Tag: Industrial Area

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ
ಚಾಮರಾಜನಗರ

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ

July 24, 2018

ಕೈಗಾರಿಕಾ ಘಟಕ ಸ್ಥಾಪನೆಗೆ ಉದ್ಯಮಿಗಳ ಆಕರ್ಷಿಸಿ ಫುಡ್ ಪಾರ್ಕ್, ಅರಿಶಿಣ ಸಂಸ್ಕರಣಾ ಘಟಕ ಸ್ಥಾಪಿಸಲು ಸಲಹೆ ನೀರು, ವಿದ್ಯುತ್ ಪೂರೈಸುವ ಶಾಶ್ವತ ಯೋಜನೆ ಪೂರ್ಣಗೊಳಿಸಲು ಸೂಚನೆ ಚಾಮರಾಜನಗರ: ‘ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶ ದಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಉದ್ಯಮಿಗಳನ್ನು ಆಕರ್ಷಿಸಲು ಅಧಿಕಾರಿ ಗಳ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕೈಗಾರಿಕಾ ಪ್ರದೇಶ ಹಾಗೂ…

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಉದ್ಯಮಗಳ ಸ್ಥಾಪನೆಗೆ ತೊಡಕಾದ ಮೂಲ ಸೌಲಭ್ಯ
ಚಾಮರಾಜನಗರ

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಉದ್ಯಮಗಳ ಸ್ಥಾಪನೆಗೆ ತೊಡಕಾದ ಮೂಲ ಸೌಲಭ್ಯ

July 23, 2018

ಚಾಮರಾಜನಗರ: ತಾಲೂಕಿನ ಬದನ ಗುಪ್ಪೆ-ಕೆಲ್ಲಂಬಳ್ಳಿ ನಡುವೆ ಇರುವ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಮೆ ಗತಿಯಲ್ಲಿ ಸಾಗುತ್ತಿದ್ದು, ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾಗಿರುವ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯವಿಲ್ಲದೆ ಉದ್ಯಮಿಗಳು ಕೈಗಾ ರಿಕೆಗಳ ಸ್ಥಾಪನೆಗೆ ಮುಂದಾಗುತ್ತಿಲ್ಲ. ರಾಜ್ಯದಲ್ಲಿ ಕಳೆದ ಅವಧಿಯಲ್ಲಿ ಅಧಿಕಾರ ದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಾಲೂಕಿನ ಬದನಗುಪ್ಪೆ ಹಾಗೂ ಕೆಲ್ಲಂಬಳ್ಳಿ ನಡುವೆ 1,460 ಎಕರೆ ಪ್ರದೇಶವನ್ನು ಗುರುತಿಸಿ ಅಲ್ಲಿ ಕೈಗಾರಿಕೆಗಳ ವಸಾಹತು ನಿರ್ಮಾಣ ಮಾಡುವುದನ್ನು ಕೈಗೆತ್ತಿಕೊಂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ.ಎಚ್.ಎಸ್. ಮಹದೇವಪ್ರಸಾದ್ ಅವರು…

Translate »