Tag: HDK

ಪಾಂಡವಪುರ, ಕೆ.ಆರ್.ಪೇಟೆಯಲ್ಲಿ ಹೆಚ್‍ಡಿಕೆ ಹುಟ್ಟುಹಬ್ಬ ಆಚರಣೆ
ಮಂಡ್ಯ

ಪಾಂಡವಪುರ, ಕೆ.ಆರ್.ಪೇಟೆಯಲ್ಲಿ ಹೆಚ್‍ಡಿಕೆ ಹುಟ್ಟುಹಬ್ಬ ಆಚರಣೆ

December 17, 2019

ಪಾಂಡವಪುರ/ ಕೆ.ಆರ್.ಪೇಟೆ, ಡಿ.16- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ 60ನೇ ಹುಟ್ಟುಹಬ್ಬವನ್ನು ಪಾಂಡವಪುರ ಹಾಗೂ ಕೆ.ಆರ್.ಪೇಟೆ ಯಲ್ಲಿ ಆಚರಿಸಿದ ಬಗ್ಗೆ ವರದಿಯಾಗಿದೆ. ಪಾಂಡವಪುರ: ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಅವರ 60ನೇ ಹುಟ್ಟುಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು ಜಿಪಂ ಸದಸ್ಯ ಸಿ.ಅಶೋಕ್ ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಿದರು. ಈ ವೇಳೆ ಜೆಡಿಎಸ್ ಅಧ್ಯಕ್ಷ ಹೆಚ್.ಇ.ಧರ್ಮರಾಜು, ಯುವ ಘಟಕದ ಅಧ್ಯಕ್ಷ ಚೇತನ್, ಮುಖಂಡರಾದ ಚಲುವರಾಜು, ವಿ.ಎಸ್. ನಿಂಗೇಗೌಡ, ಬಿ.ವೈ.ಬಾಬು, ಶ್ರೀಹರ್ಷ, ಅಶೋಕ್,…

ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‍ನಂತೆ ಕೆಲಸ ಮಾಡಿದೆ…
ಮೈಸೂರು

ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‍ನಂತೆ ಕೆಲಸ ಮಾಡಿದೆ…

August 26, 2019

ಮಾಜಿ ಸಿಎಂ ಸಿದ್ದರಾಮಯ್ಯನವರೇ ನನ್ನ ಮೊದಲ ಶತ್ರು ಶಾಸಕರ ರಾಜೀನಾಮೆಗೂ ಸಿದ್ದರಾಮಯ್ಯ ನೇರ ಕಾರಣ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶದ ಕಿಡಿ ಬೆಂಗಳೂರು, ಆ.25-ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ದಲ್ಲಿ ನಾನು ಮುಖ್ಯಮಂತ್ರಿಯಾಗಿರಲಿಲ್ಲ. ಕ್ಲರ್ಕ್ ರೀತಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಖಾಸಗಿ ವೆಬ್‍ಸೈಟ್‍ವೊಂದಕ್ಕೆ…

ಬಿಜೆಪಿಗಿಂತ ಸಿದ್ದರಾಮಯ್ಯ ನಮ್ಮ ಮೊದಲ ಶತ್ರು
ಮೈಸೂರು

ಬಿಜೆಪಿಗಿಂತ ಸಿದ್ದರಾಮಯ್ಯ ನಮ್ಮ ಮೊದಲ ಶತ್ರು

August 23, 2019

ಬೆಂಗಳೂರು, ಆ.22(ಕೆಎಂಶಿ)-ಬಿಜೆಪಿ ಗಿಂತ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಮ್ಮ ಮೊದಲ ರಾಜಕೀಯ ಶತ್ರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಂಗ್ಲ ವೆಬ್‍ಸೈಟ್‍ಗೆ ನೀಡಿರುವ ಸಂದರ್ಶ ನದಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿ ತರಾಟೆಗೆ ತೆಗೆದು ಕೊಂಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ನನ್ನನ್ನು ಕೆಳಗಿಳಿಸಿ, ಬಿ.ಎಸ್.ಯಡಿಯೂರಪ್ಪ ಅಧಿಕಾರ ವಹಿಸಿಕೊಳ್ಳಲು ಇವರ ರಾಜಕೀಯ ಕರಾಮತ್ತೆ ಕಾರಣ. ಯಡಿಯೂರಪ್ಪ ಪೂರ್ಣ ವಾಗಿ ಸಂಪುಟ ರಚನೆಗೂ ಮುನ್ನವೇ ಟೆಲಿ ಫೋನ್ ಕದ್ದಾಲಿಕೆ ಸಿಬಿಐಗೆ ವಹಿಸಲು…

ಮತ್ತೆ ಬಿಜೆಪಿ ಸಖ್ಯ ಬಯಸಿದ ಜೆಡಿಎಸ್!
ಮೈಸೂರು

ಮತ್ತೆ ಬಿಜೆಪಿ ಸಖ್ಯ ಬಯಸಿದ ಜೆಡಿಎಸ್!

