Tag: Hotels

ಇಂದಿನಿಂದ ಹೋಟೆಲ್ ಊಟ, ತಿಂಡಿ ದರ ಏರಿಕೆ
ಮೈಸೂರು

ಇಂದಿನಿಂದ ಹೋಟೆಲ್ ಊಟ, ತಿಂಡಿ ದರ ಏರಿಕೆ

November 8, 2021

ಬೆಂಗಳೂರು,ನ.೭-ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿ ರುವ ಹಿನ್ನೆಲೆಯಲ್ಲಿ ನಾಳೆ (ನ.೮)ಯಿಂದ ಹೋಟೆಲ್‌ಗಳಲ್ಲಿ ಕಾಫಿ, ತಿಂಡಿ, ಊಟ ಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್ ಅಸೋಸಿಯೇಷನ್ ನಿರ್ಧರಿಸಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ ಶೇ.೧೦ ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸ ಲಾಗಿದೆ. ಈ ಸಂಬAಧ ಕೆಲ ದಿನಗಳ ಹಿಂದೆ ಹೋಟೆಲ್ ಮಾಲೀಕರ ಸಂಘದ ಸಭೆ ನಡೆದಿತ್ತು. ಇದೀಗ ನಾಳೆ (ಸೋಮವಾರ)ಯಿಂದ ಹೊಟೇಲ್ ಗಳಲ್ಲಿ ಹಂತಹAತವಾಗಿ ದರ ಏರಿಕೆ ಮಾಡಲು ಹೋಟೆಲ್ ಅಸೋಸಿಯೇಷನ್ ತೀರ್ಮಾನಿಸಿದೆ. ಕೇಂದ್ರ…

ಡೋಲಾಯಮಾನ ಸ್ಥಿತಿಯಲ್ಲಿ ಹೋಟೆಲ್ ಮಾಲೀಕರು
ಮೈಸೂರು

ಡೋಲಾಯಮಾನ ಸ್ಥಿತಿಯಲ್ಲಿ ಹೋಟೆಲ್ ಮಾಲೀಕರು

May 24, 2020

ಮೈಸೂರು, ಮೇ 23 (ಆರ್‍ಕೆ)- ಸರ್ಕಾರ ಒಂದು ಖಚಿತ ನಿಲುವು ತಾಳದೇ ದಿನ ದೂಡುತ್ತಿರುವುದರಿಂದ ಮೈಸೂರಿನ ಹೋಟೆಲ್ ಮಾಲೀಕರ ಸ್ಥಿತಿ ಡೋಲಾಯ ಮಾನವಾಗಿದೆ. ಕೋವಿಡ್ ಲಾಕ್‍ಡೌನ್ ನಿರ್ಬಂಧ ದಿಂದಾಗಿ ಕಳೆದ ಎರಡು ತಿಂಗಳಿಂದ ಬಂದ್ ಆಗಿರುವ ಹೋಟೆಲ್‍ಗಳ ಮಾಲೀಕರು, ಲಾಕ್‍ಡೌನ್ ಸಡಿಲಗೊಂಡು ಇನ್ನಿತರ ಎಲ್ಲಾ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಿ ದ್ದರೂ ಹೋಟೆಲ್‍ಗಳನ್ನು ಕೇವಲ ಪಾರ್ಸೆಲ್ ಸೇವೆಗೆ ಸೀಮಿತಗೊಳಿಸಿರುವುದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಮಂಗಳವಾರ ಬೆಂಗಳೂರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭೇಟಿ ಮಾಡಿ, ಮನವಿ ಸಲ್ಲಿಸಿದ…

Translate »