Tag: HD Kote

ಹೆಚ್.ಡಿ.ಕೋಟೆಯಲ್ಲಿ ದಸರಾ ಕ್ರೀಡಾಕೂಟ
ಮೈಸೂರು

ಹೆಚ್.ಡಿ.ಕೋಟೆಯಲ್ಲಿ ದಸರಾ ಕ್ರೀಡಾಕೂಟ

October 12, 2018

ಹೆಚ್.ಡಿ.ಕೋಟೆ:  ನವರಾತ್ರಿ ಉತ್ಸವವನ್ನು ದೇಶಾದ್ಯಂತ ನಾನಾ ರೀತಿ ಯಲ್ಲಿ ಮತ್ತು ಸಂಪ್ರದಾಯಕವಾಗಿ ಆಚರಣೆ ಮಾಡಲಾಗುತ್ತದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಗ್ರಾಮೀಣ ದಸರಾ ಅಂಗವಾಗಿ ನಡೆದ ಕಸಬಾ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಮೈಸೂರಿನಲ್ಲಿ ದಸರಾವನ್ನು ಕಳೆದ 400ಕ್ಕೂ ಹೆಚ್ಚು ವರ್ಷಗಳ ಹಿಂದಿನಿಂದಲೂ ಅದ್ಧೂರಿಯಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಹಿಂದೆ ಮೈಸೂರಿನ ರಾಜವಂಶಸ್ಥರು ನಡೆಸುತ್ತಿದ್ದರು. ಈಗ ಸರಕಾರ ನಡೆಸುತ್ತಿದೆ. ಗ್ರಾಮೀಣ ಭಾಗದ ಜನತೆ ಕೂಡ ಮೈಸೂರಿ…

ವನ್ಯಜೀವಿಗಳು-ಮನುಷ್ಯರ ನಡುವೆ ಸಂಘರ್ಷ: ನಾಗರಹೊಳೆ ಉದ್ಯಾನ ವ್ಯಾಪ್ತಿ ಕಾಡಂಚಲ್ಲಿ ಜಾಗೃತಿ ಜಾಥಾ
ಮೈಸೂರು

ವನ್ಯಜೀವಿಗಳು-ಮನುಷ್ಯರ ನಡುವೆ ಸಂಘರ್ಷ: ನಾಗರಹೊಳೆ ಉದ್ಯಾನ ವ್ಯಾಪ್ತಿ ಕಾಡಂಚಲ್ಲಿ ಜಾಗೃತಿ ಜಾಥಾ

October 9, 2018

ಹೆಚ್.ಡಿ.ಕೋಟೆ:  ಕಾಡು ಪ್ರಾಣಿ ಗಳು ಮತ್ತು ಮನುಷ್ಯನ ನಡುವಿನ ಸಂಘರ್ಷ ವನ್ನು ತಪ್ಪಿಸುವ ನಿಟ್ಟನಲ್ಲಿ ಇಂಡಿಯನ್ ವೈಲ್ಡ್‍ಲೈಫ್ ಎಕ್ಸಪ್ಲೋರರ್ಸ್ ಸೇವಾ ಸಂಸ್ಥೆ ವತಿಯಿಂದ ತಾಲೂಕಿನ ನಾಗರಹೊಳೆ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಗ್ರಾಮ ಗಳಲ್ಲಿ ನಡಿಗೆ ಜಾಗೃತಿ ಜಾಥಾ ನಡೆಸಿ ಗ್ರಾಮ ಗಳ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಅಂತರಸಂತೆ ವನ್ಯಜೀವಿ ವಲಯದ ಆರ್.ಎಫ್.ಓ ವಿನಯ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಕಳೆದ ಮಾ.3ರಂದು ಕಾಡಿಗೆ ಬೆಂಕಿ ಬಿದ್ದಿದ್ದ ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಕಾಡಾನೆ ದಾಳಿಗೆ…

