Tag: HD Revanna

ಕಣ್ಣೀರ ಧಾರೆ ನಡುವೆ ದೇವೇಗೌಡರಿಂದ ಮೊಮ್ಮಗ ಪ್ರಜ್ವಲ್‍ಗೆ ಹಾಸನ ಧಾರೆ
ಮೈಸೂರು, ಹಾಸನ

ಕಣ್ಣೀರ ಧಾರೆ ನಡುವೆ ದೇವೇಗೌಡರಿಂದ ಮೊಮ್ಮಗ ಪ್ರಜ್ವಲ್‍ಗೆ ಹಾಸನ ಧಾರೆ

ಮೂಡಲಹಿಪ್ಪೆ(ಹಾಸನ): ಕಣ್ಣೀರಧಾರೆಯ ನಡುವೆಯೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ತಮ್ಮ ಅಭಿಮಾನದ ಹಾಸನ ಲೋಕಸಭಾ ಕ್ಷೇತ್ರದ ಪ್ರತಿನಿಧಿತ್ವವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬುಧವಾರ ಧಾರೆ ಎರೆದರು. ಈ ಸಂದರ್ಭ ಪ್ರಜ್ವಲ್ ಅವರ ತಂದೆ ಹೆಚ್.ಡಿ.ರೇವಣ್ಣ, ತಾಯಿ ಭವಾನಿ, ಸಂಬಂಧಿಯಾದ ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಅವರೂ ಕಣ್ಣೀರು ಸುರಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ ಎಂದು ಈ ಮೊದಲೇ ಹೇಳಿದ್ದ ಹೆಚ್.ಡಿ.ದೇವೇಗೌಡ ಇಲ್ಲಿಂದ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹಸಿರು ನಿಶಾನೆ ತೋರಿದರು….

ಗಂಡ ಸತ್ತ ತಿಂಗಳಲ್ಲೇ ಎಲೆಕ್ಷನ್‍ಗೆ ಬರುವ ಅಗತ್ಯವಿತ್ತಾ…!
ಮಂಡ್ಯ, ಮೈಸೂರು

ಗಂಡ ಸತ್ತ ತಿಂಗಳಲ್ಲೇ ಎಲೆಕ್ಷನ್‍ಗೆ ಬರುವ ಅಗತ್ಯವಿತ್ತಾ…!

ಮಂಡ್ಯ: ಕೆಲ ತಿಂಗಳ ಹಿಂದೆ ಸುಮಲತಾ ಮಂಡ್ಯ ಗೌಡ್ತಿ ಅಲ್ಲ, ಅವರು ಆಂಧ್ರದವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಪೀಠಿಕೆ ಹಾಕಿದ್ದರು. ಈಗ ಅಂಬರೀಷ್ ಶಾಸಕರು ಹಾಗೂ ಸಚಿವರಾಗಿದ್ದಾಗ ಅವರ ಮನೆಗೆ ಹೋದವರಿಗೆ ಸುಮಲತಾ ಒಂದು ಗ್ಲಾಸ್ ನೀರು ಕೊಟ್ಟಿದ್ದಾರಾ? ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ ನಡೆಸಿದ ಬೆನ್ನಲ್ಲೇ `ಗಂಡ ಸತ್ತ ಒಂದು ತಿಂಗಳು, ಎರಡು ತಿಂಗಳಲ್ಲೇ ಚಾಲೆಂಜ್ ಮಾಡಿಕೊಂಡು ಎಲೆಕ್ಷನ್‍ಗೆ ಬರುತ್ತಿದ್ದಾರೆ’ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡುವ…

ಬೇಲೂರಿನಲ್ಲಿ ಉದ್ಯೋಗ ಮೇಳ; ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ
ಹಾಸನ

