ಶ್ರವಣಬೆಳಗೊಳ: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಕ್ಷೇತ್ರಕ್ಕೆ ಆಗಮಿಸಿ ಇಲ್ಲಿಯೇ ಚಾತುರ್ಮಾಸ ಮುಗಿಸಿದ ತ್ಯಾಗಿಗಳು ಇಂದು ಮಂಗಳ ವಿಹಾರ ಹೊರಟರು. ಆಚಾರ್ಯ ಶ್ರೀ ವರ್ಧಮಾನ ಸಾಗರ ಮಹಾರಾಜರ ಸಾನಿಧ್ಯ ಹಾಗೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃ ತ್ವದಲ್ಲಿ ನಡೆದ ಮಹೋತ್ಸವದಲ್ಲಿ ಒಟ್ಟು 375 ತ್ಯಾಗಿಗಳು ಮಾತಾಜಿಯವರು ಸಾನಿಧ್ಯ ವಹಿಸಿದ್ದರು. ಮಹಾಮಸ್ತಕಾಭಿಷೇಕ ಫೆಬ್ರವರಿ ಅಂತ್ಯದಲ್ಲಿ ಮುಗಿದ ಸಂದರ್ಭದಲ್ಲಿ ಹಲವು ಮುನಿಗಳು ಮಂಗಲ ವಿಹಾರ ನಡೆಸಿದ್ದರು. ಉಳಿದ 125 ತ್ಯಾಗಿಗಳು…
ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ: ಸಂಸ್ಕøತಿ ಉಳಿಸಿ, ಬೆಳೆಸಲು ಯುವಜನರ ಪಾತ್ರ ಮುಖ್ಯ
November 21, 2018ಹಾಸನ: ಭಾರತೀಯ ಸಂಸ್ಕøತಿ ಉಳಿಸಿ, ಬೆಳೆಸುವಲ್ಲಿ ಯುವ ಜನತೆಯ ಪಾತ್ರ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಯುವ ಜನರು ನಾಟಕ, ನೃತ್ಯ, ಜನಪದ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜು ಸಲಹೆ ನೀಡಿದರು. ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಗ್ಗಿ-ಹುಗ್ಗಿ ಸಾಂಸ್ಕøತಿಕ ಯುವಕರ ಸಂಘ(ರಿ) ಹಾಗೂ ಹೊಯ್ಸಳ ಜಾನಪದ ಕಲಾ ಸಂಸ್ಥೆಯಿಂದ ನಡೆದ ಜಿಲ್ಲಾ ಮಟ್ಟದ…
ಕೆಎಸ್‍ಆರ್‍ಟಿಸಿ ಭದ್ರತಾ ಸಿಬ್ಬಂದಿಗೆ ರಾಷ್ಟ್ರಧ್ವಜ, ರಾಷ್ಟ್ರಗೀತೆ ತರಬೇತಿ ಕಾರ್ಯಾಗಾರ
November 20, 2018ಹಾಸನ: ಕೆಎಸ್‍ಆರ್‍ಟಿಸಿ ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸ್ನೇಹ ಮಯಿ, ಸೌಹಾರ್ದಯುತ ಹಾಗೂ ಸುಭದ್ರ ವಾದ ಪ್ರಯಾಣದ ಸೇವೆ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಭದ್ರತಾ ಮತ್ತು ಜಾಗೃತ ಅಧಿಕಾರಿ ಜಿ.ಎನ್. ಲಿಂಗರಾಜು ಕರೆ ನೀಡಿದರು. ನಗರದ ಪೊಲೀಸ್ ಕವಾಯತ್ ಮೈದಾನ, ಸಭಾಂಗಣದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ, ಭಾರತ್ ಸೇವಾದಳ ಹಾಗೂ ರೋಟರಿ ಕ್ಲಬ್ ಆಫ್ ಹೊಯ್ಸಳ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭದ್ರತಾ ರಕ್ಷಕರು ಗಳಿಗೆ ರಾಷ್ಟ್ರಧ್ವಜ…
ವಿಜೃಂಭಣೆಯ ಕಬ್ಬಳ್ಳಿ ಬಸವೇಶ್ವರಸ್ವಾಮಿ ಜಾತ್ರೆ
