Tag: International Yoga Day

ಅಂತಾರಾಷ್ಟ್ರೀಯ ಯೋಗ ದಿನ: ಐವರು ಸಾಧಕರಿಗೆ `ಯೋಗ ನಕ್ಷತ್ರ’ ಪ್ರಶಸ್ತಿ
ಮೈಸೂರು

ಅಂತಾರಾಷ್ಟ್ರೀಯ ಯೋಗ ದಿನ: ಐವರು ಸಾಧಕರಿಗೆ `ಯೋಗ ನಕ್ಷತ್ರ’ ಪ್ರಶಸ್ತಿ

June 21, 2020

ಮೈಸೂರು,ಜೂ.20(ಪಿಎಂ)-ಜಿಎಸ್‍ಎಸ್ ಯೋಗ ಪ್ರತಿಷ್ಠಾನ, ಮೈಸೂರು ಯೋಗ ಬಳಗದ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ಕ್ಷೇತ್ರದ ಐವರು ಹಿರಿ-ಕಿರಿಯ ಸಾಧಕರಿಗೆ `ಯೋಗ ನಕ್ಷತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಯೋಗ ಸಾಧಕರಾದ ಹೆಚ್.ಜಿ.ಹಿರಣ್ಣಯ್ಯ, ಜಿ.ವೆಂಕಟೇಶ್, ಎಸ್.ಹರೀಶ್, ವಿನಾಯಕ ಹೊನ್ನಾವರ ಹಾಗೂ ಎನ್.ಆಶಾದೇವಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಎಸ್‍ಎಸ್ ಯೋಗ ಪ್ರತಿಷ್ಠಾನದ ಅಧ್ಯಕ್ಷ ಶ್ರೀಹರಿ ಮಾತನಾಡಿ, ಯೋಗ ಪರಂಪರೆ ಯಲ್ಲಿ ಮೈಸೂರು ವಿಶಿಷ್ಟ ಛಾಪು ಮೂಡಿಸಿದೆ. 2019ರಲ್ಲಿ…

ಯೋಗ ಮಂಥನ ಕೃತಿ ಬಿಡುಗಡೆ
ಮೈಸೂರು

ಯೋಗ ಮಂಥನ ಕೃತಿ ಬಿಡುಗಡೆ

June 21, 2020

ಮೈಸೂರು, ಜೂ.20 (ಪಿಎಂ)- ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಯೋಗ ಸ್ಪೋಟ್ರ್ಸ್ ಫೌಂಡೇಷನ್ ಹಾಗೂ ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಿಂದ ಪಿ.ಎನ್.ಗಣೇಶ್‍ಕುಮಾರ್ ಅವರ `ಯೋಗ ಮಂಥನ’(ಭಾಗ 1-2) ಪುಸ್ತಕವನ್ನು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಬಿಡುಗಡೆ ಗೊಳಿಸಲಾಯಿತು. ಅಧ್ಯಾತ್ಮ ಚಿಂತಕಿ ಸುಚರಿತ ಮಾತಾಜಿ ಹಾಗೂ ಸರ್ಕಾರಿ ಹೈಟೆಕ್ ಪಂಚಕರ್ಮ ಆಸ್ಪತ್ರೆ ಆರ್‍ಎಂಓ ಡಾ.ಶಶಿರೇಖಾ ಪುಸ್ತಕ ಗಳನ್ನು ಬಿಡುಗಡೆಗೊಳಿಸಿದರು. ಪ್ರಾಚೀನ, ಪರಿಪೂರ್ಣ ವಿಜ್ಞಾನವೇ ಯೋಗ. ಯೋಗಾಭ್ಯಾಸದ ವಿವಿಧ ವಿಚಾರಗಳ ಮೇಲೆ ಬೆಳಕು ಚೆಲ್ಲಲು…

