Tag: Hyderabad

ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ: ಸಿಎಂ ಕೆಸಿಆರ್
ಮೈಸೂರು

ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ: ಸಿಎಂ ಕೆಸಿಆರ್

December 2, 2019

ಹೈದರಾಬಾದ್, ಡಿ.1- ತೆಲಂಗಾಣದ ರಾಜಧಾನಿ ಹೈದರಾ ಬಾದ್‍ನ ಶಾನ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 26 ವರ್ಷದ ಪಶು ವೈದ್ಯೆಯ ಸಾಮೂಹಿಕ ಅತ್ಯಾಚಾರ-ಹತ್ಯೆ ಪ್ರಕರಣದ ವಿಚಾರಣೆಗೆ `ತ್ವರಿತಗತಿ ನ್ಯಾಯಾ ಲಯ’ ಸ್ಥಾಪಿಸಲಾಗುವುದು ಎಂದು ತೆಲಂ ಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಭಾನುವಾರ ಪ್ರಕಟಿಸಿದ್ದಾರೆ. ಪಶುವೈದ್ಯೆಯ ಅತ್ಯಾಚಾರ-ಹತ್ಯೆ ಕೃತ್ಯ ಬಲು ಅಮಾನವೀಯ, ಅಷ್ಟೇ ಭಯಾನಕ ಎಂದು ಮುಖ್ಯಮಂತ್ರಿ ಕೆಸಿಆರ್ ಪ್ರತಿಕ್ರಿಯಿಸಿದ್ದಾರೆ. ನ.27ರ ಬುಧವಾರ ರಾತ್ರಿ ಘಟನೆ ನಡೆದ (ನಾಲ್ಕು ದಿನಗಳ) ಬಳಿಕ ಇದೇ ಮೊದಲ ಬಾರಿಗೆ ಅವರು ಪ್ರತಿಕ್ರಿಯೆ…

ಪಶುವೈದ್ಯೆ ಅತ್ಯಾಚಾರ-ಹತ್ಯೆ: ನಾಲ್ವರೂ ಆರೋಪಿಗಳಿಗೆ ನ್ಯಾಯಾಂಗ ಬಂಧನ
ಮೈಸೂರು

ಪಶುವೈದ್ಯೆ ಅತ್ಯಾಚಾರ-ಹತ್ಯೆ: ನಾಲ್ವರೂ ಆರೋಪಿಗಳಿಗೆ ನ್ಯಾಯಾಂಗ ಬಂಧನ

December 1, 2019

ಹೈದರಾಬಾದ್,ನ.30-ರಾಷ್ಟ್ರವನ್ನೇ ಬೆಚ್ಚಿ ಬೀಳಿಸಿದ ಪಶುವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳನ್ನು ತಕ್ಷಣವೇ ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಸ್ಥಳೀ ಯರು, ಮಹಿಳಾ ಸಂಘಟನೆ ಸದಸ್ಯರು, ವಿದ್ಯಾರ್ಥಿಗಳು ಶಂಶಾ ಬಾದ್ ಪೆÇಲೀಸ್ ಠಾಣೆ ಎದುರು ಶನಿವಾರ ಭಾರೀ ಪ್ರತಿಭಟನೆ ನಡೆಸಿದರು. ಬಹಳ ರೊಚ್ಚಿಗೆದ್ದ ಪ್ರತಿಭಟನಾಕಾರರು ಠಾಣೆಯೊ ಳಗೆ ನುಗ್ಗಲೂ ಯತ್ನಿಸಿದರು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಶಂಶಾಬಾದ್ ಪೆÇಲೀಸ್ ಠಾಣೆಯಲ್ಲಿ ಏರ್ಪಟ್ಟಿದ್ದ ಸಂದಿಗ್ಧ ಸ್ಥಿತಿಯಲ್ಲೇ ಹಿಂದಿನ ಬಾಗಿಲಿನಿಂದ ಆಗಮಿಸಿದ ಮ್ಯಾಜಿಸ್ಟ್ರೇಟ್ ನಾಲ್ವರು…

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಫುಟ್‍ಪಾತ್ ಮೇಲೆ ಮಲಗಿದ್ದ ಅಮಾಯಕನ ಪ್ರಾಣ ತೆಗೆದ ಎಸ್‍ಐ ಪುತ್ರಿ!
ದೇಶ-ವಿದೇಶ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಫುಟ್‍ಪಾತ್ ಮೇಲೆ ಮಲಗಿದ್ದ ಅಮಾಯಕನ ಪ್ರಾಣ ತೆಗೆದ ಎಸ್‍ಐ ಪುತ್ರಿ!

April 24, 2018

ಹೈದಾರಾಬಾದ್:  ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಪುತ್ರಿ ಕಾರು ಹರಿಸಿ ಕೊಂದಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ. ಕುಶೈಗುಡಾ ಬಸ್ ಡಿಪೋ ಬಳಿ ಘಟನೆ ನಡೆದಿದ್ದು, ತಡರಾತ್ರಿ ಪಾರ್ಟಿ ಮುಗಿಸಿಕೊಂಡು ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಯುವತಿ ಬರುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿ ಕಾರಿನ ನಿಯಂತ್ರಣ ಕಳೆದು ಕೊಂಡಿದ್ದಾಳೆ. ಈ ವೇಳೆ ಕಾರು ರಸ್ತೆ ವಿಭಜಕ ದಾಟಿ, ಮತ್ತೊಂದು ಬದಿಯ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಏಕಾಏಕಿ ಹರಿದಿದೆ. ಕಾರು ಹರಿದ ಪರಿಣಾಮ…

Translate »