ಮೈಸೂರು: ಗುಂಪೊಂದು ಯುವಕನ ಮೇಲೆ ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮೈಸೂರಿನ ಹೂಟಗಳ್ಳಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಹೂಟಗಳ್ಳಿ ನಿವಾಸಿ ಶಿವು ತೀವ್ರವಾಗಿ ಗಾಯಗೊಂಡಿರುವ ಯುವಕ ನಾಗಿದ್ದು, ಆತನನ್ನು ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ರಾತ್ರಿ ಹೂಟಗಳ್ಳಿಯ ಹೌಸಿಂಗ್ ಬೋರ್ಡ್ ಬಳಿ ಸರ್ಕಲ್‍ನಲ್ಲಿ ಕುಳಿತಿದ್ದಾಗ ಏಕಾಏಕಿ ನಾಲ್ವರು ಯುವಕರ ಗುಂಪು ದಾಳಿ ನಡೆಸಿ ಮಚ್ಚು, ಡ್ರ್ಯಾಗನ್‍ನಿಂದ ಹಲ್ಲೆ ನಡೆಸಿ ಪರಾರಿಯಾಯಿತು ಎಂದು ಶಿವು ಪೊಲೀಸರಿಗೆ ತಿಳಿಸಿದ್ದಾನೆ. ಘಟನೆಯಲ್ಲಿ ಶಿವು ಕೊರಳಲ್ಲಿದ್ದ 23…
ಹೂಟಗಳ್ಳಿಯಿಂದ ಕೆಆರ್‌ಎಸ್ ರಸ್ತೆವರೆಗಿನ ರಸ್ತೆ ಕಾಮಗಾರಿ ಬಗ್ಗೆ ಗ್ರಾಮಸ್ಥರ ಆಕ್ಷೇಪ
July 10, 2018ಮೈಸೂರು: ಮೈಸೂರಿನ ಹೂಟಗಳ್ಳಿ ಸಿಗ್ನಲ್‍ನಿಂದ ಕೆಆರ್‌ಎಸ್ ರಸ್ತೆವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಮರ್ಪಕವಾಗಿ ನಡೆಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ಹೂಟಗಳ್ಳಿ ಸಿಗ್ನಲ್‍ನಿಂದ ಬೆಮೆಲ್‍ಗೇಟ್ ನಡುವೆ 1900 ಮೀ. ನಾಲ್ಕು ಲೇನ್ ಹಾಗೂ ಬಸ್ತಿಪುರ ಮಾರ್ಗವಾಗಿ ಕೆಆರ್‌ಎಸ್ ರಸ್ತೆವರೆಗೆ 300 ಮೀ. ಎರಡು ಲೇನ್ ರಸ್ತೆ ಅಭಿವೃದ್ಧಿ, ಚರಂಡಿ, ಫುಟ್‍ಪಾತ್ ನಿರ್ಮಾಣ, ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಸುಮಾರು 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಡೆಸಲಾಗುತ್ತಿದೆ. ಈಗಾಗಲೇ ಹೂಟಗಳ್ಳಿ…
ಮಹಿಳೆ ಆತ್ಮಹತ್ಯೆ
May 28, 2018ಮೈಸೂರು: ಮಕ್ಕಳಾಗಲಿಲ್ಲ ಎಂದು ಕೊರಗುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹೂಟಗಳ್ಳಿಯ ಕೆಹೆಚ್‍ಬಿ ಕಾಲೋನಿಯಲ್ಲಿ ನಡೆದಿದೆ. ಹೂಟಗಳ್ಳಿ ಕೆಹೆಚ್‍ಬಿ ಕಾಲೋನಿ ನಿವಾಸಿ ನರೇಂದ್ರ ಎಂಬುವರ ಪತ್ನಿ ಲತಾ (52) ಎಂಬುವರೇ ಮಕ್ಕಳಿಲ್ಲದ ಕೊರಗಿನಿಂದ ಸಾವಿಗೆ ಶರಣಾದವರಾಗಿದ್ದಾರೆ. ಕೆಆರ್‍ಎಸ್ ರಸ್ತೆಯಲ್ಲಿರುವ ಕಾರ್ಖಾನೆಯೊಂದರ ನೌಕರನಾಗಿರುವ ನರೇಂದ್ರ ಅವರು 20 ವರ್ಷದ ಹಿಂದೆ ಲತಾ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಮಕ್ಕಳಾಗಿರಲಿಲ್ಲ. ಇದರಿಂದ ಮನ ನೊಂದಿದ್ದರು ಎನ್ನಲಾಗಿದೆ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಲತಾ ಅವರು…