ಬೇಲೂರಿನಲ್ಲಿ ಉದ್ಯೋಗ ಮೇಳ; ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಬೇಲೂರು: ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಠಿಗೆ ಪ್ರಯತ್ನ ನಡೆಯು ತ್ತಿದ್ದು ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು. ಬೇಲೂರಿನ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತ ನಾಡಿದ ಅವರು, ವಸ್ತ್ರೋದ್ಯಮ ಸೇರಿ ದಂತೆ ಹೊಸ ಕಾರ್ಖಾನೆಗಳ ಸ್ಥಾಪನೆಗೆ ಪ್ರಯತ್ನ ನಡೆಯುತ್ತಿದೆ. ಜೊತೆಗೆ ಉದ್ಯೋಗ ಮೇಳದ ಮೂಲಕ ಕೆಲಸ ಒದಗಿಸುವ ಪ್ರಯತ್ನಗಳೂ ನಡೆದಿವೆ…

ಇದೇ ರೀತಿ ಬಿಜೆಪಿ ರಾಜಕೀಯ ಮಾಡಿದರೇ ಚುನಾವಣೆಯಲ್ಲಿ ಜನತೆಯಿಂದ ತಕ್ಕ ಪಾಠ ಸಚಿವ ಹೆಚ್.ಡಿ. ರೇವಣ್ಣ ಎಚ್ಚರಿಕೆ
ಹಾಸನ

ಇದೇ ರೀತಿ ಬಿಜೆಪಿ ರಾಜಕೀಯ ಮಾಡಿದರೇ ಚುನಾವಣೆಯಲ್ಲಿ ಜನತೆಯಿಂದ ತಕ್ಕ ಪಾಠ ಸಚಿವ ಹೆಚ್.ಡಿ. ರೇವಣ್ಣ ಎಚ್ಚರಿಕೆ

ಹಾಸನ: ಇಂತಹ ರಾಜಕೀಯವನ್ನು ಬಿಜೆಪಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ‘ಆಪರೇಷನ್ ಕಮಲ’ ಮಾಡಿಲ್ಲ ಎಂದು ಹೇಳುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಎಲ್ಲಾ ಶಾಸಕರನ್ನು ಯಾಕೆ ಕರ್ಕೊಂಡು ಹೋದರು? ಎಲ್ಲರನ್ನೂ ರೂಂನಲ್ಲಿರಿ ಸಿಕೊಂಡು ಮಜಾ ಮಾಡೋಕಾ ಶಾಸಕರಿರೋದು? ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದ್ದರೆ ಮೊದಲು ರಾಜ್ಯದಲ್ಲಿ ತಲೆದೋರಿರುವ ಬರದ ಬಗ್ಗೆ ಚಿಂತನೆ ಮಾಡಲಿ ಎಂದು…

ತಿಂಗಳೊಳಗೆ ಚಿಕ್ಕಮಗಳೂರು-ಹಾಸನ ರೈಲುಮಾರ್ಗಕ್ಕೆ ಸರ್ವೇ: ಸಚಿವ ರೇವಣ್ಣ
ಹಾಸನ

ತಿಂಗಳೊಳಗೆ ಚಿಕ್ಕಮಗಳೂರು-ಹಾಸನ ರೈಲುಮಾರ್ಗಕ್ಕೆ ಸರ್ವೇ: ಸಚಿವ ರೇವಣ್ಣ

ಬೇಲೂರು:  ಚಿಕ್ಕಮಗಳೂರಿನಿಂದ ಹಾಸನಕ್ಕೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಸರ್ವೇ ಕಾರ್ಯ ಒಂದು ತಿಂಗಳೊಳಗೆ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದರು. ದಬ್ಬೆ ಗ್ರಾಮದಲ್ಲಿ 10 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮ ಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಚಿಕ್ಕಮಗಳೂರಿನಿಂದ ಬೇಲೂರು ಮಾರ್ಗವಾಗಿ ಹಾಸನದ ರೈಲ್ವೆ ಸಂಪರ್ಕದ ಕಾಮಗಾರಿಗೆ ಈ ತಿಂಗಳೊಳಗೆ ಸರ್ವೇ ನಡೆಯಲಿದೆ. ಬೇಲೂರಿಗೆ ಏನೆ ಕೆಲಸ ಇದ್ದರೂ ಮಾಡಿಸುತ್ತೇನೆ ಹಾಗೂ ಮುಂದಿನ ದಿನಗಳಲ್ಲಿ ಕಾಡಾನೆ ಕಾಫಿ ಬೆಳೆಗಾರರ ಸಮಸ್ಯೆಯ…

ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸೇರಿದ ವ್ಯಕ್ತಿ
ಹಾಸನ

ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸೇರಿದ ವ್ಯಕ್ತಿ

ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 62ನೇ ವರ್ಷದ ಮಹಾ ಪರಿನಿಬ್ಬಾಣದ ಅಂಗವಾಗಿ ಹಮ್ಮಿ ಕೊಳ್ಳಲಾಗಿದ್ದ ಪುಣ್ಯಸ್ಮರಣೆ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಅಂಬೇ ಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಮಾತನಾಡಿದ ಲೋಕೋಪ ಯೋಗಿ ಸಚಿವ ಹೆಚ್.ಡಿ.ರೇವಣ್ಣ, ಡಾ. ಬಿ.ಆರ್.ಅಂಬೇಡ್ಕರ್ ಯಾವುದೇ ಒಂದು ಸಮಾಜಕ್ಕೆ ಸೇರಿದ ವ್ಯಕ್ತಿಯಲ್ಲ. ಇಡೀ ಭಾರತ ದೇಶಕ್ಕೆ ಸಂವಿಧಾನ ಕೊಟ್ಟಿರುವು ದರಿಂದ ಎಲ್ಲಾ ಸಮುದಾಯಕ್ಕೂ ಸೇರಿ ದವರು. ಅವರು ದೇಶಕ್ಕೆ ನೀಡಿದ ಸಂವಿ ಧಾನದಿಂದ…

ಬರ ನಿರ್ವಹಣೆಗೆ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ರೇವಣ್ಣ ಸೂಚನೆ
ಹಾಸನ

ಬರ ನಿರ್ವಹಣೆಗೆ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ರೇವಣ್ಣ ಸೂಚನೆ

ಹಾಸನ: ಕುಡಿಯುವ ನೀರು ಪೂರೈಕೆ ಬರ ನಿರ್ವಹಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಅವರು ಜಿಲ್ಲೆಯ ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಪೂರೈಕೆ, ಎತ್ತಿನ ಹೊಳೆ ಯೋಜನೆ ಹಾಗೂ ರಸ್ತೆ ಕಾಮಗಾರಿ ಗಳಿಗೆ ಭೂಸ್ವಾದೀನ ಪ್ರಕ್ರಿಯೆ ಮರಳು ಪೂರೈಕೆ ಯಲ್ಲಿ ಆಗುತ್ತಿರುವ ವ್ಯತ್ಯಯ…

