Tag: Hassan

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ: ಅರ್ಹರಿಗೆ ಭೂಮಿ ನೀಡಲು ಶಾಸಕರ ಸೂಚನೆ
ಹಾಸನ

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ: ಅರ್ಹರಿಗೆ ಭೂಮಿ ನೀಡಲು ಶಾಸಕರ ಸೂಚನೆ

August 3, 2018

ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ವೇಳೆ ಹೇಮಾವತಿ ಯಗಚಿ ವಾಟೆವಳೆ ಜಲಾಶಯ ಯೋಜನೆಗಳ ನಿರಾಶ್ರಿತರ ಸಮಸ್ಯೆಗಳು, ಪುನರ್‍ವಸತಿಗೆ ಮೀಸಲಿರಿಸಿರುವ ಜಾಗದಲ್ಲಿ ಹಲವು ದಶಕಗಳಿಂದ ಮನೆ ನಿರ್ಮಿಸಿಕೊಂಡಿರುವ ದಲಿತ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಕುರಿತು ಪ್ರಸ್ತಾಪಿಸಲಾಯಿತು. ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಕೆ.ಎಸ್.ಲಿಂಗೇಶ್ ಮಾತನಾಡಿ, ಹೆಚ್‌ಆರ್‌ಪಿ ಯೋಜನೆ ಜಾರಿಗೆ ಬಂದು ದಶಕಗಳೇ ಆದರೂ,…

ಹಾಸನ ಮಾದರಿ ಜಿಲ್ಲೆಯಾಗಿಸುವುದೇ ನಮ್ಮ ಗುರಿ: ಸಚಿವ ಹೆಚ್.ಡಿ.ರೇವಣ್ಣ
ಹಾಸನ

ಹಾಸನ ಮಾದರಿ ಜಿಲ್ಲೆಯಾಗಿಸುವುದೇ ನಮ್ಮ ಗುರಿ: ಸಚಿವ ಹೆಚ್.ಡಿ.ರೇವಣ್ಣ

August 2, 2018

ಹಾಸನ: ಸರ್ವಾಂಗೀಣ ಅಭಿವೃದ್ಧಿ ಮೂಲಕ ಹಾಸನವನ್ನು ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಿಸುವುದು ತಮ್ಮ ಗುರಿಯಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು. ಶ್ರವಣಬೆಳಗೊಳದ ಮಠದಲ್ಲಿಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗೆ ಗೌರವ ಸರ್ಮಪಿಸಿ ಮಾತನಾಡಿದ ಸಚಿವರು, ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಶ್ರವಣಬೆಳಗೊಳದಲ್ಲಿ ಬಾಕಿ ಇರುವ 60 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು, ರಾಜ್ಯದಲ್ಲಿ 37 ಸಾವಿರ ಕೋಟಿ…

ಜಾಗೃತಿ ಜಾಥಾಕ್ಕೆ ಸಿಇಓ ಚಾಲನೆ
ಹಾಸನ

ಜಾಗೃತಿ ಜಾಥಾಕ್ಕೆ ಸಿಇಓ ಚಾಲನೆ

August 2, 2018

ಹಾಸನ: ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018 ಜಾಗೃತಿ ಜಾಥಾಕ್ಕೆ ಜಿಪಂ ಸಿಇಓ ಜಿ.ಜಗದೀಶ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹಾಸನ ಜಿಲ್ಲೆ ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯೆಂದು ಗುರುತಿಸಲ್ಪಟ್ಟಿದ್ದು, ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಜನಾಂದೋಲನದಲ್ಲೂ ಸಂಪೂರ್ಣ ಯಶಸ್ವಿಯಾಗಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಜಿಲ್ಲೆಯ ಎಲ್ಲಾ ಹಳ್ಳಿಗಳು ಸಂಪೂರ್ಣ ನೈರ್ಮಲ್ಯಗೊಳ್ಳಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ವಿಶೇಷ ಪ್ರಚಾರಾಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ…

ಸಾಲಬಾಧೆ: ಸಿಎಂ ತವರು ಜಿಲ್ಲೆಯಲ್ಲೇ ರೈತರಿಬ್ಬರ ಆತ್ಮಹತ್ಯೆ!
ಹಾಸನ

ಸಾಲಬಾಧೆ: ಸಿಎಂ ತವರು ಜಿಲ್ಲೆಯಲ್ಲೇ ರೈತರಿಬ್ಬರ ಆತ್ಮಹತ್ಯೆ!