July 27, 2019

ಬೆಂಗಳೂರು,ಜು.26-`ಕೆಟ್ಟ ಮೇಲೆ ಬುದ್ದಿ ಬಂತು ಅಟ್ಟ ಮೇಲೆ ಒಲೆ ಉರಿಯಿತು’ ಎಂಬ ಗಾದೆಯಂತೆ ಲೋಕ ಸಭಾ ಚುನಾವಣೆಯಲ್ಲಿ ಮಣ್ಣುಮುಕ್ಕಿ, ಕಾಂಗ್ರೆಸ್ ಶಾಸಕರ ಬಂಡಾಯದಿಂದ ಅಧಿಕಾರವನ್ನು ಕಳೆದುಕೊಂಡ ನಂತರ ಜೆಡಿಎಸ್‍ಗೆ ಜ್ಞಾನೋದಯವಾದಂತಿದೆ. ಇಂದು ಸಂಜೆ ಯಡಿ ಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಸಾರಾಸಗಟಾಗಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಿಳಿಸಿದರು ಎನ್ನ ಲಾಗಿದೆ. ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿ…

ಗುರುವಾರ ಅಗ್ನಿಪರೀಕ್ಷೆ
ಮೈಸೂರು

ಗುರುವಾರ ಅಗ್ನಿಪರೀಕ್ಷೆ

July 16, 2019

ಬೆಂಗಳೂರು, ಜು. 15(ಕೆಎಂಶಿ)- ಮೈತ್ರಿ ಪಕ್ಷಗಳ ಕೆಲ ಅತೃಪ್ತ ಶಾಸಕರು ರಾಜೀ ನಾಮೆ ನೀಡಿದ್ದರೂ ತಮ್ಮ ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸಲು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇದೇ 18 ರ ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. ಮಳೆಗಾಲದ ಅಧಿವೇಶನ ಆರಂಭದ ದಿನವೇ ಪ್ರಸಕ್ತ ರಾಜಕೀಯ ಸ್ಥಿತಿಗತಿಗಳು, ತಮ್ಮ ಶಾಸಕರು ರಾಜೀನಾಮೆ ನೀಡಿರುವ ವಿಷಯವನ್ನು ಸದನದ ಗಮನಕ್ಕೆ ತಂದು, ಇಂತಹ ಸನ್ನಿವೇಶದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನಾನೇ ಸ್ವಯಂ ಪ್ರೇರಿತವಾಗಿ ವಿಶ್ವಾಸಮತ ಯಾಚಿಸಲು ನಿರ್ಧರಿಸಿರುವುದಾಗಿ…

ಬಸ್ ಪ್ರಯಾಣ ದರ ಏರಿಕೆಗೆ ಸಿಎಂ ಬ್ರೇಕ್
ಮೈಸೂರು

ಬಸ್ ಪ್ರಯಾಣ ದರ ಏರಿಕೆಗೆ ಸಿಎಂ ಬ್ರೇಕ್

June 25, 2019

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿ ಕೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ಸದ್ಯಕ್ಕೆ ಬ್ರೇಕ್ ಹಾಕಿದ್ದು, ಪ್ರಯಾಣಿಕರು ನಿರಾ ಳರಾಗಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ನೇತೃತ್ವದಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಾರಿಗೆ ಇಲಾಖೆ ಮತ್ತು ರಸ್ತೆ ಸಾರಿಗೆ ಸಂಸ್ಥೆ ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವನ್ನು ಕೈಬಿಡಲಾಗಿದೆ. ಬಸ್ ದರ ಏರಿಕೆ ಅನಿ ವಾರ್ಯತೆ ಕುರಿತಂತೆ ಸೂಕ್ತ…

ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಚಂಡರಕಿ ಸರ್ಕಾರಿ ಶಾಲೆಯಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ
ಮೈಸೂರು

ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಚಂಡರಕಿ ಸರ್ಕಾರಿ ಶಾಲೆಯಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

June 22, 2019

ಯಾದಗಿರಿ: ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ಕ್ಷೇತ್ರದ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ ವಾಸ್ತವ್ಯವನ್ನು ಆರಂಭಿಸಿದರು. ಮುಖ್ಯಮಂತ್ರಿಗಳು ಈ ಬಾರಿ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಿದರು. ಮುಖ್ಯ ಮಂತ್ರಿಗಳ ವಾಸ್ತವ್ಯಕ್ಕಾಗಿ ಚಂಡರಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಣ್ಣ ಬಳಿದು ಸಿಂಗರಿಸಲಾಗಿತ್ತು. ಕಳೆದ 1 ವರ್ಷದ ವಿವಿಧ ಇಲಾಖೆಗಳ ಸಾಧನೆಗಳನ್ನು ಬಿಂಬಿಸುವ ಮಳಿಗೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸ್ಥಾಪಿಸಲಾಗಿತ್ತು. ಈ ಮಳಿಗೆಯನ್ನು…

