Tag: HDK

ರಾಹುಲ್‍ಗಾಂಧಿ ಕಿವಿಮಾತು: ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಮುಸುಕಿನ ಗುದ್ದಾಟಕ್ಕೆ ತಾತ್ಕಾಲಿಕ ತೆರೆ
ಮೈಸೂರು

ರಾಹುಲ್‍ಗಾಂಧಿ ಕಿವಿಮಾತು: ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಮುಸುಕಿನ ಗುದ್ದಾಟಕ್ಕೆ ತಾತ್ಕಾಲಿಕ ತೆರೆ

February 1, 2019

ಬೆಂಗಳೂರು,: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಮುಸುಕಿನ ಗುದ್ದಾಟಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಾತ್ಕಾಲಿಕ ತಡೆ ಹಾಕಿದ್ದಾರೆ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಥಮ ಬಾರಿಗೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು, ಸಾರ್ವಜನಿಕವಾಗಿ ಸಿದ್ದ ರಾಮಯ್ಯ ವಿರುದ್ಧ ಹರಿಹಾಯ್ದು, ದೋಸ್ತಿ ಪಕ್ಷಕ್ಕೆ ಎಚ್ಚರಿಕೆ ನೀಡುತ್ತಿದ್ದಂತೆ, ಎಚ್ಚೆತ್ತ ಕಾಂಗ್ರೆಸ್ ವರಿಷ್ಠರು ಮಧ್ಯ ಪ್ರವೇಶಿಸಿ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆದಂತಿದೆ. ಕೆಪಿಸಿಸಿ…

ಪ್ರಧಾನಿ ಹುದ್ದೆ ಬಿಟ್ಟವರು, ಸಿಎಂ ಸ್ಥಾನಕ್ಕೆ ಅಂಟಿ ಕೂರುತ್ತೇವಾ…!
ಮೈಸೂರು

ಪ್ರಧಾನಿ ಹುದ್ದೆ ಬಿಟ್ಟವರು, ಸಿಎಂ ಸ್ಥಾನಕ್ಕೆ ಅಂಟಿ ಕೂರುತ್ತೇವಾ…!

January 31, 2019

ಬೆಂಗಳೂರು: ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ ಕುಟುಂಬ ನಮ್ಮದು. ಇನ್ನು ಕೇವಲ ಮುಖ್ಯ ಮಂತ್ರಿ ಸ್ಥಾನಕ್ಕೆ ಅಂಟಿ ಕೂರುತ್ತೇವಾ? ಜನರಿಗೆ ಮೋಸ ಮಾಡಿ ನಾನು ಸಿಎಂ ಸ್ಥಾನದಲ್ಲಿ ಇರುತ್ತೇನಾ? ಎಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ರಾಷ್ಟ್ರೀಯ ಅಧಿವೇಶನ ದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದು ನಿಜ. ಮಿತ್ರ ಪಕ್ಷದವರು ನನ್ನ ಮೇಲೆ ತೀವ್ರ ಒತ್ತಡ ಹೇರಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ….