ಮೈಸೂರಲ್ಲಿ ಯೋಗ ವೈಭೋಗ
ಮೈಸೂರು

ಮೈಸೂರಲ್ಲಿ ಯೋಗ ವೈಭೋಗ

June 22, 2019

ಮೈಸೂರು ಜಿಲ್ಲಾಡಳಿತ, ಜಿ.ಪಂ, ನಗರಪಾಲಿಕೆ, ಪ್ರವಾ ಸೋದ್ಯಮ ಇಲಾಖೆ, ಆಯುಷ್ ಇಲಾಖೆ ಹಾಗೂ ಯೋಗ ಸಂಘಟನೆಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಹಮ್ಮಿ ಕೊಂಡಿರುವ ಬೃಹತ್ ಯೋಗ ಪ್ರದರ್ಶನದಲ್ಲಿ ಮಕ್ಕ ಳಿಂದ ಹಿರಿಯ ನಾಗರಿಕರವರೆಗೂ ಸಾವಿರಾರು ಮಂದಿ ಯೋಗ ಪಟುಗಳು ಪಾಲ್ಗೊಂಡು ವಿವಿಧ ಆಸನಗಳನ್ನು ಪ್ರದರ್ಶಿ ಸುವ ಮೂಲಕ ಐದನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಿದರು. 2 ವರ್ಷದ ಹಿಂದೆ 53 ಸಾವಿರ ಮಂದಿ ಯೋಗ ಪ್ರದ ರ್ಶನದಲ್ಲಿ ಪಾಲ್ಗೊಂಡು ಗಿನ್ನಿಸ್ ದಾಖಲೆ ಬರೆದಿದ್ದ ಮೈಸೂರಿನ ಯೋಗಪಟುಗಳು ಇಂದು…

ಮೈಸೂರು ನಗರಪಾಲಿಕೆ ಸದಸ್ಯರ ಯೋಗಾಭ್ಯಾಸ: ನೀರಸ ಪ್ರತಿಕ್ರಿಯೆ
ಮೈಸೂರು

ಮೈಸೂರು ನಗರಪಾಲಿಕೆ ಸದಸ್ಯರ ಯೋಗಾಭ್ಯಾಸ: ನೀರಸ ಪ್ರತಿಕ್ರಿಯೆ

June 20, 2019

ಮೈಸೂರು: ಮೈಸೂರಿನ ರೇಸ್‍ಕೋರ್ಸ್‍ನಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನೋತ್ಸವ ದಂದು 1 ಲಕ್ಷಕ್ಕೂ ಹೆಚ್ಚು ಯೋಗಪಟುಗಳು ಸಾಮೂಹಿಕ ಯೋಗ ಪ್ರದರ್ಶಿಸಲು ಸಿದ್ಧತೆ ನಡೆದಿದ್ದು, ಇದರ ಅಂಗವಾಗಿ ಮೈಸೂರು ಮಹಾನಗರಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳಿಗಾಗಿ ಬುಧವಾರ ಮೈಸೂರು ಅರಮನೆಯಲ್ಲಿ ಯೋಗಾ ಭ್ಯಾಸ ಏರ್ಪಡಿಸಲಾಗಿತ್ತು. ಯೋಗ ಫೆಡರೇಷನ್ ಆಫ್ ಮೈಸೂರು ಮತ್ತು ಮಹಾನಗರಪಾಲಿಕೆ ಜಂಟಿಯಾಗಿ ಆಯೋಜಿಸಿದ್ದ ಯೋಗಾಭ್ಯಾಸ ಕಾರ್ಯ ಕ್ರಮದಲ್ಲಿ ಮೇಯರ್ ಪುಷ್ಪಲತಾ ಜಗ ನ್ನಾಥ್, ಉಪಮೇಯರ್ ಶಫೀ ಅಹಮದ್, ಹಾಗೂ ಬಿ.ವಿ.ಮಂಜುನಾಥ್, ಶಿವ ಕುಮಾರ್, ರಮೇಶ್ ರಮಣಿ ಸೇರಿದಂತೆ…

