Tag: HDK

ಮತ್ತೆ ಬಿಜೆಪಿ ಸಖ್ಯ ಬಯಸಿದ ಜೆಡಿಎಸ್!
ಮೈಸೂರು

ಮತ್ತೆ ಬಿಜೆಪಿ ಸಖ್ಯ ಬಯಸಿದ ಜೆಡಿಎಸ್!

July 27, 2019

ಬೆಂಗಳೂರು,ಜು.26-`ಕೆಟ್ಟ ಮೇಲೆ ಬುದ್ದಿ ಬಂತು ಅಟ್ಟ ಮೇಲೆ ಒಲೆ ಉರಿಯಿತು’ ಎಂಬ ಗಾದೆಯಂತೆ ಲೋಕ ಸಭಾ ಚುನಾವಣೆಯಲ್ಲಿ ಮಣ್ಣುಮುಕ್ಕಿ, ಕಾಂಗ್ರೆಸ್ ಶಾಸಕರ ಬಂಡಾಯದಿಂದ ಅಧಿಕಾರವನ್ನು ಕಳೆದುಕೊಂಡ ನಂತರ ಜೆಡಿಎಸ್‍ಗೆ ಜ್ಞಾನೋದಯವಾದಂತಿದೆ. ಇಂದು ಸಂಜೆ ಯಡಿ ಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಸಾರಾಸಗಟಾಗಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಿಳಿಸಿದರು ಎನ್ನ ಲಾಗಿದೆ. ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿ…

ಗುರುವಾರ ಅಗ್ನಿಪರೀಕ್ಷೆ
ಮೈಸೂರು

ಗುರುವಾರ ಅಗ್ನಿಪರೀಕ್ಷೆ

July 16, 2019

ಬೆಂಗಳೂರು, ಜು. 15(ಕೆಎಂಶಿ)- ಮೈತ್ರಿ ಪಕ್ಷಗಳ ಕೆಲ ಅತೃಪ್ತ ಶಾಸಕರು ರಾಜೀ ನಾಮೆ ನೀಡಿದ್ದರೂ ತಮ್ಮ ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸಲು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇದೇ 18 ರ ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. ಮಳೆಗಾಲದ ಅಧಿವೇಶನ ಆರಂಭದ ದಿನವೇ ಪ್ರಸಕ್ತ ರಾಜಕೀಯ ಸ್ಥಿತಿಗತಿಗಳು, ತಮ್ಮ ಶಾಸಕರು ರಾಜೀನಾಮೆ ನೀಡಿರುವ ವಿಷಯವನ್ನು ಸದನದ ಗಮನಕ್ಕೆ ತಂದು, ಇಂತಹ ಸನ್ನಿವೇಶದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನಾನೇ ಸ್ವಯಂ ಪ್ರೇರಿತವಾಗಿ ವಿಶ್ವಾಸಮತ ಯಾಚಿಸಲು ನಿರ್ಧರಿಸಿರುವುದಾಗಿ…

ಬಸ್ ಪ್ರಯಾಣ ದರ ಏರಿಕೆಗೆ ಸಿಎಂ ಬ್ರೇಕ್
ಮೈಸೂರು

ಬಸ್ ಪ್ರಯಾಣ ದರ ಏರಿಕೆಗೆ ಸಿಎಂ ಬ್ರೇಕ್

June 25, 2019

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿ ಕೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ಸದ್ಯಕ್ಕೆ ಬ್ರೇಕ್ ಹಾಕಿದ್ದು, ಪ್ರಯಾಣಿಕರು ನಿರಾ ಳರಾಗಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ನೇತೃತ್ವದಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಾರಿಗೆ ಇಲಾಖೆ ಮತ್ತು ರಸ್ತೆ ಸಾರಿಗೆ ಸಂಸ್ಥೆ ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವನ್ನು ಕೈಬಿಡಲಾಗಿದೆ. ಬಸ್ ದರ ಏರಿಕೆ ಅನಿ ವಾರ್ಯತೆ ಕುರಿತಂತೆ ಸೂಕ್ತ…

ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಚಂಡರಕಿ ಸರ್ಕಾರಿ ಶಾಲೆಯಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ
ಮೈಸೂರು

ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಚಂಡರಕಿ ಸರ್ಕಾರಿ ಶಾಲೆಯಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

June 22, 2019

ಯಾದಗಿರಿ: ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ಕ್ಷೇತ್ರದ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ ವಾಸ್ತವ್ಯವನ್ನು ಆರಂಭಿಸಿದರು. ಮುಖ್ಯಮಂತ್ರಿಗಳು ಈ ಬಾರಿ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಿದರು. ಮುಖ್ಯ ಮಂತ್ರಿಗಳ ವಾಸ್ತವ್ಯಕ್ಕಾಗಿ ಚಂಡರಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಣ್ಣ ಬಳಿದು ಸಿಂಗರಿಸಲಾಗಿತ್ತು. ಕಳೆದ 1 ವರ್ಷದ ವಿವಿಧ ಇಲಾಖೆಗಳ ಸಾಧನೆಗಳನ್ನು ಬಿಂಬಿಸುವ ಮಳಿಗೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸ್ಥಾಪಿಸಲಾಗಿತ್ತು. ಈ ಮಳಿಗೆಯನ್ನು…

