Tag: Hassan

ರೈತರ ಪೂರ್ಣ ಸಾಲಮನ್ನಾ ಮಾಡಿಸಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಸಕ ಸಿ.ಟಿ.ರವಿ ಆಗ್ರಹ
ಹಾಸನ

ರೈತರ ಪೂರ್ಣ ಸಾಲಮನ್ನಾ ಮಾಡಿಸಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಸಕ ಸಿ.ಟಿ.ರವಿ ಆಗ್ರಹ

June 2, 2018

ಹಾಸನ: ಯಾವ ಷರತ್ತೂ ಹಾಕದೆ ರೈತರ ಎಲ್ಲಾ ರೀತಿಯ ಪೂರ್ಣ ಪ್ರಮಾಣದ ಸಾಲಮನ್ನಾ ಮಾಡುವಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಬಿಜೆಪಿ ಮುಖಂಡ ಹಾಗೂ ಶಾಸಕ ಸಿ.ಟಿ.ರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ರೈತರ ಎಲ್ಲಾ ಬಗೆಯ ಸಾಲ ಮನ್ನಾ ಮಾಡುವು ದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತರ ಸಾಲ ಮನ್ನಾ ವಿಚಾರ ವಾಗಿ ಕರೆದ ಸಭೆಯಲ್ಲಿ ಸಾಲಮನ್ನಾ ಬಗ್ಗೆ ಜಿಲ್ಲಾಧಿಕಾರಿಯಿಂದ ವರದಿ ಪಡೆಯುವು ದಾಗಿ ಹೇಳಿ 15 ದಿನ ಕಾಲಾವಕಾಶ ಕೇಳುವ ಮೂಲಕ…

ಒಡೆದು ಆಳುವ ಶಕ್ತಿಗಳ ವಿರುದ್ಧ ಜಾಗೃತರಾಗಬೇಕು
ಹಾಸನ

ಒಡೆದು ಆಳುವ ಶಕ್ತಿಗಳ ವಿರುದ್ಧ ಜಾಗೃತರಾಗಬೇಕು

June 2, 2018

ಹಾಸನ: ನಮ್ಮನ್ನು ಒಡೆದು ಆಳುವ ಶಕ್ತಿಗಳ ವಿರುದ್ಧ ಜಾಗೃತರಾದಾಗ ಮಾತ್ರ ಎಲ್ಲರೂ ಒಂದಾಗಿ ಬಾಳುವ ಆದರ್ಶದ ಕನಸು ನನಸಾಗುತ್ತದೆ ಎಂದು ವಾಗ್ಮಿ ಪ್ರೊ.ಕೃಷ್ಣೇಗೌಡ ಹೇಳಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಶಾಖಾ ಮಠದ ವತಿಯಿಂದ ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದ ‘ಗುರು ತೋರಿದ ದಾರಿ ತಿಂಗಳ ಮಾಮನ ತೇರು’ 58ನೇ ಹುಣ ್ಣಮೆ ಕಾರ್ಯಕ್ರಮದಲ್ಲಿ ‘ಒಂದಾಗಿ ಬಾಳು’ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಮನುಷ್ಯರ ರೂಪ, ಬಣ್ಣ ಬೇರೆ ಇದ್ದರೂ ನಾವೆಲ್ಲಾ ಮೂಲತಃ ಒಂದೇ ಎಂಬ…

ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಲು ಸಲಹೆ: ವನ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಲು ಮರದ ತಿಮ್ಮಕ್ಕ
ಹಾಸನ

ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಲು ಸಲಹೆ: ವನ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಲು ಮರದ ತಿಮ್ಮಕ್ಕ

