ಹೆಚ್.ಡಿ.ಕೋಟೆ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚಾರ ರಥದ ಮೂಲಕ ಕಾನೂನು ಮತ್ತು ಜನತಾ ನ್ಯಾಯಾಲಯ ಕುರಿತು ಅರಿವು ಮೂಡಿ ಸುವ ಕಾರ್ಯಕ್ರಮವನ್ನು ಇಂದಿನಿಂದ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಸ್ಥಳೀಯ ನ್ಯಾಯಾಧೀಶರಾದ ಕೆ.ಕೇಶವ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ ಅವರು ಸಂಚಾರ ರಥಕ್ಕೆ ಜುಲೈ 24(ಇಂದು) ಮಂಗಳವಾರ ಬೆಳಿಗ್ಗೆ 10.30ಕ್ಕೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಗುವುದು. ಜು.26 ಮತ್ತು 27ರಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಎಂ.ಶಂಕರ್ ಕಾರ್ಯಕ್ರಮದಲ್ಲಿ ಭಾಗಿ ಯಾಗಲಿದ್ದಾರೆ ಎಂದು…
ಹದಗೆಟ್ಟ ರಸ್ತೆ ಸರಿಪಡಿಸಲು ಒತ್ತಾಯಿಸಿ ದಸಂಸ ರಸ್ತೆ ತಡೆ
July 24, 2018ಹೆಚ್.ಡಿ.ಕೋಟೆ: ಹದಗೆಟ್ಟಿರುವ ರಸ್ತೆಗಳನ್ನು ಸರಿ ಪಡಿಸು ವಂತೆ ಒತ್ತಾಯಿಸಿ ದಲಿತ ಸಂರ್ಘಷ ಸಮಿತಿ (ಅಂಬೇಡ್ಕರ್ ವಾದ) ಮತ್ತು ಸ್ಥಳೀಯ ಗ್ರಾಮಸ್ಥರ ಸಹಯೋಗದೊಂದಿಗೆ ಸೋಮ ವಾರ ರಸ್ತೆಯಲ್ಲಿ ಶಾಮಿಯಾನ ಹಾಕಿ ಪ್ರತಿಭಟನೆ ಧರಣಿ ನಡೆಸಿದರು. ತಾಲೂಕಿನ ನಾಗನಹಳ್ಳಿ ಮತ್ತು ಹೆಗ್ಗಡ ಪುರ ನಡುವೆ ಇರುವ ರಸ್ತೆಯಲ್ಲಿ 200ಕ್ಕೂ ಹೆಚ್ಚು ಜನರು ಜಮಾಯಿಸಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ರಸ್ತೆ ತಡೆ ಮಾಡಿದರು. ತಾಲೂಕಿನಲ್ಲಿ ರಸ್ತೆಗಳ ಸ್ಥಿತಿ ಅಧೋಗತಿ ಯಲ್ಲಿದ್ದು, ರಸ್ತೆ ನಿರ್ಮಾಣ ಮಾಡುವಂತೆ ಹಲವಾರು…
ಜನಪರ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಸಹಕಾರಿ
April 27, 2018ಎಚ್.ಡಿ.ಕೋಟೆ: ಸಿದ್ದರಾಮಯ್ಯನವರ 5 ವರ್ಷದ ಆಡಳಿತ ಅವಧಿಯಲ್ಲಿ ಜನರಿಗೆ ನೀಡಿದ ಜನಪರ ಯೋಜನೆಗಳು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು. ತಾಲೂಕಿನ ಅಣ್ಣೂರು ಜಿಪಂ ಕ್ಷೇತ್ರದ 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಭ್ಯರ್ಥಿ ಅನಿಲ್ ಚಿಕ್ಕಮಾದು ಪರ ಮನೆ ಮನೆಗೆ ತೆರಳಿ ಮತಯಾಚಿಸಿ, ಮಾತನಾಡಿದರು. ದಿ. ಶಾಸಕ ಚಿಕ್ಕಮಾದು ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ನಾನು ಅವರಿಗೆ ಸಂಪೂರ್ಣವಾಗಿ ಸಹಕಾರ ಕೊಟ್ಟಿದ್ದೆ. ಈ ಬಾರಿ ಅವರ ಸ್ಥಾನದಲ್ಲಿ ಅವರ ಮಗ ಅನಿಲ್ ಸ್ಪರ್ಧಿಸಿದ್ದಾರೆ. ಅನಿಲ್ಗೆ…
ಭಾರೀ ಮಳೆಗೆ ಮನೆ ಕುಸಿತ
April 25, 2018ಹೆಚ್.ಡಿ.ಕೋಟೆ: ಸರಗೂರು ತಾಲೂಕಿನ ನಂಜನಾಥಪುರ ಗ್ರಾಮದಲ್ಲಿ ಇಂದು ಸುರಿದ ಭಾರೀ ಮಳೆ-ಗಾಳಿಗೆ 6 ಮನೆಗಳ ಮೇಲ್ಛಾವಣ ಹಾರಿ ಹೋಗಿವೆ. ಗೋಡೆಗಳು ಶಿಥಿಲ ಗೊಂಡಿವೆ. ಈ ಗ್ರಾಮ ದಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರೇ ವಾಸವಾಗಿದ್ದು, ಹಾನಿ ಯಿಂದ ವಾಸಿಸಲು ಮನೆ ಇಲ್ಲದೆ ಬೀದಿ ಪಾಲಾಗಿದ್ದಾರೆ. ಈ ಗ್ರಾಮದಲ್ಲಿ ಹೆಚ್ಚಾಗಿ ಬಡ ಕುಟುಂಬ ದವರೇ ಇದ್ದು, ಮನೆ ಕಳೆದು ಕೊಂಡವರಿಗೆ ಪರಿಹಾರ ಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮನೆ ಕಳೆದುಕೊಂಡವರುಗಳು: ಚಿನ್ನಮ್ಮ, ಶಾಂತಮ್ಮ ಕಾಳಮ್ಮ, ನಿಂಗ ಜಮ್ಮ, ಪದ್ಮಾ,…