August 2, 2018

ಹಾಸನ:  ಸಾಲಬಾಧೆ ತಾಳ ಲಾರದೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಎಂ ತವರು ಜಿಲ್ಲೆಯ ಚನ್ನರಾಯಪಟ್ಟಣ ಹಾಗೂ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕಿನ ಗೊಣಿಸೋಮನ ಹಳ್ಳಿಯ ರಮೇಶಯ್ಯ(60) ಚನ್ನರಾಯ ಪಟ್ಟಣ ತಾಲೂಕಿನ ಮರವನಹಳ್ಳಿಯ ಗೌಡೇಗೌಡ(58) ಮೃತ ರೈತರು. ರಮೇಶಯ್ಯ ಸಹಕಾರ ಬ್ಯಾಂಕ್ ಸಾಲ ಸೇರಿದಂತೆ 5 ಲಕ್ಷ ಕ್ಕೂ ಅಧಿಕ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಳೇ ಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮರವನ ಹಳ್ಳಿಯ ಗೌಡೇಗೌಡ ಸಾಲಕ್ಕೆ ಹೆದರಿ…

ಶ್ರೀ ರಾಮೇಶ್ವರಸ್ವಾಮಿ ದೇಗುಲ, ಯಾತ್ರಿ ನಿವಾಸಕ್ಕೆ ಶಾಸಕ ಡಾ.ಎ.ಟಿ.ರಾಮಸ್ವಾಮಿ ಭೇಟಿ, ಪರಿಶೀಲನೆ
ಹಾಸನ

ಶ್ರೀ ರಾಮೇಶ್ವರಸ್ವಾಮಿ ದೇಗುಲ, ಯಾತ್ರಿ ನಿವಾಸಕ್ಕೆ ಶಾಸಕ ಡಾ.ಎ.ಟಿ.ರಾಮಸ್ವಾಮಿ ಭೇಟಿ, ಪರಿಶೀಲನೆ

July 31, 2018

ರಾಮನಾಥಪುರ: ಇಲ್ಲಿನ ಶ್ರೀ ರಾಮೇಶ್ವರಸ್ವಾಮಿ ದೇವಾಲಯ, ಯಾತ್ರಿ ನಿವಾಸಕ್ಕೆ ಶಾಸಕ ಡಾ.ಎ.ಟಿ. ರಾಮಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರಲ್ಲದೆ, ಅಗತ್ಯ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಕಾವೇರಿ ದಂಡೆಯಲ್ಲಿರುವ ಶ್ರೀ ರಾಮೇಶ್ವರಸ್ವಾಮಿ ದೇವಾ ಲಯಕ್ಕೆ ಮೊದಲು ಭೇಟಿ ನೀಡಿದ ಶಾಸಕರು, ದೇವಾಲಯದ ಗರ್ಭಗುಡಿ, ಶಿಥಿಲಗೊಂಡಿರುವ ದೇಗುಲದ ಪಾಶ್ರ್ವಗೋಡೆ ಗಳು. ದೇವಾಲಯದ ಪೌಳಿ, ಪ್ರಾಂಗಣವನ್ನು ಪರಿಶೀಲಿಸಿದರು. ಬಳಿಕ ಮಾತನಾಡಿ, ದೇಗುಲ ಆವರಣದ ಸುತ್ತಲೂ ಬಸವಲಿಂಗಗಳ ಗುಡಿಗಳು, ಶ್ರೀಚಕ್ರದ ಸ್ಥಳ, ಇಂದ್ರಾಕ್ಷಿ, ವಿಶಾಲಕ್ಷಮ್ಮ ಗುಡಿಗಳಲ್ಲಿ ಮಳೆ ಬಂದಾಗ ಸೋರುತ್ತಿದ್ದು, ಇದರ ಬಗ್ಗೆ…

