Tag: Himavad Gopalaswamy Hills

ಕಡೇ ಶ್ರಾವಣ ಶನಿವಾರ: ದೇವಾಲಯದಲ್ಲಿ ವಿಶೇಷ ಪೂಜೆ
ಚಾಮರಾಜನಗರ

ಕಡೇ ಶ್ರಾವಣ ಶನಿವಾರ: ದೇವಾಲಯದಲ್ಲಿ ವಿಶೇಷ ಪೂಜೆ

September 9, 2018

ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಅಂಗವಾಗಿ ಜಿಲ್ಲಾದಂತ್ಯ ಶನಿವಾರ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಿತ್ತು. ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಾ ಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಗರದ ಚಾಮರಾಜೇಶ್ವರಸ್ವಾಮಿ ದೇವ ಸ್ಥಾನ, ಕೊಳದಬೀದಿ ಗಣಪತಿ, ಆಂಜ ನೇಯ ಸ್ವಾಮಿ, ಆದಿಶಕ್ತಿ, ವೀರಭದ್ರೇಶ್ವರ ಸ್ವಾಮಿ, ಮಂಟೇಸ್ವಾಮಿ ದೇವಸ್ಥಾನದಲ್ಲಿ ಹಾಗೂ ಮಲೆಮಹದೇಶ್ವರಸ್ವಾಮಿ ಬೆಟ್ಟ, ಬಿಳಿಗಿರಿರಂಗನಾಥ ಸ್ವಾಮಿ ಬೆಟ್ಟ, ಸೇರಿ ದಂತೆ ವಿವಿಧ ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು.ತಾಲೂಕಿನ ಅಮಚವಾಡಿ ಗ್ರಾಮದ ಚನ್ನಪ್ಪಪುರ ಮಾರ್ಗದಲ್ಲಿರುವ ಶ್ರೀ ಹೆಬ್ಬಾಳ್ ಶನೇಶ್ವರಸ್ವಾಮಿ…

Translate »