ಮೈಸೂರು: ಸಾಂಸ್ಕøತಿಕ ನಗರಿ ಮೈಸೂರಿನ ಜನತೆಗೆ ಒಂದೇ ಸ್ಥಳದಲ್ಲಿ ಬಗೆ ಬಗೆಯ ಮಾವಿನ ಹಣ್ಣುಗಳ ರುಚಿ ಸವಿಯುವ ಸದಾವ ಕಾಶ ಬಂದಿದೆ. ಜೂ 1ರಿಂದ 5ರವರೆಗೆ ಅರಮನೆ ಸಮೀಪವಿರುವ ಕರ್ಜನ್ ಪಾರ್ಕ್‍ನಲ್ಲಿ ನಡೆಯಲಿರುವ ಮಾವು ಮತ್ತು ಹಲಸಿನ ಮೇಳದಲ್ಲಿ 24 ಮಳಿಗೆ ಗಳಲ್ಲಿ 12 ಬಗೆಯ ಮಾವಿನ ಹಣ್ಣು ಮಾರಾಟ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವ ಮಾವು ಮೇಳ ಹೆಚ್ಚು ಪ್ರಸಿದ್ಧಿ ಪಡೆದಿದ್ದು, ವಿವಿಧ ಬಗೆಯ ಮಾವಿನ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ದೊರೆಯುತ್ತಿದ್ದ…
ಮೈಸೂರು
ಮೈಸೂರಲ್ಲಿ ಜೂ.1ರಿಂದ ಮಾವು, ಹಲಸು ಮೇಳ
May 30, 2018ಮೈಸೂರು: ಮೈಸೂರು ಅರಮನೆ ಸಮೀಪವಿರುವ ಕರ್ಜನ್ ಪಾರ್ಕ್ ಆವರಣದಲ್ಲಿ ಜೂ.1ರಿಂದ 5ರವರೆಗೆ ಮಾವು ಹಾಗೂ ಹಲಸು ಮೇಳ ಆಯೋಜಿಸಲಾಗಿದೆ. ಮಾವು ಮತ್ತು ಹಲಸು ಬೆಳೆಯುತ್ತಿ ರುವ ರೈತರಿಗೆ ಉತ್ತಮ ಬೆಲೆ ದೊರಕಿಸಿ ಕೊಡುವುದು ಹಾಗೂ ವಿಭಿನ್ನ ಬಗೆಯ ಹಣ್ಣುಗಳನ್ನು ಸವಿಯುವ ಸದವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಿಕೊಡುವ ಉದ್ದೇಶ ದಿಂದ ತೋಟಗಾರಿಕೆ ಇಲಾಖೆ ವತಿಯಿಂದ ಈ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಸುಮಾರು 12 ವಿವಿಧ ಜಾತಿಯ ಮಾವು ಮತ್ತು ಹಲಸಿನ ಹಣ್ಣುಗಳನ್ನು ಸವಿಯಬಹುದಾಗಿದೆ. ಮಾವು ಹಾಗೂ ಹಲಸು ಬೆಳೆಗಾರರ ಆರ್ಥಿಕ…