ಅರ್ಥಪೂರ್ಣ ವಾಲ್ಮೀಕಿ ಜಯಂತಿ ಆಚರಣೆ
ಮೈಸೂರು

ಅರ್ಥಪೂರ್ಣ ವಾಲ್ಮೀಕಿ ಜಯಂತಿ ಆಚರಣೆ

October 6, 2018

ಹೆಚ್.ಡಿ.ಕೋಟೆ: ಪಟ್ಟಣದಲ್ಲಿ ಅ. 24ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಅನಿಲ್ ಚಿಕ್ಕಮಾಧು ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆ ಯಲ್ಲಿ ಅವರು ಮಾತನಾಡಿದರು. ಜಯಂತಿ ಆಚರಣೆ ಮಾಡವಲ್ಲಿ ಸಾರ್ವ ಜನಿಕರು, ಪ್ರಗತಿಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಹಕಾರ ಮುಖ್ಯವಾಗಿದೆ ಎಂದ ಅವರು, ಕೆಲವು ಅಧಿಕಾರಿಗಳು ಮಹನೀಯರ ಜಯಂತಿ ಕಾರ್ಯ ಕ್ರಮಗಳಿಗೆ ಗೈರು ಹಾಜರಾಗುತ್ತಿರುವುದು ಕಂಡು ಬಂದಿದೆ….

ಮಾದಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ ಪ್ರಶಸ್ತಿ
ಮೈಸೂರು

ಮಾದಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ ಪ್ರಶಸ್ತಿ

October 5, 2018

ಹೆಚ್.ಡಿ.ಕೋಟೆ: ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯು 2017-18 ಸಾಲಿನ ಪ್ರತಿಷ್ಠಿತ ಗಾಂಧಿ ಪುರ ಸ್ಕಾರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅ.2ರಂದು ಬೆಂಗಳೂರಿನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇ ಗೌಡರಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿ ಲೋಕೇಶ್ ಪ್ರಶಸ್ತಿಯನ್ನು ಸ್ವೀಕರಿಸಿ ದರು. ಮೈಸೂರು ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳ ಗಾಲ, ನಾಯಕನಹುಂಡಿ, ಗುಜ್ಜಪ್ಪನ ಹುಂಡಿ, ಬಸಾಪುರ, ಹೊಳೆಹುಂಡಿ ಗ್ರಾಮಗಳಿದ್ದು, ಈ ಗ್ರಾಮಗಳ…

ಕೋಟೆಯಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆ
ಮೈಸೂರು

ಕೋಟೆಯಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆ

September 19, 2018

ಹೆಚ್.ಡಿ.ಕೋಟೆ: ಸಾಹಸಸಿಂಹ ವಿಷ್ಣುವರ್ಧನ್ ತಮ್ಮ ಮನೋಜ್ಞ ಅಭಿನಯದ ಮೂಲಕ ಸದಾ ಕನ್ನಡಿಗರ ಮನಸ್ಸಿನಲ್ಲಿ ಹಸಿರಾಗಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಡಿ.ಎನ್.ವಿಜಯಕುಮಾರ್ ತಿಳಿಸಿದರು. ಪಟ್ಟಣದ ಬಾಪೂಜಿ ವೃತ್ತದಲ್ಲಿ ಡಾ.ವಿಷ್ಣುವರ್ಧನ್ ಸೇವಾ ಸಮಿತಿಯಿಂದ ಏರ್ಪಡಿಸಿದ್ದ 69ನೇ ಹುಟ್ಟು ಹಬ್ಬವನ್ನು ವಿಷ್ಟು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಡಾ. ವಿಷ್ಣುವರ್ಧನ್ ಅಭಿನಯಿಸಿದ ನಾಗರಹಾವು, ಬಂಧನ, ಮುತ್ತಿನಹಾರ, ಸುಪ್ರಭಾತ ಸೇರಿದಂತೆ ನೂರಾರು ಉತ್ತಮ ಚಿತ್ರಗಳನ್ನು ಕನ್ನಡ ಚಿತ್ರ ರಸಿಕರಿಗೆ ನೀಡಿದ್ದಾರೆ. ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಿದ್ದರು, ಅಭಿಮಾನಿಗಳಾದ ತಾವು ಕೂಡ ಅವರ…