June 1, 2018

ಹಾಸನ: ‘ಗಿಡ, ಮರಗಳು ಇದ್ದರೇ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ. ಹಾಗಾಗಿ, ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಪರಿಸರ ಕಾಳಜಿ ಬೆಳೆಸಲು ಶಿಕ್ಷಕರು ಮತ್ತು ಪೋಷಕರು ಮುಂದಾಗಬೇಕು’ ಎಂದು ಪರಿಸರವಾದಿ ಸಾಲುಮರದ ತಿಮ್ಮಕ್ಕ ಸಲಹೆ ನೀಡಿದರು. ನಗರದ ಕೆ.ಆರ್.ಪುರಂನಲ್ಲಿರುವ ಮಣಿ ಆಸ್ಪತ್ರೆಯಲ್ಲಿ ಗುರುವಾರ ಆಸ್ಪತ್ರೆಯ 12ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿಶ್ವ ಪರಿಸರ ದಿನಾಚರಣೆ, ಗರ್ಭಿಣಿ ಯರ ತೀವ್ರ ನಿಗಾ ಘಟಕ ಉದ್ಘಾಟನೆ, ಆರೋಗ್ಯೋತ್ಸವ ಹಾಗೂ ವನಮಹೋ ತ್ಸವ ಕಾರ್ಯಕ್ರಮಗಳನ್ನು ಗಿಡಕ್ಕೆ ನೀರೆರೆ ಯುವ ಮೂಲಕ ಉದ್ಘಾಟಿಸಿ…

ತಂಬಾಕಿನ ದುಷ್ಪರಿಣಾಮದ ಜಾಗೃತಿ ಅಗತ್ಯ: ನ್ಯಾಯಾಧೀಶ ಎನ್.ಆರ್.ಚೆನ್ನಕೇಶವ ಅಭಿಪ್ರಾಯ, ವಿವಿಧೆಡೆ ತಂಬಾಕು ರಹಿತ ದಿನಾಚರಣೆ
ಹಾಸನ

ತಂಬಾಕಿನ ದುಷ್ಪರಿಣಾಮದ ಜಾಗೃತಿ ಅಗತ್ಯ: ನ್ಯಾಯಾಧೀಶ ಎನ್.ಆರ್.ಚೆನ್ನಕೇಶವ ಅಭಿಪ್ರಾಯ, ವಿವಿಧೆಡೆ ತಂಬಾಕು ರಹಿತ ದಿನಾಚರಣೆ

June 1, 2018

ಹಾಸನ: ‘ತಂಬಾಕಿನ ಸೇವನೆಯಿಂದ ಉಂಟಾಗುವ ದುಷ್ಪರಿ ಣಾಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ ಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎನ್.ಆರ್. ಚೆನ್ನಕೇಶವ ಹೇಳಿದರು. ನಗರದ ಜಿಲ್ಲಾ ಕಾರಾಗೃದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ನಡೆದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಂಬಾಕು ಸೇವನೆಯಿಂದ ದೇಶದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಸಾವನ್ನಪ್ಪುತ್ತಿ ದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆ ಯರೂ ಕೂಡ ತಂಬಾಕು ವ್ಯಸನೀಯರಾಗಿ ರುವುದು…

ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಾಗೃತಿ ಜಾಥಾ
ಹಾಸನ

ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಾಗೃತಿ ಜಾಥಾ

June 1, 2018

ಹಾಸನ: ನಗರದಲ್ಲಿ ಗುರುವಾರ ಜಿಲ್ಲಾ ಪಂಚಾ ಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಒರಲ್ ಹೆಲ್ತ್ ಪ್ರೋಗ್ರಾಮ್ ಹಾಗೂ ಹಾಸನಾಂಬ ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಜಗದೀಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಗರದ ಹಾಸನಾಂಬ ದಂತ ವೈದ್ಯಕೀಯ ಕಾಲೇಜು…

