Tag: HDD

ಸೋಲಿನ ಸಂಬಂಧ ಡಯಾಸ್ ಕುಟ್ಟಿ ಗುಡುಗಿದ ಹೆಚ್‍ಡಿಡಿ
ಮೈಸೂರು

ಸೋಲಿನ ಸಂಬಂಧ ಡಯಾಸ್ ಕುಟ್ಟಿ ಗುಡುಗಿದ ಹೆಚ್‍ಡಿಡಿ

November 9, 2019

ತುಮಕೂರು: ವಿಧಿ ಎಳೆದುಕೊಂಡು ಬಂದು ಚಕ್ರವ್ಯೂಹದಲ್ಲಿ ಸಿಲುಕಿಸಿ ತುಮಕೂರಲ್ಲಿ ಸೋಲಿಸಿದೆ. ಆದರೂ ಶಸ್ತ್ರತ್ಯಾಗ ಮಾಡಲ್ಲ ಪಕ್ಷ ಕ್ಕಾಗಿ ಹೋರಾಟ ಮಾಡು ತ್ತೇನೆ ಎಂದು ಡಯಾಸ್ ಕುಟ್ಟಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಗುಡುಗಿದ್ದಾರೆ. ತುಮಕೂರು ತಾಲೂಕಿನ ಅರೇಹಳ್ಳಿಯ ನೂತನ ದೇವಾಲಯ ಉದ್ಘಾಟಿಸಿ ಮಾತನಾ ಡಿದ ಅವರು, ನಾನು ಭೀಷ್ಮನಂತೆ ಶಸ್ತ್ರತ್ಯಾಗ ಮಾಡಲ್ಲ. ಶಸ್ತ್ರಸಜ್ಜಿತನಾಗಿ ಹೋರಾಟ ಮಾಡಿ ಮತ್ತೆ ಪಕ್ಷ ಕಟ್ಟುತ್ತೇನೆ. ತುಮಕೂರಿನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇರಾದೆ ಇರಲಿಲ್ಲ. 59 ವರ್ಷ ರಾಜಕಾರಣ ಮಾಡಿದ್ದೇನೆ….

ಏ.9ರಿಂದ ದೇವೇಗೌಡ, ಸಿದ್ದರಾಮಯ್ಯ ದೋಸ್ತಿ ಅಭ್ಯರ್ಥಿ ಪರ ಪ್ರಚಾರ
ಮೈಸೂರು

ಏ.9ರಿಂದ ದೇವೇಗೌಡ, ಸಿದ್ದರಾಮಯ್ಯ ದೋಸ್ತಿ ಅಭ್ಯರ್ಥಿ ಪರ ಪ್ರಚಾರ

April 2, 2019

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಏಪ್ರಿಲ್ 9 ರಿಂದ 13 ರವರೆಗೂ ಜಂಟಿ ಯಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣಾ ಕಣಕ್ಕಿಳಿದ ನಂತರ ಸ್ಥಳೀಯ ವಾಗಿ ಎದ್ದಿರುವ ಅಸಮಾಧಾನ ಹೋಗಲಾಡಿಸಿ, ಉಭಯ ಪಕ್ಷಗಳ ಕಾರ್ಯಕರ್ತರನ್ನು ಒಂದುಗೂಡಿಸುವ ಉದ್ದೇಶ ದಿಂದಲೇ ಈ ಪ್ರವಾಸ ಹಮ್ಮಿಕೊಳ್ಳಲಾಗಿದೆ. ದೇವೇಗೌಡರು ಕಣಕ್ಕಿಳಿದಿರುವ ತುಮಕೂರು ಲೋಕ ಸಭಾ ಕ್ಷೇತ್ರದಲ್ಲಿ ಉಭಯ ನಾಯಕರು…

ಸ್ಪರ್ಧೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ದೇವೇಗೌಡರು
ಮೈಸೂರು

ಸ್ಪರ್ಧೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ದೇವೇಗೌಡರು

March 20, 2019

ಬೆಂಗಳೂರು: ದೆಹಲಿಯಲ್ಲಿ ನನ್ನ ಅವಶ್ಯಕತೆಯ ಬಗ್ಗೆ ಯೋಚಿಸುತ್ತಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ಯುದ್ಧದ ಸಮಯದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಹೊರಗುಳಿ ಯುತ್ತಿದ್ದೇನೆ ಎಂಬುದನ್ನು ಸಾರಾಸಗಟಾಗಿ ತಳ್ಳಿ ಹಾಕಿದರು. ನಾನು ಇನ್ನೆರಡು ತಿಂಗಳು ಕಳೆದರೆ 87ನೇ ವರ್ಷಕ್ಕೆ ಕಾಲಿಡುತ್ತೇನೆ. ಇದನ್ನರಿತೆ ಮೂರು ವರ್ಷಗಳ ಹಿಂದೆಯೇ ನನ್ನ ಮೊಮ್ಮಗ ಪ್ರಜ್ವಲ್‍ಗೆ ಮುಂದೆ ಹಾಸನ ಲೋಕಸಭಾ ಚುನಾವಣೆಯಿಂದ ನೀನೇ ಕಣಕ್ಕಿಳಿ ಎಂದು ತಿಳಿಸಿದ್ದೆ. ಅಷ್ಟೇ ಅಲ್ಲ ಸಂಸತ್‍ನ ಕೊನೆಯ…

ಹಾಸನದಿಂದಲೇ ದೇವೇಗೌಡರ ಸ್ಪರ್ಧೆ ಸಾಧ್ಯತೆ
ಮೈಸೂರು

ಹಾಸನದಿಂದಲೇ ದೇವೇಗೌಡರ ಸ್ಪರ್ಧೆ ಸಾಧ್ಯತೆ

March 19, 2019

ಬೆಂಗಳೂರು; ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟಿರುವ ತವರು ಹಾಸನ ಲೋಕಸಭಾ ಕ್ಷೇತ್ರ ದಲ್ಲೇ ಸ್ಪರ್ಧೆಗಿಳಿಯುವ ಸಾಧ್ಯತೆ ಇದೆ ಎಂದು ಜೆಡಿಎಸ್ ಉನ್ನತ ಮೂಲಗಳು ತಿಳಿಸಿವೆ. ಕಳೆದ 2 ದಿನಗಳ ರಾಜ ಕೀಯ ಬೆಳವಣಿಗೆಯಿಂದಾಗಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರು ದೇವೇಗೌಡರು ಹಾಸನದಲ್ಲೇ ಸ್ಪರ್ಧಿಸುವುದು ಸೂಕ್ತ ಎಂಬ ನಿರ್ಧಾ ರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ. ಈ ಮೂವರು ಕಳೆದ…

Translate »