Tag: ISIS

ಶ್ರೀಲಂಕಾ ಸ್ಫೋಟ ಹೊಣೆ ಹೊತ್ತ ಇಸಿಸ್
ಮೈಸೂರು

ಶ್ರೀಲಂಕಾ ಸ್ಫೋಟ ಹೊಣೆ ಹೊತ್ತ ಇಸಿಸ್

April 24, 2019

ಬ್ರಿಟನ್: ನೆರೆಯ ಶ್ರೀಲಂಕಾದಲ್ಲಿ 321ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಭೀಕರ ಬಾಂಬ್ ಸ್ಫೋಟ ನಡೆಸಿದ್ದು ನಾವೇ ಎಂದು ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಇಸಿಸ್) ಹೊಣೆ ಹೊತ್ತುಕೊಂಡಿದೆ. ಕಳೆದ ಭಾನುವಾರ ಈಸ್ಟರ್ ಸಂಡೆ ನಿಮಿತ್ತ ಕೊಲಂಬೋದ 3 ಚರ್ಚ್‍ಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ನೂರಾರು ಅಮಾಯಕ ಕ್ರಿಶ್ಚಿಯನ್ನರು ಹಾಗೂ ಐಷಾರಾಮಿ ಹೋಟೆಲ್‍ಗಳಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಈವರೆಗೂ ಸುಮಾರು 321ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ…

Translate »