Tag: HS Prakash

ಕೆ.ಆಲದಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅಂತ್ಯಕ್ರಿಯೆ 
ಹಾಸನ

ಕೆ.ಆಲದಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅಂತ್ಯಕ್ರಿಯೆ 

November 29, 2018

ಹಾಸನ: ಸರಳ ಸ್ವಭಾವದ, ನಗು ಮುಖದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅಂತ್ಯಕ್ರಿಯೆ ತಾಲೂಕಿನ ಶಾಂತಿ ಗ್ರಾಮ ಹೋಬಳಿ, ಕೆ.ಆಲದಹಳ್ಳಿಯಲ್ಲಿ ರುವ ತಮ್ಮ ತೋಟದ ಜಾಗದಲ್ಲಿ ಬುಧವಾರ ಸಂಜೆ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಮಂಗಳವಾರ ಬೆಳಿಗ್ಗೆ ನಿಧರಾದ ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್ ಪಾರ್ಥಿವ ಶರೀರವನ್ನು ಹಾಸನ ನಗರಕ್ಕೆ ಬಂದಾಗ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿ, ನಂತರ ರಿಂಗ್ ರಸ್ತೆಯಲ್ಲಿರುವ ಶ್ರೀರಂಗ ಶಿಕ್ಷಣ ಸಂಸ್ಥೆ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಟ್ಟು, ಬುಧವಾರ ಮಧ್ಯಾಹ್ನ ತೆರೆದ…

ಒಬ್ಬ ಪ್ರಾಮಾಣಿಕನನ್ನು ಕಳೆದುಕೊಂಡಿದ್ದೇವೆ  ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಸಂತಾಪ
ಹಾಸನ

ಒಬ್ಬ ಪ್ರಾಮಾಣಿಕನನ್ನು ಕಳೆದುಕೊಂಡಿದ್ದೇವೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಸಂತಾಪ

November 29, 2018

ಹಾಸನ: ತಮ್ಮ ಆರೋಗ್ಯದ ಬಗ್ಗೆ ಗಮನಹರಿಸದೇ ಇದ್ದುದರಿಂದ ಇಂದು ಹಾಸನ ಕ್ಷೇತ್ರದಲ್ಲಿ ಒಬ್ಬ ಪ್ರಮಾ ಣಿಕ ರಾಜಕಾರಣಿಯನ್ನು ಕಳೆದು ಕೊಂಡಿದ್ದೇವೆ ಎಂದು ಲೋಕೋಪ ಯೋಗಿ ಸಚಿವ ಹೆಚ್.ಡಿ. ರೇವಣ್ಣ ಮರುಕ ವ್ಯಕ್ತಪಡಿಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಶ್ರೀರಂಗ ಶಿಕ್ಷಣ ಸಂಸ್ಥೆ ಆವರಣದಲ್ಲಿ ಇಡಲಾಗಿದ್ದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್‍ರವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಹಾಸನ ನಗರಸಭೆ ಅಧ್ಯಕ್ಷ ರಾಗಿ, ಸಂಜೀವಿನಿ ಆಸ್ಪತ್ರೆಯ ಡಾ.ಮುನಿ ವೆಂಕಟೇಗೌಡ ಮತ್ತು ಡಾ.ಗುರುರಾಜ…

ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್‍ಗೆ ಭಾವಪೂರ್ಣ ಶ್ರದ್ಧಾಂಜಲಿ
ಹಾಸನ

ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್‍ಗೆ ಭಾವಪೂರ್ಣ ಶ್ರದ್ಧಾಂಜಲಿ

November 28, 2018

ಹಾಸನ:  ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾ ಗಿದ್ದು, ಅಗಲಿದ ನಾಯಕನಿಗೆ ಜಿಲ್ಲಾದ್ಯಂತ  ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಯಲ್ಲಿ ಬೆಳಿಗ್ಗೆ 11.45ರಲ್ಲಿ ಪ್ರಕಾಶ್ ಕೊನೆಯುಸಿರೆಳೆದರು. ಬಳಿಕ ಅವರ ಪಾರ್ಥಿವ ಶರೀರವನ್ನು ಆಂಬುಲೆನ್ಸ್ ಮೂಲಕ ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಸಂಜೆ 6 ಗಂಟೆ ಸುಮಾರಿನಲ್ಲಿ ತರಲಾಯಿತು. ಬಳಿಕ ರಾತ್ರಿ 8 ಗಂಟೆ ವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ನೂರಾರು…

Translate »