣ, ದೊಣ್ಣೆಯಿಂದ ರಘು ತಲೆಗೆ ಹೊಡೆದಿದ್ದಾನೆ. ಇದರಿಂದ ತೀವ್ರ ಗಾಯಗೊಂಡ…

ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸೇರಿದ ವ್ಯಕ್ತಿ
ಹಾಸನ

ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸೇರಿದ ವ್ಯಕ್ತಿ

December 7, 2018

ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 62ನೇ ವರ್ಷದ ಮಹಾ ಪರಿನಿಬ್ಬಾಣದ ಅಂಗವಾಗಿ ಹಮ್ಮಿ ಕೊಳ್ಳಲಾಗಿದ್ದ ಪುಣ್ಯಸ್ಮರಣೆ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಅಂಬೇ ಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಮಾತನಾಡಿದ ಲೋಕೋಪ ಯೋಗಿ ಸಚಿವ ಹೆಚ್.ಡಿ.ರೇವಣ್ಣ, ಡಾ. ಬಿ.ಆರ್.ಅಂಬೇಡ್ಕರ್ ಯಾವುದೇ ಒಂದು ಸಮಾಜಕ್ಕೆ ಸೇರಿದ ವ್ಯಕ್ತಿಯಲ್ಲ. ಇಡೀ ಭಾರತ ದೇಶಕ್ಕೆ ಸಂವಿಧಾನ ಕೊಟ್ಟಿರುವು ದರಿಂದ ಎಲ್ಲಾ ಸಮುದಾಯಕ್ಕೂ ಸೇರಿ ದವರು. ಅವರು ದೇಶಕ್ಕೆ ನೀಡಿದ ಸಂವಿ ಧಾನದಿಂದ…

ಸಾಲಮನ್ನಾಗೆ ದಾಖಲೆ ನೀಡಲು ಬ್ಯಾಂಕ್‍ಗೆ ಮುಗಿಬಿದ್ದ ರೈತರು
ಹಾಸನ

ಸಾಲಮನ್ನಾಗೆ ದಾಖಲೆ ನೀಡಲು ಬ್ಯಾಂಕ್‍ಗೆ ಮುಗಿಬಿದ್ದ ರೈತರು

December 6, 2018

ಬೇಲೂರು: ರಾಜ್ಯದ ಮೈತ್ರಿ ಸರ್ಕಾರ ರೈತರ ಸಾಲಮನ್ನಾಕ್ಕೆ ಮುಂದಾಗಿದ್ದು, ಅಗತ್ಯ ದಾಖಲೆಗಳನ್ನು ಪಡೆಯುವಂತೆ ಸರ್ಕಾರ ಬ್ಯಾಂಕಿಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಬ್ಯಾಂಕ್ ಬಳಿ ರೈತರು ದಾಖಲೆಗಳನ್ನು ಹಿಡಿದು ಸಾಲುಗಟ್ಟಿ ನಿಂತಿದ್ದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದ ಬಳಿಕ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರ ಸಾಲಮನ್ನಾಕ್ಕೆ ಮುಂದಾಗಿದ್ದರು. ಆದರೆ ವಾಣಿಜ್ಯ ಬ್ಯಾಂಕ್‍ಗಳು ಸರ್ಕಾರಕ್ಕೆ ಸ್ಪಂದಿ ಸದ ಹಿನ್ನೆಲೆಯಲ್ಲಿ ಸಾಲಮನ್ನಾ ತೀವ್ರ ವಿಳಂಬವಾಗುತ್ತಿದೆ ಎಂದು ವಿಪಕ್ಷಗಳು ಹಾಗೂ ರೈತ ಸಂಘಗಳ ಅವಿರತ ಹೋರಾಟ ದಿಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ…

1 66 67 68 69 70 103
Translate »