ಸಾಧನೆ ಮೂಲಕ ಪೋಷಕರು, ಶಿಕ್ಷಕರಿಗೆ ಕೀರ್ತಿ ತನ್ನಿ
ಮೈಸೂರು

ಸಾಧನೆ ಮೂಲಕ ಪೋಷಕರು, ಶಿಕ್ಷಕರಿಗೆ ಕೀರ್ತಿ ತನ್ನಿ

September 12, 2018

ಎಚ್.ಡಿ.ಕೋಟೆ:  ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಪೋಷಕರು ಮತ್ತು ಶಿಕ್ಷಕರಿಗೆ ಕೀರ್ತಿ ತರಬೇಕು ಎಂದು ಹಿಂದುಳಿದ ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಸುರೇಶ್ ಹೇಳಿದರು. ಪಟ್ಟಣದ ಗುರುಭವನದಲ್ಲಿ ಹಿಂದುಳಿದ ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಂದು ಸಮಾಜದಲ್ಲೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿರುತ್ತಾರೆ, ಅವರನ್ನು ಗುರುತಿಸಿ ಪ್ರೋತ್ಸಾಹ ನೀಡ ಬೇಕಿದೆ ಎಂದರು. ಸಂಘ ಪ್ರಾರಂಭವಾಗಿ 10 ವರ್ಷವಾಗಿದ್ದು ಮೊದಲ ಬಾರಿಗೆ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ…

ಹೆಚ್.ಡಿ.ಕೋಟೆಯಲ್ಲಿ ಕಾಂಗ್ರೆ ಮೇಲುಗೈ: ಜೆಡಿಎಸ್ 8, ಬಿಜೆಪಿ, ಬಿಎಸ್‍ಪಿ ತಲಾ ಒಂದು, ಇಬ್ಬರು ಪಕ್ಷೇತರರ ಆಯ್ಕೆ
ಮೈಸೂರು

ಹೆಚ್.ಡಿ.ಕೋಟೆಯಲ್ಲಿ ಕಾಂಗ್ರೆ ಮೇಲುಗೈ: ಜೆಡಿಎಸ್ 8, ಬಿಜೆಪಿ, ಬಿಎಸ್‍ಪಿ ತಲಾ ಒಂದು, ಇಬ್ಬರು ಪಕ್ಷೇತರರ ಆಯ್ಕೆ

September 4, 2018

ಹೆಚ್.ಡಿ.ಕೋಟೆ: ಪಟ್ಟಣದ ಪುರಸಭೆಯ 23 ಸ್ಥಾನಗಳಿಗೆ ಸೆ.31ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದು ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ 11, ಜೆಡಿಎಸ್ 8, ಬಿಜೆಪಿ ಹಾಗೂ ಬಿಎಸ್‍ಪಿ ತಲಾ ಒಂದು ಸ್ಥಾನಗಳಿಸಿದ್ದು, ಇಬ್ಬರ ಪಕ್ಷೇತರರು ಜಯ ಸಾಧಿಸಿದ್ದಾರೆ. ವಾರ್ಡ್ 1ರಲ್ಲಿ ಕಾಂಗ್ರೆಸ್‍ನ ಆಸೀಫ್ ಇಕ್ಬಾಲ್ 252 ಮತ ಪಡೆದು 147 ಮತಗಳ ಅಂತರದಿಂದ ಜೆಡಿಎಸ್‍ನ ಮಹಮದ್ ಹನೀಫ್ ಅವರನ್ನು ಪರಾಭವಗೊಳಿಸದ್ದಾರೆ. ವಾರ್ಡ್ 2ರಲ್ಲಿ ಜೆಡಿಎಸ್ ಸರೋಜಮ್ಮ(385) ಕಾಂಗ್ರೆಸ್‍ನ ಟಿ.ಎಸ್.ರುಕ್ಮಿಣಿ ವಿರುದ್ಧ 20 ಮತಗಳ ಅಂತರದಿಂದ…