ನನ್ನ ಹೆಸರು ಹೇಳದಿದ್ದರೇ ಕೆಲವರಿಗೆ ಹೊಟ್ಟೆ ತುಂಬುವುದಿಲ್ಲ: ಹೆಚ್.ಡಿ.ರೇವಣ್ಣ
ಹಾಸನ

ನನ್ನ ಹೆಸರು ಹೇಳದಿದ್ದರೇ ಕೆಲವರಿಗೆ ಹೊಟ್ಟೆ ತುಂಬುವುದಿಲ್ಲ: ಹೆಚ್.ಡಿ.ರೇವಣ್ಣ

ಹಾಸನ: ಕೆಲವರಿಗೆ ಆಗಾಗ್ಗೆ ನನ್ನ ಹೆಸರು ಹೇಳದಿದ್ದರೆ ಹೊಟ್ಟೆ ತುಂಬುವುದಿಲ್ಲ, ನಿದ್ದೆಯೂ ಬರುವುದಿಲ್ಲ ಎಂದು ಲೋಕೋಪಯೋಗಿ ಹಾಗೂ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ತಮ್ಮ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವರು ನನ್ನನ್ನು ಸೂಪರ್ ಸಿಎಂ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಎಲ್ಲಾ ಇಲಾಖೆಯನ್ನು ನಾನೇ ನೋಡಿಕೊಳ್ಳುತ್ತಿದ್ದೇನೆ ಎಂದು ದೂರುತ್ತಿದ್ದಾರೆ. ಅಲ್ಲದೆ ಮಾಧ್ಯಮಗಳೂ ಕೂಡ ನನ್ನ ಬಗ್ಗೆಯೇ ಬರೆದುಕೊಳ್ಳುತ್ತಿವೆ. ಬರೆದುಕೊಳ್ಳಲಿ, ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು….

ಒಬ್ಬ ಪ್ರಾಮಾಣಿಕನನ್ನು ಕಳೆದುಕೊಂಡಿದ್ದೇವೆ  ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಸಂತಾಪ
ಹಾಸನ

ಒಬ್ಬ ಪ್ರಾಮಾಣಿಕನನ್ನು ಕಳೆದುಕೊಂಡಿದ್ದೇವೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಸಂತಾಪ

ಹಾಸನ: ತಮ್ಮ ಆರೋಗ್ಯದ ಬಗ್ಗೆ ಗಮನಹರಿಸದೇ ಇದ್ದುದರಿಂದ ಇಂದು ಹಾಸನ ಕ್ಷೇತ್ರದಲ್ಲಿ ಒಬ್ಬ ಪ್ರಮಾ ಣಿಕ ರಾಜಕಾರಣಿಯನ್ನು ಕಳೆದು ಕೊಂಡಿದ್ದೇವೆ ಎಂದು ಲೋಕೋಪ ಯೋಗಿ ಸಚಿವ ಹೆಚ್.ಡಿ. ರೇವಣ್ಣ ಮರುಕ ವ್ಯಕ್ತಪಡಿಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಶ್ರೀರಂಗ ಶಿಕ್ಷಣ ಸಂಸ್ಥೆ ಆವರಣದಲ್ಲಿ ಇಡಲಾಗಿದ್ದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್‍ರವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಹಾಸನ ನಗರಸಭೆ ಅಧ್ಯಕ್ಷ ರಾಗಿ, ಸಂಜೀವಿನಿ ಆಸ್ಪತ್ರೆಯ ಡಾ.ಮುನಿ ವೆಂಕಟೇಗೌಡ ಮತ್ತು ಡಾ.ಗುರುರಾಜ…

ಬೆಳಗಾವಿಯಲ್ಲಿ ರೈತರ ರೋಷಾಗ್ನಿ
ಮೈಸೂರು

ಬೆಳಗಾವಿಯಲ್ಲಿ ರೈತರ ರೋಷಾಗ್ನಿ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಕಬ್ಬು ಬೆಲೆ ನಿಗದಿ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಮುಂತಾದ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತು ತಪ್ಪಿದ ಹಿನ್ನೆಲೆಯಲ್ಲಿ ರೈತರು ಇಂದು ತೀವ್ರ ಆಕ್ರೋಶ ಪ್ರದರ್ಶಿಸಿಸಿದರು. ಹಲವೆಡೆ ರಸ್ತೆ ತಡೆ ನಡೆಸಿದ ರೈತರು, ಬೆಳ ಗಾವಿಯ ಜಿಲ್ಲಾಧಿಕಾರಿಗಳ ಕಚೇರಿಗೆ ಕಬ್ಬು ತುಂಬಿದ ಲಾರಿಗಳೊಂದಿಗೆ ಮುತ್ತಿಗೆ ಹಾಕಿ ದರು. ಸುವರ್ಣ ಸೌಧದ ಬೀಗ ಮುರಿದು ಅದರೊಳಗೆ ಲಾರಿಗಳನ್ನು ನುಗ್ಗಿಸಿ ಕಬ್ಬು ಸುರಿ ದರು….

1 2 3 7