ಫೆಬ್ರವರಿ 8 ರಾಜ್ಯ ಬಜೆಟ್:  ಗ್ರಾಮೀಣ ಜೀವನಕ್ಕೆ ಆದ್ಯತೆ
ಮೈಸೂರು

ಫೆಬ್ರವರಿ 8 ರಾಜ್ಯ ಬಜೆಟ್: ಗ್ರಾಮೀಣ ಜೀವನಕ್ಕೆ ಆದ್ಯತೆ

January 30, 2019

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 2019-20ನೇ ಸಾಲಿನ ಮುಂಗಡಪತ್ರದಲ್ಲಿ ಗ್ರಾಮೀಣ ಜನರ ಹಿತ, ಕುಡಿಯುವ ನೀರು ಹಾಗೂ ಕೃಷಿಗೆ ಸೀಮಿತವಾಗಿ ಕೆಲವು ಜನಪ್ರಿಯ ಯೋಜನೆಗಳನ್ನು ಪ್ರಕಟಿಸಲು ಮುಂದಾಗಿದ್ದಾರೆ. ಫೆಬ್ರವರಿ 8 ರಂದು ವಿಧಾನಸಭೆಯಲ್ಲಿ ತಮ್ಮ ಎರಡನೇ ಮುಂಗಡಪತ್ರ ಮಂಡಿಸಲು ಬಹುತೇಕ ಸಿದ್ಧತೆ ಪೂರ್ಣ ಗೊಳಿಸಿರುವ ಮುಖ್ಯಮಂತ್ರಿ, ಈ ವಲಯಕ್ಕೆ ಹೆಚ್ಚಿನ ಆದ್ಯತೆ ಕೊಡುವಲ್ಲಿ ಕೃಷಿ ನೀರಾವರಿ ತಜ್ಞರ ಅಭಿಪ್ರಾಯ ಪಡೆದಿದ್ದಾರೆ. ಕಳೆದ ಹತ್ತು ದಿನಗಳಿಂದ ಮುಂಗಡ ಪತ್ರ ಸಿದ್ಧತೆ ಮಾಡಿಕೊಂಡಿರುವ ಮುಖ್ಯಮಂತ್ರಿಯ…

ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಚುರುಕುಗೊಳಿಸಿ ಅಧಿಕಾರಿಗಳಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೂಚನೆ
ಹಾಸನ

ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಚುರುಕುಗೊಳಿಸಿ ಅಧಿಕಾರಿಗಳಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೂಚನೆ

January 12, 2019

ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ಕೊರತೆಯಾಗ ದಂತೆ ಮುಂಜಾಗ್ರತೆ ವಹಿಸಿ ಜೊತೆಗೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಅನುಷ್ಠಾನವನ್ನು ಚುರುಕುಗೊಳಿಸುವಂತೆ ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣ ದಲ್ಲಿಂದು ನಡೆದ ಜಿಲ್ಲಾ ಅಭಿವೃದ್ದಿ, ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬರಪರಿಸ್ಥಿತಿ ಇದ್ದು ಯಾವುದೇ ಗ್ರಾಮವು ಕುಡಿಯುವ ನೀರಿನ ಪೂರೈಕೆಯಿಂದ ವಂಚಿತವಾಗದಂತೆ…

ಬರದಿಂದ ರೈತರು ತತ್ತರಿಸಿ ಹೋಗಿದ್ದರೂ ಸಿಎಂ ಕುಮಾರಸ್ವಾಮಿ   ಫ್ರಾನ್ಸ್‍ನಲ್ಲಿ ಮಗನ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿದ್ದಾರೆ
ಮೈಸೂರು

ಬರದಿಂದ ರೈತರು ತತ್ತರಿಸಿ ಹೋಗಿದ್ದರೂ ಸಿಎಂ ಕುಮಾರಸ್ವಾಮಿ ಫ್ರಾನ್ಸ್‍ನಲ್ಲಿ ಮಗನ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿದ್ದಾರೆ

January 2, 2019

ಬೆಂಗಳೂರು: ಬರದಿಂದ ರೈತರು ಸಾಯುತ್ತಿದ್ದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ತಮ್ಮ ಮಗನ ಸಿನಿಮಾ ಚಿತ್ರೀಕರಣದ ವೀಕ್ಷಣೆಗೆ ಫ್ರಾನ್ಸ್‍ಗೆ ತೆರಳಿ ಮೋಜು,ಮಸ್ತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇಂದಿಲ್ಲಿ ದೂರಿದ್ದಾರೆ. ರಾಜ್ಯದಲ್ಲಿ 156 ತಾಲೂಕುಗಳು ಬರಗಾಲ ಪೀಡಿತವಾಗಿವೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹಿತಕಾ ಯಬೇಕಾದ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಸ್ಥರು ವಿದೇಶದಲ್ಲಿ ಹೊಸ ವರ್ಷ ಆಚರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಸಿಂಗಾಪುರಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಆದರೆ, ಮಗನ ಸಿನಿಮಾ ಶೂಟಿಂಗ್ ನೋಡಲು ಕುಟುಂಬ ಸಮೇತ ಫ್ರಾನ್ಸ್‍ಗೆ ಹೋಗಿದ್ದಾರೆ ಎನ್ನುವ ಮಾಹಿತಿ…

