Tag: Income Tax Department

ಸಿ.ಎಸ್.ಪುಟ್ಟರಾಜು ಪುತ್ರನ ಮೈಸೂರು ನಿವಾಸದ ಮೇಲೆ ಐಟಿ, ಚು.ಆಯೋಗದ ಅಧಿಕಾರಿಗಳ ದಾಳಿ
ಮೈಸೂರು

ಸಿ.ಎಸ್.ಪುಟ್ಟರಾಜು ಪುತ್ರನ ಮೈಸೂರು ನಿವಾಸದ ಮೇಲೆ ಐಟಿ, ಚು.ಆಯೋಗದ ಅಧಿಕಾರಿಗಳ ದಾಳಿ

April 12, 2019

ಮೈಸೂರು: ಮಂಡ್ಯ ಜಿಲ್ಲಾ ಉಸ್ತು ವಾರಿ ಸಚಿವ ಸಿ.ಎಸ್.ಪುಟ್ಟರಾಜು ಪುತ್ರ ಶಿವರಾಜ್ ಅವರ ಮೈಸೂರು ನಿವಾಸದ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಯಾದವಗಿರಿಯ ಐಡಿಯಲ್ ಜಾವಾ ರಸ್ತೆಯಲ್ಲಿರುವ ಸಂಕಲ್ಪ ಸೆಂಟ್ರಲ್ ಪಾರ್ಕ್ ಅಪಾರ್ಟ್ ಮೆಂಟ್‍ನಲ್ಲಿರುವ ಶಿವರಾಜ್ ಅವರ ಮನೆ ಮೇಲೆ ಗುರುವಾರ ಮಧ್ಯಾಹ್ನ ದಾಳಿ ನಡೆಸಿರುವ ಐಟಿ ಅಧಿಕಾರಿ ಗಳು, ಸುಮಾರು 2 ಗಂಟೆಗಳ ಕಾಲ ತಪಾಸಣೆ ನಡೆಸಿ, ವಾಪಸ್ಸಾಗಿದ್ದಾರೆ. ದಾಳಿ ಸಂದರ್ಭದಲ್ಲಿ ಅಡುಗೆ ಭಟ್ಟರನ್ನು ಹೊರತು ಪಡಿಸಿ ಬೇರ್ಯಾರು ಇರಲಿಲ್ಲ….

ಆದಾಯ ತೆರಿಗೆ ವಂಚನೆ ಆರೋಪ: ಸಚಿವ ಡಿಕೆಶಿಗೆ ಷರತ್ತುಬದ್ಧ ಜಾಮೀನು
ಮೈಸೂರು

ಆದಾಯ ತೆರಿಗೆ ವಂಚನೆ ಆರೋಪ: ಸಚಿವ ಡಿಕೆಶಿಗೆ ಷರತ್ತುಬದ್ಧ ಜಾಮೀನು

August 3, 2018

ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಡಿ.ಕೆ.ಶಿವಕುಮಾರ್ ಸೇರಿದಂತೆ ಐವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಆದಾಯ ತೆರಿಗೆ ವಂಚನೆ, ಹವಾಲಾ ಹಣ ಸಾಗಾಣೆ ಸೇರಿದಂತೆ ಹಲವು ಪ್ರಕರಣಗಳ ಆರೋಪ ಹೊತ್ತಿದ್ದ ಡಿಕೆಶಿ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4ನೇ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಗುರುವಾರ ನ್ಯಾಯಾಲಯಕ್ಕೆ…

Translate »