ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ವೇಳೆ ಹೇಮಾವತಿ ಯಗಚಿ ವಾಟೆವಳೆ ಜಲಾಶಯ ಯೋಜನೆಗಳ ನಿರಾಶ್ರಿತರ ಸಮಸ್ಯೆಗಳು, ಪುನರ್‍ವಸತಿಗೆ ಮೀಸಲಿರಿಸಿರುವ ಜಾಗದಲ್ಲಿ ಹಲವು ದಶಕಗಳಿಂದ ಮನೆ ನಿರ್ಮಿಸಿಕೊಂಡಿರುವ ದಲಿತ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಕುರಿತು ಪ್ರಸ್ತಾಪಿಸಲಾಯಿತು. ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಕೆ.ಎಸ್.ಲಿಂಗೇಶ್ ಮಾತನಾಡಿ, ಹೆಚ್‌ಆರ್‌ಪಿ ಯೋಜನೆ ಜಾರಿಗೆ ಬಂದು ದಶಕಗಳೇ ಆದರೂ,…
ದಲಿತ ಕುಟುಂಬಗಳಿಗೆ ನ್ಯಾಯ ನೀಡಲು ಒತ್ತಾಯ
July 13, 2018ಹಾಸನ: ಅಂಬೇಡ್ಕರ್ ಸಮುದಾಯ ಭವನದಲ್ಲಿ ಹೀನಾಯ ಸ್ಥಿತಿಯಲ್ಲಿ ಬದುಕುತ್ತಿರುವ ಕುಟುಂಬಗಳಿಗೆ ವಾರದಲ್ಲಿ ನ್ಯಾಯ ಸಿಗದಿದ್ದರೇ ಪಾದಯಾತ್ರೆ ಮೂಲಕ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ದಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಲಾಯಿತು. ಸಕಲೇಶಪುರ ತಾಲೂಕು ಯಸಳೂರು ಹೋಬಳಿ ಹೊಸೂರು ಗ್ರಾಮದ ಸರ್ವೇ ನಂ. 22 ರಲ್ಲಿ ಕಳೆದ 10 ವರ್ಷದಿಂದ ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿ ಜಿಪಂ, ತಾಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ಸಮುದಾಯ…
ಮಳೆ ಹಾನಿ: ಹಾನುಬಾಳು ಹೋಬಳಿ ಸುತ್ತಮುತ್ತ ಶಾಸಕರಿಂದ ಪರಿಶೀಲನೆ
June 20, 2018ಹಾಸನ: ಸಕಲೇಶಪುರ ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಹಾನಿಗೀಡಾಗಿರುವ ಹಾನುಬಾಳು ಹೋಬಳಿಯ ಹುರುಡಿ, ಅಚ್ಚರಡಿ, ದೇವಾಲಕೆರೆ, ಬೆಟ್ಟದ ಭೈರೇಶ್ವರ ಮತ್ತಿತರ ಪ್ರದೇಶಗಳಿಗೆ ಶಾಸಕ ಕುಮಾರಸ್ವಾಮಿ ಭೇಟಿ ನೀಡಿ, ಪರಿಶೀಲಿಸಿದರು. ಹಾನಿಗೀಡಾಗಿರುವ ರಸ್ತೆ ಸೇತುವೆಗಳನ್ನು ಪರಿಶೀಲಿಸಿ ಕೂಡಲೇ ಪರಿಹಾರ ಕ್ರಮ ಕೈ ಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಕಲೇಶಪುರ ತಹಶೀಲ್ದಾರು, ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಜರಿದ್ದರು. ಪರಿಹಾರ ಚೆಕ್ ವಿತರಣೆ: ಹಾಸನ ತಾಲೂಕು ಕಟ್ಟಾಯ ಹೋಬಳಿ ಕಾರ್ಲೆ ಮತ್ತು ಪದುಮನಹಳ್ಳಿ…