ಶೀತಪೀಡಿತ ಗ್ರಾಮಗಳ ಸ್ಥಳಾಂತರಿಸುವಂತೆ ಆಗ್ರಹ
ಹಾಸನ

ಶೀತಪೀಡಿತ ಗ್ರಾಮಗಳ ಸ್ಥಳಾಂತರಿಸುವಂತೆ ಆಗ್ರಹ

July 31, 2018

ಹಾಸನ: ಹೊಳೆನರಸೀಪುರ ತಾಲೂಕು ಹಳ್ಳಿಮೈಸೂರು ಹೋಬಳಿಯ ಸೋಮನಹಳ್ಳಿ ಕೊಪ್ಪಲು, ಬಿದರಕ್ಕ, ಕೊಪ್ಪಲು ಗ್ರಾಮಗಳು ಶೀತಪೀಡಿತವಾಗಿದ್ದು, ಕೂಡಲೇ ಸ್ಥಳಾಂತರಿಸುವಂತೆ ಗ್ರಾಮಸ್ಥರು ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಗರದ ಜಿಲ್ಲಾಡಳಿತ ಆವರಣದಲ್ಲಿ ಜಮಾವಣೆಗೊಂಡ ವಿವಿಧ ಗ್ರಾಮಗಳ ಗ್ರಾಮಸ್ಥರು, ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಹೊಳೆನರಸೀಪುರ ತಾಲೂಕು ಹಳ್ಳಿಮೈಸೂರು ಹೋಬಳಿಯ ಸೋಮನಹಳ್ಳಿ ಕೊಪ್ಪಲು, ಬಿದರಕ್ಕ, ಕೊಪ್ಪಲು ಗ್ರಾಮಗಳು ಶೀತಪೀಡಿತವಾಗಿದ್ದು, ಇದೇ ಗ್ರಾಮಗಳಲ್ಲಿ ಹಲವು ವರ್ಷಗಳಿಂದ ಜೀವನ ನಾವು ಸಾಗಿಸುತ್ತಿದ್ದೇವೆ. ಈ ಗ್ರಾಮಗಳ ಸುತ್ತ ಹೇಮಾ ವತಿ ಬಲದಂಡೆ ನಾಲೆ ಹಾದು ಹೋಗಿದೆ. ನಾಲೆಗೆ…

ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಹಾಸನ

ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

July 29, 2018

ಹಾಸನ: ಕಳೆದ ಸಾಲಿನಲ್ಲಿ ಬಾಕಿ ಉಳಿದಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರವನ್ನು ತಕ್ಷಣ ಸಂಪೂರ್ಣವಾಗಿ ವಿತರಿಸಿ, ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಂಟಿ ಕೃಷಿ ನಿರ್ದೇಶಕರ ಉಳಿತಾಯ ಖಾತೆಯಲ್ಲಿ ಲಭ್ಯವಿರುವ ಹಣದಲ್ಲಿ ಬಾಕಿ ಇರುವ 10 ರೈತರ ಆತ್ಮಹತ್ಯೆ ಪ್ರಕರಣದ ಪರಿಹಾರ ವಿತರಿಸಿ, ನಂತರ ಅದನ್ನು ಸರ್ಕಾರದಿಂದ ಪುನರ್ ಭರಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ಜಂಟಿ ಕೃಷಿ…