ಬಂದ್‍ಗೆ ಹಾಸನದಲ್ಲಿ ಮಿಶ್ರ ಪ್ರತಿಕ್ರಿಯೆ
ಹಾಸನ

ಬಂದ್‍ಗೆ ಹಾಸನದಲ್ಲಿ ಮಿಶ್ರ ಪ್ರತಿಕ್ರಿಯೆ

May 29, 2018

ಹಾಸನ: ರೈತರ ಸಾಲಮನ್ನಾ ಮಾಡುವಂತೆ ಸಿಎಂ ಹೆಚ್‍ಡಿ. ಕುಮಾರ ಸ್ವಾಮಿಗೆ ಒತ್ತಡ ಹೇರಲು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯಿಂದಲೇ ನಗರದ ಹೇಮಾವತಿ ಪ್ರತಿಮೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಂಬಲ: ಜೊತೆಗೆ ಎತ್ತಿನಗಾಡಿ, ಟ್ರಾಕ್ಟರ್ ಮೂಲಕ ರೈತರು ಆಗಮಿಸಿ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದರು. ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಸಿರು ಶಾಲುಗಳನ್ನು ಕೊರಳಿಗೆ ಹಾಕಿಕೊಂಡು…

ಅತಿಸಾರ ಭೇದಿ ನಿಯಂತ್ರಣಕ್ಕೆ ಸಹಕಾರ ಅಗತ್ಯ: ಸಿಇಓ
ಹಾಸನ

ಅತಿಸಾರ ಭೇದಿ ನಿಯಂತ್ರಣಕ್ಕೆ ಸಹಕಾರ ಅಗತ್ಯ: ಸಿಇಓ

May 29, 2018

ಹಾಸನ: ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮಗಳನ್ನು ಜಿಲ್ಲೆಯಾ ದ್ಯಂತ ಪ್ರತಿ ಮನೆ ಮನೆಗೂ ತಲುಪು ವಂತೆ ಮಾಡುವಲ್ಲಿ ನಮ್ಮ ಆಶಾ ಕಾರ್ಯ ಕರ್ತೆಯರು ಹಾಗೂ ಸುದ್ದಿ ಮಾಧ್ಯಮ ಗಳು ತಮ್ಮ ಪೂರ್ತಿ ಸಹಕಾರ ನೀಡಬೇಕು ಎಂದು ಜಿಪಂ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿ ಜಗದೀಶ್ ಹೇಳಿದರು. ನಗರದ ಕೃಷ್ಣ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಶಕ್ತ ಅತಿಸಾರ ನಿಯಂತ್ರಣದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತ ನಾಡಿದರು. ಜಿಲ್ಲೆಯಾದ್ಯಂತ 5…

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣ ಕ ಪ್ರಯತ್ನ ನೂತನ ಶಾಸಕ ಡಾ. ಎ.ಟಿ. ರಾಮಸ್ವಾಮಿ ಭರವಸೆ
ಹಾಸನ

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣ ಕ ಪ್ರಯತ್ನ ನೂತನ ಶಾಸಕ ಡಾ. ಎ.ಟಿ. ರಾಮಸ್ವಾಮಿ ಭರವಸೆ

May 28, 2018

ರಾಮನಾಥಪುರ: ನಾನು ಎಂದೂ ಅಧಿಕಾರದ ಹಿಂದೆ ಹೋದವನಲ್ಲ, ಹಣದ ಅಮಿಷಕ್ಕೆ ಒಳಗಾದವನಲ್ಲ. ಪ್ರಾಮಾ ಣ ಕವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದು ನೂತನ ಕ್ಷೇತ್ರದ ಶಾಸಕ ಡಾ. ಎ.ಟಿ.ರಾಮಸ್ವಾಮಿ ತಿಳಿಸಿದರು. ರಾಮನಾಥಪುರ ಬಸವೇಶ್ವರ ವೃತ್ತದಲ್ಲಿ ನಡೆದ ಅಭಿನಂದನಾ ಪೂರ್ವಕ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಮತ ಬಾಂಧವರು ಹೆಚ್ಚಿನ ರೀತಿ ಮತ ನೀಡಿರುವು ದಕ್ಕೆ ಅಭಿನಂದನೆ. ಹಣ, ಹೆಂಡ, ಜಾತಿ, ಯಾವುದನ್ನು ಲೆಕ್ಕಿಸದೆ ನನಗೆ ನೀವು ನೀಡಿರುವ ಈ ಅವಕಾಶಕ್ಕೆ ವಿಶ್ವಾಸವಿಟ್ಟು ಪಕ್ಷಭೇದ ಮರೆತು ಪ್ರಾಮಾಣ ಕವಾಗಿ…