ಶಾಸಕರ ಪ್ರದೇಶಾಭಿವೃದ್ಧಿಯಡಿ ಶಿಕ್ಷಣ, ಆರೋಗ್ಯಕ್ಕೂ ಹಣ ಮೀಸಲಿಡಲು ಸಿಎಂ ಆದೇಶ
ಮೈಸೂರು

ಶಾಸಕರ ಪ್ರದೇಶಾಭಿವೃದ್ಧಿಯಡಿ ಶಿಕ್ಷಣ, ಆರೋಗ್ಯಕ್ಕೂ ಹಣ ಮೀಸಲಿಡಲು ಸಿಎಂ ಆದೇಶ

June 14, 2019

ಬೆಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೂ ಹಣ ಮೀಸಲಿಡುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಆದೇಶಿಸಿ ದ್ದಾರೆ. ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಅವರು, ಶಾಸಕರ ನಿಧಿ ಕೇವಲ ರಸ್ತೆ, ಕುಡಿಯುವ ನೀರು ಸೇರಿದಂತೆ ಕೆಲವೇ ನಿರ್ದಿಷ್ಟ ಯೋಜನೆಗಳಿಗೆ ವೆಚ್ಚವಾಗುತ್ತಿದೆ, ಇನ್ನು ಮುಂದೆ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ದುರಸ್ತಿ, ಸ್ಥಳೀಯ ಆಸ್ಪತ್ರೆಗಳ ಅಭಿವೃದ್ಧಿಗೆ ವೆಚ್ಚ ಮಾಡುವಂತೆ ಸೂಚಿಸಿದ್ದಾರೆ. ತುಳಿತಕ್ಕೆ ಒಳಗಾ ದವರು ಮತ್ತು ಶೋಷಿತ ವರ್ಗದವರಿಗೆ ದೇವ ರಾಜ ಅರಸು…

ಅನ್ನಭಾಗ್ಯ ಯೋಜನೆ ಕೈಬಿಡಲು ಸಿಎಂ ಚಿಂತನೆ
ಮೈಸೂರು

ಅನ್ನಭಾಗ್ಯ ಯೋಜನೆ ಕೈಬಿಡಲು ಸಿಎಂ ಚಿಂತನೆ

June 7, 2019

ಬೆಂಗಳೂರು, ಜೂ.6-ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅನುಷ್ಠಾನಕ್ಕೆ ತಂದಿದ್ದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಕೈಬಿಡಲು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೈತನ ಸಾಲ ಮನ್ನಾ ದಿಂದ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಅದನ್ನು ಸರಿದೂಗಿಸಲು ಅನ್ನಭಾಗ್ಯ ಯೋಜನೆ ಯನ್ನು ಕೈಬಿಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಅಲ್ಲದೇ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಬಸ್ ಪಾಸ್ ಅನ್ನೂ ರದ್ದು ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳ ಮಧ್ಯೆ ಜಾತಿ…

ಬಜೆಟ್ ಅನುಷ್ಠಾನ ಪ್ರಗತಿ ಮಾಹಿತಿ ಪಡೆಯಲು ಶೀಘ್ರ ಡಿಸಿ, ಸಿಇಓಗಳ ಸಭೆ
ಮೈಸೂರು

ಬಜೆಟ್ ಅನುಷ್ಠಾನ ಪ್ರಗತಿ ಮಾಹಿತಿ ಪಡೆಯಲು ಶೀಘ್ರ ಡಿಸಿ, ಸಿಇಓಗಳ ಸಭೆ

June 2, 2019

ಬೆಂಗಳೂರು: ಮುಂಗಡ ಪತ್ರದಲ್ಲಿ ಪ್ರಕಟಿಸಿರುವ ಯೋಜನೆಗಳ ಅನು ಷ್ಠಾನ ಕುರಿತಂತೆ ಸಮಾಲೋಚನೆ ಹಾಗೂ ಬರ ಪರಿಹಾರ ನಿರ್ವ ಹಣೆ ಬಗ್ಗೆ ಚರ್ಚೆ ಮಾಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಕಾರ್ಯ ನಿರ್ವಹಣಾಧಿ ಕಾರಿಗಳ ಸಭೆ ಕರೆದಿದ್ದಾರೆ. ದೆಹಲಿಯಿಂದ ಹಿಂತಿರುಗುತ್ತಿ ದ್ದಂತೆ ಇಂದು ಇಡೀ ದಿನ ಮುಖ್ಯ ಕಾರ್ಯದರ್ಶಿಗಳ ಜೊತೆ ಆಡಳಿತಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ಸಭೆ ನಡೆಸಿ ದರು. ವಿಧಾನಸೌಧ ತಮ್ಮ ಕಚೇರಿ ಸೇರಿದಂತೆ ಸರ್ಕಾರಿ ಕಾರ್ಯಾ ಲಯಗಳನ್ನು ದೂರವಿಟ್ಟ ಮುಖ್ಯಮಂತ್ರಿಗಳು ಎಫ್‍ಕೆಸಿಸಿಐ…