ಎನ್‍ಎಂಸಿ ಮಸೂದೆ ವಿರೋಧಿಸಿ ಖಾಸಗಿ ವೈದ್ಯರಿಂದ ಆಸ್ಪತ್ರೆ ಬಂದ್, ಧಿಕ್ಕಾರ ದಿವಸ್ ಆಚರಣೆ
ಹಾಸನ

ಎನ್‍ಎಂಸಿ ಮಸೂದೆ ವಿರೋಧಿಸಿ ಖಾಸಗಿ ವೈದ್ಯರಿಂದ ಆಸ್ಪತ್ರೆ ಬಂದ್, ಧಿಕ್ಕಾರ ದಿವಸ್ ಆಚರಣೆ

July 29, 2018

ಹಾಸನ: ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ಮಸೂದೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಖಾಸಗಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಧಿಕ್ಕಾರ ದಿವಸ್ ಆಚರಿಸಿದರು. ರಾಷ್ಟ್ರೀಯ ವೈದ್ಯಕೀಯ ಆಯೋಗದ ರಚನೆ ಮಸೂದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ಮುಷ್ಕರದ ಅಂಗವಾಗಿ ಖಾಸಗಿ ಆಸ್ಪತ್ರೆಗಳು ಓಪಿಡಿ ಬಂದ್ ಮಾಡಿ ಮುಷ್ಕರಕ್ಕೆ ಬೆಂಬಲ ಸೂಚಿಸಿದವು. ಖಾಸಗಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಬೀದಿಗಿಳಿದು ಹೋರಾಟ ಮಾಡುವುದರ…

ನಿರಂತರ ಅಭ್ಯಾಸದಿಂದ ಗುರಿ ಸಾಧನೆ ಸುಲಭ ತಾಯಂದಿರ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಮತ
ಹಾಸನ

ನಿರಂತರ ಅಭ್ಯಾಸದಿಂದ ಗುರಿ ಸಾಧನೆ ಸುಲಭ ತಾಯಂದಿರ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಮತ

July 27, 2018

ಹಾಸನ:  ‘ವಿದ್ಯಾರ್ಥಿ ಜೀವನದಲ್ಲಿ 10ನೇ ತರಗತಿಯಿಂದ ಅಂತಿಮ ಪದವಿ ಪೂರ್ಣಗೊಳಿಸುವ ಹಂತವು ಮುಖ್ಯವಾದ ಕಾಲಘಟ್ಟವಾಗಿದೆ. ಈ ಸಮಯವನ್ನು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಿಗದಿತ ಗುರಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ತಾಲೂಕಿನ ಕಟ್ಟಾಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಏರ್ಪಡಿಸಿದ್ದ ತಾಯಂ ದಿರ ಸಭೆಯನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿ ಕೊಳ್ಳಬೇಕು. ಪ್ರತಿದಿನ ವೇಳಾಪಟ್ಟಿ ತಯಾರಿಸಿಕೊಂಡು ಪ್ರತಿನಿತ್ಯ…

ವಿವಿಧ ಸಂಘಟನೆಯಿಂದ ಪ್ರತಿಭಟನೆ
ಹಾಸನ

ವಿವಿಧ ಸಂಘಟನೆಯಿಂದ ಪ್ರತಿಭಟನೆ

July 27, 2018

ಹಾಸನ:  ಬಿಹಾರದ ಪುನರ್ ವಸತಿ ಬಾಲಕಿಯರ ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ನಗರದಲ್ಲಿ ಗುರುವಾರ ಸೇವಾ ಸಂಗಮ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಸ್ಪಂದನ ಸಿರಿ ವೇದಿಕೆ ಸೇರಿದಂತೆ ವಿವಿಧ ಸಂಸ್ಥೆಗಳಿಂದ ಪ್ರತಿಭಟನೆ ನಡೆಯಿತು. ನಗರದ ಹೇಮಾವತಿ ಪ್ರತಿಮೆ ಬಳಿ ಯಿಂದ ಮೆರವಣಿಗೆ ಆರಂಭಿಸಿದ ಪ್ರತಿ ಭಟನಾಕಾರರು ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಘೋಷಣೆ ಕೂಗಿದರು. ಬಿಹಾರ ಸೇವಾ ಸಂಕಲ್ಪ ವಿಕಾಸ ಸಮಿತಿಯಲ್ಲಿ ಎನ್.ಜಿ.ಒ. ಎಂಬ ಸಂಸ್ಥೆ ಸರ್ಕಾರದ ಅನುದಾನದ ಮುಜಪ್ಫರ್…

1 87 88 89 90 91 103
Translate »