Tag: Illegal Sand Mining

ಅಕ್ರಮ ಮರಳು ಗಣಿಗಾರಿಕೆಗೆ ತಡೆಗೆ ಆಗ್ರಹ
ಹಾಸನ

ಅಕ್ರಮ ಮರಳು ಗಣಿಗಾರಿಕೆಗೆ ತಡೆಗೆ ಆಗ್ರಹ

September 13, 2018

ರಾಮನಾಥಪುರ: ಇಲ್ಲಿನ ಕಾವೇರಿ ನದಿ ಪಾತ್ರದ ಹಿನ್ನೀರು ಪ್ರದೇಶ ಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯಿಂದ ಜಿಲ್ಲಾ ಮತ್ತು ತಾಲೂಕು ಆಡಳಿತ ನಿರ್ಲ ಕ್ಷ್ಯದ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ಪ್ರಮಾಣದ ನಷ್ಟ ಉಂಟಾ ಗುತ್ತಿದ್ದು, ನದಿ ವ್ಯಾಪ್ತಿಯ ಇಲ್ಲಿಯ ಕಾವೇರಿ ನದಿ ದಂಡೆಯಲ್ಲಿರುವ ಇಲ್ಲಿಯ ಶ್ರೀ ರಾಮೇ ಶ್ವರಸ್ವಾಮಿ ಅಘಸ್ತ್ಯೇಶ್ವರಸ್ವಾಮಿ ಸೇರಿದಂತೆ ಮುಂತಾದ ದೇವಸ್ಥಾನದ ಬಳಿ ಪ್ರತಿನಿತ್ಯ ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ದಂಧೆ…

ಮರಳು ಸಾಗಣೆ ತಡೆಗೆ ಪರಿವರ್ತನಾ ವೇದಿಕೆ ಪ್ರತಿಭಟನೆ
ಹಾಸನ

ಮರಳು ಸಾಗಣೆ ತಡೆಗೆ ಪರಿವರ್ತನಾ ವೇದಿಕೆ ಪ್ರತಿಭಟನೆ

July 5, 2018

ಹಾಸನ: ಮಳೆಗಾಲ ಮುಗಿಯುವವರೆಗೂ ಮರಳು ಸಾಗಾಣೆ ತಡೆಯುವಂತೆ ಆಗ್ರಹಿಸಿ ಸಕಲೇಶಪುರ ತಾಲೂಕು ಪರಿವರ್ತನಾ ವೇದಿಕೆಯಿಂದ ಪ್ರತಿಭಟಿಸಲಾಯಿತು. ನಗರದ ಡಿಸಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗುವ ಮೂಲಕ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಕಳೆದ 3 ತಿಂಗಳಿಂದ ಸಕಲೇಶಪುರ ತಾಲೂಕಿನ ನಿಡಿಗೆರೆ ಹಾಗೂ ಹಳ್ಳಿ ಬಯಲು ಗ್ರಾಮದಲ್ಲಿ ಹೆಚ್ಚು ಲಾರಿಗಳು ಮರಳು ಸಾಗಾಣೆ ಮಾಡುತ್ತಿರುವುದರಿಂದ ಗ್ರಾಮದ ಪ್ರಮುಖ ರಸ್ತೆ ಸಂಪೂರ್ಣ ಹಾಳಾಗಿದೆ. ಯಾವುದೇ ಸಣ್ಣಪುಟ್ಟ ವಾಹನಗಳ ಮೂಲಕ ನಮ್ಮ ಗದ್ದೆ ತೋಟಗಳಿಗೆ ಗೊಬ್ಬರ ಹಾಗೂ ಇತರೆ ಕೃಷಿಕರ…

ಅಕ್ರಮ ಮರಳುಗಾರಿಕೆ; 16 ಲಕ್ಷ ದಂಡ ಸಂಗ್ರಹ
ಕೊಡಗು

ಅಕ್ರಮ ಮರಳುಗಾರಿಕೆ; 16 ಲಕ್ಷ ದಂಡ ಸಂಗ್ರಹ

July 4, 2018

ಮಡಿಕೇರಿ: ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯಿಂದ ಕಳೆದ ವರ್ಷ 16 ಲಕ್ಷ ರೂ. ರಾಜಸ್ವ ಸಂಗ್ರಹವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಬಿ.ರೇಷ್ಮ ಹಾಗೂ ಭೂ ವಿಜ್ಞಾನಿ ಕೆ.ಎಸ್. ನಾಗೇಂದ್ರಪ್ಪ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ 8, ಮಡಿಕೇರಿ ತಾಲೂಕಿನ ಎಂಟು ಸ್ಥಳಗಳಲ್ಲಿ ಹಾಗೂ ವಿರಾಜಪೇಟೆ ತಾಲೂಕಿನ ಒಂದು ಭಾಗದಲ್ಲಿ ಒಟ್ಟು 17 ಕಡೆಗಳಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ನೀಡಲಾಗಿದೆ. ಸದ್ಯ ಮಳೆಗಾಲವಾದ್ದರಿಂದ ಡಿಸೆಂಬರ್‍ವರೆಗೆ ಮರಳು ಗಣಿಗಾರಿಕೆಯನ್ನು…

Translate »