ಸ್ವಯಂಪ್ರೇರಿತ ಬಂದ್‍ಗೆ ವರ್ತಕರಿಗೆ ಮನವಿ
ಹಾಸನ

ಸ್ವಯಂಪ್ರೇರಿತ ಬಂದ್‍ಗೆ ವರ್ತಕರಿಗೆ ಮನವಿ

May 28, 2018

ಬೇಲೂರು: ರಾಜ್ಯದ ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ರೈತರ ಹಿತದೃಷ್ಟಿಯಿಂದ ವರ್ತಕರು ಸ್ವಯಂ ಪ್ರೇರಿತರಾಗಿ ಸೋಮವಾರ ಬಂದ್ ಆಚರಿಸಿ ಸಹಕಾರ ನೀಡುವಂತೆ ವರ್ತಕರಲ್ಲಿ ಮನವಿ ಮಾಡಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಕೊರಟಿಕೆರೆ ಪ್ರಕಾಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಬದುಕು ಹಸನಾಗಿದ್ದರೆ ನಾಡಿನ ಪ್ರತಿಯೊಬ್ಬರ ಬದುಕು ಉತ್ತಮ ವಾಗಿರುತ್ತದೆ. ರೈತರ ಆರ್ಥಿಕತೆ ಅಚ್ಚುಕಟ್ಟಾ ಗಿದ್ದರೆ ವರ್ತಕರ ವ್ಯವಹಾರವೂ ಉತ್ತಮ ವಾಗಿರುತ್ತದೆ. ಇದನ್ನು ಅರಿತು ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ್ದೇವೆ. ಇದಕ್ಕೆ ಪೂರಕವಾಗಿ ರೈತರ…

ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‍ರಿಂದ ಹಣ್ಣುಗಳ ಗುಣಮಟ್ಟ ಪರಿಶೀಲನೆ
ಹಾಸನ

ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‍ರಿಂದ ಹಣ್ಣುಗಳ ಗುಣಮಟ್ಟ ಪರಿಶೀಲನೆ

May 27, 2018

ಹಾಸನ :  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ ಅವರಿಂದು ನಗರದ ಕಲಾ ಭವನದ ಬಳಿ ರಸ್ತೆಬದಿಯಲ್ಲಿ ಮಾರಾಟ ಮಾಡುತ್ತಿದ್ದ ಹಣ್ಣುಗಳ ಗುಣಮಟ್ಟ ಪರಿಶೀಲಿಸಿದರು. ರಸ್ತೆ ಬದಿಯಲ್ಲಿ ಮಾರುವಂತಹ ಹಣ್ಣು ಗಳನ್ನು ಪೌಡರ್ ಮೂಲಕ ಹಣ್ಣು ಮಾಡ ಲಾಗುತ್ತದೆ ಎಂಬ ಸಂಶಯಾಸ್ಪದ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ತೆರಳಿದ ಅವರು, ರಸ್ತೆಬದಿ ವ್ಯಾಪಾರಿಗಳು ಮಾರಾಟ ಕ್ಕಿಟ್ಟಿದ್ದ ಹಣ್ಣಗಳನ್ನು ಪರಿಶೀಲಿಸಿದರಲ್ಲದೆ, ವ್ಯಾಪಾರ ಮಾಡುವ ವ್ಯಕ್ತಿ ಯಾರಿಂದ ಸರಕು ಪಡೆಯುತ್ತಾನೆ, ಮಾವಿನ ಹಣ್ಣುಗಳನ್ನು ಯಾವ ರೀತಿ ಹಣ್ಣು ಮಾಡಲಾಗುತ್ತದೆ…

1 97 98 99 100 101 103
Translate »