Tag: Health

ಆರೋಗ್ಯದ ಮುಂಜಾಗರೂಕತೆ ವಹಿಸಲು ವಿಶಿಷ್ಟ ರೀತಿಯ ಕ್ಯಾಲೆಂಡರ್
ಮೈಸೂರು

ಆರೋಗ್ಯದ ಮುಂಜಾಗರೂಕತೆ ವಹಿಸಲು ವಿಶಿಷ್ಟ ರೀತಿಯ ಕ್ಯಾಲೆಂಡರ್

December 9, 2020

ಮೈಸೂರು, ಡಿ.8(ಆರ್‍ಕೆಬಿ)- ಕೊರೊನಾ ಕಾರಣದಿಂದಾಗಿ ಆರೋಗ್ಯ ಸಮಸ್ಯೆಗೆ ಒಳಗಾಗುವ ಬದಲು ಮುಂಜಾಗರೂಕತೆ ವಹಿಸುವುದು ಸೂಕ್ತ ಎಂಬ ಜಾಗೃತಿ ಎಲ್ಲರಲ್ಲೂ ಬೆಳೆಯುತ್ತಿದೆ. ಹೀಗಾಗಿ ಈ ಅರಿವು ಗಟ್ಟಿಗೊಳಿಸುವ ನಿಟ್ಟಿನಲ್ಲಿ ತಾವು ವಿಶಿಷ್ಟ ರೀತಿಯ ಕ್ಯಾಲೆಂಡರ್ ಸಿದ್ಧಪಡಿಸಿರುವುದಾಗಿ ಜ್ಞಾನೋದಯ ಆರೋಗ್ಯ ಶಿಕ್ಷಣ ಪ್ರತಿಷ್ಠಾನದ ಡಾ. ವೆಂಕಟಸುಬ್ಬರಾವ್ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾವು ವೃತ್ತಿಯಲ್ಲಿ ವೈದ್ಯರಾಗಿದ್ದು, ಹಣ ಮಾಡುವ ಆಸೆ ತಮಗಿಲ್ಲ. ಬದಲಾಗಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂದು ಈ ಕ್ಯಾಲೆಂಡರ್ ಸಿದ್ಧಪಡಿಸಿರುವುದಾಗಿ ವಿವರಿಸಿದರು. ಉದಾಹರಣೆಗೆ 2020…

ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ
ಮೈಸೂರು

ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ

October 11, 2019

ಮೈಸೂರು: ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ. ಏಕೆಂ ದರೆ ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಕೆ.ವಂಟಿಗೋಡಿ ಅಭಿಪ್ರಾಯಪಟ್ಟರು. ಮೈಸೂರಿನ ಕೆ.ಆರ್.ಆಸ್ಪತ್ರೆಯ ಎಂಎಂಸಿ-ಆರ್‍ಐ ಪೆಥಾಲಜಿ ಸಭಾಂ ಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀ ಲರ ಸಂಘ, ಮೈಸೂರು ಮೆಡಿಕಲ್ ಕಾಲೇಜು…

Translate »