ಶಾಸಕರ ಪ್ರದೇಶಾಭಿವೃದ್ಧಿಯಡಿ ಶಿಕ್ಷಣ, ಆರೋಗ್ಯಕ್ಕೂ ಹಣ ಮೀಸಲಿಡಲು ಸಿಎಂ ಆದೇಶ
ಮೈಸೂರು

ಶಾಸಕರ ಪ್ರದೇಶಾಭಿವೃದ್ಧಿಯಡಿ ಶಿಕ್ಷಣ, ಆರೋಗ್ಯಕ್ಕೂ ಹಣ ಮೀಸಲಿಡಲು ಸಿಎಂ ಆದೇಶ

June 14, 2019

ಬೆಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೂ ಹಣ ಮೀಸಲಿಡುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಆದೇಶಿಸಿ ದ್ದಾರೆ. ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಅವರು, ಶಾಸಕರ ನಿಧಿ ಕೇವಲ ರಸ್ತೆ, ಕುಡಿಯುವ ನೀರು ಸೇರಿದಂತೆ ಕೆಲವೇ ನಿರ್ದಿಷ್ಟ ಯೋಜನೆಗಳಿಗೆ ವೆಚ್ಚವಾಗುತ್ತಿದೆ, ಇನ್ನು ಮುಂದೆ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ದುರಸ್ತಿ, ಸ್ಥಳೀಯ ಆಸ್ಪತ್ರೆಗಳ ಅಭಿವೃದ್ಧಿಗೆ ವೆಚ್ಚ ಮಾಡುವಂತೆ ಸೂಚಿಸಿದ್ದಾರೆ. ತುಳಿತಕ್ಕೆ ಒಳಗಾ ದವರು ಮತ್ತು ಶೋಷಿತ ವರ್ಗದವರಿಗೆ ದೇವ ರಾಜ ಅರಸು…

ಅನ್ನಭಾಗ್ಯ ಯೋಜನೆ ಕೈಬಿಡಲು ಸಿಎಂ ಚಿಂತನೆ
ಮೈಸೂರು

ಅನ್ನಭಾಗ್ಯ ಯೋಜನೆ ಕೈಬಿಡಲು ಸಿಎಂ ಚಿಂತನೆ

June 7, 2019

ಬೆಂಗಳೂರು, ಜೂ.6-ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅನುಷ್ಠಾನಕ್ಕೆ ತಂದಿದ್ದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಕೈಬಿಡಲು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೈತನ ಸಾಲ ಮನ್ನಾ ದಿಂದ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಅದನ್ನು ಸರಿದೂಗಿಸಲು ಅನ್ನಭಾಗ್ಯ ಯೋಜನೆ ಯನ್ನು ಕೈಬಿಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಅಲ್ಲದೇ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಬಸ್ ಪಾಸ್ ಅನ್ನೂ ರದ್ದು ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳ ಮಧ್ಯೆ ಜಾತಿ…

ಬಜೆಟ್ ಅನುಷ್ಠಾನ ಪ್ರಗತಿ ಮಾಹಿತಿ ಪಡೆಯಲು ಶೀಘ್ರ ಡಿಸಿ, ಸಿಇಓಗಳ ಸಭೆ
ಮೈಸೂರು

ಬಜೆಟ್ ಅನುಷ್ಠಾನ ಪ್ರಗತಿ ಮಾಹಿತಿ ಪಡೆಯಲು ಶೀಘ್ರ ಡಿಸಿ, ಸಿಇಓಗಳ ಸಭೆ

June 2, 2019

ಬೆಂಗಳೂರು: ಮುಂಗಡ ಪತ್ರದಲ್ಲಿ ಪ್ರಕಟಿಸಿರುವ ಯೋಜನೆಗಳ ಅನು ಷ್ಠಾನ ಕುರಿತಂತೆ ಸಮಾಲೋಚನೆ ಹಾಗೂ ಬರ ಪರಿಹಾರ ನಿರ್ವ ಹಣೆ ಬಗ್ಗೆ ಚರ್ಚೆ ಮಾಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಕಾರ್ಯ ನಿರ್ವಹಣಾಧಿ ಕಾರಿಗಳ ಸಭೆ ಕರೆದಿದ್ದಾರೆ. ದೆಹಲಿಯಿಂದ ಹಿಂತಿರುಗುತ್ತಿ ದ್ದಂತೆ ಇಂದು ಇಡೀ ದಿನ ಮುಖ್ಯ ಕಾರ್ಯದರ್ಶಿಗಳ ಜೊತೆ ಆಡಳಿತಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ಸಭೆ ನಡೆಸಿ ದರು. ವಿಧಾನಸೌಧ ತಮ್ಮ ಕಚೇರಿ ಸೇರಿದಂತೆ ಸರ್ಕಾರಿ ಕಾರ್ಯಾ ಲಯಗಳನ್ನು ದೂರವಿಟ್ಟ ಮುಖ್ಯಮಂತ್ರಿಗಳು ಎಫ್‍ಕೆಸಿಸಿಐ…

1 2 3 5
Translate »