ಬೆಂಗಳೂರು, ಜ.19- ಉಪನಾಯಕ ರೋಹಿತ್ ಶರ್ಮಾ ಅಬ್ಬರದ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ನೆರವಿನಿಂದ ಆಸ್ಟೇಲಿಯಾ ವಿರುದ್ಧ ಭಾರತ 7 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ರಿಂದ ವಶಪಡಿಸಿಕೊಂಡಿತು. ಇಲ್ಲಿನ ಪಿ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 287 ರನ್‍ಗಳ ಗುರಿ ಬೆನ್ನತ್ತಿದ ಭಾರತಕ್ಕೆ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್.ರಾಹುಲ್ ಜೋಡಿ ಮೊದಲ ವಿಕೆಟ್‍ಗೆ 69 ರನ್‍ಗಳ…