Tag: Hassan

ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆಯ ಸುಧಾರಣೆ ಭರವಸೆ: ಡಿ.ಸಿ.ತಮ್ಮಣ್ಣ
ಹಾಸನ

ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆಯ ಸುಧಾರಣೆ ಭರವಸೆ: ಡಿ.ಸಿ.ತಮ್ಮಣ್ಣ

June 27, 2018

ಹಾಸನ: ರಾಜ್ಯ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜಿಲ್ಲೆಯಲ್ಲಿಂದು ಸಂಚರಿಸಿ, ವಿವಿಧ ಬಸ್ ನಿಲ್ದಾಣ ಹಾಗೂ ಡಿಪೋಗಳಿಗೆ ಭೇಟಿ ನೀಡಿ ಪರಿಶೀಲಿಸಿದರ ಲ್ಲದೆ, ಮೂಲ ಸೌಕರ್ಯ ಅಭಿವೃದ್ಧಿ ಕುರಿತು ಸಂಪೂರ್ಣ ಮಾಹಿತಿ ಪಡೆದು ಕೊಂಡರು. ಬೆಳಿಗ್ಗೆ ಚನ್ನರಾಯಪಟ್ಟಣಕ್ಕೆ ಆಗಮಿ ಸಿದ ಸಾರಿಗೆ ಸಚಿವರು, ಶಾಸಕ ಸಿ.ಎನ್. ಬಾಲಕೃಷ್ಣ ಅವರೊಂದಿಗೆ ನಗರದ ಬಸ್ ನಿಲ್ದಾಣ ಹಾಗೂ ಡಿಪೋವನ್ನು ವೀಕ್ಷಣೆ ಮಾಡಿ ಅಗತ್ಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಸಲಹೆ ಸೂಚನೆ ನೀಡಿದರು. ನಂತರ ಹೊಳೆ ನರಸೀಪುರಕ್ಕೆ ಆಗಮಿಸಿ,…

ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಪಟ್ಟಿ ತಯಾರಿಸಲು ಸೂಚನೆ
ಹಾಸನ

ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಪಟ್ಟಿ ತಯಾರಿಸಲು ಸೂಚನೆ

June 27, 2018

ಹಾಸನ: ಜಿಲ್ಲೆಯಲ್ಲಿ ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಬಗ್ಗೆ ಪಟ್ಟಿ ತಯಾರಿಸುವುದರ ಜೊತೆಗೆ ಶೌಚಾ ಲಯಗಳಿಲ್ಲದ ಶಾಲೆಗಳ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಸೂಚನೆ ನೀಡಿದರು. ಜಿಪಂ ಹೊಯ್ಸಳ ಸಭಾಂಗಣದಲ್ಲಿಂದು ನಡೆದ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಶಾಲೆಗಳ ಅವರಣದಲ್ಲಿಯೇ ವಿದ್ಯುತ್ ಲೈನ್ ಹಾದು ಹೋಗಿದ್ದು, ಇದರಿಂದ ಮಕ್ಕಳು ಆಟವಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಅನಾಹುತ ಸಂಭವಿಸದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ…

ಕನಿಷ್ಠ ವೇತನಕ್ಕೆ ಆಗ್ರಹಿಸಿ ಗ್ರಾಪಂ ನೌಕರರ ಪ್ರತಿಭಟನೆ
ಹಾಸನ

ಕನಿಷ್ಠ ವೇತನಕ್ಕೆ ಆಗ್ರಹಿಸಿ ಗ್ರಾಪಂ ನೌಕರರ ಪ್ರತಿಭಟನೆ

June 27, 2018

ಹಾಸನ: ಗ್ರಾಪಂ ನೌಕರರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಗ್ರಾಪಂ ನೌಕರರ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಬಿ.ಎಂ ರಸ್ತೆ ಮೂಲಕ ಜಿಲ್ಲಾ ಪಂಚಾಯತ್ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಗ್ರಾಮ ಪಂಚಾಯಿತಿ ನೌಕರರಿಗೆ ಹಲವು ತಿಂಗಳಿಂದ ಮಾಸಿಕ ವೇತನ ನೀಡದ ಪರಿಣಾಮ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಗ್ರಾಮ ಪಂಚಾಯಿತಿ ನೌಕರರಿಗೆ ಸರ್ಕಾರದಿಂದಲೇ ವೇತನ ನೀಡುವ ಭರವಸೆ ನೀಡಿದ್ದು,…

ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿ
ಹಾಸನ

ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿ

June 26, 2018

ಬೆಂಗಳೂರು: ವರ್ಗಾವಣೆಗೆ ಸಂಬಂಧಿಸಿದಂತೆ ಸರ್ಕಾ ರದ ವಿರುದ್ಧ ಕಾನೂನು ಹೋರಾಟ ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಯ ಸಾಧಿಸಿದ್ದಾರೆ. ಸಿಂಧೂರಿ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ಸರ್ಕಾರ ಇಂದಿಲ್ಲಿ ನೇಮಕ ಮಾಡಿ, ಆದೇಶ ಹೊರಡಿಸಿದೆ. ವಿಧಾನಸಭಾ ಚುನಾವಣಾ ಸಂದರ್ಭ ದಲ್ಲಿ ಹಾಸನ ಜಿಲ್ಲಾಧಿಕಾರಿ ಸ್ಥಾನ ದಿಂದ ವರ್ಗಾವಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ, ಕಳೆದ ಮೂರು ತಿಂಗಳಿನಿಂದ ಕಾನೂನು ಹೋರಾಟ ನಡೆಸಿದ್ದರು. ರಾಜಕೀಯ ಒತ್ತಡಕ್ಕೆ ಮಣಿದು, ಸರ್ಕಾರ ತಮ್ಮನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವರ್ಗೀ ನೀತಿ ಪ್ರಕಾರ ಎರಡು…

171 ಕೋಟಿ ರೂ. ವೆಚ್ಚದಲ್ಲಿ ಹಿಮ್ಸ್ ಮೇಲ್ದರ್ಜೆಗೆ
ಹಾಸನ

171 ಕೋಟಿ ರೂ. ವೆಚ್ಚದಲ್ಲಿ ಹಿಮ್ಸ್ ಮೇಲ್ದರ್ಜೆಗೆ

June 26, 2018

ಹಾಸನ: ಹಾಸನಾಂಬ ವೈದ್ಯಕೀಯ ಕಾಲೇಜು ಮತ್ತು ಜಿಲ್ಲಾಸ್ಪತ್ರೆ ಮೇಲ್ದರ್ಜೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ 171 ಕೋಟಿ ರೂ.ಗಳ ಹೊಸ ಯೋಜನೆ ರೂಪಿಸಿದ್ದು, ಶೀಘ್ರವೇ ಅನುಮೋದನೆ ಪಡೆದು ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತು ವಾರಿಯೂ ಆದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು. ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸ್ಥಳ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಹಿಮ್ಸ್ ನಿರ್ದೇಶಕ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. 7 ಅಂತಸ್ತಿನ ಯೋಜನೆ: ಜಿಲ್ಲಾ…

ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ
ಹಾಸನ

ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ

June 24, 2018

ಹಾಸನ: ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ, ನಗದು ದೋಚಿ ಪರಾರಿ ಯಾಗಿರುವ ಘಟನೆ ನಗರದ ವಿವೇಕನಗರ ಬಡಾವಣೆ ಯಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸುತ್ತ ಮುತ್ತಲ ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. ನಗರದ ವಿವೇಕ ನಗರ ಬಡಾವಣೆ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಸಂತೋಷ್ ಮತ್ತು ಶಶಿಕಲಾ ದಂಪತಿ ತಿರುಪತಿಗೆ ತೆರಳಿದ್ದ ವೇಳೆ ಕಳ್ಳರು ಅವರ ಮನೆಗೆ ನುಗ್ಗಿ ಲಾಕರ್ ಒಡೆದು ನಗದು ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಂತರ…

ಪ್ರವಾಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ  ಅಪ್ರಾಪ್ತೆ ಶವವಾಗಿ ಪತ್ತೆ
ಹಾಸನ

ಪ್ರವಾಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ  ಅಪ್ರಾಪ್ತೆ ಶವವಾಗಿ ಪತ್ತೆ

June 24, 2018

ಹಾಸನ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿ ಕೆಲ ದಿನಗಳಿಂದ ನಾಪತ್ತೆ ಯಾಗಿದ್ದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಸಂಬಂಧ ನಾಲ್ವರು ಯುವಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತಿದ್ದಾರೆ. ತಾಲೂಕಿನ ಮಲ್ಲದೇವರಪುರದ ಮಾಧುರ್ಯ ಸಾವನ್ನಪ್ಪಿ ರುವ ವಿದ್ಯಾರ್ಥಿನಿಯಾಗಿದ್ದು, ಸ್ನೇಹಿತರಾದ ಕೆ.ಆರ್. ನಗರದ ಅರುಣ್‍ಕುಮಾರ್, ಚಾಮರಾಜನಗರದ ಮಹೇಶ್, ಹಾಸನದ ಶರತ್ ರಾಜ್, ರಾಜೇಶ್ ಬಂಧಿತ ಯುವಕರಾಗಿದ್ದಾರೆ. ವಿವರ: ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ…