November 20, 2018ಚನ್ನರಾಯಪಟ್ಟಣ: ತಾಲೂಕಿನ ಕಬ್ಬಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು. ಶ್ರೀ ಕ್ಷೇತ್ರದಲ್ಲಿ 87ನೇ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ಶ್ರೀ ಆದಿಚುಂಚನ ಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸೋಮ ವಾರ ಬೆಳಗ್ಗೆ ಬಸವೇಶ್ವರ ದೇಗುಲದ ಆವ ರಣದಲ್ಲಿ ಗೋಪೂಜೆ ನೆರವೇರಿಸಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇಗುಲದಲ್ಲಿ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಗಣಪತಿ ಪೂಜೆ, ಲೋಕ…
ಆಡಂಬರದ ಭಕ್ತಿಗಿಂತ ಪರಿಶುದ್ಧ ಭಕ್ತಿ ಅತ್ಯಂತ ಶ್ರೇಷ್ಠ
November 20, 2018ರಾಮನಾಥಪುರ: ಆಡಂಬರದ ಭಕ್ತಿಗಿಂತ ಪರಿ ಶುದ್ಧವಾದ ಭಕ್ತಿ ಅತ್ಯಂತ ಶ್ರೇಷ್ಠವಾದುದು. ಸ್ವಾರ್ಥ ಬದುಕಿಗಿಂತ ಜನರ ಬದುಕು ಉತ್ತಮವಾಗಬೇಕು ಎಂದು ಮಾಜಿ ಸಚಿವ ಎ.ಮಂಜು ಹೇಳಿದರು. ರಾಮನಾಥಪುರ ಹೋಬಳಿ ಜೆ. ಹೊಸಹಳ್ಳಿ ಗ್ರಾಮದಲ್ಲಿ ಸುಮಾರು 40 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಗ್ರಾಮ ದೇವತೆ ದೊಡ್ಡಮ್ಮತಾಯಿ ಮತ್ತು ಚಿಕ್ಕಮ್ಮತಾಯಿಯವರ ದೇವಸ್ಥಾನದ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ನೀರಾವರಿ ಸಚಿವರು ದಿವಂಗತ ಎಚ್.ಎನ್. ನಂಜೇಗೌಡ ಅವರ ಅವಧಿಯಲ್ಲಿ ನೂತನ ಈ ಗ್ರಾಮಕ್ಕೆ…
ಮಕ್ಕಳ ಬುದ್ಧಿಮಟ್ಟ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿ
November 19, 2018ಬೇಲೂರು: ವಿಜ್ಞಾನ ಹಾಗೂ ಇತರ ಮಾದರಿಯ ವಸ್ತು ಪ್ರದರ್ಶನ ಗಳನ್ನು ಏರ್ಪಡಿಸುವುದರಿಂದ ಮಕ್ಕಳ ಜ್ಞಾನಾಭಿವೃದ್ಧಿ ಮಟ್ಟ ಹೆಚ್ಚುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಸೋಮೇಗೌಡ ಹೇಳಿದರು. ಪಟ್ಟಣದ ವಿದ್ಯಾವಿಕಾಸ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾ ಡಿದ ಅವರು, ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳ ಬುದ್ಧಿ ಮಟ್ಟ ವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಬೆಳ ವಣಿಗೆ ಹೆಚ್ಚುತ್ತಿದ್ದು ಮಕ್ಕಳು ಹಾಗೂ ಪೋಷಕರು ಇಂತಹ ವಸ್ತು ಪ್ರದರ್ಶನ ಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ…
ಶಾಲಾ ವಸ್ತು ಪ್ರದರ್ಶನದಿಂದ ಮಕ್ಕಳ ಜ್ಞಾನ ವಿಕಾಸ
November 19, 2018ಹಾಸನ: ಶಾಲೆಗಳಲ್ಲಿ ಇಂತಹ ವಸ್ತು ಪ್ರದರ್ಶನ ಏರ್ಪಡಿಸುವುದರ ಮೂಲಕ ಮಕ್ಕಳಲ್ಲಿ ಜ್ಞಾನ ವಿಕಾಸ ವಾಗಲು ಉತ್ತಮವಾಗಿದೆ ಎಂದು ಶ್ರೀ ಧರ್ಮಸ್ಥಳ ಆಯುರ್ವೇದ ಕಾಲೇಜು ಆಸ್ಪತ್ರೆಯ ಶೈಲಜ ಪ್ರಸನ್ನ ಎನ್.ರಾವ್ ತಿಳಿಸಿದರು. ನಗರದ ಕೆ.ಆರ್.ಪುರಂನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆ (ಹೋಲಿ ಮದರ್)ಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶನಿವಾರ ಬೆಳಿಗ್ಗೆ ಹಮ್ಮಿಕೊಳ್ಳ ಲಾಗಿದ್ದ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಮಕ್ಕಳಲ್ಲೂ ಅವರದೇ ಆದ ಪ್ರತಿಭೆ ಇದ್ದೇ ಇರುತ್ತದೆ. ಆದರೆ ಅದಕ್ಕೆ ಪ್ರೋತ್ಸಾಹಿಸುವ ಕೆಲಸ ಪೋಷಕರು ಮಾಡಬೇಕು ಎಂದು…
