Tag: Indian Cricket Team

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ದೇಶ-ವಿದೇಶ

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

September 24, 2018

ದುಬೈ: ನಾಯಕ ರೋಹಿತ್ ಶರ್ಮಾ(111) ಹಾಗೂ ಶಿಖರ್ ಧವನ್ (114) ಅವರ ಭರ್ಜರಿ ಶತಕದ ನೆರವಿನಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ 9 ವಿಕೆಟ್‍ಗಳ ಭರ್ಜರಿ ಜಯಗಳಿಸಿ ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆ ಏಷ್ಯಾ ಕಪ್ ಫೈನಲ್‍ಗೆ ಲಗ್ಗೆ ಹಾಕಿದೆ. ಪಾಕಿಸ್ತಾನ ನೀಡಿದ 237 ರನ್‍ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರ ತಕ್ಕೆ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭರ್ಜರಿ ಆರಂಭ ಒದಗಿಸಿದರು. ಪಾಕ್ ಬೌಲರ್‍ಗಳನ್ನು…

ಟಿ20: ಭಾರತಕ್ಕೆ ಸರಣಿ ಜಯ
ದೇಶ-ವಿದೇಶ

ಟಿ20: ಭಾರತಕ್ಕೆ ಸರಣಿ ಜಯ

June 30, 2018

ಡಬ್ಲಿನ್:  ಡಬ್ಲಿನ್‍ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ 143 ರನ್‍ಗಳ ಭರ್ಜರಿ ಜಯ ಗಳಿಸಿದೆ. ಎರಡು ಟಿ20 ಪಂದ್ಯಗಳಲ್ಲಿ 2-0 ಯೊಂದಿಗೆ ಸರಣಿಯನ್ನು ತನ್ನದಾಗಿಸಿಕೊಂಡಿತು. ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ನಿಗದಿತ 20 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿತು. 214 ರನ್ ಟಾರ್ಗೆಟ್ ಬೆನ್ನತ್ತಿದ ಐರ್ಲೆಂಡ್ 12.3 ಓವರ್‍ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 70 ರನ್ ಕಲೆ ಹಾಕಲಷ್ಟೇ ಶಕ್ತವಾಯಿತು. ಟಾಸ್ ಸೋತು ಬ್ಯಾಟಿಂಗ್‍ಗೆ…

Translate »