ಹೆಚ್ಚಿನ ಜನರ ಸೆಳೆಯಲು ಕರಪತ್ರ ವಿತರಣೆ
ಮೈಸೂರು

ಹೆಚ್ಚಿನ ಜನರ ಸೆಳೆಯಲು ಕರಪತ್ರ ವಿತರಣೆ

June 20, 2019

ಮೈಸೂರು: ಮೈಸೂರು ರೇಸ್ ಕೋರ್ಸ್‍ನಲ್ಲಿ ಶುಕ್ರ ವಾರ (ಜೂ.21) ನಡೆಯುವ ಅಂತಾ ರಾಷ್ಟ್ರೀಯ ಯೋಗ ದಿನೋತ್ಸವದಲ್ಲಿ ಪಾಲ್ಗೊಳ್ಳುವಂತೆ ನಗರಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ನೇತೃತ್ವದಲ್ಲಿ ಕಾರ್ಯ ಕರ್ತರ ತಂಡ ಬುಧವಾರ ಮೈಸೂರಿನ ಹಲವೆಡೆ ಪಾದಯಾತ್ರೆ ನಡೆಸಿ ಯೋಗ ದಿನಾಚರಣೆಯ ಕರಪತ್ರ ವಿತರಿಸಿದರು. ಯೋಗಕ್ಕೆ ಅತ್ಯಂತ ಮಹತ್ವ ನೀಡಿರುವ ಮೈಸೂರಿನಲ್ಲಿ ಯೋಗ ದಿನೋತ್ಸವವನ್ನು ಯಶಸ್ವಿಗೊಳಿಸಬೇಕಾಗಿರುವ ಹಿನ್ನೆಲೆ ಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಭಾಗವಹಿಸಬೇಕೆನ್ನುವುದು ಇದರ ಉದ್ದೇಶ. ಹೀಗಾಗಿ ಮೈಸೂರಿನ ಎಲ್ಲಾ ಸಂಘ- ಸಂಸ್ಥೆಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳೂ, ಸಾರ್ವಜನಿಕರು…

ನಾಳೆ ಮೈಸೂರಲ್ಲಿ ಬೃಹತ್ ಸಾಮೂಹಿಕ ಯೋಗ ಪ್ರದರ್ಶನ
ಮೈಸೂರು

ನಾಳೆ ಮೈಸೂರಲ್ಲಿ ಬೃಹತ್ ಸಾಮೂಹಿಕ ಯೋಗ ಪ್ರದರ್ಶನ

June 20, 2019

ಮೈಸೂರು: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 21 ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಎಂಆರ್‍ಸಿ ಆವ ರಣದಲ್ಲಿ ಮೆಗಾ ಸಾಮೂಹಿಕ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಗಿನ್ನಿಸ್ ದಾಖಲೆಗೆ ನೋಂದಣಿ ಮಾಡಿಲ್ಲ ವಾದರೂ, ಆರೋಗ್ಯಕ್ಕಾಗಿ ಯೋಗ ಪರಿಕ ಲ್ಪನೆಯೊಂದಿಗೆ `ಕೋಮು ಸೌಹಾರ್ದತೆ’ ಘೋಷದಲ್ಲಿ ಸಾಮೂಹಿಕ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಸುಮಾರು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ತಿಳಿಸಿದ್ದಾರೆ. ಮೈಸೂರಿನ ಡಿಸಿ ಕಚೇರಿ ಸಭಾಂಗಣ ದಲ್ಲಿ ಯೋಗ…