ಪ್ರಧಾನಿ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಮೈಸೂರು

ಪ್ರಧಾನಿ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

December 28, 2018

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳು, ಬರ ಪರಿಸ್ಥಿತಿ ಹಾಗೂ ಉದ್ಯೋಗ ಖಾತರಿ ಯೋಜನೆಗೆ ಹಣ ಬಿಡುಗಡೆ ಮುಂತಾದವುಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ಪ್ರಧಾನಿ ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು, ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಿ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಲಾಗಿದೆ. ಈ ಯೋಜನೆಯು 67 ಟಿಎಂಸಿ ಸಾಮಥ್ರ್ಯ ಹೊಂದಿದ್ದು, ಬೆಂಗಳೂರಿಗೆ ಹೆಚ್ಚುವರಿಯಾಗಿ ಸುಪ್ರೀಂ ಕೋರ್ಟ್ ಹಂಚಿಕೆ…

ಜನ ಹಿತಾಸಕ್ತಿಗಿಂತ ಪ್ರತಿಷ್ಠೆಗಳ ಮೇಲಾಟಕ್ಕೆ ವೇದಿಕೆಯಾದ ಬೆಳಗಾವಿ ಅಧಿವೇಶನಕ್ಕೆ ತೆರೆ
ಮೈಸೂರು

ಜನ ಹಿತಾಸಕ್ತಿಗಿಂತ ಪ್ರತಿಷ್ಠೆಗಳ ಮೇಲಾಟಕ್ಕೆ ವೇದಿಕೆಯಾದ ಬೆಳಗಾವಿ ಅಧಿವೇಶನಕ್ಕೆ ತೆರೆ

December 22, 2018

ಬೆಳಗಾವಿ: ಜನರ ಸಮಸ್ಯೆಗಳ ಬಗ್ಗೆ ಚರ್ಚೆಗಿಂತ ಪ್ರತಿಷ್ಠೆಗಳ ಮೇಲಾಟಕ್ಕೆ ಮೀಸಲಾದ ಬೆಳಗಾವಿ ವಿಧಾನ ಮಂಡಲ ಚಳಿಗಾಲದ ಅಧಿವೇಶನಕ್ಕೆ ತೆರೆ ಬಿದ್ದಿದೆ. ಕೃಷಿ ಸಾಲ ಮನ್ನಾ ಕುರಿತಂತೆ ಮತ್ತೊಮ್ಮೆ ರಾಷ್ಟ್ರೀಕೃತ ಬ್ಯಾಂಕ್‍ಗಳ ಆಡ ಳಿತ ಮಂಡಳಿ ಜೊತೆ ಸಮಾಲೋಚನೆ ನಡೆಸುವ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೂ ಆಹ್ವಾನ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಧಿಕಾರಿಗಳು ನಿರಂತರವಾಗಿ ವಾಣಿಜ್ಯ ಬ್ಯಾಂಕ್‍ನ ಅಧಿಕಾರಿಗಳ…