‘ಇಬ್ಬನಿ’ ರೆಸಾರ್ಟ್‍ನಿಂದ ಸಿಎಂ ಕುಮಾರಸ್ವಾಮಿ ನಿರ್ಗಮನ
ಮೈಸೂರು

‘ಇಬ್ಬನಿ’ ರೆಸಾರ್ಟ್‍ನಿಂದ ಸಿಎಂ ಕುಮಾರಸ್ವಾಮಿ ನಿರ್ಗಮನ

May 13, 2019

ಮಡಿಕೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಹೊರವಲಯದ ಪ್ರಶಾಂತ ಪರಿಸರದ ಇಬ್ಬನಿ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದ ರಾಜ್ಯ ಮೈತ್ರಿ ಸರಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಭಾನುವಾರ ಮಧ್ಯಾಹ್ನ 1 ಗಂಟೆಯ ವೇಳೆಗೆ ಇಬ್ಬನಿ ರೆಸಾರ್ಟ್‍ನಿಂದ ನಿರ್ಗಮಿಸಿದರು. ಮಡಿಕೇರಿ ಹೊರ ವಲಯದ ಇಬ್ಬನಿ ರೆಸಾರ್ಟ್‍ನಿಂದ ಹೊರಬಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮಾಧ್ಯಮ ಪ್ರತಿನಿಧಿಗಳು ರೆಸಾರ್ಟ್ ವಾಸ್ತವ್ಯದ ಕುರಿತು ಪ್ರತಿಕ್ರಿಯೆ ಬಯಸಲು ಮುಂದಾದರೂ ಅವರು ಯಾವುದೇ ಸ್ಪಂದನೆ ತೋರದೇ ತೆರಳಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ,…

ಚುನಾವಣಾ ಜಂಜಾಟದ ನಂತರ ಈಗ ಸರ್ಕಾರ ಸಕ್ರಿಯ
ಮೈಸೂರು

ಚುನಾವಣಾ ಜಂಜಾಟದ ನಂತರ ಈಗ ಸರ್ಕಾರ ಸಕ್ರಿಯ

April 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳು ಆಡಳಿತಯಂತ್ರಕ್ಕೆ ಮರಳಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆ, ತಮ್ಮ ಮೂಲ ಕಾರ್ಯಕ್ಕೆ ಹಿಂತಿರುಗಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಇಡೀ ರಾಜ್ಯದ ಚಿತ್ರಣ ಕಂಡಿರುವ ಮುಖ್ಯ ಮಂತ್ರಿ ಹಾಗೂ ಅವರ ಸಂಪುಟದ ಕೆಲವು ಸಚಿವರಿಗೆ, ಬರದ ಭೀಕರತೆ ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿಗೆ ವಾಪಸಾಗುತ್ತಿದ್ದಂತೆ ಮುಖ್ಯಮಂತ್ರಿ ಅವರು, ಮುಂದಿನ ವಾರ ಬರ ಪರಿಸ್ಥಿತಿ ಪರಿಶೀಲನೆ…

ನಿಷ್ಪಕ್ಷಪಾತ ವರದಿ ಮಾಡಿ: ಪತ್ರಕರ್ತರಿಗೆ ಸಿಎಂ ಸಲಹೆ
ಮೈಸೂರು

ನಿಷ್ಪಕ್ಷಪಾತ ವರದಿ ಮಾಡಿ: ಪತ್ರಕರ್ತರಿಗೆ ಸಿಎಂ ಸಲಹೆ

March 2, 2019

ಸುತ್ತೂರು: ಸರ್ಕಾರದ ಆಡಳಿತ ವೈಖರಿ, ನೀತಿ-ನಿರೂಪಣೆ ಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪತ್ರ ಕರ್ತರು ನಿಷ್ಪಕ್ಷಪಾತವಾಗಿ ಕೆಲಸ ಮಾಡ ಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಸಲಹೆ ನೀಡಿದ್ದಾರೆ. ಮೈಸೂರು ಜಿಲ್ಲೆಯ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಇಂದು ಆರಂಭವಾದ ಎರಡು ದಿನಗಳ ಪತ್ರಕರ್ತರ 34ನೇ ರಾಜ್ಯ ಸಮ್ಮೇ ಳನದಲ್ಲಿ ಪಾಲ್ಗೊಂಡು ಮಾತ ನಾಡಿದ ಅವರು, ಮಾಧ್ಯಮಗಳು ಅತ್ಯಂತ ಜವಾ ಬ್ದಾರಿಯುತವಾಗಿ ಕಾರ್ಯ ನಿರ್ವಹಿ ಸುವ ಮೂಲಕ ಸರ್ಕಾರ ಹಮ್ಮಿ ಕೊಳ್ಳುವ ಜನಪರ ಕೆಲಸಗಳನ್ನು ನಾಡಿನ ಕಟ್ಟ ಕಡೆಯ ವ್ಯಕ್ತಿಗೆ…

1 2 3 5