ಹಾಸನದಲ್ಲಿ ಹಾಡಹಗಲೇ  ನಡುರಸ್ತೆಯಲ್ಲಿ ವ್ಯಕ್ತಿ ಹತ್ಯೆ
ಹಾಸನ

ಹಾಸನದಲ್ಲಿ ಹಾಡಹಗಲೇ  ನಡುರಸ್ತೆಯಲ್ಲಿ ವ್ಯಕ್ತಿ ಹತ್ಯೆ

June 24, 2018

ಹಾಸನ: ಹಾಡುಹಗಲೇ ವ್ಯಕ್ತಿಯೋರ್ವನನ್ನು ನಡುರಸ್ತೆಯ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ನಗರದ ಸಮೀಪ ದಾಸರಕೊಪ್ಪಲಿನಲ್ಲಿ ಇಂದು ಸಂಜೆ ನಡೆದಿದೆ. ದಾಸರಕೊಪ್ಪಲಿನ ನಿವಾಸಿ ಸಂತೋಷ್(34) ಎಂಬಾತ ಹತ್ಯಗೀಡಾದವ. ಇಂದು ಸಂಜೆ ದಾಸರಕೊಪ್ಪಲಿನಲ್ಲಿ ನಡು ರಸ್ತೆಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಓಡಿಸಾಡಿಸಿ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಂತಕರು ಪರಾರಿಯಾಗಿದ್ದಾರೆ. ಈ ಘಟನೆ ನೋಡಿದ ಸಾರ್ವಜನಿಕರು ಭಯ ಭೀತರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಡಾವಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಇತನನ್ನು ಯಾರು,…

`ಹೇಮಾವತಿ’ಯಿಂದ ಕೆರೆಗಳಿಗೆ ನೀರು
ಹಾಸನ

`ಹೇಮಾವತಿ’ಯಿಂದ ಕೆರೆಗಳಿಗೆ ನೀರು

June 23, 2018

ಹಾಸನ: ಪ್ರಸ್ತುತ ಸನ್ನಿವೇಶದಲ್ಲಿ ನೀರು ಬಂಗಾರಕ್ಕೆ ಸಮ ನಾಗಿದ್ದು, ನಾಲೆಯಲ್ಲಿ ಹರಿಸುತ್ತಿರುವ ಪ್ರತಿ ಹನಿಯನ್ನು ಸದ್ಬಳಕೆ ಮಾಡಿ ಕೊಳ್ಳಬೇಕು ಎಂದು ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ನುಡಿದರು. ಅರಕಲಗೂಡು ಸಮೀಪದ ಹೇಮಾವತಿ ಜಲಾಶಯದ ಹೇಮಾವತಿ ಬಲ ಮೇಲ್ದಂಡೆ ಆರಂಭದ ಗೇಟ್ ಬಳಿ ಬೋರಣ್ಣ ಗೌಡ ನಾಲೆಗೆ ನೀರು ಹರಿಸಿ ಪೂಜೆ ಸಲ್ಲಿಸಿದ ರಲ್ಲದೆ, ಬಾಗಿನ ಅರ್ಪಿಸಿ ಮಾತನಾಡಿದರು. ಸುಮಾರು 10 ವರ್ಷಗಳ ಕಾಲ ಬರ ಆವರಿಸಿತ್ತು. ಜಲಾಶಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಬೋರಣ್ಣಗೌಡ ನಾಲೆಗೆ ಜೂನ್ ತಿಂಗಳಲ್ಲೇ…

ತುಂಬಿದ ಕೆರೆಗಳಿಗೆ ಮೀನು ಮರಿಗಳನ್ನು ಬಿಡಿ
ಹಾಸನ

ತುಂಬಿದ ಕೆರೆಗಳಿಗೆ ಮೀನು ಮರಿಗಳನ್ನು ಬಿಡಿ

June 23, 2018

ಹಾಸನ: ತಾಲೂಕಿನ ಯಾವ ಕೆರೆಗಳಲ್ಲಿ ನೀರು ಬಂದಿದೆ ಎಂಬುದನ್ನು ಗಮನಿಸಿ ಕೂಡಲೇ ಮೀನುಗಾರಿಕೆ ಇಲಾಖೆ ಮೀನು ಮರಿಗಳನ್ನು ಬಿಡಲು ಮುಂದಾ ಗಬೇಕು ಎಂದು ತಾಪಂ ಅಧ್ಯಕ್ಷ ಬಿ.ಟಿ. ಸತೀಶ್ ನಿರ್ದೇಶಿಸಿದರು. ನಗರದ ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ತಿಂಗಳಿನಿಂದ ತಾಲೂಕಿನಲ್ಲಿ ಉತ್ತಮ ಮಳೆ ಆಗುತ್ತಿದ್ದು, ಈಗಾಗಲೇ ಅನೇಕ ಕೆರೆಗಳು ತುಂಬಿದ್ದರೆ, ಉಳಿದ ಕೆರೆಗಳು ಅರ್ಧಕ್ಕಿಂತ ಹೆಚ್ಚು ಭರ್ತಿ ಯಾಗಿವೆ. ಅಂತಹ ಕೆರೆಗಳನ್ನು ಪರಿಶೀಲಿಸಿ ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಮೀನು ಮರಿಗಳನ್ನು ಬಿಡಬೇಕು ಎಂದರು….

1 93 94 95 96 97 103
Translate »