ಹೈದರಾಬಾದ್: ಈ ಸಾಲಿನ 12ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಮುಂಬೈ ಇಂಡಿ ಯನ್ಸ್ ಹೊರಹೊಮ್ಮಿದೆ. ಈ ಮೂಲಕ ಐಪಿಎಲ್ ಟ್ರೋಫಿ ಹಾಗೂ 20 ಲಕ್ಷ ರೂ. ನಗದು ಬಹುಮಾನವನ್ನು ತನ್ನ ದಾಗಿಸಿಕೊಂಡಿದೆ. ಇನ್ನು ರನ್ನರ್ ಅಪ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ 12.5 ಲಕ್ಷ ರೂ. ಬಹುಮಾನ ಪಡೆಯಿತು. ಇಂದು ನಡೆದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 1 ರನ್‍ಗಳ ರೋಚಕ ಜಯ ಸಾಧಿಸುವ ಮೂಲಕ ಐಪಿಎಲ್ ಕಿರೀಟ ವನ್ನು…