Tag: Holenarasipura

ಹಾಲಿನ ಲಾರಿಗಳಲ್ಲಿ ಹಣ, ಮದ್ಯ ಸಾಗಿಸಿದ್ದರೆ ದೂರು ನೀಡಲಿ ಬಾಗೂರು ಮಂಜೇಗೌಡ ವಿರುದ್ಧ ಹೆಚ್.ಡಿ.ರೇವಣ್ಣ ಆಕ್ರೋಶ
ಹಾಸನ

ಹಾಲಿನ ಲಾರಿಗಳಲ್ಲಿ ಹಣ, ಮದ್ಯ ಸಾಗಿಸಿದ್ದರೆ ದೂರು ನೀಡಲಿ ಬಾಗೂರು ಮಂಜೇಗೌಡ ವಿರುದ್ಧ ಹೆಚ್.ಡಿ.ರೇವಣ್ಣ ಆಕ್ರೋಶ

April 28, 2018

ಹಾಸನ: ನಾನು ಹಾಲಿನ ಲಾರಿಗಳಲ್ಲಿ ಹಣ, ಮದ್ಯ ಸಾಗಿಸುತ್ತಿದ್ದರೆ ಚುನಾವಣಾಧಿಕಾರಿಗಳಿಗೆ ದೂರು ನೀಡಲಿ ಎಂದು ಹೊಳೆನರಸೀ ಪುರ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಗುರುವಾರ ತಮ್ಮ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡರು ಆರೋಪಗಳನ್ನು ಅಲ್ಲಗೆಳೆದ ರಲ್ಲದೆ, ಬಾಗೂರು ಮಂಜೇಗೌಡ ವಿರುದ್ಧ ಆರೋಪಗಳ ಸುರಿಮಳೆಗೈದರು. ನಾನು ಹಾಲಿನ ಲಾರಿಗಳಲ್ಲಿ ಹಣ, ಮದ್ಯ ಸಾಗಿಸುತ್ತಿದ್ದರೆ. ಚುನಾವಣಾಧಿಕಾರಿಗಳಿಗೆ ದೂರು ನೀಡಲಿ. ಎಲ್ಲಾ ಹಾಲಿನ ವಾಹನಗಳನ್ನೂ ತಪಾಸಣೆ…

ಹೊಳೆನರಸೀಪುರ: ಸಲ್ಲಿಕೆಯಾಗಿದ್ದ 16 ನಾಮಪತ್ರಗಳೂ ಕ್ರಮಬದ್ಧ
ಹಾಸನ

ಹೊಳೆನರಸೀಪುರ: ಸಲ್ಲಿಕೆಯಾಗಿದ್ದ 16 ನಾಮಪತ್ರಗಳೂ ಕ್ರಮಬದ್ಧ

April 26, 2018

ಹೊಳೆನರಸೀಪುರ: ವಿಧಾನಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಗಳು 16 ನಾಮ ಪತ್ರವನ್ನು ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ತಬಸ್ಸುಂ ಜಾಹೀರ ತಿಳಿಸಿದ್ದಾರೆ. ಜೆಡಿಎಸ್‍ನಿಂದ ಹೆಚ್.ಡಿ. ರೇವಣ್ಣ, ಕಾಂಗ್ರೆಸ್‍ನಿಂದ ಬಿ.ಪಿ. ಮಂಜೇಗೌಡ, ಬಿಜೆಪಿಯಿಂದ ಮಾರಗೌಡನಹಳ್ಳಿ ರಾಜು ಅಧಿಕೃತವಾಗಿ ಪಕ್ಷದ ಅಭ್ಯರ್ಥಿ ಗಳಾಗಿದ್ದಾರೆ. ಮಂಗಳವಾರ 5 ನಾಮ ಪತ್ರಗಳು ಸಲ್ಲಿಕೆಯಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ಕಳೆದ ಗುರುವಾರ ನಾಮ ಪತ್ರ ಸಲ್ಲಿಸಿದ್ದು, ನಂತರ ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಹೆಚ್.ಡಿ. ರೇವಣ್ಣ ಎಂಬ ಹೆಸರಿನ ವ್ಯಕ್ತಿಯೊಬ್ಬರು ಪಕ್ಷೇತರವಾಗಿ…

ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು
ಹಾಸನ

ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

April 25, 2018

ಹೊಳೆನರಸೀಪುರ: ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಇಂದು ನಡೆದಿದೆ. ಪಟ್ಟಣದ ವಕ್ಕರಣೆ ಬಾವಿ ಬೀದಿಯ ನಿವಾಸಿ ಪೋಲಿಸ್ ಸಿಬ್ಬಂದಿ ಶೇಷಣ್ಣರ ಪುತ್ರ ಮಹೇಶ್ ಮೃತರು. ಮನೆ ಬಳಿ ಇರುವ ಕುಡಿಯುವ ನೀರಿನ ಬೋರ್‍ವೆಲ್ ಬಳಿ ಮೋಟರ್ ಆನ್ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಕುಸಿದು ಬಿದ್ದಿದ್ದಾರೆ. ಅಸ್ವಸ್ಥರಾದ ಇವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಮೃತರು ಪತ್ನಿ, ಬಂಧು-ಬಳಗವನ್ನು ಅಗಲಿದ್ದಾರೆ. ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಮುಖಂಡ…

1 2 3 4
Translate »