Tag: International Yoga Day

ವಿಶ್ವ ದಾಖಲೆ ಮಾಡುವತ್ತ ಬಾಬಾ ರಾಮ್ ದೇವ್ ಯೋಗ ಕಾರ್ಯಕ್ರಮ!
ಮೈಸೂರು

ವಿಶ್ವ ದಾಖಲೆ ಮಾಡುವತ್ತ ಬಾಬಾ ರಾಮ್ ದೇವ್ ಯೋಗ ಕಾರ್ಯಕ್ರಮ!

June 22, 2018

ಕೋಟಾ: ರಾಜಸ್ತಾನದ ಕೋಟದಲ್ಲಿ ಯೋಗಗುರು ಬಾಬಾ ರಾಮದೇವ್ ನೇತೃತ್ವದಲ್ಲಿ ನಡೆಯುತ್ತಿ ರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಗಿನ್ನೆಸ್ ರೆಕಾರ್ಡ್ ಮಾಡುವತ್ತ ಸಾಗುತ್ತಿದೆ. ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಆರ್‍ಎಸಿ ಗ್ರೌಂಡ್ಸ್ ನಲ್ಲಿ ಯೋಗಗುರು ಬಾಬಾ ರಾಮ್ ದೇವ್ ಮತ್ತು ರಾಜಸ್ತಾನದ ಮುಖ್ಯ ಮಂತ್ರಿ ವಸುಂದರಾ ರಾಜೆ ನೇತೃತ್ವ ದಲ್ಲಿ ನಡೆಯುತ್ತಿರುವ ಯೋಗ ಕಾರ್ಯ ಕ್ರಮ ವಿಶ್ವ ದಾಖಲೆ ಮಾಡುವತ್ತ ದಾಪುಗಾಲಿಟ್ಟಿದೆ. ಈ ಕಾರ್ಯಕ್ರಮ ದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿರುವುದು ವಿಶ್ವ ದಾಖಲೆಯಾಗುವ…

75 ನಿಮಿಷ ಯೋಗ ಪ್ರದರ್ಶನದ ಮೂಲಕ ಗೌಡರ ತಾಕತ್ತು ದರ್ಶನ
ಮೈಸೂರು

75 ನಿಮಿಷ ಯೋಗ ಪ್ರದರ್ಶನದ ಮೂಲಕ ಗೌಡರ ತಾಕತ್ತು ದರ್ಶನ

June 22, 2018

ಬೆಂಗಳೂರು: ಇತ್ತೀಚೆಗೆ ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್‍ಗೆ ಉತ್ತರ ಎಂಬಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇಂದು ಸತತ 75 ನಿಮಿಷ ಯೋಗ ಮಾಡುವ ಮೂಲಕ ಗಮನ ಸೆಳೆದರು. 4ನೇ ಅಂತಾ ರಾಷ್ಟ್ರೀಯ ಯೋಗ ದಿನಾಚರಣೆ ಅಂಗ ವಾಗಿ ಪದ್ಮನಾಭನಗರ ನಿವಾಸದಲ್ಲಿ ಮಾಧ್ಯಮದವರ ಎದುರು ದೇವೇಗೌಡ ಅವರು ಯೋಗಾಸನ ಮಾಡಿದರು. ಯೋಗ ಗುರು ಕಾರ್ತಿಕ್ ಸಾಥ್ ನೀಡಿದರು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ವಿಕಾಸಕ್ಕೆ ವ್ಯಾಯಾಮ, ಯೋಗ ಅಗತ್ಯ….

ವಿಶ್ವ ಯೋಗ ದಿನ: ಮುನ್ನೆಚ್ಚರಿಕೆ ಕ್ರಮದ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರ
ಮೈಸೂರು

ವಿಶ್ವ ಯೋಗ ದಿನ: ಮುನ್ನೆಚ್ಚರಿಕೆ ಕ್ರಮದ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರ

June 22, 2018

ವಿಶ್ವ ಯೋಗ ದಿನದ ಅಂಗವಾಗಿ ರೇಸ್ ಕೋರ್ಸ್ ಮೈದಾನದಲ್ಲಿ ಗುರುವಾರ ಬೆಳಿಗ್ಗೆ ನಡೆದ ಬೃಹತ್ ಸಾಮೂಹಿಕ ಯೋಗ ಪ್ರದರ್ಶನದ ವೇಳೆ ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಮಾನ್ಯವಾಗಿತ್ತು. ಮೈದಾನದ ಸುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಸಂಚಾರವನ್ನು ಬೆಳಿಗ್ಗೆ 5ರಿಂದ 10 ಗಂಟೆವರೆಗೂ ಸಂಪೂರ್ಣವಾಗಿ ನಿರ್ಬಂಧಿಸಲಾಗಿತ್ತು. ಇದರಿಂದ ಇಲ್ಲಿ ಯಾವುದೇ ಗೋಜು, ಗದ್ದಲ ತಲೆದೋರಲಿಲ್ಲ. ಮೈದಾನಕ್ಕೆ ಹೊಂದಿಕೊಂಡಿರುವ ಮಹಾತ್ಮ ಗಾಂಧಿ ರಸ್ತೆ, ಮಹಾರಾಣಾ ಪ್ರತಾಪ ರಸ್ತೆ, ರೇಸ್ ಕೋರ್ಸ್ ಮತ್ತು ಸಿಎಆರ್ ಮೈದಾನದ ನಡುವೆ ಹಾದು…

ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಯೋಗ ತರಬೇತಿ ಕೇಂದ್ರ ಸ್ಥಾಪನೆ: ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ವಿವರಣೆ
ಮೈಸೂರು

ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಯೋಗ ತರಬೇತಿ ಕೇಂದ್ರ ಸ್ಥಾಪನೆ: ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ವಿವರಣೆ

June 22, 2018

ಮೈಸೂರು: ಭಾರತೀಯ ಪರಂಪರೆ ಹಾಗೂ ಸಂಸ್ಕøತಿಯ ಧ್ಯೋತಕವಾದ ಯೋಗವನ್ನು ಎಲ್ಲೆಡೆ ಪಸರಿಸುವುದಕ್ಕಾಗಿ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರಿನ ರೇಸ್‍ಕೋರ್ಸ್ ಆವರಣದಲ್ಲಿ ಗುರುವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರದಾನಿ ನರೇಂದ್ರ ಮೋದಿ ಅಂತರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸುಧಾರಿಸುವುದಕ್ಕಾಗಿ ಜೂ.21ರಂದು ವಿಶ್ವ ಯೋಗ ದಿನವೆಂದು ಆಚರಿಸುವುದಕ್ಕೆ ಶ್ರಮಿಸಿದ್ದಾರೆ. ಭಾರತೀಯ ಪರಂಪರೆ ಹಾಗೂ ಸಂಸ್ಕøತಿಯ ಪ್ರತೀಕವೂ…

ಮುಕ್ತ ಗಂಗೋತ್ರಿಯಲ್ಲಿ ಹುಬ್ಬೇರುವಂತೆ ಮಾಡಿದ  ಕಠಿಣ ಯೋಗ ಪ್ರದರ್ಶನ
ಮೈಸೂರು

ಮುಕ್ತ ಗಂಗೋತ್ರಿಯಲ್ಲಿ ಹುಬ್ಬೇರುವಂತೆ ಮಾಡಿದ  ಕಠಿಣ ಯೋಗ ಪ್ರದರ್ಶನ

June 22, 2018

ಮೈಸೂರು: ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಡಿಸಲಾಗಿತ್ತು. ಮುಕ್ತ ಗಂಗೋತ್ರಿಯಲ್ಲಿರುವ ವಿಜ್ಞಾನ ಭವನದಲ್ಲಿ ಯೋಗ ಶಿಕ್ಷಕರಿಂದ ಯೋಗ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ರಾಜ್ಯ ಮುಕ್ತ ವಿವಿಯ ತಾಂತ್ರಿಕ ಮತ್ತು ಬೋಧಕ ವರ್ಗದ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗದ ಮಹತ್ವದ ಬಗ್ಗೆ ಅರಿತುಕೊಂಡರು. ರಾಷ್ಟ್ರೀಯ ಯೋಗ ಚಾಂಪಿಯನ್ ಮತ್ತು ಯೊಗ ಚಿನ್ನದ ಪದಕ ವಿಜೇತ ಯೋಗ ಪ್ರಕಾಶ್, 85 ವರ್ಷದ ಅಂತಾರಾಷ್ಟ್ರೀಯ ಯೋಗ ಪಟು ಡಿ.ಎನ್.ಮುದ್ದುಕೃಷ್ಣ, 70 ವರ್ಷ ವಯೋಮಾನದ ರಾಷ್ಟ್ರೀಯ ಯೋಗ…

ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವಾದ ‘ಯೋಗ’
ಚಾಮರಾಜನಗರ

ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವಾದ ‘ಯೋಗ’

June 22, 2018

ಶಾಲಾ ಮಕ್ಕಳಿಗೆ ಮಾತ್ರ ಸೀಮಿತವಾದ ಕಾರ್ಯಕ್ರಮ ಚಾ.ನಗರದಲ್ಲಿ ಎರಡು ಕಡೆ ನಡೆದ ಯೋಗ ದಿನಾಚರಣೆ ಭಾರತ ಸರ್ಕಾರದ ಆಯುಷ್ ಮಂತ್ರಾ ಲಯ, ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನ ಸಂಸ್ಥೆ ಮತ್ತು ಆಯುಷ್ ಇಲಾಖೆ, ಜಿಲ್ಲಾಡಳಿತ ಮತ್ತು ಜಿಪಂ ಆಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 4ನೇ ಅಂತರಾಷ್ಟ್ರೀಯ ಯೋಗ ದಿನಾ ಚರಣೆ ಆಯೋಜಿಸಲಾಗಿತ್ತು. ಈ ಕಾರ್ಯ ಕ್ರಮದಲ್ಲಿ ಯೋಗ ಬಂಧುಗಳು ಹಾಗೂ ಸಾರ್ವಜನಿಕರು, ಸಂಘ-ಸಂಸ್ಥೆಗಳು ಪಾಲ್ಗೊಳ್ಳಬೇಕಿತ್ತು. ಇವರು ಪಾಲ್ಗೊಂಡಿ ದ್ದರೆ ಕಾರ್ಯಕ್ರಮಕ್ಕೆ ಅರ್ಥ…

ಜಿಲ್ಲಾದ್ಯಂತ ‘ಯೋಗ’ ಧ್ಯಾನ ಸಂಗಮ
ಹಾಸನ

ಜಿಲ್ಲಾದ್ಯಂತ ‘ಯೋಗ’ ಧ್ಯಾನ ಸಂಗಮ

June 22, 2018

 ಸಂಭ್ರಮದ 4ನೇ ಅಂತಾರಾಷ್ಟ್ರೀಯ ಯೋಗ ದಿನ  ಸಾಮೂಹಿಕ ಧ್ಯಾನ, ವಿವಿಧ ಯೋಗಾಸನಗಳ ಪ್ರದರ್ಶನ ಯೋಗಾಭ್ಯಾಸಕ್ಕೆ ವಯಸ್ಸಿನ ಪರಿಮಿತಿ ಇಲ್ಲ: ಶಾಸಕ ಪ್ರೀತಂ ಜೆ.ಗೌಡ ಹಾಸನ: ಜಿಲ್ಲಾದ್ಯಂತ ಗುರುವಾರ 4ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆಯ ಮಂಜಿನ ನಡುವೆ ಸೂರ್ಯನ ಕಿರಣಗಳು ಮೂಡುತ್ತಿದ್ದಂತೆ ಯೋಗ ಪ್ರದರ್ಶನ ಮತ್ತು ಯೋಗ ಕುರಿತದ್ದೇ ಚರ್ಚೆ. ಜಿಲ್ಲಾ ಕ್ರೀಡಾಂಗಣ, ಶಾಲಾ ಮೈದಾನದಲ್ಲಿ ಶ್ವೇತವಸ್ತ್ರ ಧರಿಸಿದ ಪಟುಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು. ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ…