ಕಾಯಕ ಯೋಜನೆಗೆ ಚಾಲನೆ; ಬಡವರ ಬಂಧು  ಯೋಜನೆ ಫಲಾನುಭವಿಗಳಿಗೆ ಚೆಕ್ ವಿತರಣೆ
ಮೈಸೂರು

ಕಾಯಕ ಯೋಜನೆಗೆ ಚಾಲನೆ; ಬಡವರ ಬಂಧು ಯೋಜನೆ ಫಲಾನುಭವಿಗಳಿಗೆ ಚೆಕ್ ವಿತರಣೆ

December 21, 2018

ಬೆಳಗಾವಿ: ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸುವ ಬಡವರ ಬಂಧು ಯೋಜನೆಯ ಲಾಭ ವನ್ನು ರಾಜ್ಯದಲ್ಲಿರುವ ಒಟ್ಟು 4.5 ಲಕ್ಷ ಬೀದಿ ಬದಿ ವ್ಯಾಪಾರಿಗಳ ಕುಟುಂಬಗಳಿಗೂ ತಲುಪಿಸಲಾಗುವುದು. ಅದೇ ರೀತಿ ಕಾಯಕ ಯೋಜನೆಯಡಿ ಮಹಿಳಾ ಸಂಘಗಳು ತಯಾರಿಸುವ ಉತ್ಪನ್ನಗಳನ್ನು ಸರ್ಕಾರದ ವತಿಯಿಂದಲೇ ಖರೀದಿಸುವ ಬಗ್ಗೆ ಚಿಂತನೆ ನಡೆಸ ಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಸಹಕಾರ ಇಲಾಖೆಯ ವತಿಯಿಂದ ಧರ್ಮನಾಥ ಭವನದಲ್ಲಿ ಗುರುವಾರ (ಡಿ.20) ಏರ್ಪಡಿಸಿದ್ದ ‘ಕಾಯಕ’ ಯೋಜನೆಯ ಉದ್ಘಾಟನೆ ಮತ್ತು ‘ಬಡವರ ಬಂಧು’ ಯೋಜನೆಯ ಫಲಾನುಭವಿಗಳಿಗೆ…

ರಾಮಮಂದಿರ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ: ದೇವೇಗೌಡರ ಕಿಡಿ
ಹಾಸನ

ರಾಮಮಂದಿರ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ: ದೇವೇಗೌಡರ ಕಿಡಿ

December 9, 2018

ಹಾಸನ: ರಾಮ ಮಂದಿರ ನಿರ್ಮಾಣ ಪ್ರಕರಣ ನ್ಯಾಯಾಲಯದಲ್ಲಿರುವಾಗ ಬಿಜೆಪಿ ಮತ್ತು ಸಂಘ ಪರಿವಾರದವರು ಹೋರಾಟ ಮಾಡುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಟೀಕಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ ನಾಡಿದ ಅವರು, ಚುನಾವಣೆ ಕಾರಣದಿಂದ ಮತ್ತೆ ರಾಮ ಮಂದಿರ ವಿಚಾರ ಬಂದಿದೆ. ದಕ್ಷಿಣದಲ್ಲಿ ಶಬರಿಮಲೆ, ಉತ್ತರದಲ್ಲಿ ರಾಮಮಂದಿರ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದ್ದಾರೆ. ಸಿಬಿಐ ಹಣೆಬರಹ ಮುಗಿಸಿದ್ದಾರೆ. ರಿಸರ್ವ್ ಬ್ಯಾಂಕ್ ಅನ್ನು ತಮ್ಮ ಹಿಡಿತಕ್ಕೆ ಪಡೆಯಲು ಯತ್ನಿಸಿದ್ದಾರೆ. ದೇಶದಲ್ಲಿ ಇನ್ನೇನು…

ನನ್ನ ಸರ್ಕಾರ ಬಂಡೆ; ಖಾಲಿ  ಡಬ್ಬಗಳಿಂದ ಅಲುಗಾಡಿಸಲಾಗದು…!
ಮೈಸೂರು

ನನ್ನ ಸರ್ಕಾರ ಬಂಡೆ; ಖಾಲಿ  ಡಬ್ಬಗಳಿಂದ ಅಲುಗಾಡಿಸಲಾಗದು…!

December 6, 2018

ಬೆಂಗಳೂರು:  ನನ್ನ ಸರ್ಕಾರ ಬಂಡೆ ತರಹ ಭದ್ರವಾಗಿದೆ, ಖಾಲಿ ಡಬ್ಬಗಳು ಮೈತ್ರಿ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಸರ್ಕಾರದ ಅಳಿವು-ಉಳಿವಿನ ಬಗ್ಗೆ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ, ಬಿಜೆಪಿಯವರು ಎಷ್ಟೇ ಸದ್ದು ಮಾಡಿದರೂ ಏನೂ ಪ್ರಯೋಜನವಾಗದು ಎಂದರು. ಇಂತಹ ಹೇಳಿಕೆಗಳು ಪ್ರತಿಕ್ರಿಯೆ ನೀಡಲು ಅರ್ಹವಾದ ವಿಷಯಗಳಿಲ್ಲ, ಕಳೆದ 6 ತಿಂಗಳಿನಿಂದಲೂ ಈ ರೀತಿ ಶಬ್ದ ಮಾಡುತ್ತಲೇ ಇದ್ದಾರೆ. ಮುಖ್ಯಮಂತ್ರಿ ಅವರ ಹೇಳಿಕೆ ಬೆಂಬಲಿಸಿ…

1 2 3 4 5
Translate »