ನೀರಿನಲ್ಲಿ ಮುಳುಗಿ ರೈತರು ಸಾವು
November 19, 2018ಹಾಸನ: ದನಗಳಿಗೆ ನೀರು ಕುಡಿಸಲು ಕೆರೆಗೆ ಇಳಿದ ಇಬ್ಬರು ರೈತರು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಹೋಬಳಿ ಸಮೀಪದ ದಡದ ಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಗ್ರಾಮದ ಸುರೇಶ್ ಬಿನ್ ಚೆನ್ನಯ್ಯ (45) ಹಾಗೂ ಪ್ರಸನ್ನ ಕುಮಾರ್ ಬಿನ್ ಜವರಯ್ಯ (25) ಮೃತಪಟ್ಟವರು. ಘಟನೆಯ ವಿವರ: ಸುರೇಶ್ ಹಾಗೂ ಪ್ರಸನ್ನಕುಮಾರ್ ಭಾನುವಾರ ಮಧ್ಯಾಹ್ನ ಗ್ರಾಮದ ಹೊರವಲಯದ ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ಕೆರೆಗೆ ಇಳಿದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ….
ರೈತರಿಗೆ ಸಾಲ ನೀಡದೆ ಕಿರುಕುಳ ಆರೋಪ ಕರ್ನಾಟಕ ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ
November 18, 2018ಅರಸೀಕೆರೆ: ತಾಲೂಕಿನಲ್ಲಿ ರೈತರು ಕೃಷಿ ಮತ್ತು ಕೃಷಿ ಅವಲಂಬಿತ ಉದ್ಯೋಗ ಗಳನ್ನು ಮಾಡಲು ಬ್ಯಾಂಕ್ ವ್ಯವಸ್ಥಾಪಕರು ಸಾಲವನ್ನು ನೀಡದೆ ಉದ್ದೇಶಪೂರ್ವಕ ವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋ ಪಿಸಿ ತಾಲೂಕು ರೈತ ಸಂಘದ ನೇತೃತ್ವ ದಲ್ಲಿ ನೂರಾರು ರೈತರು ನಗರದ ಕರ್ನಾಟಕ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಿದರು. ನಗರದ ಚೆಸ್ಕಾಂ ಕಚೇರಿ ಮುಂಭಾಗ ದಲ್ಲಿರುವ ಕರ್ನಾಟಕ ಬ್ಯಾಂಕ್ ಮುಂಭಾಗ ಜಮಾಯಿಸಿದ್ದ ನೂರಾರು ರೈತರನ್ನು ಉದ್ದೇಶಿಸಿ ರೈತ ಸಂಘದ ಮುಖಂಡ ಮೇಲೇನ ಹಳ್ಳಿ ನಾಗರಾಜು ಮಾತನಾಡಿ, ನಮ್ಮ ಸಂಘದ ಕಾರ್ಯದರ್ಶಿ…
ಸದೃಢ ಸಮಾಜ ನಿರ್ಮಾಣಕ್ಕೆ ನ್ಯಾಯಾಂಗ ಅತ್ಯವಶ್ಯ
November 18, 2018ಹಾಸನ: ಸದೃಢ ನಾಗರಿಕ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನ್ಯಾಯಾಂಗದ ಅವಶ್ಯಕತೆ ಇದೆ. ಈ ನಿಟ್ಟಿ ನಲ್ಲಿ ವಕೀಲರು ಹಾಗೂ ನ್ಯಾಯಾಧೀಶರೆ ಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರು ತಿಳಿಸಿದ್ದಾರೆ. ಜಿಲ್ಲಾ ವಕೀಲರ ಸಂಘದಲ್ಲಿ ಇಂದು ಏರ್ಪ ಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತವರು ಮನೆಗೆ ಬಂದಿರುವುದು ತುಂಬಾ ಸಂತೋಷ ವಾಗಿದೆ. ಜಿಲ್ಲೆಯಲ್ಲಿ ವೃತ್ತಿ ಜೀವನ ಆರಂಭಿಸಿ ದಾಗ ಹಿರಿಯ ಮತ್ತು…