ಅಂತಾರಾಷ್ಟ್ರೀಯ ಯೋಗ ದಿನೋತ್ಸವದಲ್ಲಿ 1.5 ಲಕ್ಷ ಯೋಗ ಪಟುಗಳು ದಾಖಲೆ ನಿರ್ಮಿಸುವ ಗುರಿ
ಮೈಸೂರು

ಅಂತಾರಾಷ್ಟ್ರೀಯ ಯೋಗ ದಿನೋತ್ಸವದಲ್ಲಿ 1.5 ಲಕ್ಷ ಯೋಗ ಪಟುಗಳು ದಾಖಲೆ ನಿರ್ಮಿಸುವ ಗುರಿ

June 3, 2019

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನೋತ್ಸವ ಹಿನ್ನೆಲೆಯಲ್ಲಿ 1.5 ಲಕ್ಷ ಯೋಗಪಟುಗಳು ದಾಖಲೆ ನಿರ್ಮಿಸುವ ಗುರಿಯೊಂದಿಗೆ ಮೈಸೂರಿನಲ್ಲಿ ಭಾನುವಾರ ನೂರಾರು ಯೊಗಪಟುಗಳು ಯೋಗ ತಾಲೀಮು ನಡೆಸಿದರು. 2017ರಲ್ಲಿ ಯೋಗ ಗಿನ್ನಿಸ್ ದಾಖಲೆ ನಿರ್ಮಿಸಿ, ಕಳೆದ ವರ್ಷ ಕೈತಪ್ಪಿ ಹೋಗಿದ್ದ ಗಿನ್ನಿಸ್ ದಾಖಲೆಯನ್ನು ಈ ಬಾರಿ ಶತಾಯ ಗತಾಯ ಗಳಿಸಲೇಬೇಕು ಎಂಬ ಸಂಕಲ್ಪದೊಂದಿಗೆ ಜಿಲ್ಲಾಡಳಿ ತದ ಆಶ್ರಯದಲ್ಲಿ ಮೈಸೂರಿನ ಎಲ್ಲಾ ಯೋಗ ಸಂಸ್ಥೆಗಳೂ ಒಗ್ಗೂಡಿ ಮೈಸೂರು ಯೋಗ ಒಕ್ಕೂಟದ ಅಡಿಯಲ್ಲಿ ಸಿದ್ಧತೆ ಯಲ್ಲಿ ತೊಡಗಿವೆ. ಇದಕ್ಕಾಗಿ ಕಳೆದ 3 ವಾರಗಳಿಂದ…

ವಿಶ್ವ ಯೋಗ ದಿನಾಚರಣೆ
ಮೈಸೂರು

ವಿಶ್ವ ಯೋಗ ದಿನಾಚರಣೆ

June 23, 2018

ಮೈಸೂರು: ಶ್ರೀ ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ರಾಣಿ ಅವರು, ಯೋಗ ಮಾಡುವುದರಿಂದ ರೋಗ ಮುಕ್ತರಾಗಬಹುದು. ಇಂದಿನ ಆಧುನಿಕ ಯುಗದಲ್ಲಿ ಒತ್ತಡದಿಂದ ತುಂಬಿರುವ ಜೀವನದಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಮಾನವ ಜನಾಂಗ ಕುಗ್ಗಿ ಹೋಗುತಿದ್ದು, ಯೋಗ ಮತ್ತು ಧ್ಯಾನ ಮಾಡುವುದರಿಂದ ಎಲ್ಲದರಿಂದಲೂ ಮುಕ್ತಿ ಸಿಗುತ್ತದೆ. ಇಂದಿನ ಆಹಾರ ಪದ್ದತಿ ಹಲವು ರೋಗಗಳಿಗೆ ಮೂಲ ವಾಗಿರುವುದರಿಂದ ಯೋಗದಿಂದ ಮಾತ್ರ ಇದಕ್ಕೆ ಪರಿಹಾರ ಸಿಗುತ್ತದೆ…

