Tag: heart attack

ಹೃದಯಾಘಾತದಿಂದ ಖೈದಿ ಸಾವು
ಮೈಸೂರು

ಹೃದಯಾಘಾತದಿಂದ ಖೈದಿ ಸಾವು

November 21, 2018

ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದ ಖೈದಿಯೊಬ್ಬರು, ಹೃದಯಾಘಾತದಿಂದ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ವರದಕ್ಷಿಣೆ ಕಿರುಕುಳ ಹಾಗೂ ಹತ್ಯೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವಿದ್ಯಾರಣ್ಯಪುರಂ ನಿವಾಸಿ ಮಲ್ಲೇಶ್(50) ಮೃತ ಖೈದಿ. ಸೋಮವಾರ ರಾತ್ರಿ ಸುಮಾರು 9.15ರ ವೇಳೆಗೆ ವಾಂತಿ ಮಾಡಿಕೊಂಡ ಮಲ್ಲೇಶ್‍ನನ್ನು ಕಾರಾಗೃಹದ ಆವರಣದ ಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲ ಹೊತ್ತಿನಲ್ಲೇ ಎದೆನೋವು ಎಂದು ಹೇಳಿದ್ದರಿಂದ ಕೂಡಲೇ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಪರೀಕ್ಷಿಸಿದ ವೈದ್ಯರು, ಹೃದಯಾಘಾತವಾಗಿದೆ ಎಂದು ಹೇಳಿದರು. ಆದರೆ ಚಿಕಿತ್ಸೆ ಫಲಕಾರಿಯಾ ಗದೆ ಮಲ್ಲೇಶ್ ಮೃತಪಟ್ಟರೆಂದು ಕಾರಾಗೃಹ…

ಬಸ್‍ನಲ್ಲೇ ಹೃದಯಾಘಾತ; ಯುವಕ ಸಾವು
ಕೊಡಗು

ಬಸ್‍ನಲ್ಲೇ ಹೃದಯಾಘಾತ; ಯುವಕ ಸಾವು

June 20, 2018

ಸೋಮವಾರಪೇಟೆ:  ಖಾಸಗಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಬಜೆಗುಂಡಿ ಗ್ರಾಮದ ಸುರೇಶ್ ಎಂಬವರ ಮನೆ ಯಲ್ಲಿ ನೆಲೆಸಿದ್ದ ಪ್ರಕಾಶ್ (28) ಸಾವನ್ನಪ್ಪಿದವನಾಗಿದ್ದು, ಈತ ಇಂದು ಬೆಳಗ್ಗೆ 8.30ಕ್ಕೆ ಕುಂಬೂರು ಗ್ರಾಮದ ಕಾಫಿ ತೋಟಕ್ಕೆ ಕೆಲಸಕ್ಕೆಂದು ತೆರಳಿದ್ದ ಎದೆನೋವು ಕಾಣಿಸಿಕೊಂಡಿದ್ದರಿಂದ ವಾಪಸ್ ಮನೆಗೆ ಬರಲೆಂದು ಮಧ್ಯಾಹ್ನ ಖಾಸಗಿ ಬಸ್ ಹತ್ತಿದ್ದು, ಸ್ವಲ್ಪ ದೂರ ಸಂಚರಿಸು ವಷ್ಟರಲ್ಲೇ ಹೃದಯಾಘಾತ ಸಂಭವಿಸಿದೆ. ತಕ್ಷಣ ಸಹ ಪ್ರಯಾಣಿಕರು ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದು, ಪ್ರಕಾಶ್ ಅವರನ್ನು ಸೋಮವಾರಪೇಟೆ…

Translate »