Tag: Hemavathi

ಮೈದುಂಬಿದ ಹೇಮಾವತಿಗೆ ರೇವಣ್ಣ ದಂಪತಿ ಬಾಗಿನ
ಹಾಸನ

ಮೈದುಂಬಿದ ಹೇಮಾವತಿಗೆ ರೇವಣ್ಣ ದಂಪತಿ ಬಾಗಿನ

July 16, 2018

ಸಕಲೇಶಪುರದ: ಮಲೆನಾಡಿನಲ್ಲಿ ಪುನರ್ವಸು ಮಳೆಯ ಅಬ್ಬರದಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದ್ದು, ಇಂದು ಲೋಕೋಪಯೋಗಿ ಸಚಿವ ರೇವಣ್ಣ ದಂಪತಿ ಇಲ್ಲಿನ ಹೊಳೆಮಲ್ಲೇಶ್ವರ ದೇವಾಲಯದ ಮುಂಭಾಗ ಬಾಗಿನ ಅರ್ಪಿಸಿದರು. ವರುಣನ ಅಬ್ಬರದಿಂದ ಮಲೆನಾಡಿನ ಹಲವೆಡೆ ಕೆರೆ-ಕಟ್ಟೆಗಳು ತುಂಬಿಹರಿಯು ತ್ತಿರುವುದರಿಂದ ಹೇಮಾವತಿ ನದಿಯಲ್ಲೂ ನೀರು ಹೆಚ್ಚಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆ ಲೋಕೋಪಯೋಗಿ ಸಚಿವ ರೇವಣ್ಣ ದಂಪತಿ ಇಲ್ಲಿನ ಹೊಳೆಮಲ್ಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ದೇಗುಲದ ಮುಂಭಾಗ ಹರಿ ಯುವ ನದಿಯಲ್ಲಿ ಬಾಗಿನ ಸಲ್ಲಿಸಿದರು. ಈಶ್ವರ ದೇವಾಲಯ ಮುಳುಗಡೆ: ನದಿ…

ನಾಲ್ಕು ವರ್ಷದ ಬಳಿಕ  ಹೇಮಾವತಿ ಜಲಾಶಯ ಭರ್ತಿ
ಮೈಸೂರು, ಹಾಸನ

ನಾಲ್ಕು ವರ್ಷದ ಬಳಿಕ  ಹೇಮಾವತಿ ಜಲಾಶಯ ಭರ್ತಿ

July 15, 2018

ಹಾಸನ: ತಾಲೂಕಿನ ಗೊರೂರಿನಲ್ಲಿರುವ ಹೇಮಾ ವತಿ ಜಲಾಶಯ 4 ವರ್ಷಗಳ ಬಳಿಕ ಭರ್ತಿಯಾಗಿದ್ದು, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಪತ್ನಿ ಜಿಪಂ ಸದಸ್ಯೆ ಭವಾನಿ ರೇವಣ್ಣ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸುವ ಮೂಲಕ 15,000ಕ್ಯೂಸೆಕ್ಸ್ ನೀರು ನದಿಗೆ ಬಿಡಲು ಚಾಲನೆ ನೀಡಿದರು. ಜಲಾಶಯ ನಿರ್ಮಾಣದ ನಂತರ ಇದೇ ಮೊದಲ ಬಾರಿಗೆ ಜುಲೈ ತಿಂಗಳ ಮಧ್ಯದಲ್ಲೇ ಭರ್ತಿಯಾಗಿರುವುದು ವಿಶೇಷ. ಇಂದು ಹೇಮಾವತಿ ಅಣೆಕಟ್ಟೆಯ 6 ಕ್ರೆಸ್ಟ್‍ಗೇಟ್‍ಗಳಿಂದ ನೀರು ಬಿಡಲಾಯಿತು. ಜಿಲ್ಲೆಯ ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವ್ಯಾಪ್ತಿಯಲ್ಲಿ…

ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ: ನದಿ ತೀರದ ಜನರಿಗೆ ಮುನ್ನೆಚ್ಚರಿಕೆ
ಮಂಡ್ಯ

ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ: ನದಿ ತೀರದ ಜನರಿಗೆ ಮುನ್ನೆಚ್ಚರಿಕೆ

July 14, 2018

ಮಂಡ್ಯ: ಡ್ಯಾಂ ಮತ್ತು ನದಿಗಳ ಸನಿಹದಲ್ಲಿರುವ ಜನರೆ ಎಚ್ಚರವಾಗಿರಿ. ನಿರಂತರ ಭಾರೀ ಮಳೆಯಿಂದಾಗಿ ಕಾವೇರಿ ನದಿ ಹರಿಯುವ ಡ್ಯಾಂಗಳು ಭರ್ತಿಯಾಗಿದೆ. ಶನಿವಾರ ಅಥವಾ ಭಾನುವಾರ ಜಲಾಶಯಗಳ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ. ಈಗಾಗಲೇ ಕೆಆರ್‌ಎಸ್‌, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಯಾವುದೇ ಸಮಯದಲ್ಲಿ ಡ್ಯಾಂ ನಿಂದ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ. ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಲಿದ್ದು, ವಿಶೇಷವಾಗಿ ರಾಮನಗರ, ಮಂಡ್ಯ, ಹಾಸನ ಹಾಗೂ ಮೈಸೂರಿನ ಕೆಲ ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಲಿದೆ….

ಹೇಮಾವತಿಗೆ ಹೆಚ್ಚಿದ ಒಳಹರಿವು: ನದಿ ದಂಡೆಯ ಜನತೆಗೆ ಎಚ್ಚರಿಕೆ
ಹಾಸನ

ಹೇಮಾವತಿಗೆ ಹೆಚ್ಚಿದ ಒಳಹರಿವು: ನದಿ ದಂಡೆಯ ಜನತೆಗೆ ಎಚ್ಚರಿಕೆ

July 12, 2018

ಹಾಸನ: ಹೇಮಾವತಿ ಜಲಾ ಶಯದ ಜಲಾನಯ ಪ್ರದೇಶದಲ್ಲಿ ಸತತ ವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುತ್ತಿದರಿಂದ. ಯಾವುದೇ ಘಳಿಗೆಯಲ್ಲಾದರೂ ನದಿಗೆ ನೀರನ್ನು ಬಿಡುವ ಸಾಧ್ಯತೆಗಳಿದೆ. ಹಾಗಾಗಿ ನದಿ ದಂಡೆಯ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 29922 ಅಡಿಯಿದ್ದು, ಇಂದು ಬೆಳಗ್ಗೆ 6ಗಂಟೆಗೆ 20,535 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯ 2912 ಅಡಿ ದಾಟಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾ ಶಯಕ್ಕೆ ನೀರು ಹರಿದು ಬರುವ…

ಹೇಮಾವತಿ ಭರ್ತಿಗೆ 22 ಅಡಿಯಷ್ಟೇ ಬಾಕಿ
ಹಾಸನ

ಹೇಮಾವತಿ ಭರ್ತಿಗೆ 22 ಅಡಿಯಷ್ಟೇ ಬಾಕಿ

June 21, 2018

ಹಾಸನ: ಮುಂಗಾರು ಮಳೆ ಅಬ್ಬರದಿಂದ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಸನದ ಜೀವ ನದಿ ಹೇಮಾ ವತಿಗೆ ಒಳ ಹರಿವು ಕೂಡ ಹೆಚ್ಚಿದ್ದು, ಜಲಾಶಯ ಭರ್ತಿಗೆ 22 ಅಡಿಗಳಷ್ಟೇ ಬಾಕಿ ಇದೆ. ಹೇಮಾವತಿ ಜಲಾಶಯದ ಒಟ್ಟು ನೀರಿನ ಸಂಗ್ರಹಣಾ ಸಾಮಥ್ರ್ಯ 2922 ಅಡಿಗಳು. ಹಾಸನ ಸೇರಿದಂತೆ ಮಲೆನಾಡಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಹೇಮಾವತಿಗೆ 2,900.37 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾ ಶಯದಲ್ಲಿ ನೀರಿನ…

Translate »