Tag: Iftar party

ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಫ್ತಿಯಾರ್ ಕೂಟ
ಮೈಸೂರು

ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಫ್ತಿಯಾರ್ ಕೂಟ

June 13, 2018

ಮೈಸೂರು:  ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಬೆಂಗಳೂರು ರಸ್ತೆಯ ಪ್ರೆಸ್ಟೀಜ್ ಕನ್ವೆನ್‍ಷನ್‍ಹಾಲ್‍ನಲ್ಲಿ ಇಫ್ತಿ ಯಾರ್ ಕೂಟವನ್ನು ಆಯೋಜಿಸಿದ್ದರು. ಬನ್ನಿಮಂಟಪದ ಪ್ರೆಸ್ಟಿಜ್ ಕನ್ವೆನ್‍ಷನ್ ಹಾಲ್‍ನಲ್ಲಿ ಮಂಗಳವಾರ ಸಂಜೆ ಏರ್ಪಡಿ ಸಿದ್ದ ಕೂಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಾಡಿನ ಜನತೆಗೆ ರಂಜಾನ್ ಹಬ್ಬದ ಶುಭಾಶಯ ಕೋರಿ ದರು. ನಂತರ ತಾವೇ ಖುದ್ದು ನಿಂತು ಊಟಬಡಿಸಿ, ಅವರೊಂದಿಗೆ ಊಟ ಮಾಡಿದರು. ಈ ಕೂಟದಲ್ಲಿ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಭಾಗವ ಹಿಸಿ ಬಗೆಬಗೆಯ ಖಾದ್ಯ ಸವಿದರು….

Translate »