Tag: IMA Jewels

ಐಎಂಎ ವಂಚನೆ ಪ್ರಕರಣ: ಹನ್ನೊಂದು ಸಾವಿರಕ್ಕೂ ಅಧಿಕ ದೂರು ದಾಖಲು
ಮೈಸೂರು

ಐಎಂಎ ವಂಚನೆ ಪ್ರಕರಣ: ಹನ್ನೊಂದು ಸಾವಿರಕ್ಕೂ ಅಧಿಕ ದೂರು ದಾಖಲು

June 12, 2019

ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ಸಹಸ್ರಾರು ಜನರಿಗೆ ವಂಚಿಸಿರುವ ಪ್ರತಿಷ್ಠಿತ ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ವಿರುದ್ಧ 11 ಸಾವಿರಕ್ಕೂ ಅಧಿಕ ದೂರು ದಾಖಲಾಗಿದೆ. ಈ ಮಧ್ಯೆ ಮನ್ಸೂರ್ ದುಬೈಗೆ ಪರಾರಿಯಾಗಿರುವ ಸಂಶಯ ವ್ಯಕ್ತವಾಗಿದೆ. ಆತ ಕಳೆದ ತಿಂಗಳಾಂತ್ಯದಲ್ಲಿ ದುಬೈಗೆ ತೆರಳಿ ರುವುದಾಗಿ ಸ್ವತಃ ಹೂಡಿಕೆದಾರರೇ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತಂಕಕ್ಕೊಳ ಗಾದ ಹೂಡಿಕೆದಾರರು ಮಂಗಳವಾರ ಕೂಡ ಸಹಸ್ರಾರು ಸಂಖ್ಯೆಯಲ್ಲಿ ದೂರು ನೀಡಲು ಬಂದಿದ್ದ ದೃಶ್ಯ ಶಿವಾಜಿನಗರದ ಶಾದಿ ಮಹಲ್ ನಲ್ಲಿ ಕಂಡುಬಂತು. ಪ್ರತಿಯೊಬ್ಬರ…

ಎಸ್‍ಐಟಿ ತನಿಖೆಗೆ ಹಸ್ತಾಂತರಿಸಿದ ಸಿಎಂ
ಮೈಸೂರು

ಎಸ್‍ಐಟಿ ತನಿಖೆಗೆ ಹಸ್ತಾಂತರಿಸಿದ ಸಿಎಂ

June 12, 2019

ಬೆಂಗಳೂರು: ಹೂಡಿಕೆಯ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚಿಸಿರುವ ಐಎಂಎ ಜ್ಯುವೆಲ್ಲರ್ಸ್ ಮಾಲೀಕನ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣವನ್ನು ಸಿಸಿಬಿ ಬದಲಿಗೆ ವಿಶೇಷ ತನಿಖಾ ತಂಡ(ಎಸ್‍ಐಟಿ)ಕ್ಕೆ ಹಸ್ತಾಂತರಿಸಿರುವುದಾಗಿ ಮುಖ್ಯ ಮಂತ್ರಿ ಎಚ್.ಡಿ .ಕುಮಾರಸ್ವಾಮಿ ಮಂಗಳವಾರ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಚೇರಿ, ಐಎಂಎ ವಂಚನೆ ಪ್ರಕರಣದ ಗಂಭೀರತೆಯನ್ನು ಅರಿತು ಪ್ರಕರಣ ವನ್ನು ಎಸ್‍ಐಟಿ ತನಿಖೆಗೆ ಹಸ್ತಾಂತರಿಸಲಾಗಿದೆ ಮತ್ತು ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ….

Translate »