ಮೈಸೂರು ರೇಸ್ ಕೋರ್ಸ್‍ನಲ್ಲಿ 60 ಸಾವಿರಕ್ಕೂ ಅಧಿಕ ಮಂದಿ ಯೋಗ ಪ್ರದರ್ಶನ
ಮೈಸೂರು

ಮೈಸೂರು ರೇಸ್ ಕೋರ್ಸ್‍ನಲ್ಲಿ 60 ಸಾವಿರಕ್ಕೂ ಅಧಿಕ ಮಂದಿ ಯೋಗ ಪ್ರದರ್ಶನ

June 22, 2018

ಅಗತ್ಯ ಮುನ್ನೆಚ್ಚರಿಕೆಯಿಂದ ಸಾಂಗವಾಗಿ ನೆರವೇರಿದ ಮೆಗಾ ಕಾರ್ಯಕ್ರಮ ದೇಶದ ಸಂಸ್ಕೃತಿ ಪ್ರತೀಕವಾದ ಯೋಗಕ್ಕೆ ಮೈಸೂರಿಗರಿಂದ ಸಿಕ್ಕಿತು ಮೆರಗು ಮೈಸೂರು:  ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆಯ ಚಾಮುಂಡಿ ಬೆಟ್ಟದ ತಪ್ಪಲು, ಕಂಗೊಳಿಸುತ್ತಿದ್ದ ಹಸಿರು ವಲಯ ಮೋಡ ಕವಿದ ವಾತಾವರಣ ಹಾಗೂ ಚುಮು ಚುಮು ಚಳಿಯ ನಡುವೆ ಮೈಸೂರಿನ ರೇಸ್ ಕೋರ್ಸ್‍ನಲ್ಲಿ ಸಾವಿರಾರು ಮಂದಿಯಿಂದ ಯೋಗ ಪ್ರದರ್ಶನ. ಗುರುವಾರ ನಡೆದ ನಾಲ್ಕನೇ ಅಂತಾ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 60 ಸಾವಿರಕ್ಕೂ ಹೆಚ್ಚು ಮಂದಿ ಸಾಮೂಹಿಕ ಯೋಗ ಪ್ರದರ್ಶನ ನೀಡುವ ಮೂಲಕ…

ಗಾಳಿಯಲ್ಲೂ ಸೈನಿಕರ ಯೋಗ: ವಾಯುಸೇನೆ ವಿನೂತನ ಪ್ರಯತ್ನ
ದೇಶ-ವಿದೇಶ

ಗಾಳಿಯಲ್ಲೂ ಸೈನಿಕರ ಯೋಗ: ವಾಯುಸೇನೆ ವಿನೂತನ ಪ್ರಯತ್ನ

June 22, 2018

ನವದೆಹಲಿ: ಆಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾರತೀಯ ವಾಯು ಸೇನೆಯ ಯೋಧರು ಆಗಸದಲ್ಲೇ ಯೋಗಾಭ್ಯಾಸ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ದೇಶದ ಭೂ, ವಾಯು ಹಾಗೂ ನೌಕಾ ಪಡೆಯಿಂದ ವಿಶ್ವ ಯೋಗದಿನ ಆಚರಿಸಲಾಗಿದ್ದು, ತಾವು ಇರುವ ವಾತಾವರಣ ದಲ್ಲಿಯೇ ಯೋಗಾಸನಗಳನ್ನು ಮಾಡುವ ಮೂಲಕ ಭಾರತೀಯ ಸೈನಿಕರು ಜಗತ್ತಿನ ಜನರ ಗಮನ ಸೆಳೆದಿದ್ದಾರೆ. ಇನ್ನು ಭಾರತೀಯ ವಾಯು ಪಡೆಯ ಪ್ಯಾರಾಟ್ರೂಪರ್ಸ್ ಟ್ರೈನಿಂಗ್ ಸ್ಕೂಲ್‍ನ ತರಬೇತುದಾರರಾದ ಸ್ಯಾಮಲ್ ಹಾಗೂ ಗಜಾನಂದ್ ಯಾದವ್ ಅವರು ಆಕಾಶದಲ್ಲಿ ಯೋಗಾಸನ ಪ್ರದರ್ಶಿಸಿದರು. ಸುಮಾರು 15…

1 2 3 4
Translate »