ವಿರಾಜಪೇಟೆಯಲ್ಲಿ ವಿಶ್ವ ಯೋಗ ದಿನಾಚರಣೆ
ಕೊಡಗು

ವಿರಾಜಪೇಟೆಯಲ್ಲಿ ವಿಶ್ವ ಯೋಗ ದಿನಾಚರಣೆ

June 22, 2018

ವಿರಾಜಪೇಟೆ: ಯೋಗ ಎಂಬುದು ಋಷಿ ಮುನಿಗಳ ಕಾಲದಿಂದಲೂ ನಡೆದುಕೋಂಡು ಬರುತ್ತಿದೆ. ಯೋಗಭ್ಯಾಸಕ್ಕೆ ಜಾತಿ ಭೇದಗಳಿಲ್ಲ. ವಯೋಮಿತಿ ಎಂದು ಅರಮೇರಿ ಕಳಂಚೇರಿ ಮಠಾಧೀಶ ಶಾಮತ ಮಲ್ಲಿಕಾರ್ಜುನಸ್ವಾಮಿ ಹೇಳಿದರು. ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿರುವ ಕಾವೇರಿ ಆಶ್ರಮದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಂತ ಮಲ್ಲಿ ಕಾರ್ಜುನ ಸ್ವಾಮಿ, ಇಂದಿನ ಒತ್ತಡದ ಬದುಕಿನಲ್ಲಿ ಸಮಸ್ಯೆಗಳೇ ಹೆಚ್ಚಾಗಿದ್ದು, ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯವನ್ನು ವೃದ್ಧಿಸಿಕೊಳುವ ಮೂಲಕ ಯೋಗದಿಂದ ಮಾನಸಿಕ ರೋಗಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ…

ಮಡಿಕೇರಿಯಲ್ಲಿ ವಿಶ್ವ ಯೋಗ ದಿನಾಚರಣೆ ರೋಗ ಬರದಂತೆ ತಡೆಯಲು ಯೋಗ ಸಹಕಾರಿ: ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಭಿಮತ
ಕೊಡಗು

ಮಡಿಕೇರಿಯಲ್ಲಿ ವಿಶ್ವ ಯೋಗ ದಿನಾಚರಣೆ ರೋಗ ಬರದಂತೆ ತಡೆಯಲು ಯೋಗ ಸಹಕಾರಿ: ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಭಿಮತ

June 22, 2018

ಮಡಿಕೇರಿ:  ರೋಗ ಬರ ದಂತೆ ಮುನ್ನೆಚ್ಚರಿಕೆ ವಹಿಸಲು ಯೋಗ ಸಹಕಾರಿಯಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಯುಷ್ ಇಲಾಖೆ ವತಿಯಿಂದ, ಎಸ್‍ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಉಜಿರೆ ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಭಾರ ತೀಯ ರೆಡ್‍ಕ್ರಾಸ್ ಸಂಸ್ಥೆ, ಭಾರತೀಯ ವಿದ್ಯಾಭವನ, ಯೋಗ ಭಾರತಿ, ನೆಹರು ಯುವ ಕೇಂದ್ರ ಇವರ ಸಹಕಾರದಲ್ಲಿ ಗುರುವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ವದ 192 ಕ್ಕೂ ಹೆಚ್ಚು…

ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮೈಸೂರಲ್ಲಿ ಇಂದು ಬೃಹತ್ ಸಾಮೂಹಿಕ ಯೋಗ ಪ್ರದರ್ಶನ
ಮೈಸೂರು

ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮೈಸೂರಲ್ಲಿ ಇಂದು ಬೃಹತ್ ಸಾಮೂಹಿಕ ಯೋಗ ಪ್ರದರ್ಶನ

June 21, 2018

 ಬೆಳಿಗ್ಗೆ 6 ರಿಂದ ಮೈಸೂರಿನ ರೇಸ್ ಕೋರ್ಸ್‍ನಲ್ಲಿ ಲಕ್ಷ ಯೋಗಪಟುಗಳ ಸಮಾಗಮ ಸಚಿವರು, ಶಾಸಕರು, ಸಮಾಜದ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ಸಾಧ್ಯತೆ ಪ್ರದರ್ಶನದಲ್ಲಿ ವಿವಿಧ ಯೋಗ ಶಾಲೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಾಥ್ ಮೈಸೂರು: ನಾಲ್ಕನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದ್ದು, ಇಲ್ಲಿನ ರೇಸ್‍ಕೋರ್ಸ್‍ನಲ್ಲಿ ನಡೆಯಲಿರುವ ಸಾಮೂಹಿಕ ಬೃಹತ್ ಯೋಗ ಪ್ರದರ್ಶನದಲ್ಲಿ ಲಕ್ಷ ಯೋಗಪಟು ಗಳು ಭಾಗವಹಿಸುವ ನಿರೀಕ್ಷೆಯಿದೆ. ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ, ಎಸ್‍ಪಿವೈಎಸ್‍ಎಸ್, ಜಿಎಸ್‍ಎಸ್ ಯೋಗಿಕ್…

1 2 3 4
Translate »