Tag: Indira Canteen

ಇಂದಿರಾ ಕ್ಯಾಂಟೀನ್‍ಗೆ ಆರ್ಥಿಕ ಸಂಕಷ್ಟ
Uncategorized

ಇಂದಿರಾ ಕ್ಯಾಂಟೀನ್‍ಗೆ ಆರ್ಥಿಕ ಸಂಕಷ್ಟ

March 22, 2021

ಮೈಸೂರು, ಮಾ.21(ವೈಡಿಎಸ್)- ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಉಪಾಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಿದ ಮಹತ್ವದ ಯೋಜನೆ `ಇಂದಿರಾ ಕ್ಯಾಂಟೀನ್’ ನಿರ್ವ ಹಣೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಹಸಿವು ಮುಕ್ತ ರಾಜ್ಯ ಮಾಡಬೇಕೆಂಬ ಉದ್ದೇಶದಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಇಂದಿರಾ ಕ್ಯಾಂಟೀನ್ ಯೋಜನೆಯನ್ನು 2017ರಲ್ಲಿ ಬೆಂಗಳೂರಿನಲ್ಲಿ ಆರಂಭಿಸಿ, ನಂತರ ರಾಜ್ಯದ ಇತರೆಡೆಗೂ ವಿಸ್ತರಿಸಿದರು. ಅತ್ಯಂತ ಕಡಿಮೆ ದರದಲ್ಲಿ ತಿಂಡಿ, ಊಟ ಸಿಗುತ್ತಿದ್ದುದರಿಂದ ನಿರ್ಗತಿಕರು, ಬಡವ ರಿಗೆ ಅನುಕೂಲವಾಗಿತ್ತು. ಆದರೆ, ಪ್ರಸ್ತುತ ಸನ್ನಿವೇಶಗಳನ್ನು ಗಮನಿಸಿದರೆ ಕ್ಯಾಂಟೀನ್ ಪೂರ್ಣ…

ಇಂದಿರಾ ಕ್ಯಾಂಟೀನ್ ಬದಲು ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಚಿಂತನೆ: ಆರ್.ಅಶೋಕ್
ಮೈಸೂರು

ಇಂದಿರಾ ಕ್ಯಾಂಟೀನ್ ಬದಲು ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಚಿಂತನೆ: ಆರ್.ಅಶೋಕ್

December 18, 2019

ಬೆಂಗಳೂರು, ಡಿ.17- ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದ ಇಂದಿರಾ ಕ್ಯಾಂಟೀನ್‍ಗೆ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರು ನಾಮಕರಣ ಮಾಡುವ ಬಗ್ಗೆ ಗಂಭೀರ ಚಿಂತನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಉದ್ದೇಶಿಸಲಾಗಿದೆ. ಇಂದಿರಾ ಕ್ಯಾಂಟೀನ್‍ನ ಆಹಾರ, ಪೂರೈಕೆ ವ್ಯವಸ್ಥೆ ಸರಿ ಇಲ್ಲ ಎಂಬ ಆರೋಪಗಳಿವೆ. ಇಂದಿರಾ ಕ್ಯಾಂಟೀನ್ ಗಳನ್ನು ಮತ್ತಷ್ಟು ಸುಧಾರಣೆ ಮಾಡಿ…

ಪೌರ ಕಾರ್ಮಿಕರಿಗೆ ಇಂದಿನಿಂದ ಇಂದಿರಾ ಕ್ಯಾಂಟೀನ್ ಊಟ
ಮೈಸೂರು

ಪೌರ ಕಾರ್ಮಿಕರಿಗೆ ಇಂದಿನಿಂದ ಇಂದಿರಾ ಕ್ಯಾಂಟೀನ್ ಊಟ

October 4, 2018

ಮೈಸೂರು: ಪೌರ ಕಾರ್ಮಿಕರ ಬಹುದಿನದ ಬೇಡಿಕೆಯೊಂದನ್ನು ಸರ್ಕಾರ ಗುರುವಾರ(ಅ.4) ಈಡೇರಿಸುತ್ತಿದ್ದು, ಹಸಿವಿನಿಂದ ಕಂಗೆಡುತ್ತಿದ್ದ ಪೌರಕಾರ್ಮಿಕರಿಗೆ ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದೆ. ಮುಂಜಾನೆಯಿಂದಲೇ ಪೊರಕೆ ಹಿಡಿದು ರಸ್ತೆಗಿಳಿಯುತ್ತಿದ್ದ ಪೌರ ಕಾರ್ಮಿಕರು ಊಟ ವಿಲ್ಲದೆ ಮಧ್ಯಾಹ್ನ 4 ಗಂಟೆಗೆ ತಮ್ಮ ಮನೆ ಸೇರುತ್ತಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೀಡ ಲಾಗುವ ಬಿಸಿಯೂಟದ ಯೋಜನೆಯಂತೆ ಪೌರ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡುವಂತೆ ಪೌರ ಕಾರ್ಮಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದವು. ಪೌರ…

ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್
ಹಾಸನ

ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್

July 13, 2018

ಬೇಲೂರು: ಕಾಂಗ್ರೆಸ್ ಸರ್ಕಾರದ ಮಹತ್ತರ ಯೋಜನೆ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳ್ಳದೆ ಪಟ್ಟಣದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಇಲ್ಲಿನ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತುರಾತುರಿಯಲ್ಲಿ ನಿರ್ಮಿಸಲಾಗಿತ್ತಾದರೂ ಇದುವರೆಗೂ ಕ್ಯಾಂಟೀನ್ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಲ್ಲ. ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭ ವಾಗಿ ಕಡಿಮೆ ದರದಲ್ಲಿ ಊಟ ಉಪಹಾರ ದೊರೆಯುತ್ತದೆ ಎಂಬ ಬಹು ನೀರಿಕ್ಷೆ ಯಲ್ಲಿದ್ದ ಬಡವರು, ಕೂಲಿ ಕಾರ್ಮಿಕರು,…

ಆರು ತಿಂಗಳಿಂದ ಬಿಡುಗಡೆಯಾಗದ ಅನುದಾನ :ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ಸಂಕಷ್ಟ ವಾರದಲ್ಲಿ ಹಣ ಬಿಡುಗಡೆ ಆಶಯ
ಮೈಸೂರು

ಆರು ತಿಂಗಳಿಂದ ಬಿಡುಗಡೆಯಾಗದ ಅನುದಾನ :ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ಸಂಕಷ್ಟ ವಾರದಲ್ಲಿ ಹಣ ಬಿಡುಗಡೆ ಆಶಯ

June 28, 2018

ಮೈಸೂರು: ಹಸಿವು ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ‘ಇಂದಿರಾ ಕ್ಯಾಂಟೀನ್’ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದು, ರಾಜ್ಯ ಸರ್ಕಾರ ಕಳೆದ ಆರು ತಿಂಗಳಿಂದ ಅನುದಾನ ಬಿಡುಗಡೆ ಮಾಡದೆ ಇರುವುದು ಗುತ್ತಿಗೆದಾರರು ಹಾಗೂ ಈ ಕ್ಯಾಂಟೀನ್ ಅವಲಂಭಿತ ಬಡ ಜನರನ್ನು ಸಂಕಷ್ಟಕ್ಕೆ ದೂಡಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಕನಸಿನ ಯೋಜನೆ `ಇಂದಿರಾ ಕ್ಯಾಂಟೀನ್’ ಅನ್ನು ಆರಂಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ನಂತರ ರಾಜ್ಯಾದ್ಯಂತ ಆರಂಭಿಸಲಾಗಿತ್ತು. ಬಡವರು, ಕೂಲಿ ಕಾರ್ಮಿಕರು ಹಾಗೂ…

ಇಂದಿರಾ ಕ್ಯಾಂಟೀನ್‍ನಲ್ಲಿ ಕಳವು ಇಬ್ಬರು ಖದೀಮರ ಬಂಧನ
ಮೈಸೂರು

ಇಂದಿರಾ ಕ್ಯಾಂಟೀನ್‍ನಲ್ಲಿ ಕಳವು ಇಬ್ಬರು ಖದೀಮರ ಬಂಧನ

June 25, 2018

ಮೈಸೂರು: ಇಂದಿರಾ ಕ್ಯಾಂಟೀನ್ ಗಾಜಿನ ಬಾಗಿಲು ಒಡೆದು ಬೆಲೆ ಬಾಳುವ ಸಾಮಗ್ರಿಗಳನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಉದಯಗಿರಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಗೌಸಿಯಾ ನಗರದ ಸದ್ದಾಂ(25), ಕೆ.ಎನ್.ಪುರದ ನಿವಾಸಿ ಮಹಮ್ಮದ್ ಸಾದಿಕ್ (28) ಬಂಧಿತರಾಗಿದ್ದು, ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೂ.4 ರಂದು ರಾತ್ರಿ ಕ್ಯಾಂಟೀನ್‍ನ ಗಾಜಿನ ಬಾಗಿಲು ಒಡೆದು ಒಳ ನುಗ್ಗಿರುವ ಈ ಖದೀಮರು 8 ಸ್ಟೀಲ್ ನಲ್ಲಿ, 8 ಸ್ಟೀಲ್ ಸೌಟು, 4 ಸ್ಟೀಲ್ ಪಾತ್ರೆ ಹಾಗೂ 80 ಪ್ಲಾಸ್ಟಿಕ್ ತಟ್ಟೆಗಳನ್ನು ಕಳವು…

Translate »