Tag: Indian Hockey Team

ಆಸ್ಟ್ರೇಲಿಯಾಗೆ ಹಾಕಿ ಚಾಂಪಿಯನ್ಸ್ ಟ್ರೋಫಿ ಭಾರತ ರನ್ನರ್ ಅಪ್
ದೇಶ-ವಿದೇಶ

ಆಸ್ಟ್ರೇಲಿಯಾಗೆ ಹಾಕಿ ಚಾಂಪಿಯನ್ಸ್ ಟ್ರೋಫಿ ಭಾರತ ರನ್ನರ್ ಅಪ್

July 2, 2018

ಬ್ರೆಡ: ಹಾಕಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಬಲಿಷ್ಠ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಫೈನಲ್ ಪಂದ್ಯ 1-1 ಅಂತರದಲ್ಲಿ ಸಮಬಲಗೊಂಡಿತು. ಹೀಗಾಗಿ ಪೆನಾಲ್ಟಿ ಶೂಟೌಟ್‍ನಲ್ಲಿ ಫಲಿತಾಂಶ ನಿರ್ಧರಿಸಲಾಯಿತು. ಪೆನಾಲ್ಟಿ ಶೂಟೌಟ್‍ನಲ್ಲಿ ಆಸ್ಟ್ರೇಲಿಯಾ 3 ಗೋಲು ಸಿಡಿಸಿ ಮುನ್ನಡೆ ಪಡೆದರೆ, ಭಾರತ 1 ಗೋಲು ಗಳಿಸಿತು. ಈ ಮೂಲಕ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟ ಉಳಿಸಿಕೊಂಡರೆ, ಭಾರತ ವೀರೋಚಿತ ಸೋಲು ಕಂಡಿತು. ಪಂದ್ಯದ ಆರಂಭದಲ್ಲೇ ಭಾರತ ಅವಕಾಶವನ್ನು ಕಳೆದುಕೊಂಡಿತು. 7ನೇ ನಿಮಿಷದಲ್ಲಿ ಪೆನಾಲ್ಟಿ…

Translate »