ಪೊಲೀಸರ ಸೋಗಿನಲ್ಲಿ ರಿಯಲ್ ಎಸ್ಟೇಟ್  ಉದ್ಯಮಿ ಅಪಹರಣ: ಮತ್ತೆ ಐವರ ಬಂಧನ
ಮೈಸೂರು

ಪೊಲೀಸರ ಸೋಗಿನಲ್ಲಿ ರಿಯಲ್ ಎಸ್ಟೇಟ್  ಉದ್ಯಮಿ ಅಪಹರಣ: ಮತ್ತೆ ಐವರ ಬಂಧನ

August 31, 2018

ಹೆಚ್.ಡಿ.ಕೋಟೆ: ಸಿಸಿಬಿ ಪೊಲೀಸರ ಸೋಗಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿ ಸಿದ್ದ ಅಪಹರಣಕಾರರಲ್ಲಿ ಮತ್ತೆ ಐವರನ್ನು ಬಂಧಿಸುವಲ್ಲಿ ಹೆಚ್.ಡಿ.ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಚ್.ಡಿ.ಕೋಟೆ ತಾಲೂಕು ಹೊಮ್ಮರ ಗಳ್ಳಿಯಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಲೋಕೇಶ್ ಅಲಿಯಾಸ್ ಲೋಕಿ ಅವರನ್ನು 16 ಮಂದಿಯ ತಂಡ ಅಪಹರಿಸಿ, 10 ಲಕ್ಷ ಒತ್ತೆ ಹಣ ಪಡೆದು ಬಿಡುಗಡೆ ಮಾಡಿತ್ತು. ಅವರಲ್ಲಿ ಐವರನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದು, ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಮತ್ತೆ ಐವರನ್ನು ಬಂಧಿಸಿರುವ ಪೊಲೀಸರು, ಉಳಿದ 6 ಮಂದಿಗಾಗಿ…

ಹೆಚ್.ಡಿ.ಕೋಟೆಯಲ್ಲಿ ಶ್ರೀನಾರಾಯಣ ಗುರು ಜಯಂತಿ
ಮೈಸೂರು

ಹೆಚ್.ಡಿ.ಕೋಟೆಯಲ್ಲಿ ಶ್ರೀನಾರಾಯಣ ಗುರು ಜಯಂತಿ

August 28, 2018

ಹೆಚ್.ಡಿ.ಕೋಟೆ:  ಜಾತಿ ವ್ಯವಸ್ಥೆಯನ್ನು ತೊಡೆದು ಹಾಕುವಲ್ಲಿ ನಾರಾಯಣ ಗುರುಗಳು ಸಮಾಜದಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದ್ದರು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ 164ನೇ ನಾರಾ ಯಣ ಗುರುರವರ ಜಯಂತಿ ಕಾರ್ಯ ಕ್ರಮದಲ್ಲಿ ಮಾತನಾಡಿದರು. ಅಂದಿನ ದಿನಗಳಲ್ಲಿ ಸಮಾಜದಲ್ಲಿ ಕಟ್ಟುಪಾಡುಗಳು ಅತೀ ಹೆಚ್ಚಿದ್ದವು. ಜನ ಸಾಮಾನ್ಯರಿಗೆ ನರಕದ ಜೀವನ ಆಗಿತ್ತು. ಈ ನರಕದ ಜೀವನದಿಂದ ಸಾಮಾನ್ಯ ಜನತೆಯನ್ನು ದೂರ ಮಾಡಬೇಕಾದರೆ ಅವರಿಗೆ ಶಿಕ್ಷಣದ ಅವಶ್ಯಕತೆ ಇದೆ ಎನ್ನುವುದನ್ನು ಅರಿತಿದ್ದ ಅವರು,…

ಹೆಚ್.ಡಿ.ಕೋಟೆ ತಾರಕ ಜಲಾಶಯ ಭರ್ತಿ
ಮೈಸೂರು

ಹೆಚ್.ಡಿ.ಕೋಟೆ ತಾರಕ ಜಲಾಶಯ ಭರ್ತಿ

August 15, 2018

ಹೆಚ್.ಡಿ.ಕೋಟೆ: ತಾಲೂಕಿ ನಾದ್ಯಂತ ತೀವ್ರ ಮಳೆಯಾಗುತ್ತಿದ್ದು ತಾರಕ ಜಲಾಶಯ ಸಂಪೂರ್ಣ ಭರ್ತಿ ಯಾಗಿದೆ ಹಾಗೂ ಜಲಾಶಯದಿಂದ 2000 ಕ್ಯುಸೆಕ್ ನೀರನ್ನು ಹೊರಬಿಡಲಾ ಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2425 ಅಡಿಯಾಗಿದ್ದು 2424.75 ಅಡಿತಲುಪಿದೆ. 2000ಕ್ಕಿಂತಲೂ ಹೆಚ್ಚಿನ ಪ್ರಮಾಣದ ನೀರು ನದಿಯಿಂದ ಹರಿದರೆ ಜಲಾಶಯ ಮುಂಭಾಗದ ಸೇತುವೆ ಮುಳುಗಡೆ ಯಾಗುತ್ತದೆ. ಈ ಸಂಬಂಧ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ಒದಗಿಸ ಲಾಗಿದ್ದು ಬ್ಯಾರಿಕೇಡ್ ಅಳವಡಿಸಲು ತಿಳಿಸಲಾಗಿದೆ ಎಂದು ಜಲಾಶಯದ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೇತುವೆಯ ಮೇಲೆ ಓಡಾಡುವ ಸಾರ್ವ ಜನಿಕರು…

1 2 3 4
Translate »